ಸಂವಿಧಾನ ಜಾರಿಯಾಗಿ 74ವರ್ಷವಾದರೂ ದಲಿತರು PM,CM ಆಗಿಲ್ಲ:ಸೂಲಿಕುಂಟೆ ಆನಂದ್.
ಭಾರತ ದೇಶದಲ್ಲಿ ಸಂವಿಧಾನ ಜಾರಿಯಾಗಿ 74ವರ್ಷಗಳು ಕಳೆದರೂ ದಲಿತರು ಪ್ರಧಾನಮಂತ್ರಿ ಮತ್ತು ಮುಖ್ಯಮಂತ್ರಿ ಆಗದ ಸ್ಥಿತಿ ಇರುವುದು ದುರಂತದ ಸಂಗತಿ ಎಂದು ಕರ್ನಾಟಕ ದಲಿತ ಸಮಾಜ ಸೇನೆಯ ಸಂಸ್ಥಾಪಕ ಅದ್ಯಕ್ಷ ಸೂಲಿಕುಂಟೆ ಆನಂದ್ ಬೇಸರ ವ್ಯಕ್ತಪಡಿಸಿದರು. ಗಣರಾಜ್ಯೋತ್ಸವದ ಅಂಗವಾಗಿ ಬಂಗಾರಪೇಟೆ ಪಟ್ಟಣದ…
ಎಲ್ಲವನ್ನೂ ಸಮೀಕರಿಸಿದ ಮಾರ್ಗವೇ ಸಂವಿಧಾನ:ಬಂಗಾರಪೇಟೆಯಲ್ಲಿ ದಯಾನಂದ.
ವೇದ ಉಪನಿಷತ್ತು ಭಗವದ್ಗೀತೆ – ಖುರಾನ್ – ಬೈಬಲ್ – ಗ್ರಂಥ ಸಾಹಿಬ್ – ಬುದ್ದ ಜ್ಞಾನ – ಜೈನ ಪಂಥ – ಬಸವ ತತ್ವ – ಶೈವ ಪಂಥ – ದ್ವೈತ – ಅದ್ವೈತ – ವಿಶಿಷ್ಟಾದ್ವೈತ ಎಲ್ಲವನ್ನೂ ಒಳಗೊಂಡ…
ಯಳೇಸಂದ್ರದ ಬಳಿ ಜಮೀನು ವಿವಾದ ಅತ್ತಿಗಿರಿ ವ್ಯಕ್ತಿಯ ತಲೆಗೆ ಏಟು.
ಬಂಗಾರಪೇಟೆ ತಾಲ್ಲೂಕಿನ ಯಳೇಸಂದ್ರ ಗ್ರಾಪಂ ವ್ಯಾಪ್ತಿಯ ಕದರಿಪುರ ಗ್ರಾಮದ ಅಜ್ಮಲ್ ಹಾಗೂ ಕುಟುಂಬಸ್ಥರು ಪಕ್ಕದ ಅತ್ತಿಗಿರಿ ಗ್ರಾಮದ ವೆಂಕಟಾಚಲಪತಿ ಹಾಗೂ ಅವರ ಮಗ ಪ್ರಸನ್ನ ಕುಮಾರ್ ಮೇಲೆ ಜಮೀನು ತಕರಾರು ವಿಚಾರದಲ್ಲಿ ಕಲ್ಲಿನಿಂದ ತಲೆಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.…
ಹುಣಸನಹಳ್ಳಿ ಬಳಿಯ ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್ ಬಳಿ ಉಚಿತ ಆರೋಗ್ಯ ತಪಾಸಣಾ ಶಿಬಿರ.
ಬಳಿಯ ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್ ಬಳಿ . ಬಂಗಾರಪೇಟೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ಕರವೇ(ಪ್ರವೀಣ್ ಶೆಟ್ಟಿ ಬಣ), ಗ್ರಾಮ ಭಾರತಿ ಟ್ರಸ್ಟ್, ಶ್ರೀ ಧನ್ಯ ವಿನಾಯಕ ಪಾಲಿ ಕ್ಲಿನಿಕ್, ಜನತಾ ಡಯಾಸ್ಪೋಸ್ಟಿಕ್ಸ್ ಸೆಂಟರ್, ಬೆಂಗಳೂರಿನ ಈಸ್ಟ್ ಪಾಯಿಂಟ್…
ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ದ ಕೇಸ್‌ಗಳಿರುವ ದಾಖಲೆ ಬಹಿರಂಗಪಡಿಸಿದರೆ ರಾಜೀನಾಮೆ ನೀಡುವೆ : ಬ್ಯಾಲಹಳ್ಳಿ ಗೋವಿಂದಗೌಡ
ನನ್ನ ವಿರುದ್ದ ದಾಖಲಾಗಿರುವ ೯ ಕೇಸ್‌ಗಳಿಗೆ ನಾನು ತಡೆಯಾಜ್ಞೆ ಪಡೆದುಕೊಂಡಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಸದರಿ ಪ್ರಕರಣಗಳ ಮಾಹಿತಿಯನ್ನು ಮಾಧ್ಯಮದ ಮುಂದೆ ಬಹಿರಂಗಪಡಿಸಿದರೆ ಆ ಕ್ಷಣವೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…
ರೈತ ಉತ್ಪಾದಕ ಸಂಸ್ಥೆಗಳನ್ನು (ಎಫ್.ಪಿ.ಓ)ಬಲಪಡಿಸಲು ಮಾರಾಟಗಾರರು ಮತ್ತು ಖರೀಧಿದಾರರ ಸಮಾವೇಶ
ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸೆಹಗಲ್ ಫೌಂಡೇಶನ್ ಮತ್ತು ವಾಲ್‌ಮಾರ್ಟ್ ಸಹಯೋಗದೊಂದಿಗೆ ಮಾರಾಟಗಾರರು ಮತ್ತು ಖರೀಧಿದಾರರ ಸಮಾವೇಶ ಕೋಲಾರ ಜಿಲ್ಲಾ ಕೇಂದ್ರದಲ್ಲಿ ನೆರವೇರಿತು. ಮಂಗಳವಾರ ಕೋಲಾರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರೈತ ಉತ್ಪಾದಕರ ಸಂಸ್ಥೆಗಳನ್ನು ಬಲಪಡಿಸುವ ಯೋಜನೆಯ ಭಾಗವಾಗಿ ಇಂದು ಕೋಲಾರ…
ಬಂಗಾರಪೇಟೆಯಲ್ಲಿ ವಿಧ್ಯಾರ್ಥಿಗಳಿಂದ ಕಲಿಕಾ ಹಬ್ಬ ಆಚರಣೆ.
ಬಂಗಾರಪೇಟೆ ಪಟ್ಟಣದ ಬಾಯ್ಸ್ ಜೂನಿಯರ್ ಕಾಲೇಜ್ ಆವರಣದಲ್ಲಿ ಸಮೂಹ ಸಂಪನ್ಮೂಲ ದೇಶಿಹಳ್ಳಿ ಶಾಲೆಯ ವಿದ್ಯಾರ್ಥಿಗಳ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶಂಕರಪ್ಪ ವಹಿಸಿದ್ದರು. ಈ ವೇಳೆ ಶಂಕರಪ್ಪ ಮಾತನಾಡುತ್ತಾ, ವಿದ್ಯಾರ್ಥಿಗಳಲ್ಲಿ ನಾನಾ ರೀತಿಯ ವಿಶೇಷ ಜ್ಞಾನ ಬಂಡಾರ…
ಅಸ್ಪೃಷ್ಯತೆ ನಿವಾರಣೆಗೆ ಶ್ರಮಿಸಿದವರು ಡಾ.ಅಂಬೇಡ್ಕರ್:ಬೂದಿಕೋಟೆಯಲ್ಲಿ ಅಂಜಲಿದೇವಿ.
ಭಾರತ ದೇಶದಲ್ಲಿ ಈಗಲೂ ಬೇರೂರಿರುವ ಅಸ್ಪೃಷ್ಯತೆಯ ಪಿಡುಗನ್ನು ಹೋಗಲಾಡಿಸಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಪಟ್ಟಷ್ಟು ಶ್ರಮ ಬೇರಾರೂ ಪಟ್ಟಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ಧೇಶಕಿ ಅಂಜಲಿದೇವಿ ಹೇಳೀದರು. ಅವರು ಬಂಗಾರಪೇಟೆ ತಾಲ್ಲೂಕು ಬೂದಿಕೋಟೆಯಲ್ಲಿ ಸಮಾಜ…
ಗುಲ್ಲಹಳ್ಳಿಯಲ್ಲಿ ಕ್ಲಸ್ಟರ್ ಹಂತದಲ್ಲಿ ಕಲಿಕಾ ಹಬ್ಬ.
ಶಿಕ್ಷಣ ಇಲಾಖೆಯಿಂದ ಬಂಗಾರಪೇಟೆ ತಾಲ್ಲೂಕು ಬೂದಿಕೋಟೆ ಹೋಬಳಿ ಗುಲ್ಲಹಳ್ಳಿಯಲ್ಲಿ ಕ್ಲಸ್ಟರ್ ಹಂತದಲ್ಲಿ ಕಲಿಕಾ ಹಬ್ಬ ನಡೆಸಲಾಯಿತು. ಹಿಂದಿನ ಎರಡು ವರ್ಷಗಳು ಹಾಗೂ ಪ್ರಸ್ತುತ ವರ್ಷದ ಮಹತ್ವದ ಮತ್ತು ನಿರಂತರ ಕಲಿಕಾ ಅಂಶಗಳನ್ನು ಮರುಕಳಿಸುವ ರೀತಿಯಲ್ಲಿ ಈ ಚಟುವಟಿಕೆಗಳನ್ನು ವಿನ್ಯಾಸಗೊಳಿಸಲಾಗಿತ್ತು. ಮಕ್ಕಳನ್ನು ಹಲವು…
ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ
ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ,ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದರು. ಕೋಲಾರದಲ್ಲಿ ಪ್ರಜಾಧ್ವಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ೧೩ ನೇ…