ಹೊಸ ಸಂಸತ್ ಭವನದಲ್ಲಿ ತೀವ್ರ ಸ್ವರೂಪದ ಭದ್ರತಾ ಲೋಪ ?
ಲೋಕಸಭಾ ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಪ್ರೇಕ್ಷಕರ ಗ್ಯಾಲರಿಯಿಂದ ಜಿಗಿದು ಸಂಸತ್ತಿನ ಒಳಗೆ ಇಬ್ಬರು ಆಗಂತುಕರು ಪ್ರವೇಶಿಸಿ ಬಣ್ಣದ ಅನಿಲ ( ಕಲರ್ ಗ್ಯಾಸ್ ) ಸಿಡಿಸಿರುವ ಆತಂಕಕಾರಿ ಘಟನೆ ಇಂದು ನಡೆದಿದೆ. ಸಂಸತ್ತಿನ ಮೇಲೆ ದಾಳಿ ನಡೆದ 22 ವರ್ಷಗಳ ನಂತರದ…
ಶತಶೃಂಗ ಪರ್ವತದ ಅಭಿವೃದ್ಧಿಗೆ ಬದ್ದ: ಕೊತ್ತೂರು ಮಂಜುನಾಥ್.
ಕೋಲಾರ: ಶತಶೃಂಗ ಪರ್ವತವನ್ನು ದೇಶದ ಗಮನ ಸೆಳೆಯುವ ರೀತಿಯಲ್ಲಿ ಪ್ರವಾಸಿ ತಾಣವನ್ನಾಗಿ ಮಾಡಿ, ಪರ್ವತದ ಮೇಲಿರುವ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅಂತರಗಂಗೆ ಬೆಟ್ಟಕ್ಕೆ ರೂಫ್‌ವೇ ನಿರ್ಮಾಣಕ್ಕೆ ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು. ನಗರದ ಹೊರವಲಯದ ತೇರಹಳ್ಳಿ ಬೆಟ್ಟದ…
ಕರ್ನಾಟಕ ರೆಡ್ಡಿ ಜನ ಸಂಘದ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧ ಆಯ್ಕೆ.
ಬೆಂಗಳೂರು:ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘಕ್ಕೆ ಕೋಲಾರ ಜಿಲ್ಲೆಯ ನಿರ್ದೇಶಕರಾಗಿ ಕೆ.ಚಂದ್ರಾರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದೇ ತಿಂಗಳು ೧೭ ರಂದು ನಡೆಯಲಿರುವ ಕರ್ನಾಟಕ ರಾಜ್ಯ ರೆಡ್ಡಿ ಜನ ಸಂಘದ ಕೋಲಾರ ಜಿಲ್ಲೆಯ ನಿರ್ದೆಶಕರ ಸ್ಥಾನಕ್ಕೆ ಬಂಗಾರಪೇಟೆ ಮುಖಂಡ ಕೆ.ಚಂದ್ರಾರೆಡ್ಡಿ ಮತ್ತು12ಜನ ನಾಮಪತ್ರ…
ಕರ್ನಾಟಕ ರೆಡ್ಡಿ ಜನ ಸಂಘ ನಿರ್ದೇಶಕರ ಚುನಾವಣೆ-ಕೆ.ಚಂದ್ರಾರೆಡ್ಡಿಗೆ ಬೆಂಬಲ.
ಬಂಗಾರಪೇಟೆ ; ಇದೇ ತಿಂಗಳು ೧೭ ರಂದು ನಡೆಯಲಿರುವ ರಾಜ್ಯ ರೆಡ್ಡಿ ಸಂಘದ ನಿರ್ದೆಶಕರ ಚುನಾವಣೆಗೆ ಬಂಗಾರಪೇಟೆ ತಾಲ್ಲೂಕಿನಿಂದ ಮುಖಂಡ ಕೆ.ಚಂದ್ರಾರೆಡ್ಡಿ ಅವರನ್ನು ಸ್ಪರ್ಧೆಗೆ ಇಳಿಸಲು ಇಲ್ಲಿನ ತಾಲ್ಲೂಕು ರೆಡ್ಡಿ ಸಂಘ ಪದಾಧಿಕಾರಗಳ ಸಭೆಯಲ್ಲಿ ಬೆಂಬಲಿಸಲು ತೀರ್ಮಾನಿಸಲಾಯಿತು. ತಾಲ್ಲೂಕು ಅಧ್ಯಕ್ಷ ತಿಪ್ಪಾರೆಡ್ಡಿ…
ತಾಲ್ಲೂಕು ಕಛೇರಿಯಲ್ಲಿ ಅಧಿಕಾರಿ/ಸಿಬ್ಬಂದಿ ಇಲ್ಲದೆ ಕುರ್ಚಿಗಳು ಖಾಲಿ ಖಾಲಿ.
ಕೆ.ರಾಮಮೂರ್ತಿ. ಬಂಗಾರಪೇಟೆ:ಸಮಯ ಬೆಳಿಗ್ಗೆ 10-30 ಆದರೂ ತಾಲ್ಲೂಕು ಕಛೇರಿಯಲ್ಲಿ ಕುರ್ಚಿಗಳು ಖಾಲಿ ಖಾಲಿ ಇದ್ದು ಸಮಯಕ್ಕೆ ಸರಿಯಾಗಿ ಕಛೇರಿಗೆ ಬಾರದ ಬಹುತೇಕ ಅಧಿಕಾರಿ/ಸಿಬ್ಬಂದಿ ಪ್ರತಿದಿನ ತಡವಾಗಿ ಬರುವುದನ್ನು ರೂಢಿಮಾಡಿಕೊಂಡಿದ್ದಾರೆ. ಚುನಾವಣೆ ಶಾಖೆ ತೆರೆದೇ ಇಲ್ಲ. ಇದರಿಂದಾಗಿ ಸಾರ್ವಜನಿಕರು ಗಂಟೆಗಟ್ಟಲೆ ಕಾದು ಹೈರಾಣಾಗುತ್ತಿದ್ದಾರೆ.…
ತೆಲಂಗಾಣ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ.
ತೆಲಂಗಾಣದ ನೂತನ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಹೈದರಾಬಾದ್‌ನ ಎಲ್‌ಬಿ ಕ್ರೀಡಾಂಗಣದಲ್ಲಿ ಅದ್ಧೂರಿಯಾಗಿ ನಡೆಯಿತು. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಹನ್ನೆರಡು ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. ಅವಿಭಜಿತ ತೆಲಂಗಾಣದಲ್ಲಿ ‘ಸೀತಕ್ಕ’ ಎಂದೇ ಜನಪ್ರಿಯರಾಗಿರುವ,…
ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್ಸ್ ಪ್ರದಾನ:’ಕಾಂತಾರ’ ಚಿತ್ರಕ್ಕೆ ಸಿಂಹಪಾಲು.
ತೆಲುಗು ಸಿನಿಮಾಗಳಿಗೆ ಆಂಧ್ರ ಸರ್ಕಾರ ನಂದಿ ಪ್ರಶಸ್ತಿ ಹೆಸರಿನಲ್ಲಿ ರಾಜ್ಯಪ್ರಶಸ್ತಿ ನೀಡುತ್ತಾ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಕರ್ನಾಟಕ ನಂದಿ ಚಲನಚಿತ್ರ ಪ್ರಶಸ್ತಿ ಈ ವರ್ಷದಿಂದ ಆರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಒರಾಯನ್ ಮಾಲ್‌ನಲ್ಲಿ ನಡೀತು. ಕನ್ನಡದ್ದೇ…
ಪೊಲೀಸ್ ಇಲಾಖೆಯಿಂದ ವಿವಿಧ ಸ್ಥಳಗಳಲ್ಲಿ ಅಪರಾಧ ತಡೆ ಮಾಸಾಚರಣೆ.
ಕೆಜಿಎಫ್:ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೩ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ, ಕೆಜಿಎಫ್ ನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿನ ಶಾಲಾ, ಕಾಲೇಜು, ಆಟೋ ಮತ್ತು ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧಗಳನ್ನು ತಡೆಗಟ್ಟುವ ಕುರಿತು ಜನಜಾಗೃತಿ ಕಾರ್ಯಕ್ರಮವು…
ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.
ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ. ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ…
ಬಗರ್ ಹುಕ್ಕುಂ ಸಮಿತಿಗೆ ಮೂವರು ನೇಮಕ.
ಬಂಗಾರಪೇಟೆ:ಬಂಗಾರಪೇಟೆ ತಾಲೂಕು ಬಗರ್ ಹುಕ್ಕುಂ ಸಮಿತಿಗೆ ತಾಲೂಕಿನ ಮೂವರು ಕಾಂಗ್ರೆಸ್ ಮುಖಂಡರನ್ನು ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಭೂ ಮಂಜೂರಾತಿ ಇಲಾಖೆಯು ನೇಮಕ ಮಾಡಿ ಆದೇಶ ಮಾಡಿದೆ. ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರನ್ನು ತಾಲೂಕು ಬಗರ್ ಹುಕ್ಕುಂ…