*ಜೆಡಿಎಸ್ ಅಭ್ಯರ್ಥಿ ಮೇಲಿನ ಅಸಮಾದಾನ ಕುಮಾರಸ್ವಾಮಿ ಗಮನಕ್ಕೆ.*
ಕೆಜಿಎಫ್: ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಡಾ.ರಮೇಶ್ ಬಾಬು ಮೇಲಿನ ಅಸಮಾದಾನವನ್ನು ಕುಮಾರಸ್ವಾಮಿ ಗಮನಕ್ಕೆ ತರಲು ಗ್ರಾಮೀಣ ಭಾಗದ ಜೆಡಿಎಸ್ ಮುಖಂಡರು ತಿರ್ಮಾನಿಸಿದ್ದಾರೆ. ಬೇತಮಂಗಲ ಗ್ರಾಮದ ಪ್ರವಾಸಿ ಮಂದಿರದ ಬಳಿ ಗ್ರಾಮಾಂತರ ಭಾಗದ ಜೆಡಿಎಸ್ ಪಕ್ಷದ ಮುಖಂಡರು ಸಭೆ ನಡೆಸಿ ಮಾತನಾಡಿ,…
ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಸಮಾಜದಲ್ಲಿ ಮಹಿಳೆಯರನ್ನು ಗೌರವಿಸಿ – ಎಸ್.ಮುನಿಸ್ವಾಮಿ
ದೇಶದಲ್ಲಿ ಮಹಿಳೆಯರ ಸಾಧನೆಗಳು ನಮಗೆಲ್ಲ ಸ್ಪೂರ್ತಿಯಾಗಿದೆ. ಇಂದಿನ ಸಮಾಜದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಹ ಕೆಲಸ ನಿರ್ವಹಿಸುತ್ತಿದ್ದು, ಅವರಿಗೆ ಸಮಾಜದಲ್ಲಿ ಪ್ರತಿಯೊಬ್ಬರು ಮಹಿಳೆಯರಿ ಗೌರವ ನೀಡಬೇಕೆಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಅವರು ತಿಳಿಸಿದರು. ಇಂದು ನಗರದ ಶ್ರೀ ಟಿ.ಚನ್ನಯ್ಯ…
ಮಹಿಳಾ ದಿನಾಚರಣೆ ದಿನವೇ ಹಣೆಯಲ್ಲಿ ಬೊಟ್ಟು ಇಟ್ಟಿಲ್ಲವೆಂದು ಮಹಿಳೆಯನ್ನು ನಿಂದಿಸಿದ ಸಂಸದ ಎಸ್.ಮುನಿಸ್ವಾಮಿ
ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲೂ ಮಹಿಳೆ ವಿರುದ್ದ ಸಿಟ್ಟಾದ ಸಂಸದ ಮುನಿಸ್ವಾಮಿ, ನಿನ್ನ ಗಂಡ ಬದುಕಿದ್ದಾನೆ ತಾನೆ ಎಂದು ಸಾರ್ವಜನಿಕವಾಗಿ ಗದರಿ ನಿಂದಿಸಿದ್ದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬುಧವಾರ ನಗರದ ಟಿ.ಚನ್ನಯ್ಯ ರಂಗಮoದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ…
*ದತ್ತ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ.*
ಕೆಜಿಎಫ್:ಬೇತಮಂಗಲ ಗ್ರಾಮದ ಶ್ರೀ ದತ್ತ ಸಾಯಿ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳೆಯರ ದಿನದ ಪ್ರಯುಕ್ತ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಸಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಗೈದ ಮಹಿಳೆಯರನ್ನು ನೆನಪಿಸಿಕೊಳ್ಳಲಾಯಿತು. ಈ ವೇಳೆ ಶಾಲಾ ಕಾರ್ಯದರ್ಶಿ ಅ.ಮು.ಲಕ್ಷ್ಮೀನಾರಾಯಣ್ ಮಾತನಾಡಿ, ದೇಶ- ಅಂತರಾಷ್ಟ್ರೀಯ ಮಟ್ಟದಲ್ಲಿ…
*ಮತಯಂತ್ರದ ಬಗ್ಗೆ ಅನುಮಾನ ಬೇಡ:ತಾಪಂ ಇ.ಒ ವೆಂಕಟೇಶಪ್ಪ.*
ಬಂಗಾರಪೇಟೆ:2023ರಲ್ಲಿ ಬರಲಿರುವ ವಿಧಾನಸಭಾ ಚುನಾವಣಾ ಮತಯಂತ್ರವನ್ನು ಉನ್ನತೀಕರಿಸಿದ್ದು ಮತದಾರರು ಯಾವುದೇ ಅನುಮಾನ ಸಂಶಯವಿಲ್ಲದೆ ಮತಯಂತ್ರದ ಮೂಲಕ ಮತದಾನ ಮಾಡಬಹುದು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿ ಎನ್.ವೆಂಕಟೇಶಪ್ಪ ಹೇಳಿದರು. ಅವರು ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ ಮತಯಂತ್ರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳ…
ಚುನಾವಣಾ ಆಯೋಗವು ನೀಡಲಾಗುವ ಮಾರ್ಗ ಸೂಚಿಗಳನ್ನು ಚಾಚು ತಪ್ಪದೇ ಪಾಲಿಸಿ; ಜಿಲ್ಲಾಧಿಕಾರಿ ವೆಂಕಟ್ ರಾಜಾ
ಚುನಾವಣಾ ಕಾರ್ಯವನ್ನು ಭಾರತ ಚುನಾವಣಾ ಆಯೋಗದಿಂದ ಕಾಲ ಕಾಲಕ್ಕೆ ನೀಡಲಾಗುವ ಮಾರ್ಗ ಸೂಚಿಗಳಂತೆ ಚಾಚು ತಪ್ಪದೇ ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶಿಸಿದರು. ಮುಂಬರುವ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ನಡೆದ…
*ಕಾಮಸಮುದ್ರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ:ನರಸಿಂಹ ಮೂರ್ತಿ.*
ಬಂಗಾರಪೇಟೆ:ಕಾಮಸಮುದ್ರ ಹೋಬಳಿ ಕೇಂದ್ರದಲ್ಲಿರುವ ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆಯಲ್ಲಿ ಡಾಕ್ಟರ್ಸ್ ಇಲ್ಲದೇ ಇರುವುದರಿಂದ ಈ ಭಾಗದ ಜನತೆಗೆ ತುಂಬಾ ತೊಂದರೆಯಾಗಿದ್ದು, ಈ ಬಗ್ಗೆ ಜನಪ್ರತಿನಿಧಿಗಳಿಗೆ ಮತ್ತು ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಎಂದು ಜೈ ಭುವನೇಶ್ವರಿ ಕರುನಾಡ ಸೇನೆಯ…
*ಬೇತಮಂಗಲದಲ್ಲಿ ಸ್ಮಾರ್ಟ್ ಮೂಗ್ರೌವ್ ಘಟಕ ಉದ್ಘಾಟನೆ.*
ಕೆಜಿಎಫ್:ಬೇತಮಂಗಲ ಗ್ರಾಮದ ಕ್ಯಾಸಂಬಳ್ಳಿ ಮುಖ್ಯ ರಸ್ತೆಯಲ್ಲಿ ಹಾಲಿನ ಉತ್ಪನ್ನಗಳ ಹಾಗೂ ಹಾಲು ಕರೆಯುವ ಯಂತ್ರಗಳು ಸೇರಿದಂತೆ ಎಲ್ಲಾ ಯಂತ್ರಗಳು ದೊರೆಯುವ ಸ್ಮಾರ್ಟ್ ಮೂಗ್ರೌವ್ ಕಂಪನಿಯ ಮಳಿಗೆಯನ್ನು ನೂತನವಾಗಿ ಉದ್ಘಾಟನೆ ಮಾಡಲಾಯಿತು. ಕ್ಯಾಸಂಬಳ್ಳಿ ಮುಖ್ಯ ರಸ್ತೆಯ ಎಸ್ಎಲ್ವಿ ಹಾಲಿನ ಕೇಂದ್ರದ ಬಳಿ ಎಸ್ಎಲ್ವಿ…
*ಬಿಜೆಪಿ, ಕಾಂಗ್ರೇಸ್ ಚಿತ್ರಹಿಂಸೆಯಿಂದ ಹೆಚ್.ಡಿ.ಕೆ ಆಡಳಿತ ನಡೆಸಲಾಗಿಲ್ಲ:ಮಲ್ಲೇಶ್ ಬಾಬು.*
ಬಂಗಾರಪೇಟೆ:ಬಿಜೆಪಿ ಮತ್ತು ಕಾಂಗ್ರೆಸ್ ನವರ ಚಿತ್ರಹಿಂಸೆಯಿಂದಾಗಿ ಕುಮಾರಣ್ಣ ಆಡಳಿತವನ್ನು ನಡೆಸಲು ಸಾಧ್ಯವಾಗಲಿಲ್ಲ, ಜನಪ್ರಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದದ್ದನ್ನು ಕಂಡು ಹೆಚ್.ಡಿ.ಕೆ ರಾಜ್ಯದಲ್ಲಿ ಹೆಚ್ಚು ಪ್ರಖ್ಯಾತಿ ಪಡೆಯುತ್ತಾರೆಂಬ ಹತಾಶೆಯಿಂದ ಅವರನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು ಎಂದು ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಭು ಹೇಳಿದರು. ತಾಲೂಕಿನ ಕಾಮಸಮುದ್ರ…
ಕೋಲಾರ I ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಿರುವ ಪ್ರಬಲ ಕಾನೂನುಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ-ನ್ಯಾಯಾಧೀಶ ಸುನೀಲ ಎಸ್.ಹೊಸಮನಿ
ಮಹಿಳೆಯರ ಮೇಲಿನ ದೌರ್ಜನ್ಯ ಸೇರಿದಂತೆ ಮಹಿಳಾ ವಿರೋಧಿ ಕೃತ್ಯಗಳನ್ನು ಸಮರ್ಪಕವಾಗಿ ತಡೆಗಟ್ಟಲು ಮತ್ತು ಮಹಿಳೆಯರ ಹಿತಾಸಕ್ತಿ ಕಾಪಾಡಲು ಬಂದಿರುವ ಹೋಸ ಕಾನೂನುಗಳ ಕುರಿತು ಮಹಿಳೆಯರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್…