• Sun. May 19th, 2024

ಕೆಜಿಎಫ್

  • Home
  • ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ

ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ

ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು – ದಲಿತ್ ನಾರಾಯಣಸ್ವಾಮಿ ಅಕ್ರೋಶ ಕೋಲಾರ,ಏಪ್ರಿಲ್.೨೦ : ಕೋಲಾರ ಮೀಸಲು ಕ್ಷೇತ್ರವನ್ನು ಸಾಮಾನ್ಯ ಕ್ಷೇತ್ರ ಮಾಡುತ್ತೇನೆ ಎಂದ ವರ್ತೂರು ಪ್ರಕಾಶ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು…

ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ಪರ ಡಿ.ಪಿ.ಎಸ್. ಪ್ರಚಾರಾರಂಭ – ಡಿ ಪಿ ಎಸ್ ಮುನಿರಾಜು

ಏಪ್ರಿಲ್ 21ರಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಡಿ.ಪಿ.ಎಸ್. ಪ್ರಚಾರಾರಂಭ. ಕೋಲಾರ: ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ .ವಿ. ಗೌತಮ್ ರವರಿಗೆ ಬೆಂಬಲವನ್ನು ಸೂಚಿಸಲು, ಏಪ್ರಿಲ್ 21 ರಿಂದಲೇ ಪ್ರಚಾರ ಕಾರ್ಯ ಆರಂಭಿಸಲಾಗುವುದು ಎಂದು ದಲಿತ ಪ್ರಜಾ ಸೇನೆಯ…

ದೇಶವನ್ನು ಆಳುವ ಸಾಮರ್ಥ್ಯ ಇರೋದು ನರೇಂದ್ರ ಮೋದಿಗೆ ಮಾತ್ರ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ದೇಶವನ್ನು ಆಳುವ ಸಾಮರ್ಥ್ಯ ಇರೋದು ನರೇಂದ್ರ ಮೋದಿಗೆ ಮಾತ್ರ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಾಲೂರು, ಏಪ್ರಿಲ್. ೨೦ : ಇಂಡಿಯಾ ಒಕ್ಕೂಟದಲ್ಲಿ ಒಮ್ಮತದ ನಾಯಕನನ್ನು ಗುರುತಿಸಿ ತೋರಿಸಲಿ, ಆದರೆ, ಎನ್.ಡಿ.ಎ. ಮೈತ್ರಿಕೂಟಕ್ಕೆ ಸುಭದ್ರ ಸರ್ಕಾರ ಕೊಟ್ಟಿರುವ ನರೇಂದ್ರ ಮೋದಿ ನಾಯಕರಾಗಿದ್ದಾರೆ,…

2024ರ ಲೋಕಸಭಾ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿ ಧೋರಣೆ ಹಾಗೂ ಮನಸ್ಥಿತಿಗಳ ನಡುವಿನ ಯುದ್ಧವಾಗಿದೆ – ಎಂ.ಎಲ್.ಸಿ. ಸುಧಾಮದಾಸ್

ಕೋಲಾರ : ಇಂದಿನ ಲೋಕಸಭಾ ಚುನಾವಣೆ ಸಂವಿಧಾನ ಪರ ಮತ್ತು ಸಂವಿಧಾನ ವಿರೋಧಿ ಧೋರಣೆ ಹಾಗೂ ಮನಸ್ಥಿತಿಗಳ ನಡುವಿನ ಯುದ್ಧವಾಗಿದೆ. ದಲಿತರು ಸಂವಿಧಾನ ಸಂರಕ್ಷಣೆ ಮಾಡಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ.ಗೌತಮ್ ಅವರಿಗೆ ಮತ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ…

ಶೇ.೯೦ ರಷ್ಟು ದೇಶದ ಸಮುದಾಯಗಳು ಮುಖ್ಯವಾಹಿನಿ ಮಾದ್ಯಮಗಳಲ್ಲಿ, ಕಾರ್ಪೋರೇಟ್ ವಿಭಾಗದಲ್ಲಿ ಮತ್ತು ಅತ್ಯುನ್ನತ ಸರ್ಕಾರಿ ಹುದ್ದೆಗಳಲ್ಲಿ ಭಾಗವಹಿಸುವಿಕೆ ಇಲ್ಲ! : ರಾಹುಲ್ ಗಾಂಧಿ

ದೇಶದಲ್ಲಿ ೨೫ ಶ್ರೀಮಂತ ಬಂಡವಾಳ ಶಾಹಿಗಳಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಪೊರೇಟ್ ಕಂಪನಿಗಳ ೧೬ ಲಕ್ಷ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ನರೇಗಾ ಯೋಜನೆಯಡಿ ೨೫ ವರ್ಷಗಳಲ್ಲಿ ಮಾಡಬಹುದಾದ ಕಾಮಗಾರಿಗಳಷ್ಟು ಹಣವನ್ನು ಈ ಶ್ರೀಮಂತರಿಗೆ ನೀಡಿದ್ದಾರೆ ಎಂದು ರಾಹುಲ್ ಗಾಂಧಿ…

ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಿವೆ : ಸಮುದಾಯ ಮುಖಂಡರ ಆಕ್ರೋಶ,

ರಾಜಕೀಯ ಪಕ್ಷಗಳು ಬಲಗೈ ಸಮುದಾಯಕ್ಕೆ ಅನ್ಯಾಯ ಮುಖಂಡರ ಆಕ್ರೋಶ, ಕೋಲಾರ: ಜಿಲ್ಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ರೇಣುಕಾ ಯಲ್ಲಮ್ಮ ಬಳಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿವೆ ಎಂದು ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ನಗರ ಹೊರವಲಯದ ಕಲ್ಯಾಣ ಮಂಟಪದಲ್ಲಿ…

ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ

ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಬಿಜೆಪಿಯನ್ನು ಸೋಲಿಸಿ: ಮಂಜುನಾಥ್ ಅಣ್ಣಯ್ಯ ಕೋಲಾರ: ಸಂವಿಧಾನ ಉಳಿಸಲು ದೇಶದ ಸಮಗ್ರತೆ ಕಾಪಾಡಲು ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ, ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ದಸಂಸ ಕರ್ನಾಟಕ ಬೆಂಗಳೂರು ವಿಭಾಗೀಯ ಸಂಚಾಲಕ ಮಂಜುನಾಥ್ ಅಣ್ಣಯ್ಯ…

ಜನ ವಿರೋಧಿ ಎನ್.ಡಿ.ಎ. ಮೈತ್ರಿಕೂಟ ಸೋಲಿಸಲು, ಸಂವಿಧಾನ ಉಳಿವಿಗಾಗಿ ಕದಸಂಸ ಕಾಂಗ್ರೆಸ್‌ ಪಕ್ಷಕ್ಕೆ ಬೆಂಬಲ : ಹೆಣ್ಣೂರು ಶ್ರೀನಿವಾಸ್

ಕೋಲಾರ, ಏಪ್ರಿಲ್.15 : ದೇಶದಲ್ಲಿ ಜಾತಿ, ಧರ್ಮಗಳ ಮಧ್ಯೆ ಗಲಾಟೆ ಮಾಡಿ ದೇವರ ಹೆಸರಿನಲ್ಲಿ ಜನಗಳನ್ನು ಯಾಮಾರಿಸಿದ್ದು ಅಲ್ಲದೆ ಸಂವಿಧಾನಕ್ಕೆ ಧಕ್ಕೆ ಉಂಟುಮಾಡಲು ಹೊರಟಿರುವ ಎನ್.ಡಿ.ಎ.ಮೈತ್ರಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಸಂವಿಧಾನ ರಕ್ಷಣೆಗೆ ಬದ್ದವಾಗಿರುವ ಕಾಂಗ್ರೆಸ್ ಪಕ್ಷದ ಕೆ.ವಿ ಗೌತಮ್ ಅವರನ್ನು…

ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ:ಆಸ್ಪತ್ರೆಗೆ ದಾಖಲು.

ದೇವಸ್ಥಾನದಲ್ಲಿ ಹಾಕಿದ್ದ ಧ್ವನಿವರ್ಧಕ ಶಬ್ಧ ಕಡಿಮೆ ಮಾಡುವಂತೆ ಕೇಳಿದ್ದಕ್ಕೆ ಹಿರಿಯ ಸಾಹಿತಿ, ದಲಿತ ಚಳವಳಿ ಮುಖಂಡ ಕೋಟಿಗಾನಹಳ್ಳಿ ರಾಮಯ್ಯ ಮತ್ತು ಅವರ ಪುತ್ರನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಕೋಲಾರದ ಪಾಪರಾಜನಹಳ್ಳಿಯಲ್ಲಿ ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ರಾಮಯ್ಯ ಅವರ ಮೇಲೆ…

ಗ್ಯಾರಂಟಿಗಳಿಗೆ ಮತದಾರರು ಮರುಳಾಗದಿರಿ: ಚಿತ್ರ ನಟಿ ಶೃತಿ.

ಬಂಗಾರಪೇಟೆ.ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರ ಮನ ಗೆದ್ದಂತೆ ಲೋಕ ಸಮರದಲ್ಲಿಯೂ ಅದೇ ಫಾರ್ಮುಲ ಬಳಕೆ ಮಾಡಿದರೆ ಗೆಲ್ಲಬಹುದು ಎಂದು ಹಗಲು ಕನಸು ಕಾಣುತ್ತಾ ಮತ್ತೆ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ. ಆದರೆ ಈ ಬಾರಿ…

You missed

error: Content is protected !!