• Sat. Sep 21st, 2024

ಬಂಗಾರಪೇಟೆ

  • Home
  • ದಾನದ ಗುಣ ಎಲ್ಲರಿಗೂ ಬರುವುದಿಲ್ಲ: ಕ್ಷೇತ್ರಶಿಕ್ಷಣಾಧಿಕಾರಿ ಡಿ.ಎನ್.ಸುಕನ್ಯ.

ದಾನದ ಗುಣ ಎಲ್ಲರಿಗೂ ಬರುವುದಿಲ್ಲ: ಕ್ಷೇತ್ರಶಿಕ್ಷಣಾಧಿಕಾರಿ ಡಿ.ಎನ್.ಸುಕನ್ಯ.

ಬಂಗಾರಪೇಟೆ:ದಾನ ಮಾಡುವ ಗುಣ ಎಲ್ಲರಿಗೂ ಬರುವುದಿಲ್ಲ, ಓದಿದ ಶಾಲೆಯನ್ನು ಗುರ್ತಿಸಿ ದಾನಮಾಡುತ್ತಿರುವ ಹಳೆಯ ವಿಧ್ಯಾರ್ಥಿಗಳ ಸೇವೆ ಶ್ಲಾಘನೀಯ, ದಾನ ಮಾಡುವುದರಿಂದ ನಮ್ಮ ಶಾಪ ವಿಮೋಚನೆಯಾಗುತ್ತದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಡಿ.ಎನ್.ಸುಕನ್ಯ ಹೇಳಿದರು.  ತಾಲ್ಲೂಕಿನ ಕೀಲುಕೊಪ್ಪ ಶ್ರೀ ಶನೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ…

ನಿವೃತ್ತಿ ಹೊಂದಿದ ಶಿಕ್ಷಕರಿಗೆ ಆತ್ಮೀಯ ಸನ್ಮಾನ.

ಕೋಲಾರ :ಪ್ರತಿ ವಿದ್ಯಾರ್ಥಿಯ  ಏಳಿಗೆಯಲ್ಲಿ  ಶಿಕ್ಷಕರ ಪಾತ್ರ ಪ್ರಮುಖವಾದದ್ದು ಎಂದು   ಶಾಲೆಯ  ಮುಖ್ಯ ಶಿಕ್ಷಕ ಎನ್ ಪ್ರಕಾಶ್ ರವರು ತಿಳಿಸಿದರು. ತಾಲೂಕಿನ ನರಸಾಪುರ ಹೋಬಳಿಯ ಗುಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಹಾಗೂ ನಾಗಲಾಪುರ ಗ್ರಾಮದ ವಾಸಿ  ಸಿದ್ದಲಿಂಗ…

ಕೋಲಾರ ಜಿಲ್ಲೆಯ ಅಭಿವೃದ್ದಿಗೆ 74 ಕೋಟಿ ರೂ ಬಿಡುಗಡೆ:ಸಚಿವ ಬೈರತಿ ಸುರೇಶ್.

ಕೋಲಾರ:ಕೋಲಾರ ಜಿಲ್ಲೆಯ ಅಭಿವೃದ್ದಿಗೆ ಸಚಿವರ ಅನುದಾನದಲ್ಲಿ 74 ಕೋಟಿ ರೂ ವಿಶೇಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡುತ್ತಿರುವುದಾಗಿ ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಘೋಷಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ…

ಕಳ್ಳಿಕುಪ್ಪ ಗ್ರಾಮದ ನಕಾಶೆ ರಸ್ತೆಗಳ ಒತ್ತುವರಿ ತೆರುವುಗೊಳಿಸಿದ ಕಂದಾಯ ಅಧಿಕಾರಿಗಳು. 

ಕೆಜಿಎಫ್:ಟಿ.ಗೊಲ್ಲಹಳ್ಳಿ ಗ್ರಾಪಂಯ ಕಳ್ಳಿಕುಪ್ಪ ಗ್ರಾಮದಲ್ಲಿನ ನಕಾಶೆ ರಸ್ತೆಗಳನ್ನು ಕಂದಾಯ ಇಲಾಖೆಯ ಹಾಗೂ ಸರ್ವೇ ಇಲಾಖೆ ಅಧಿಕಾರಿಗಳು ಸರ್ವೇ ನಡೆಸಿ ಒತ್ತುವರಿದಾರರಿಂದ ತೆರುವು ಗೊಳಿಸಲಾಯಿತು. ತಾಲ್ಲೂಕಿನ ಕಳ್ಳಿಕುಪ್ಪ ಗ್ರಾಮದ ಹಳೆಯ ನಕಾಶೆ ರಸ್ತೆಗಳು ಒತ್ತುವರಿಯಾದ ಹಿನ್ನಲೆ ರೈತರು ತಮ್ಮ ತೋಟಗಳಿಗೆ ಹಾಗೂ ತೋಟಗಳಲ್ಲಿನ…

ತತ್ತಿಯೊಳಗೆ ಮೊಟ್ಟೆಯೊಡೆದ  ಹಲವಾರು ಮಿಥ್ಯಗಳು.

By:ಎನ್.ಬಿ.ಶ್ರೀಧರ. ಕೋಳಿಯ ಮೊಟ್ಟೆ ಅಥವಾ ತತ್ತಿ ಒಂದು ಕಲಬೆರಕೆ ಮಾಡಲಾಗದ ಅತ್ಯಂತ ಜಾಸ್ತಿ ಪ್ರೊಟೀನ್‌ಯುಕ್ತ ಆಹಾರಗಳಲ್ಲಿ ಒಂದು. ಮಕ್ಕಳಿಗೆ, ವಯಸ್ಸಾದವರಿಗೆ, ಯುವಕರಿಗೆ, ಗರ್ಭಿಣಿ ಸ್ತ್ರೀಯರಿಗೆ  ಮತ್ತು ಎಲ್ಲರಿಗೂ ಉತ್ತಮ ಗುಣಮಟ್ಟದ ಕಲಬೆರಕೆ ಮಾಡಲಾಗದ ಪ್ರೊಟೀನ್ ಹೊಂದಿದ ಪೌಷ್ಟಿಕ ಆಹಾರ. ಭಾರತದಲ್ಲಿ ಅನೇಕ…

ಐತಿಹಾಸಿಕ ಹೋರಾಟದ ದಾಖಲೆ ‘ಕಿಸಾನ್ ಸತ್ಯಾಗ್ರಹ’ ವಾಚ್ ಮೈ ಫಿಲ್ಮ್ ನಲ್ಲಿ ಬಿಡುಗಡೆ.    

By:ಬಸವರಾಜು ಮೇಗಲಕೇರಿ. ಒಂದು ವರ್ಷ ನಿರಂತರವಾಗಿ ನಡೆದ, 700ಕ್ಕೂ ಹೆಚ್ಚು ರೈತರ ಬಲಿದಾನ ಪಡೆದ, ಸ್ವಾತಂತ್ರ್ಯಾನಂತರದ ಈ ಬೃಹತ್‌ ರೈತ ಹೋರಾಟ ಕೇಸರಿ ಹರವೂ ಅವರ “ಕಿಸಾನ್ ಸತ್ಯಾಗ್ರಹ” ಚಿತ್ರದಲ್ಲಿ ಸೆರೆಯಾಗಿದೆ. ಈ ಸಾಕ್ಷ್ಯಾಚಿತ್ರದ ಇಂಗ್ಲಿಷ್ ಆವೃತ್ತಿ ಆಗಸ್ಟ್ 3ರಿಂದ Watch…

ದಲಿತರ ಹಣ ಗ್ಯಾರಂಟಿಗಳಿಗೆ ಬಳಕೆ: ಬಿಜೆಪಿ ಎಸ್ಸಿ ಮೋರ್ಚಾ ಪ್ರತಿಭಟನೆ.

ಕೋಲಾರ:ರಾಜ್ಯದ ಕಾಂಗ್ರೆಸ್‌ ಸರ್ಕಾರವು ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟದ್ದ ಎಸ್.ಸಿ.ಪಿ, ಟಿ.ಎಸ್.ಪಿ ವಿಶೇಷ ಅನುದಾನವನ್ನು ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಸೇರಿದಂತೆ ದಲಿತ ವಿರೋಧಿ ನೀತಿಗಳ ವಿರುದ್ದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಗರದ ಬಂಗಾರಪೇಟೆ ವೃತ್ತದ ಅಂಬೇಡ್ಕರ್ ಪುತ್ಥಳಿ ಮುಂದೆ…

ಬಡ ವಿದ್ಯಾರ್ಥಿಗಳ ಸಬಲೀಕರಣಕ್ಕೆ ಪಣತೊಟ್ಟ ಧ್ರುವ ಚಾರಿಟಬಲ್ ಟ್ರಸ್ಟ್.

ಕೋಲಾರ:ಸರ್ಕಾರಿ ಶಾಲೆ ಎಂದರೆ ತಾತ್ಸಾರದ ಮನೋಭಾವ ಹೆಚ್ಚಾಗುತ್ತಿರುವ ಇಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸುಧಾರಣೆ ಮತ್ತು ಬಡ ವಿದ್ಯಾರ್ಥಿಗಳ ಸಬಲೀಕರಣಕ್ಕೆಂದೇ ಕಾರ್ಯೋನ್ಮುಖವಾಗಿದೆ ಧ್ರುವ ಚಾರಿಟಬಲ್ ಟ್ರಸ್ಟ್. ಹೌದು, ಕೋಲಾರ ಜಿಲ್ಲೆಯ ಮುಳಬಾಗಿಲು ನಗರದಲ್ಲಿ ಕಳೆದ ಆರು ತಿಂಗಳಿಂದ ಕೆಲವು ಸಮಾನ ಮನಸ್ಕರನ್ನು…

ತಮಿಳುನಾಡಿಗೆ ಕಾವೇರಿ ನೀರು ಬಿಡಿ:ಪ್ರಧಾನಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪತ್ರ.

ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆಯಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಕಾರಣ ತಾವು ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲು ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ…

ಸುಪ್ರೀಂ ತೀರ್ಪು: ರಾಹುಲ್‌ಗೆ ಮರಳಿ ಸಂಸದ ಸ್ಥಾನ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮೋದಿ’ ಉಪನಾಮದ ಕುರಿತು ಹೇಳಿಕೆ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಆದೇಶವು ಸಂಸತ್ತಿಗೆ ಮರಳಲು ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ…

You missed

error: Content is protected !!