ಕಳ್ಳಿಕುಪ್ಪ ಗ್ರಾಮದ ನಕಾಶೆ ರಸ್ತೆಗಳ ಒತ್ತುವರಿ ತೆರುವುಗೊಳಿಸಿದ ಕಂದಾಯ ಅಧಿಕಾರಿಗಳು.
ಕೆಜಿಎಫ್:ಟಿ.ಗೊಲ್ಲಹಳ್ಳಿ ಗ್ರಾಪಂಯ ಕಳ್ಳಿಕುಪ್ಪ ಗ್ರಾಮದಲ್ಲಿನ ನಕಾಶೆ ರಸ್ತೆಗಳನ್ನು ಕಂದಾಯ ಇಲಾಖೆಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿ ಒತ್ತುವರಿದಾರರಿಂದ ತೆರುವು ಗೊಳಿಸಲಾಯಿತು. ತಾಲ್ಲೂಕಿನ ಕಳ್ಳಿಕುಪ್ಪ ಗ್ರಾಮದ ಹಳೆಯ ನಕಾಶೆ ರಸ್ತೆಗಳು ಒತ್ತುವರಿಯಾದ ಹಿನ್ನಲೆ ರೈತರು ತಮ್ಮ ತೋಟಗಳಿಗೆ ಹಾಗೂ ತೋಟಗಳಲ್ಲಿನ…
ಬ್ಯಾಂಕ್‌ಗಳಲ್ಲಿ ಹಣ ಡ್ರಾ ಮಾಡುತ್ತಿದ್ದ ವ್ಯಕ್ತಿಗಳ ಬಳಿ ಕಳ್ಳತನ:ಆರೋಪಿಗಳ ಬಂಧನ.
ಕೆಜಿಎಫ್:ಇತ್ತೀಚೆಗೆ ರಾಬರ್ಟ್ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನ ಬ್ಯಾಂಕ್‌ಗಳಲ್ಲಿ ಹೆಚ್ಚಿಗೆ ಹಣ ಡ್ರಾ ಮಾಡುವ ವ್ಯಕ್ತಿಗಳನ್ನು ಹಿಂಬಾಲಿಸಿ ಅವರ ಬಳಿ ಇದ್ದ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಬಗ್ಗೆ 2 ಕಳವು ಪ್ರಕರಣಗಳು ದಾಖಲಾಗಿದ್ದು, ಸದರಿ ಕಳ್ಳರ ತಂಡವನ್ನು ಪತ್ತೆ ಮಾಡುವಲ್ಲಿ ಪೋಲಿಸರು…
ಸಂವಿಧಾನ ರಕ್ಷಣಾ ಪಡೆಯಿಂದ ಜಲಜಾಗೃತಿ ಪಾದಯಾತ್ರೆಗೆ ಗೌರವ ಸ್ವಾಗತ
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಜಲಜಾಗೃತಿ ಪಾದಯಾತ್ರೆ ಕೋಲಾರ ನಗರಕ್ಕೆ ಆಗಮಸಿದಾಗ, ಕೋಲಾರ ಜಿಲ್ಲಾ ಸಂವಿಧಾನ ರಕ್ಷಣಾ ಪಡೆ ಪದಾಧಿಕಾರಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಮಾರ್ಚ್ ೩ರಂದು ದಕ್ಷಿಣ ಭಾರತದ ಜಲಿಯನ್ ವಾಲಾ ಬಾಗ್ ಎಂದು ಕರೆಯಲಾಗುವ ಗೌರಿಬಿದನೂರಿನ ವಿದುರಾಶ್ವತ್ಥ…
* ಕೆಜಿಎಫ್ ನ್ನು ಸರ್ವಾಂಗೀಣವಾಗಿ ಅಭಿವೃದ್ದಿ ಪಡಿಸಿದ್ದೇನೆ:ಶಾಸಕಿ ಡಾ.ರೂಪಕಲಾ.*
ಕೆಜಿಫ್:ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ಸಚಿವರುಗಳನ್ನು ಕಾಡಿ ಬೇಡಿ ನೂರಾರು ಕೋಟಿ ಅನುದಾನ ಬಿಡುಗಡೆ ಮಾಡಿಸಿ ಕೆಜಿಎಫ್ ತಾಲೂಕನ್ನು ಸರ್ವಾಂಗೀಣ ಅಭಿವೃದ್ದಿ ಪಡಿಸಿದ್ದೇನೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು. ತಾಲ್ಲೂಕಿನ ಬೇತಮಂಗಲ ಹೋಬಳಿಯ ಎನ್.ಜಿ ಹುಲ್ಕೂರು ಗ್ರಾಮದಲ್ಲಿ ಅನ್ಯ ಪಕ್ಷಗಳಿಂದ ಕಾಂಗ್ರೆಸ್‍ಗೆ…
*ಭ್ರಷ್ಟ ಪಕ್ಷಗಳ ದುರಾಡಳಿತದಿಂದ ಕ್ಷೇತ್ರಕ್ಕೆ ಮುಕ್ತಿ ನೀಡಿ:ಗಗನ ಸುಕನ್ಯಾ.*
ಕೆಜಿಎಫ್:ರಾಷ್ಟ್ರೀಯ ಭ್ರಷ್ಟ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ ಕ್ಷೇತ್ರಕ್ಕೆ ಮುಕ್ತಿ ನೀಡಲು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸಿ ಎಂದು ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಗಗನ ಸುಕನ್ಯಾ ಮನವಿ ಮಾಡಿದರು. ಅವರು ಬೇತಮಂಗಲದ ಬಸ್ ನಿಲ್ಧಾಣದಲ್ಲಿ…
*ಜೆಡಿಎಸ್ ಅಧಿಕಾರಕ್ಕೆ ಬಂದರೆ ನಿರುದ್ಯೋಗ ಭತ್ಯೆ ನೀಡಲಾಗಿವುದು:ರಮೇಶ್ ಬಾಬು.*
ಕೆಜಿಎಫ್: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬಂದರೆ ಪದವಿಧರ ನಿರುದ್ಯೋಗಸ್ಥರಿಗೆ ನಿರುದ್ಯೋಗ ಭತ್ಯೆ ನೀಡುವ ಯೋಜನೆ ಜಾರಿಗೆ ತರುವುದಾಗಿ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ತಿಳಿಸಿದರು. ಅವರು ಸುಂದರಪಾಳ್ಯ ಗ್ರಾಮದಲ್ಲಿ ರಾಷ್ಟ್ರೀಯ ಪಕ್ಷಗಳನ್ನು ತೊರೆದು…
*ಮಾರ್ಚ್-1ರಿಂದ ಸರ್ಕಾರಿ ನೌಕರರ ಪ್ರತಿಭಟನೆ.*
ಕೆಜಿಎಫ್:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಾದ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಎನ್‍ಪಿಎಸ್ ರದ್ದುಗೊಳಿಸಿ ಒಪಿಎಸ್ ಜಾರಿಗೊಳಿಸುವುದು ಸೇರಿದಂತೆ ಇನ್ನಿತರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಮಾರ್ಚ್ 1ನೇ ತಾರೀಖಿನಿಂದ ಸರ್ಕಾರಿ ನೌಕರರು ಕೆಲಸಕ್ಕೆ ಗೈರು ಹಾಜರಿಯಾಗುವ ಮೂಲಕ ಪ್ರತಿಭಟನೆ…
*ಬೆಮೆಲ್ ಕಾರ್ಖಾನೆ ಸಂಘದ ಚುನಾವಣೆ:ಬ್ಯಾನರ್ ನಲ್ಲಿ ಕನ್ನಡವೇಕಿಲ್ಲ.*
ಕೆಜಿಎಫ್:ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ ಹಾಗೂ ಆಡಳಿತ ಭಾಷೆಯಾಗಿದ್ದರೂ ಕೇಂದ್ರ ಸರ್ಕಾರಿ ಸ್ವಾಮ್ಯಕ್ಕೊಳಪಟ್ಟಿರುವ ಬೆಮೆಲ್ ಕಾರ್ಖಾನೆಯ ಕಾರ್ಮಿಕ ಸಂಘದ ಚುನಾವಣೆ ಪ್ರಚಾರದ ಬ್ಯಾನರ್ ನಲ್ಲಿ ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ಬೆಮೆಲ್ ಕಾರ್ಖಾನೆ ಕಾರ್ಮಿಕ ಸಂಘದ ಚುನಾವಣೆಯು ಇದೇ…
*ಕೆಜಿಎಫ್ ಡಿಎಆರ್ ಆವರಣದಲ್ಲಿ ಆರೋಗ್ಯ ತಪಾಷಣಾ ಶಿಭಿರ.*
ಕೆಜಿಎಫ್ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಡಿಎಆರ್ ಆವರಣದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ವೈದ್ಯಕೀಯ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು. ಬೆಂಗಳೂರಿನ ಪೂರ್ವಿಕಾ ಬಯೋ ಸೈನ್ಸ್ ಮತ್ತು ಕೆಜಿಎಫ್ ಸಂಭ್ರಮ್ ಆಸ್ಪತ್ರೆಯ ಸಹಯೋಗದಲ್ಲಿ ಖ್ಯಾತ ಹೃದಯತಜ್ಞ ಡಾ||ಎಸ್.ಅರಿವಳಗನ್ ಮತ್ತು ಡಾ||ಸಂಗೀತಾರ ನೇತೃತ್ವದಲ್ಲಿ ಪೊಲೀಸರಿಗೆ ಆರೋಗ್ಯ ತಪಾಸಣಾ…