• Sat. Jul 27th, 2024

ಬಂಗಾರಪೇಟೆ

  • Home
  • ಅಮೇರಿಕ  ಅಧ್ಯಕ್ಷೀಯ ಚುನಾವಣೆ:ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

ಅಮೇರಿಕ  ಅಧ್ಯಕ್ಷೀಯ ಚುನಾವಣೆ:ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಭಾನುವಾರ ಘೋಷಿಸಿದ್ದಾರೆ. ಡೆಲವೇರ್‌ನಲ್ಲಿರುವ ತಮ್ಮ ಬೀಚ್ ಹೌಸ್‌ನಲ್ಲಿ ಕೋವಿಡ್‌ನಿಂದ ಚೇತರಿಸಿಕೊಳ್ಳುತ್ತಿರುವಂತೆಯೇ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ 81 ವರ್ಷದ ಡೆಮಾಕ್ರಟಿಕ್ ಪಕ್ಷದ ಬೈಡನ್,…

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ:

ಕರ್ನಾಟಕ ಯುವ ಮುನ್ನಡೆ ತಂಡದಿ0ದ ಪರಿಸರ ನ್ಯಾಯಕ್ಕಾಗಿ ಯುವ ಧ್ವನಿ ಘೋಷಣೆಯಡಿ “ಜೀವನದಿ ಪಾಲಾರ್ ಗಾಗಿ ನಮ್ಮ ಹೆಜ್ಜೆ” ಅರಿವಿನ ಜಾಥಾ ಯಶಸ್ವಿ: ಕೋಲಾರ : ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ೪ ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ,…

ಕುತ್ತು ತಂದ ಕಾಟ್ಯಾಕ್ಟ್ ಲೆನ್ಸ್:ಕಣ್ಣು ಕಳೆದುಕೊಳ್ಳುವ ಭೀತಿಯಲ್ಲಿ ಕನ್ನಡದ ನಟಿ?

ಕನ್ನಡ, ತಮಿಳು ಸಿನಿಮಾಗಳು ಹಾಗೂ ಹಲವು ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದ ನಟಿ ಜಾಸ್ಮಿನ್ ಭಾಸಿನ್ ಅವರ ಜೀವನ ಈಗ ಸಂಕಷ್ಟಕ್ಕೆ ಸಿಲುಕಿದೆ. ಕಣ್ಣಿಗೆ ಲೆನ್ಸ್ ಹಾಕುವ ಪ್ರಯತ್ನದಲ್ಲಿದ್ದ ಅವರು ಕಣ್ಣಿನ ಕಾರ್ನಿಯಲ್​ಗೆ ಹಾನಿ ಮಾಡಿಕೊಂಡಿದ್ದಾರೆ. ಇದರಿಂದ ಅವರ ದೃಷ್ಟಿಗೆ ತೊಂದರೆಯಾಗಿ ಕಣ್ಣು…

ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ

ಕೋಲಾರ,ಜುಲೈ.೨೨ : ವಾಲ್ಮೀಕಿ ನಿಗಮದ ಹಗರಣ ಭಾಗಿಯಾದ ತಪ್ಪಿತಸ್ಥರು ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.  ಗುರುಪೂರ್ಣಿಮೆ ಪ್ರಯುಕ್ತ ಭಾನುವಾರ ನಗರದ ಸಾಯಿಬಾಬಾ ದೇವಾಲಯಕ್ಕೆ ಬೇಟಿ ನೀಡಿದ ಬಳಿಕ…

ಮೂಡಾ ಹಗರಣ ಆರೋಪ:ಸಿಎಂ ಸಿದ್ದು ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಆಪಾದಿತ ಮೂಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಬಿ.ಎಂ ಪಾರ್ವತಿ ಸೇರಿ ಆರು ಮಂದಿ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಇವರ ಸಹೋದರ ಬಿ.ಎಂ ಮಲ್ಲಿಕಾರ್ಜುನಸ್ವಾಮಿ, ಮೂಡಾದ ಮಾಜಿ‌ ಅಧ್ಯಕ್ಷರಾದ ಬಸವನಗೌಡ, ಹೆಚ್.ವಿ…

ಬಾಂಗ್ಲಾದೇಶ|ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ:105 ಮಂದಿ ಸಾವು, ಕರ್ಫ್ಯೂ ಘೋಷಣೆ

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ವಿದ್ಯಾರ್ಥಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಕನಿಷ್ಠ 105 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಬೆನ್ನಲ್ಲೇ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಬಾಂಗ್ಲಾದೇಶದ ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ…

ಶಾಲಾ ಮಕ್ಕಳಳಿಗೆ ವಾರದ 6ದಿನ ಮೊಟ್ಟೆ, ಅಜೀಂ ಪ್ರೇಮ್ ಜಿ ಪೌಂಡೇಷನ್ ನಿಂದ ನರವು:ಸಿಎಂ ಸಿದ್ದು ಉದ್ಘಾಟನೆ.

“ಬಡವರ ಮಕ್ಕಳಿಗೂ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೇ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಅಜೀಂಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ…

ಕನ್ನಡಿಗರಿಗೆ ಉದ್ಯೋಗ, ಕಾರ್ಪೊರೇಟ್ ಕಮಪನಿಗಳಿಗೆ ಮಣಿದ ಸರ್ಕಾರ:ಕರವೇ ನಾರಾಯಣಗೌಡ ಆರೋಪ.

“ಕಾರ್ಪೊರೇಟ್ ಲಾಬಿ, ಒತ್ತಡಕ್ಕೆ ಮಣಿದು ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಕಲ್ಪಿಸುವ ವಿಧೇಯಕವನ್ನು ಸರ್ಕಾರ ತಡೆಹಿಡಿಯುವ ನಿರ್ಧಾರ ಮಾಡಿದೆ. ಈ ನಿರ್ಧಾರ ಕನ್ನಡಿಗರ ಪಾಲಿಗೆ ಅತ್ಯಂತ ಕರಾಳ ಮತ್ತು ಆತ್ಮಘಾತಕಾರಿ ನಿರ್ಧಾರವಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಎ…

ರೈತನಿಗೆ ಅವಮಾನ:ಏಳು ದಿನಗಳ ಕಾಲ GT ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ.

ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನಿಸಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು (ಜುಲೈ 18) ಸದನದಲ್ಲಿ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ…

ರಾಜ್ಯದಲ್ಲಿ ಬ್ರಷ್ಟ ಸರ್ಕಾರದ ನೇತೃತ್ವ ವಹಿಸಿರುವ ಸಿಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು:ಕೆ.ಚಂದ್ರಾರೆಡ್ಡಿ ಒತ್ತಾಯ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರ ನೇತೃತ್ವದ ಸರ್ಕಾರ ವಾಲ್ಮೀಕಿ ನಿಗಮದಲ್ಲಿ ಮತ್ತು ಮುಡಾದಲ್ಲಿ ಕೋಟ್ಯಾಂತರ ರೂಗಳ ಹಗರಣ ನಡೆಸಿರುವುದು ಬೆಳಕಿಗೆ ಬಂದಿರುವುದರಿಂದ ಈ ಕೂಡಲೆ ಸಿ.ಎಂ.ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಒತ್ತಾಯಿಸಿದರು. ಬಿಜೆಪಿ ಪಕ್ಷದ ರಾಜಾದ್ಯಕ್ಷ…

You missed

error: Content is protected !!