• Mon. Sep 16th, 2024

ಬಂಗಾರಪೇಟೆ

  • Home
  • ಅತ್ತಿಗಿರಿ ಚೆಕ್‍ಡ್ಯಾಂನ ಕಟ್ಟೆ ಒಡೆದು ನೀರು ವ್ಯರ್ಥವಾಗಿ ಹರಿದು ತಮಿಳುನಾಡು ಸೇರುತ್ತಿದೆ.

ಅತ್ತಿಗಿರಿ ಚೆಕ್‍ಡ್ಯಾಂನ ಕಟ್ಟೆ ಒಡೆದು ನೀರು ವ್ಯರ್ಥವಾಗಿ ಹರಿದು ತಮಿಳುನಾಡು ಸೇರುತ್ತಿದೆ.

ಬಂಗಾರಪೇಟೆ ತಾಲ್ಲೂಕು ಮಾಗೊಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಅತ್ತಿಗಿರಿಕೊಪ್ಪ ಗ್ರಾಮದ ಚೆಕ್‍ಡ್ಯಾಂನ ಕಟ್ಟೆ ಒಡೆದು ಸುಮಾರು 10 ದಿನಗಳಿಂದ ನೀರು ವ್ಯರ್ಥವಾಗಿ ಹರಿದು ತಮಿಳುನಾಡು ಸೇರುತ್ತಿದೆ. ಅತ್ತಿಗಿರಿ ಗ್ರಾಮದ ಬಳಿ ಸುಮಾರು 20 ವರ್ಷಗಳ ಹಿಂದೆ 2ಕೋಟಿ ವೆಚ್ಚದಲ್ಲಿ ಈ…

ದೊಡ್ಡೂರು ಕರ್ಪನಹಳ್ಳಿ  ಶ್ರೀ ಬ್ಯಾಟರಾಯಸ್ವಾಮಿ ದೇವರ ಬ್ರಹ್ಮರಥೋತ್ಸವ

ಬಂಗಾರಪೇಟೆ ತಾಲ್ಲೂಕು ದೊಡ್ಡೂರು ಕರ್ಪನಹಳ್ಳಿಯಲ್ಲಿಯಲ್ಲಿನ  ಪುರಾಣ ಪ್ರಸಿದ್ದವಾಗಿರುವ ಶ್ರೀ ಬ್ಯಾಟರಾಯಸ್ವಾಮಿ ದೇವರ ಬ್ರಹ್ಮರಥೋತ್ಸವ  ಸಂಭ್ರಮ ಸಡಗರದಿಂದ ಅಪಾರ ಸಂಖ್ಯೆಯ ಭಕ್ತಾಧಿಗಳ ಸಮ್ಮುಖದಲ್ಲಿ ನೆರವೇರಿತು. ಬಂಗಾರಪೇಟೆ ತಾಲೂಕಿನ ದೊಡ್ಡೂರುಕರಪನಹಳ್ಳಿಯ ಬ್ಯಾಟರಾಯಸ್ವಾಮಿ  ಬೆಟ್ಟದ ಮೇಲಿರುವ ಶ್ರೀ ಬ್ಯಾಟರಾಯಸ್ವಾಮಿಯ 8ದಿನಗಳ ಕಾಲ ನಡೆಯುವ ಜಾತ್ರೆಯ ರಥೋತ್ಸವ…

ಕೃಷಿಯಲ್ಲಿ ಲಾಭಗಳಿಸುತ್ತಿರುವ ಪದವೀಧರ ಮಹಿಳೆ

ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಯನ್ನು ಅಳವಡಿಸಿಕೊಂಡು ಪದ್ದವೀಧರ ರೈತ ಮಹಿಳೆ ಲಕ್ಷಾಂತರ ರೂಪಾಯಿ ಆದಾಯವನ್ನು ಗಳಿಸುವ ಮೂಲಕ  ಕೃಷಿಯತ್ತ ಆಕರ್ಷಿತರಾಗುತ್ತಿರುವ ಯುವ ಪೀಳಿಗೆಗೆ ಭರವಸೆಯ ಬೆಳಕಾಗಿದ್ದಾಳೆ.   ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಹೋಬಳಿ ಕೊಂಡೇನಹಳ್ಳಿಯ ಎಂ. ಶಿಲ್ಪಾ ಶಿವರಾಜಕುಮಾರ ಅವರೇ…

ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…

You missed

error: Content is protected !!