• Fri. Mar 1st, 2024

ಕ್ರೈಂ….

  • Home
  • ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸ್ ದಾಳಿ:ಕೆಲವರ ಬಂಧನ.

ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸ್ ದಾಳಿ:ಕೆಲವರ ಬಂಧನ.

ಮುಳಬಾಗಿಲು:ತಾಲ್ಲೂಕಿನ ಬೈರಕೂರು ಹೋಬಳಿ ಹೆಚ್.ಬೈಯಪ್ಪನಹಳ್ಳಿ ಬಳಿ ಇರುವ ರಾಕ್ ವ್ಯಾಲಿ ರೆಸಾರ್ಟ್ ಆವರಣದಲ್ಲಿನ ರಾಕ್ ವ್ಯಾಲಿ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ ಕೆಲವರನ್ನು ಬಂಧಿಸಿದ್ದಾರೆ. ಈ ಕುರಿತು ಕೋಲಾರ ಜಿಲ್ಲಾ ಎಸ್.ಪಿ…

ಜಮೀನು ವಿಚಾರದಲ್ಲಿ ಇಬ್ಬರ ವ್ಯಕ್ತಿಗಳ ನಡುವೆ ಮಾರಾ ಮಾರಿ ಯುವಕ ಸಾವು.

ಶ್ರೀನಿವಾಸಪುರ:ಜಮೀನು ವಿಚಾರದಲ್ಲಿ ಮಾವು ಕೀಳುವ ವಿಚಾರಕ್ಕೆ ಗಲಾಟೆ ಇಬ್ಬರ ವ್ಯಕ್ತಿಗಳ ನಡುವೆ ಮಾರಾ ಮಾರಿಯಾಗಿ ಘಟನೆಯಲ್ಲಿ ಒಬ್ಬ ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನೀಲಟೂರು ಗ್ರಾಮದಲ್ಲಿ ನಡೆದಿದೆ. 3 ವರ್ಷಗಳಿಂದ ಕೋರ್ಟ್ ನಲ್ಲಿ ಜಮೀನು ವಿವಾದ ನಡೆಯುತ್ತಿತ್ತು ಎನ್ನಲಾಗಿದ್ದು,  ಮಾರಾ ಮಾರಿಯಲ್ಲಿ…

ಭೂಮಾಫಿಯಾ ಅಕ್ರಮದಲ್ಲಿ ಭಾಗಿಯಾಗಿದ್ದ ನಿವೃತ್ತ ಪ್ರೊಫೇಸರ್ ಸೇರಿದಂತೆ ಐವರ ಬಂಧನ- ಉಳಿದ ನಾಲ್ವರ ಪತ್ತೆಗೆ ವಿಶೇಷ ತಂಡ ರಚನೆ-ಎಸ್ಪಿ ನಾರಾಯಣ

ಕೋಲಾರ ಜಿಲ್ಲೆಯಲ್ಲಿ ಇತ್ತೀಚೆಗೆ ತಲೆ ಎತ್ತುತ್ತಿರುವ ಭೂಮಾಫಿಯಾ ಅಕ್ರಮದಲ್ಲಿ ಭಾಗಿಯಾಗಿದ್ದ ನಿವೃತ್ತ ಪ್ರೊಫೆಸರ್ ಸೇರಿ ಐದು ಮಂದಿ ಭೂಗಳ್ಳರನ್ನು ಜೈಲಿಗಟ್ಟಿದ್ದು, ಉಳಿದ ೪ ಮಂದಿ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದರು. ಕೋಲಾರ…

ಸ್ತ್ರೀ ಶಕ್ತಿ ಸಂಘದಿಂದ ಬ್ಯಾಂಕ್ ಸಿಬ್ಬಂದಿ ಬೈಕ್ ಗೆ ಬೆಂಕಿ:ಸುಳ್ಳು ಸುದ್ದಿ ಎಸ್.ಪಿ.

ಮುಳಬಾಗಿಲು::ಡಿಸಿಸಿ ಬ್ಯಾಂಕ್ ಸಾಲ ವಸೂಲಿ ಮಾಡಲು ಬಂದ ಬ್ಯಾಂಕ್ ಸಿಬ್ಬಂದಿ ಬೈಕ್ ಗೆ ಮಹಿಳೆಯರು ಬೆಂಕಿ ಹಚ್ಚಿದ್ದಾರೆ ಎಂದು  ಸುದ್ದಿ ಹರಿದಾಡುತ್ತಿದ್ದು ಇದು ಸುಳ್ಳು ಸುದ್ದಿಯಾಗಿದ್ದು, ಸ್ತ್ರೀ ಶಕ್ತಿ ಸಂಘದ ಮಹಿಳೆಯರು  ಸಿಬ್ಬಂದಿ ಬೈಕ್ ಗೆ ಬೆಂಕಿ ಹಚ್ಚಿಲ್ಲ ಎಂದು ಕೋಲಾರ…

ಈಚರ್ ಅಪಘಾತ ಬಿಹಾರ ಮೂಲದ ವ್ಯಕ್ತಿ ಸಾವು.

ಶ್ರೀನಿವಾಸಪುರ:ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಮಾವು ಮಾರುಕಟ್ಟೆಯಲ್ಲಿ ಈಚರ್ ವಾಹನ ಅಪಘಾತದಿಂದಾಗಿ ಬಿಹಾರ ಮೂಲದ ಕಾರ್ಮಿಕ ದಿಲೀಪ್ (21) ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಈಚರ್ ವಾಹನ ರಿವರ್ಸ್ ಹಾಕುವ ವೇಳೆ ವಾಹನ ಮೇಲೆ ಕುಳಿತಿದ್ದ ವ್ಯಕ್ತಿ ಕಂಬಿ ತಗುಲಿ ನೆಲಕ್ಕೆ ಬಿದ್ದಿದ್ದಾನೆ.…

ರಸ್ತೆ ಕಾಮಗಾರಿ ಮಾಡುವ ವೇಳೆ ಕಾಂಪೌಂಡ್ ಗೋಡೆ ಬಿದ್ದು ವ್ಯಕ್ತಿ ಸಾವು.

ಕೆಜಿಎಫ್:ರಸ್ತೆ ಅಗಲಿಕರಣ ಕಾಮಗಾರಿ ನಡೆಸಲು ಅಡ್ಡಿಯಾಗಿದ್ದ ಕಾಂಪೌಂಡ್ ಗೋಡೆಯನ್ನು ಜೆಸಿಬಿ ಮೂಲಕ ಕೆಡುವ ವೇಳೆ ಸ್ಥಳದಲ್ಲಿದ್ದ ಕಾರ್ಮಿಕನೊಬ್ಬನ ಮೇಲೆ ಕಾಂಪೌಂಡ್ ಗೋಡೆ ಬಿದ್ದ ಪರಿಣಾಮ ವ್ಯಕ್ತಿಯು ಮೃತಪಟ್ಟಿರುವ ದಾರುಣ ಘಟನೆ ಆಂಡರಸನ್‍ಪೇಟೆಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಲಕ್ಕನಾಯಕನಹಳ್ಳಿ ಗ್ರಾಮದ ಅಮರೇಶ್(40) ಎಂದು…

ನಾಗೇಶ್ ಮಿಲ್ಲ್ ಮೇಲೆ ಅಧಿಕಾರಿಗಳ ದಾಳಿ-ಅಕ್ರಮ ಅಕ್ಕಿ ಪತ್ತೆ.

ಬಂಗಾರಪೇಟೆ;ಆಹಾರ ಇಲಾಖೆ ಜಿಲ್ಲಾ ಉಪ ನಿರ್ಧೇಶಕಿ ಶೃತಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಕ್ಕಿ, ರಾಗಿ, ಅವರೆ ಬೇಳೆ ಪತ್ತೆಯಾಗಿದೆ. ಪಟ್ಟಣದ ಕಾರಹಳ್ಳಿ ರಸ್ತೆಯಲ್ಲಿರುವ ನಾಗೇಸ್ ರೈಸ್ ಮಿಲ್ಲ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದಾಗ ಈ ಅಕ್ರಮ ಬಯಲಿಗೆ…

ಎಂವಿಜೆ ಕಾಲೇಜಿನ ಆಡಳಿತ ಮಂಡಳಿ ಕಿರುಕುಳಕ್ಕೆ ಪ್ರತಿಭಾವಂತೆ ಬಲಿ ಘಟನೆ ಮರುಕಳಿಸದಂತೆ ಇಡೀ ಸಮಾಜ ಒತ್ತಡ ಹಾಕಲಿ-ನಾರಾಯಣಸ್ವಾಮಿ

ಮೆರಿಟ್ ರ‍್ಯಾಂಕ್ ಗಳಿಸಿ ಉಚಿತವಾಗಿ ಸರ್ಕಾರಿ ಕೋಟಾದಡಿ ಮೆಡಿಕಲ್ ಸೀಟ್ ಪಡೆದಿದ್ದ ಹಿಂದುಳಿದ ಯಾದವ ಸಮುದಾಯದ ವಿದ್ಯಾರ್ಥಿನಿ ದರ್ಶಿನಿ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಸಮಾಜದ ಎಲ್ಲಾ ಸಮುದಾಯಗಳು ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ರಚನೆಗೆ ಸರ್ಕಾರದ ಮೇಲೆ ಒತ್ತಡ…

ಮುದುವಾಡಿ ಕೆರೆಯಲ್ಲಿ ಅಕ್ರಮ ಸಿಡಿಮದ್ದು ತಿಂದು ಹಸು ಸಾವು ಪರಿಹಾರಕ್ಕೆ ರೈತರ ಒತ್ತಾಯ

ಕೋಲಾರ ತಾಲೂಕಿನ ಮುದುವಾಡಿ ಕೆರೆಯಲ್ಲಿ ಕಾಡುಪ್ರಾಣಿಗಳಿಗಾಗಿ ಅಕ್ರಮವಾಗಿ ಇಟ್ಟಿದ್ದ ಸಿಡಿಮದ್ದು ತಿಂದು ಹಸು ಸಾವನ್ನಪ್ಪಿದ್ದು, ಇದಕ್ಕೆ ಕಾರಣರಾದವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಹಸು ಕಳೆದುಕೊಂಡ ರೈತರಿಗೆ ಪರಿಹಾರ ಕೊಡುವಂತೆ ಕೆ.ಪಿ.ಆರ್.ಎಸ್ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಒತ್ತಾಯಿಸಿದ್ದಾರೆ. ಮುದುವಾಡಿ…

ವೈದ್ಯಕೀಯ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಕಿರುಕುಳದ ಆರೋಪ ವೈದ್ಯ ಮಹೇಶ್ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದರ್ಶಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎಂವಿಜೆ ಮೆಡಿಕಲ್ ಕಾಲೇಜಿನ ಹಿರಿಯ ವೈದ್ಯ ಮಹೇಶ್‌ರನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು…

You missed

error: Content is protected !!