• Sat. May 18th, 2024

ಬಂಗಾರಪೇಟೆ

  • Home
  • ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.

ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.

ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್​ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…

6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ.

ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ…

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ.

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ. ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಏ.26 ಅಂದರೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದ್ದು, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ. ಗುಜರಾತ್‌, ಹರಿಯಾಣ,, ಝಾರ್ಖಾಂಡ್,…

ಮಾಜಿ ಸಿಎಂ BSY ವಿರುದ್ಧದ ಪೋಕ್ಸೋ ಪ್ರಕರಣ: ತನಿಖೆಗಾಗಿ ಸಿಬಿಐಗೆ ವರ್ಗಾವಣೆ.

17ರ ವಯಸ್ಸಿನ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ(ಡಿಜಿಐಜಿಪಿ) ಅಲೋಕ್ ಮೋಹನ್ ಅವರು ಈ ಪ್ರಕರಣವನ್ನು…

MP ಚುನಾವಣೆ:ಕೋಲಾರ ಸೇರಿ ಮೂರು ಕಡೆ ಜೆಡಿಎಸ್ ಸ್ಪರ್ಧೆ ಎಂದ HDK.

ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಕೋಲಾರ ಸೇರಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನದಲ್ಲಿ ಇಂದು ಆಯೋಜಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, “ಮಂಡ್ಯ, ಕೋಲಾರ,…

ಮಹಿಳೆಯರಿಗೆ ಪ್ರತಿವರ್ಷ 1ಲಕ್ಷ ಸೇರಿ ಐದು ಗ್ಯಾರಂಟಿ ನೀಡಿದ ಕಾಂಗ್ರೇಸ್.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಲವಾರು ಗ್ಯಾರಂಟಿ, ಸಂಕಲ್ಪಗಳನ್ನು ಘೋಷಿಸುತ್ತಿದೆ. ಈ ಹಿಂದೆ ಐದು ಗ್ಯಾರಂಟಿಗಳನ್ನು ಮತ್ತು ಆದಿವಾಸಿ ಸಮಾಜಕ್ಕಾಗಿ ಆರು ಸಂಕಲ್ಪಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ ಮಹಿಳೆಯರಿಗಾಗಿ ಐದು ಗ್ಯಾರಂಟಿಗಳನ್ನು ಘೋಷಿಸಿದೆ. “ನಾರಿ ನ್ಯಾಯ ಗ್ಯಾರಂಟಿ” ಅಡಿಯಲ್ಲಿ ಕಾಂಗ್ರೆಸ್ ಮಹಾಲಕ್ಷ್ಮೀ,…

ಸಂವಿಧಾನ ತಿದ್ದುಪಡಿ ಹೇಳಿಕೆ:MP ವಿರುದ್ದ ಕ್ರಮಕ್ಕೆ ಸೂಲಿಕುಂಟೆ ಆನಂದ್ ಆಗ್ರಹ.

ಬಂಗಾರಪೇಟೆ:ಸಂವಿಧಾನದ ತಿದ್ದುಪಡಿ ಕುರಿತು ಮಾತನಾಡಿದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು’ ಎಂದು ದಲಿತ ಸಮಾಜ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್ ಆಗ್ರಹಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿನಿತ್ಯ ಸಂವಿಧಾನ ತಿದ್ದುಪಡಿ…

ಡಿಎಫ್ಒ ಏಡುಕೊಂಡಲ ವಿರುದ್ದ ಕಾನೂನು ಕ್ರಮಕ್ಕೆ ರೈತರು ಒತ್ತಾಯ

ಕೋಲಾರ: ಅರಣ್ಯ ಒತ್ತುವರಿ ಆರೋಪದಡಿಯಲ್ಲಿ ಸಾಗುವಳಿ ಚೀಟಿ ಹೊಂದಿದ್ದ ರೈತರ ಸಾವಿರಾರು ಎಕರೆ ಮಾವಿನ ತೋಪುಗಳನ್ನು ಸೇರಿದಂತೆ ತರಕಾರಿ ಬೆಳೆಗಳನ್ನು ತೆರವುಗೊಳಿಸಿದ ಅರಣ್ಯ ಉಪ ಸಂರಕ್ಷಣಾಧಿಕಾರಿ ಏಡುಕೊಂಡಲು ಹಾಗೂ ಅದಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಸಂಯುಕ್ತ…

MP ಅನಂತ್ ಕುಮಾರ್ ಹೆಗಡೆ ಮೇಲೆ ಕೇಸ್ ದಾಖಲಿಸಿ:ಸೂಲಿಕುಂಟೆ ರಮೇಶ್.

ಬಂಗಾರಪೇಟೆ:ಉತ್ತರ ಕನ್ನಡ ಜಿಲ್ಲೆಯ ಸಂಸತ್ ಸದಸ್ಯ ಅನಂತ್ ಕುಮಾರ್ ಹೆಗಡೆ ಪದೇ ಪದೇ ಸಂವಿಧಾನ ಬದಲಾವಣೆ ಮಾಡಬೇಕೆಂಬ ಬಹಿರಂಗ ಹೇಳಿಕೆಯನ್ನ ಕರ್ನಾಟಕ ಸರ್ಕಾರ ಗಂಭೀರವಾಗಿ ತೆಗೆದುಕೊಂಡು ಆತನ ಮೇಲೆ ಸುಮೋಟೋ ಕೇಸ್ ದಾಖಲಿಸಿ ದೇಶದ್ರೋಹ ಕೇಸಿನ ಮೇಲೆ ಬಂಧಿಸಲು ಕರ್ನಾಟಕ ದಲಿತ…

ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧ:ನಿಯಮ ಉಲ್ಲಂಘಿಸಿದರೆ ಕಠಿಣ ಶಿಕ್ಷೆ.

ರಾಜ್ಯದಲ್ಲಿ ಕಲರ್ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಹತ್ವದ ಮಾಹಿತಿಯನ್ನು ನೀಡಿದ್ದು, ತಮಿಳುನಾಡು ಮತ್ತು ಪುದುಚೇರಿ ಬಳಿಕ ಕಾಟನ್‌ ಕ್ಯಾಂಡಿಯನ್ನು ನಿಷೇಧಿಸಿದ ರಾಜ್ಯಗಳ ಪಟ್ಟಿಗೆ ಕರ್ನಾಟಕವು ಸೇರಿದೆ. ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ…

You missed

error: Content is protected !!