• Thu. Apr 25th, 2024

ಚುನಾವಣೆ

  • Home
  • ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

NDA ಮೈತ್ರಿ ಕೂಟ ಟಿಕೆಟ್ ಹಂಚಿಕೆ ಕಸರತ್ತು:ಕೋಲಾರ JDSಗೆ ಫಿಕ್ಸ್?

ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ  ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ…

ಜಾತಿ ಪ್ರಮಾಣ ಪತ್ರ ಪ್ರಕರಣ:ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಕ್ರಮಕ್ಕೆ ಹೈ ಕೋರ್ಟ್ ಆದೇಶ.

2013ರ ವಿಧಾನಸಭಾ ಚುನವಣೆಯಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ ಸ್ಪರ್ಧಿಸಿದ್ದ ಮುಳಬಾಗಿಲು ಎಸ್‌ಸಿ ಮೀಸಲು ಕ್ಷೇತ್ರದ ಮಾಜಿ ಶಾಸಕ ಜಿ ಮಂಜುನಾಥ್ (ಕೊತ್ತೂರು ಮಂಜುನಾಥ್) ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ,…

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ ಸಿಎಂ ಜಗನ್ ಮೋಹನ್‌ ರೆಡ್ಡಿ.

ಅಮರಾವತಿ:ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಮುಖ್ಯಸ್ಥರೂ ಆಗಿರುವ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು 2024…

5 States Election:5 ರಾಜ್ಯಗಳ ವಿಧಾನಸಭಾ ಚುನಾವಣೆ ಡೇಟ್ ಫಿಕ್ಸ್.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್‌ ಎಂದೇ ಬಿಂಬಿತವಾಗಿರುವ  ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಡ, ರಾಜಸ್ಥಾನ ಹಾಗೂ ಮಿಜೋರಾಂ ವಿಧಾನಸಭಾ ಚುನಾವಣೆಗಳ  ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ನವದೆಹಲಿಯಲ್ಲಿ  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ…

ಬಿಜೆಪ ಜೊತೆಗಿನ ಮೈತ್ರಿ ಕೊನೆಗೊಳಿಸಿದ AIADMK:ಪಟಾಕಿ ಹೊಡೆದ ಕಾರ್ಯಕರ್ತರು.

ಬಿಜೆಪಿ ಜೊತೆಗಿನ ಮೈತ್ರಿಯ ಸಂಬಂಧವನ್ನು ಎಐಎಡಿಎಂಕೆ ಕೊನೆಗೊಳಿಸಿದ್ದು, ಮುಂದಿನ ಚುನಾವಣೆಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ತಿಳಿಸಿದೆ. ತಮಿಳುನಾಡಿನಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯ ನಂತರ ಸೋಮವಾರ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಜೊತೆ ಎಐಎಡಿಎಂಕೆ ತನ್ನ ಸಂಬಂಧವನ್ನು ಮುರಿದುಕೊಂಡಿತು. ಕೇಸರಿ…

ಕುತೂಹಲಕ್ಕೆ ಕಾರಣವಾದ ಕೆಸರನಹಳ್ಳಿ, ಕೇತಗಾನಹಳ್ಳಿ ಗ್ರಾಪಂಗಳು ಬಿಜೆಪಿ ವಶ.  

ಬಂಗಾರಪೇಟೆ.ತೀವ್ರ ಪ್ರತಿಷ್ಟೆಯ ಕಣವಾಗಿದ್ದ ಮತ್ತು ಕ್ಷೇತ್ರದಲ್ಲಿ ಕುತೂಹಲ ಕೆರಳಿಸಿದ್ದ ಕೆಸರನಹಳ್ಳಿ ಹಾಗೂ ಕೇತಗಾನಹಳ್ಳಿ ಗ್ರಾಮ ಪಂಚಾಯ್ತಿಯ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ನಿರೀಕ್ಷೆಯಂತೆ ಎರಡೂ ಗ್ರಾಪಂಗಳು ಬಿಜೆಪಿ ವಶವಾಗಿದ್ದು, ಕಾಂಗ್ರೇಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಕೆಸರನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ಲಲಿತಾ…

ಗ್ರಾಪಂ ಅದ್ಯಕ್ಷ/ಉಪಾದ್ಯಕ್ಷರ ಚುನಾವಣೆ:4ರಲ್ಲಿ ಕಾಂಗ್ರೇಸ್, 2ರಲ್ಲಿ ಬಿಜೆಪಿ ಬೆಂಬಲಿತರ ಆಯ್ಕೆ. 

ಬಂಗಾರಪೇಟೆ.ಗ್ರಾಪಂಗಳ ಎರಡನೇ ಅವದಿಯ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಆಡಳಿತರೂಡ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಧ್ಯಕ್ಷಗಾದಿಗೇರಲು ಭಾರಿ ಪೈಪೋಟಿ ಏರ್ಪಟ್ಟು ನಾಲ್ಕು ಗ್ರಾಮ ಪಂಚಾಯ್ತಿಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗುವ ಮೂಲಕ ಬಿಜೆಪಿಗೆ ಹಿನ್ನಡೆಯಾಗಿದೆ. ತೊಪ್ಪನಹಳ್ಳಿ,ಯಳೇಸಂದ್ರ,ಬೂದಿಕೋಟೆ ಮತ್ತು ಮಾವಹಳ್ಳಿ ಪಂಚಾಯ್ತಿಗಳು ಕಾಂಗ್ರೆಸ್ ಕಾಂಗ್ರೇಸ್…

೬ ಗ್ರಾಪಂಗಳಲ್ಲಿ ೪ ಕಾಂಗ್ರೆಸ್ ಹಾಗೂ ೨ರಲ್ಲಿ ಬಿಜೆಪಿ ಗೆಲುವು. 

ಬಂಗಾರಪೇಟೆ:ತಾಲೂಕಿನ ಪ್ರತಿಷ್ಠಿತ ದೊಡ್ಡೂರು ಕರಪನಹಳ್ಳಿ ಗ್ರಾಪಂ ಈ ಬಾರಿ ಕೈವಶ ಆಗುವುದರ ಮೂಲಕ ತಾಲೂಕಿನಲ್ಲಿ ಬುಧವಾರ ನಡೆದ ಆರು ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಪೈಕಿ ೪ರಲ್ಲಿ ಕಾಂಗ್ರೆಸ್ ಹಾಗೂ ೨ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ತಾಲೂಕಿನ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯು ಕಳೆದ…

ಎರಡು ಗ್ರಾಪಂಗಳಲ್ಲಿ ಬಿಜೆಪಿ/ಜೆಡಿಎಸ್ ಬೆಂಬಲಿತರ ಅಧಿಕಾರದ ಚುಕ್ಕಾಣಿ.

ಬಂಗಾರಪೇಟೆ:ತಾಲೂಕಿನಲ್ಲಿ ಬುಧವಾರ ನಡೆದ ಗ್ರಾಪಂಗಳ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗಳಲ್ಲಿ ಎರಡು ಗ್ರಾಪಂಗಳಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಸತತ ಏಳೂವರೆ ವರ್ಷಗಳಿಂದ ದೊಡ್ಡವಗಲಮಾದಿ ಗ್ರಾಪಂನಲ್ಲಿ ಪ್ರಭಾವಿ ಮುಖಂಡರಾಗಿರುವ ವಿ.ಶೇಷು ಅಧಿಕಾರವನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ೨೦೧೫ರಿಂದ ೨೦೨೦ರವರೆಗೆ ದೊಡ್ಡವಲಗಮಾದಿ ಗ್ರಾಪಂನಲ್ಲಿ ಅಧ್ಯಕ್ಷ ಸ್ಥಾನವು…

You missed

error: Content is protected !!