• Fri. Mar 29th, 2024

ಶ್ರೀನಿವಾಸಪುರ

  • Home
  • ನ.​24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ.

ನ.​24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ.

ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಹೇಳಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು…

ರೇಷ್ಮೆ ಕೃಷಿ ಮಹಾವಿದ್ಯಾಲಯದಿಂದ ಬೀಜೋಪಚಾರ ಕಾರ್ಯಕ್ರಮ.

ರೇಷ್ಮೆ ಕೃಷಿ ಮಹಾವಿದ್ಯಾಲಯ, ಚಿಂತಾಮಣಿ ಕಾಲೇಜಿನ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗ್ರಾಮೀಣ ಕೃಷಿ ಕಾರ್ಯನುಭವ ಶಿಬಿರದ ಅಂಗವಾಗಿ ದಿನಾಂಕ ೨ನವೆಂಬರ್ ೨೦೨೩ ಶುಕ್ರವಾರದಂದು ಸ.ಹಿ.ಪ್ರಾ.ಶಾಲೆ ತಿಪ್ಪೇನಹಳ್ಳಿ ಗ್ರಾಮದಲ್ಲಿ ಬೀಜೋಪಚಾರ ಮತ್ತು ಜೈವಿಕಗೊಬ್ಬರದ ಬಗ್ಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಬೇಜೋಚಾರ…

ವಿದ್ಯುತ್ ಮತ್ತು ರೈಲ್ವೆ ಖಾಸಗಿಕರಣವನ್ನು ವಿರೋಧಿಸಿ ಸಿಐಟಿಯು ಪ್ರತಿಭಟನೆ.

ಬಂಗಾರಪೇಟೆ:ವಿದ್ಯುತ್ ಮತ್ತು ರೈಲ್ವೆ ಖಾಸಗಿಕರಣವನ್ನು ಕೈ ಬಿಡಲು ಒತ್ತಾಯಿಸಿ ಬಂಗಾರಪೇಟೆ ರೈಲ್ವೆ ನಿಲ್ದಾಣದ ಮುಂದೆ ಸಿಐಟಿಯು ಸಂಘಟನೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಐಟಿಯು ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ಮಾತನಾಡಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರ್ಕಾರ ಕಾರ್ಪೊರೇಟ್ ಬಂಡವಾಳ…

ಯರಗೋಳ ಡ್ಯಾಂ ಉದ್ಘಾಟನೆಗೆ ಸಾರ್ವಜನಿಕರು ಭಾಗವಹಿಸಬೇಕು:ಗೋವಿಂದರಾಜು.

ಬಂಗಾರಪೇಟೆ:ನ.10ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಂದ ನಡೆಯಲಿರುವ ಯರಗೋಳ ಡ್ಯಾಂ ಉದ್ಘಾಟನೆ ಸಮಾರಂಭಕ್ಕೆ ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಹಾಗೂ ತಾಲೂಕಿನ ಸಾರ್ವಜನಿಕ ಬಂಧುಗಳು ಪಕ್ಷಾತೀತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿಚ್ಚಹಳ್ಳಿ ಗೋವಿಂದರಾಜು ಮನವಿ ಮಾಡಿದರು. ಅವರು ಯರಗೋಳ ಡ್ಯಾಂ ಬಳಿ…

ಹೆಚ್ಚುವರಿ ಬಸ್ಸುಗಳ ನಿಯೋಜನೆಗೆ ಹುಣಸನಹಳ್ಳಿ ವೆಂಕಟೇಶ್ ಮನವಿ.

ಬಂಗಾರಪೇಟೆ:ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಬಂಗಾರಪೇಟೆಯಿಂದ ಕೋಲಾರಕ್ಕೆ ಬೆಳಗಿನ ವೇಳೆ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ನಿಯೋಜನೆ ಮಾಡಲು ಕರ್ನಾಟಕ ದಲಿತ ರೈತಸೇನೆ ಅದ್ಯಕ್ಷ ಹುಣಸನಗಹಳ್ಳಿ ವೆಂಕಟೇಶ್ ಕೆ.ಎಸ್.ಆರ್.ಟಿ.ಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು. ಈ ವೇಳೆ ಅವರು ಮಾತನಾಡಿ, ಆಂದ್ರ, ತಮಿಳುನಾಡುಗೆ ಹೊಂದಿಕೊಂಡಿರುವ ಗಡಿಭಾಗದ ತಾಲ್ಲೂಕಾದ…

ಜೆಸಿಬಿ ಮಾಲೀಕನಿಂದ ಕೂಲಿ ಕಾರ್ಮಿಕನ ಮೇಲೆ ಹಲ್ಲೆ.

ಕೆಜಿಎಫ್:ಹಣದ ವಿಚಾರವಾಗಿ ಜೆಸಿಬಿ ಮಾಲೀಕ ಕೂಲಿ ಕಾರ್ಮಿಕನ ಮೇಲೆ ತೀರ್ವ ಹಲ್ಲೆ ನಡೆಸಿರುವ ಘಟನೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೇತಮಂಗಲ ಗ್ರಾಮದ ಜೆಸಿಬಿ ಮೋಹನ್ ಎಂದು ಕರೆಯುವ ಕೂಲಿ ಕಾರ್ಮಿಕನ ಮೇಲೆ ನಾಗಲೇಹಳ್ಳಿ ಜೆಸಿಬಿ ಮಾಲೀಕ ಮಲ್ಲೇಶ್ ರೆಡ್ಡಿ…

ಗಡಿ ಭಾಗದಲ್ಲಿ ಕನ್ನಡ ರಾಜ್ಯೋತ್ಸವ ಆದ್ದೂರಿ ಆಚರಣೆ.

ಕೆಜಿಎಫ್:ಕರ್ನಾಟಕ-ಆಂದ್ರ ಗಡಿ ಭಾಗದಲ್ಲಿ ತೆಲುಗು ಭಾಷೆಯ ಪ್ರಭಾವವನ್ನು ಕಡಿಮೆಗೊಳಿಸಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಅದ್ಯ ಕರ್ತವ್ಯವಾಗಿದೆ ಎಂದು ಗ್ರಾಪಂ ಅಧ್ಯಕ್ಷ ವಿನೂ ಕಾರ್ತಿಕ್ ಹೇಳಿದರು. ಬೇತಮಂಗಲ ಗ್ರಾಮದಲ್ಲಿ ಕನ್ನಡ ಸಾಹಿತ್ಯ ಪರಿಷತ್, ಗ್ರಾಪಂ ಆಡಳಿತ ಮಂಡಳಿ, ಶ್ರೀ ಭುವನೇಶ್ವರಿ…

ಸರ್ಕಾರದ ವತಿಯಿಂದಲೇ ಕನ್ನಡ ಭವನವನ್ನು ನಿರ್ಮಾಣ:ಶಾಸಕ ಎಸ್.ಎನ್.

ಬಂಗಾರಪೇಟೆ.ಕನ್ನಡ ಸಂಘಕ್ಕೆ ಕನ್ನಡ ಭವನ ನಿರ್ಮಾಣಕ್ಕೆ ನೀಡಿದ್ದ ನಿವೇಶನವನ್ನು ಹಿಂಪಡೆದು ಸರ್ಕಾರದ ವತಿಯಿಂದಲೇ ಭವ್ಯವಾದ ಕನ್ನಡ ಭವನವನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಾಣಸ್ವಾಮಿ ಭರವಸೆ ನೀಡಿದರು. ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ೬೮ನೇ ಕನ್ನಡ ರಾಜೋತ್ಸವ…

ತಾಂತ್ರಿಕ ಕಾರಣದಿಂದ ಕನ್ನಡ ಭವನ ನಿರ್ಮಾಣಕ್ಕೆ ತೊಡಕು:ಪಲ್ಲವಿಮಣಿ.

ಬಂಗಾರಪೇಟೆ:ತಾಂತ್ರಿಕ ಕಾರಣದಿಂದ ಕನ್ನಡ ಭವನ ನಿರ್ಮಾಣಕ್ಕೆ ತೊಡಕಾಗಿದ್ದು ಈ ಬಾರಿ ಯಾವುದೇ ವಿಘ್ನಗಳಿಲ್ಲದೆ ಕನ್ನಡ ಭವನವನ್ನು ನಿರ್ಮಾಣ ಮಾಡಿಯೇ ತೀರುವೆವು ಎಂದು ಕನ್ನಡ ಸಂಘದ ಅಧ್ಯಕ್ಷ ಡಾಃಪಲ್ಲಮಣಿ ತಿಳಿಸಿದರು. ಪಟ್ಟಣದ ಗಂಗಮ್ಮನಪಾಳ್ಯ ರಸ್ತೆಯಲ್ಲಿರುವ ಕನ್ನಡ ಸಂಘದ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ೬೮ನೇ…

ಕೆಜಿಎಫ್ ನಗರ ಪೂರ್ತಿ ಕನ್ನಡಮಯವಾಗುತ್ತಿರುವುದು ಒಳ್ಳೆಯ ಬೆಳವಣಿಗೆ:ಬಿ.ವಿ.ಮಹೇಶ್.

ಕೆಜಿಎಫ್ ನಗರ ಕರ್ನಾಟಕದ್ದೇ ಆಗಿದ್ದರೂ ನಗರದಲ್ಲಿನ ಎಲ್ಲಾ ಜನ ಕನ್ನಡಿಗರಾಗಿರಲಿಲ್ಲ. ಕಾಲ ಬದಲಾದಂತೆ ಕೆಜಿಎಫ್ ನ ಇಡೀ ತಮಿಳರು ಕನ್ನಡ ಮಾತನಾಡುವುದನ್ನು ಕಲಿತಿದ್ದಾರೆ. ಕನ್ನಡ ಭಾಷೆಯ ಕಾರ್ಯಕ್ರಮಗಳಲ್ಲಿ ಬಾಗವಹಿಸುವುದಲ್ಲದೆ ಅವರೇ ಕನ್ನಡ ಕಾರ್ಯಕ್ರಮಗಳನ್ನು ಮಾಡಲು ಆರಂಭಿಸಿರುವುದು ಒಳ್ಳೆಯ ಬೆಳವಣಿಗೆ ಎಂದು ಜಿಲ್ಲಾ…

You missed

error: Content is protected !!