• Thu. Apr 25th, 2024

ಬಂಗಾರಪೇಟೆ

  • Home
  • NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

NEP ಬದಲಿಗೆ ರಾಜ್ಯ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸಿದ ಸರ್ಕಾರ.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ‘ರಾಷ್ಟ್ರೀಯ ಶಿಕ್ಷಣ ನೀತಿ’ಯನ್ನು ಧಿಕ್ಕರಿಸಿದ್ದ ಸಿದ್ದರಾಮಯ್ಯರ ನೇತೃತ್ವದ ರಾಜ್ಯ ಸರ್ಕಾರವು, ‘ರಾಜ್ಯ ಶಿಕ್ಷಣ ನೀತಿ’ ರೂಪಿಸಲು ಸಮಿತಿ ರಚಿಸಿ ಅ.11ರಂದು ಆದೇಶ ಹೊರಡಿಸಿದೆ. ಶಿಕ್ಷಣ ತಜ್ಞ ಹಾಗೂ ಯುಜಿಸಿಯ ಮಾಜಿ ಅಧ್ಯಕ್ಷ ಪ್ರೊ.ಸುಖ್‌ದೇವ್ ಥೋರಟ್ ಅವರ…

ಕೃಷ್ಣ ಜನ್ಮಭೂಮಿ ಪ್ರಕರಣ:ಮಸೀದಿ ತೆರವಿಗೆ ಕೋರಿದ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಶಾಹಿ ಈದ್ಗಾ ಮಸೀದಿಯ ವಿವಾದಿತ ಭೂಮಿಯನ್ನು ಹಿಂದೂಗಳ ಪಾಲಿಗೆ ಹಸ್ತಾಂತರಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಬುಧವಾರ ತಿರಸ್ಕರಿಸಿದೆ. ಅರ್ಜಿದಾರರು ಶಾಹಿ ಈದ್ಗಾ ಮಸೀದಿಯ ವಿವಾದಿತ ನಿವೇಶನದ ಮಾಲೀಕತ್ವವನ್ನು ಹಿಂದೂಗಳಿಗೆ ನೀಡಬೇಕು ಎಂದು ಕೋರಿದ್ದರು. ಈ ಕುರಿತು…

ರಸ್ತೆಯ ತಿರುವಿನಲ್ಲಿ ಅಡ್ಡಲಾಗಿದ್ದ ಗಿಡಗಳ ತೆರುವು.

ಕೆಜಿಎಫ್:ಇಲ್ಲಿನ ಕ್ಯಾಸಂಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವಂತ ಮುಖ್ಯ ರಸ್ತೆಯ ತಿರುವಿನಲ್ಲಿ ಹೆಚ್ಚಿನ ರೀತಿಯ ಅಪಘಾತಗಳು ಸಂಭವಿಸುತ್ತಿರುವ ಕಾರಣ ಅಪಘಾತಗಳನ್ನು ತಡೆಯುವುದಕ್ಕೆ ಗ್ರಾಪಂಯ ಆಡಳಿತ ಮಂಡಳಿ ಹಾಗೂ ಕ್ಯಾಸಂಬಳ್ಳಿ ಪೊಲೀಸ್ ಠಾಣೆಯಿಂದ ಅಡ್ಡಲಾಗಿದ್ದ  ಗಿಡಗಳನ್ನು ತೆರುವುಗೊಳಿಸಲು ಮುಂದಾಗಿದ್ದಾರೆ. ಕ್ಯಾಸಂಬಳ್ಳಿ ಗ್ರಾಮದಿಂದ ರಾಜಪೇಟ್…

ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ:HDK.

ಬೆಂಗಳೂರು:ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿರುವ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಮಳೆಯ ಕೊರತೆಯಿಂದ…

ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು.

ಅಮರಾವತಿ ಇನ್ನರ್ ರಿಂಗ್ ರೋಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಾದ ಆಲಿಸಿದ ನ್ಯಾಯಾಲಯ ತಾತ್ಕಾಲಿಕ…

ಬಿಜೆಪಿ ‘ವಿರೋಧ ಪಕ್ಷ ನಾಯಕ’ನ ಆಯ್ಕೆ ಇನ್ನೂ ಆಗಿಲ್ಲ:ನೆನಪಿಸಿದ ಕಾಂಗ್ರೆಸ್.

ಬೆಂಗಳೂರು:ಪ್ರಮುಖ ಸಾಂವಿಧಾನಿಕ ಹುದ್ದೆಯೊಂದನ್ನು ಖಾಲಿ ಬಿಟ್ಟಿರುವ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ಹಾಗೂ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸುವ ಮೂಲಕ ಕರ್ನಾಟಕ ಕಾಂಗ್ರೆಸ್ ರಾಜ್ಯದ ಜನರಿಗೆ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಆಯ್ಕೆ ಆಗಿಲ್ಲ ಎನ್ನುವುದನ್ನು ನೆನಪಿಸಿದೆ. ಇದೇ ವರ್ಷ…

ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲಾ.

ಬೆಂಗಳೂರು:ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ ಎಂದು ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಕಾಂಗ್ರೆಸ್ಸಿನ ಅಂತರಾಳದ ಧಿಮಾಕು, ದರ್ಪವನ್ನು ತೋರಿದ್ದಾರೆ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ಈ ಕುರಿತು ರಾಜ್ಯ ಬಿಜೆಟ್‌ ಟ್ವೀಟ್‌…

RTO ಕಛೇರಿ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕಿ ಡಾ.ರೂಪಕಲಾ.

ಕೆಜಿಎಫ್:ಶಾಸಕಿ ಡಾ. ರೂಪಕಲಾ ಎಂ ಶಶಿಧರ್ ಕೆ.ಜಿ.ಎಫ್. ಬಿ.ಇ.ಎಂ.ಎಲ್. ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿ (RTO) ಕಛೇರಿ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಮಾತನಾಡಿ‌ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಆರ್.ಟಿ.ಒ. ಕಛೇರಿ ಬಾಡಿಗೆ…

ಕೋಲಾರ ಪತ್ರಿಕೆ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಕೆ.ಪ್ರಹ್ಲಾದರಾವ್ ನಿಧನ

ಕೋಲಾರ ಜಿಲ್ಲೆಯ ಮೊದಲ ಸ್ಥಳೀಯ ದಿನ ಪತ್ರಿಕೆಯಾಗಿ ಮನೆ ಮಾತಾಗಿದ್ದ ಕೋಲಾರ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರು ಆದ ಕೆ.ಪ್ರಹ್ಲಾದರಾಯರು, ಅಕ್ಟೋಬರ್ ೯ ಸೋಮವಾರ ತಡರಾತ್ರಿ ತಮ್ಮ ಕೊನೆಯ ಉಸಿರೆಳೆದಿದ್ದು, ಪತ್ರಕರ್ತರಿಗೆ ಅತೀವ ದುಖಃ ತಂದಿದೆ. ಕಳೆದ ನಲವತ್ತು ವರ್ಷಗಳಿಂದ…

ಪತ್ರಕರ್ತರಲ್ಲಿ ಎಷ್ಟು ಮಂದಿ ದಲಿತರು, ಒಬಿಸಿಗಳಿದ್ದಾರೆ? ರಾಹುಲ್ ಪ್ರಶ್ನೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಅಲ್ಲಿ ಹಾಜರಿದ್ದ ಪತ್ರಕರ್ತರಲ್ಲಿ ದಲಿತರು, ಆದಿವಾಸಿಗಳು ಅಥವಾ ಇತರೆ ಹಿಂದುಳಿದ ವರ್ಗಗಳ ಎಷ್ಟು ಮಂದಿ ಇದ್ದಾರೆ ಎಂದು ಕೈ ಎತ್ತುವಂತೆ ಆಗ್ರಹಿಸಿದ್ದಾರೆ. ಸಮಾಜದ ದುರ್ಬಲ ವರ್ಗಗಳಿಗೆ ಸೇರಿದ ಜನರಿಗೆ ದೇಶದ ಸಂಸ್ಥೆಗಳಲ್ಲಿ…

You missed

error: Content is protected !!