ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಮಾಲೂರು…
ಗ್ಯಾರಂಟಿಗಳಿಗೆ ಮತದಾರರು ಮರುಳಾಗದಿರಿ: ಚಿತ್ರ ನಟಿ ಶೃತಿ.
ಬಂಗಾರಪೇಟೆ.ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರ ಮನ ಗೆದ್ದಂತೆ ಲೋಕ ಸಮರದಲ್ಲಿಯೂ ಅದೇ ಫಾರ್ಮುಲ ಬಳಕೆ ಮಾಡಿದರೆ ಗೆಲ್ಲಬಹುದು ಎಂದು ಹಗಲು ಕನಸು ಕಾಣುತ್ತಾ ಮತ್ತೆ ಗ್ಯಾರಂಟಿ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದಾರೆ. ಆದರೆ ಈ ಬಾರಿ…
ಕಾಂಗ್ರೇಸ್ ನಾಯಕ ಸುರ್ಜೆ ವಾಲರನ್ನು ಭೇಟಿ ಮಾಡಿದ DSS.
ಬೆಂಗಳೂರಿನಲ್ಲಿ ಕಾಂಗ್ರೇಸ್ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೆ ವಾಲ ಮತ್ತು ಸುಧಾಮ ದಾಸ್ ಜೊತೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ನೇತೃತ್ವದ ತಂಡ ಚರ್ಛೆ ನಡೆಸಿತು. ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದ್ದು, ಲೋಕಸಭಾ…
ಕೋಲಾರದಲ್ಲಿ ಕೋಮುವಾದಿಗಳನ್ನು ಸೋಲಿಸಿ:ಬಸವರಾಜ್ ಕೌತಾಳ್.
ಕೋಲಾರ:ಕೋಮುವಾದಿ ಕೂಟವಾಗಿರುವ ಕೋಲಾರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಜ್ಯಾತ್ಯಾತೀತತೆ ಮತ್ತು ಸಂವಿಧಾನವನ್ನು ಉಳಿಸುವ ಕೆಲಸ ಮಾಡಲು ದಲಿತರು ಹಿಂದುಳಿದವರು ಮುಂದಾಗಬೇಕು ಎಂದು ದಲಿತ ವಿಮೋಚನೆಯ ಮಾನವ ಹಕ್ಕು ವೇದಿಕೆ ಕರ್ನಾಟಕದ ರಾಜ್ಯ ಸಂಚಾಕ ಬಸವರಾಜ್ ಕೌತಾಳ್ ಹೇಳಿದರು. ಅವರು…
ಅರುಣಾಚಲ ಪ್ರದೇಶ:CM ಸೇರಿ 10 BJP ಅಭ್ಯರ್ಥಿಗಳು ಅವಿರೋಧ ಆಯ್ಕೆ.
ಅರುಣಾಚಲ ಪ್ರದೇಶ ವಿಧಾನಸಭೆಗೆ ಮುಖ್ಯಮಂತ್ರಿ ಪೆಮಾ ಖಂಡು ಸೇರಿ ಹತ್ತು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವುಗಳಲ್ಲಿ ಐದು ಕ್ಷೇತ್ರಗಳಿಗೆ ವಿಪಕ್ಷಗಳು ನಾಮಪತ್ರವನ್ನೆ ಸಲ್ಲಿಸಿರಲಿಲ್ಲ. ಉಳಿದ ಕ್ಷೇತ್ರಗಳಲ್ಲಿ ವಿಪಕ್ಷಗಳ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರವನ್ನು ನಾಮಪತ್ರ ಹಿಂಪಡೆಯುವ ಕೊನೆಯ ದಿನದಂದು ವಾಪಸ್…
ಕೊನೆಗೂ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಆಗಿದೆ.
ಬೆಂಗಳೂರು ಮಾಜಿ ಮೇಯರ್ ವಿಜಯ ಕುಮಾರ್ ಪುತ್ರ ಕೆ.ವಿ.ಗೌತಮ್ ಅವರನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಿಸಿದ್ದಾರೆ. ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಗುಂಪುಗಳ ನಡುವಿನ ಗುಂಪುಗಾರಿಕೆ ಕಾರಣ…
ರಮೇಶ್ ಕುಮಾರ್ ಮತ್ತು ನಾನು ಒಂದಾದರೆ ಕೋಲಾರ, ಚಿಕ್ಕಬಳ್ಳಾಪುರ ಗೆಲುವು ಖಚಿತ:KH ಮುನಿಯಪ್ಪ.
ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬೇರೆ ವ್ಯಕ್ತಿಯನ್ನು ಅಭ್ಯರ್ಥಿ ಮಾಡುವುದು ಸರಿಯಲ್ಲ. ಅವರಿಗೂ ಬೇಡ, ಇವರಿಗೂ ಬೇಡ ಎಂಬ ಧೋರಣೆಯಿಂದ ಮೂರನೆಯವರನ್ನು ಕಣಕ್ಕಿಳಿಸಿದರೆ ಯಾರೂ ಕೆಲಸ ಮಾಡುವುದಿಲ್ಲ. ಅಲ್ಲದೇ ಅಭ್ಯರ್ಥಿಯಾಗಿ ಬಂದವರು ಕಷ್ಟಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಸಚಿವ ಕೆ ಎಚ್ ಮುನಿಯಪ್ಪ ಎಚ್ಚರಿಕೆ…
KOLARA, ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ: ಹಿಂದೆ ಸರಿದ ಹನುಮಂತಯ್ಯ,? ಗೌತಮ್ ಗೆ ಟಿಕೆಟ್.!
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್ ನಿಂದ ಯಾರು ನಿಲ್ಲಬೇಕು ಎಂಬ ಗೊಂದಲ ಮುಂದುವರೆದದ್ದು, ಎಲ್.ಹನುಮಂತಯ್ಯ ಕಣದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದ್ದು, ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ರ ಮಗ K.V.ಗೌತಮ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಬಣರಾಜಕಾರಣದಿಂದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.…
ಎಡಗೈ ಬಲಗೈ ಎಂದು ಒಡುಕು ಮೂಡಿಸುತ್ತಿರುವವರ ಮೇಲೆ ಆಯೋಗ ಕ್ರಮ ಜರುಗಿಸಲು ಒತ್ತಾಯ.
ಎಡಗೈ ಬಲಗೈ ಎಂದು ಒಡುಕು ಮೂಡಿಸುತ್ತಿರುವವರ ಮೇಲೆ ಆಯೋಗ ಕ್ರಮ ಜರುಗಿಸಲು ಒತ್ತಾಯ. ಕೋಲಾರ:ಸಾಮಾಜಿಕ ಜಾಲತಾಣದಲ್ಲಿ ಎಡಗೈ ಬಲಗೈ ಎಂದು ಸಹೋದರತ್ವವನ್ನು ಹಾಗೂ ಅಸ್ಪಶ್ಯರಲ್ಲಿ ಒಡುಕು ಮೂಡಿಸುತ್ತಿರುವ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಹಾಗೂ ಕೋಲಾರ ಶಾಸಕ ಕೊತ್ತೂರು…
ಕೆಹೆಚ್ ಅಳಿಯನಿಗೆ ಕೈ ಟಿಕೆಟ್ ವಿಚಾರ ರಾಜಿನಾಮೆಗೆ ಮುಂದಾದರಾ ಐವರು ಶಾಸಕರು.
ಕೋಲಾರ:ಇಂದು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೇಸ್ ಪಕ್ಷ ಟಿಕೆಟ್ ಘೋಷಣೆ ಮಾಡುವ ಸಾದ್ಯತೆ ಇದ್ದು ಸಚಿವ ಕೆ.ಹೆಚ್.ಮುನಿಯಪ್ಪ ಅಳಿಯನಿಗೆ ಟಿಕೆಟ್ ಸಿಗುವ ಸಭವ ಇದೆ. ಇದಕ್ಕೆ ಅಸಮದಾನಗೊಂಡಿರುವ ಜಿಲ್ಲೆಯ 3 ಶಾಸಕರು ಮತ್ತು ಇಬ್ಬರು ವಿಧಾನಪರಿಷತ್ ಸಧಸ್ಯರು ರಾಜಿನಾಮೆಗೆ ಮುಂದಾಗಿದ್ದಾರೆ ಎಂದು…