• Sat. Sep 21st, 2024

ಬಂಗಾರಪೇಟೆ

  • Home
  • SCSP/TSP ಹಣ ಗ್ಯಾರಂಟಿಗೆ ಬಳಸಿದರೆ ರಾಜ್ಯಾದ್ಯಂತ ಹೋರಾಟ:ಬೊಮ್ಮಾಯಿ.

SCSP/TSP ಹಣ ಗ್ಯಾರಂಟಿಗೆ ಬಳಸಿದರೆ ರಾಜ್ಯಾದ್ಯಂತ ಹೋರಾಟ:ಬೊಮ್ಮಾಯಿ.

ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿರುವುದನ್ನು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದರು. ರಾಜ್ಯ ಸರ್ಕಾರ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ…

ಹೊಸ ಪಡಿತರ ಚೀಟಿ ವಿತರಣೆಗೆ ಸೂಚನೆ:ಸಚಿವ ಕೆ.ಹೆಚ್.ಮುನಿಯಪ್ಪ.

ಹೊಸದಾಗಿ ಪಡಿತರ ಕಾರ್ಡ್ ವಿತರಣೆಗೆ ಸೂಚನೆ ನೀಡಲಾಗಿದೆ. ಹೊಸದಾಗಿ ಬಿಪಿಎಲ್‌ ಮತ್ತು ಎಪಿಎಲ್‌ ಕಾರ್ಡ್​ಗೆ ಅರ್ಜಿ ಸಲ್ಲಿಸಬಹುದು. ನೀತಿ ಸಂಹಿತೆ ಜಾರಿಯಾಗಿದ್ದ ಹಿನ್ನೆಲೆ ರೇಷನ್​​ ಕಾರ್ಡ್​ ವಿತರಣೆ ಸ್ಥಗಿತ ಮಾಡಲಾಗಿತ್ತು. ಈಗ ಹೊಸ ಪಡಿತರ ಕಾರ್ಡ್​ ವಿತರಣೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು…

30 Years Of AR Rahman:ಸಿನಿಮಾದಲ್ಲಿ 30 ವರ್ಷ ಪೂರೈಸಿದ ರಹಮಾನ್.

1992ರಲ್ಲಿ ಬಿಡುಗಡೆಗೊಂಡ ರೋಜಾ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಮ್ಯೂಸಿಕ್ ಮಾಂತ್ರಿಕ ಎಆರ್ ರಹಮಾನ್ ಸದ್ಯ ಭಾರತ ಚಲನಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕನಾಗಿ ಮಿಂಚುತ್ತಿದ್ದಾರೆ. ಹೀಗೆ ಈ ವಿಶೇಷ ಮೈಲಿಗಲ್ಲನ್ನು ನಿರ್ಮಿಸಿರುವ ಎಆರ್ ರಹಮಾನ್ ಅವರಿಗೆ ಭಾರತದ ದೈತ್ಯ ಮಲ್ಟಿಪ್ಲೆಕ್ಸ್ ಸಂಸ್ಥೆ…

ಇಂದಿನಿಂದ ವಿಂಡೀಸ್ ವಿರುದ್ಧ ಟಿ20 ಸರಣಿ:ಹಾರ್ದಿಕ್ ನೇತೃತ್ವದ ತಂಡಕ್ಕೆ 200ನೇ ಪಂದ್ಯ.

ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯನ್ನು ಗೆದ್ದು ಹುಮ್ಮಸ್ಸಿನಲ್ಲಿರುವ ಭಾರತ ತಂಡ ಐದು ಪಂದ್ಯಗಳ ಟಿ20 ಸರಣಿಯಾಡಲು ಸಜ್ಜಾಗಿದೆ. ಇಂದು(ಆಗಸ್ಟ್ 3) ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯ ಟ್ರಿನಿಡಾಡ್‌ನ ತರೂಬಾದಲ್ಲಿರುವ ಬ್ರಿಯಾನ್ ಲಾರಾ ಕ್ರೀಡಾಂಗಣದಲ್ಲಿ ನಡೆಯಲಿವೆ. ಹಾರ್ದಿಕ್ ಪಾಂಡ್ಯ…

ಕೇರಳ ಮತ್ತು ನಾನು:ಶೋಭಲತಾ.ಸಿ. ಕಾಸರಗೋಡು.

ನನ್ನ ಪ್ರಿಯ ಕನ್ನಡ ಬಂಧುಗಳಿಗೆ ಹೃದಯ ತುಂಬಿದ ನಮಸ್ಕಾರಗಳು. ಕೇರಳ ರಾಜ್ಯದ ಉತ್ತರ ಭಾಗದಲ್ಲಿ ನೆಲೆಸಿರುವ ನನ್ನ ಜೀವನದ ಕೆಲವು ಅನುಭವಗಳನ್ನು ತಮ್ಮೊಂದಿಗೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಅಂತೆಯೇ ನನ್ನ ಬರಹಗಳಲ್ಲಿ ಕನ್ನಡೇತರ ಪದಗಳು ಇಣುಕಿದ್ದರೆ ಕ್ಷಮಿಸಿ. ನಾನ್ಯಾರೆಂದು ಕೇಳುವಿರಾ? ನೀವೆಣಿಸಿದಂತೆ ನಾನೇನೂ…

ಬೆಂಗಳೂರಿನಲ್ಲಿ (ಹೇನು) ಸೋಂಕು ನಿವಾರಕ ಮೊದಲ LICE ಕ್ಲಿನಿಕ್  ಪ್ರಾರಂಭ.

ಬೆಂಗಳೂರು:ಹೆಲ್ತ್ ಕೇರ್ ಉದ್ಯಮದಲ್ಲಿ ಸಾಕಷ್ಟು ಹೆಸರು ಗಳಿಸಿರುವ ಹೇರ್‌ಲೈನ್ ಇಂಟರ್‌ನ್ಯಾಷನಲ್ ಹೇರ್ ಅಂಡ್ ಸ್ಕಿನ್ ಕ್ಲಿನಿಕ್, ಹೆಡ್ ಲೈಸ್ (ಹೇನು) ಸೋಂಕನ್ನು ಎದುರಿಸಲು ಭಾರತದಲ್ಲಿ ಮೊಟ್ಟಮೊದಲ LICE ಕ್ಲಿನಿಕ್ ಅನ್ನು ಆರಂಭಿಸಿದೆ. ಹೇನು, ಅಥವಾ ಪೆಡಿಕ್ಯುಲೋಸಿಸ್ ಕ್ಯಾಪಿಟಿಸ್, ಶಾಲೆಗಳು ಮತ್ತು ಸಾಮಾಜಿಕ…

ವಿಚಾರಣೆಯಲ್ಲಿದ್ದ ಕರ್ನಾಟಕ ಪೋಲಿಸರ ಬಿಡುಗಡೆಗೆ ಕೇರಳ ಪೋಲಿಸರ ತೀರ್ಮಾನ.

ಪ್ರಕರಣವೊಂದರ ತನಿಖೆಗೆ ಹೋಗಿದ್ದ ವೇಳೆ ಆರೋಪಿಗಳಿಂದ ಸ್ವೀಕರಿಸಿದ್ದ ಲಂಚದ ಹಣದೊಂದಿಗೆ ಸಿಕ್ಕಿ ಬಿದ್ದಿದ್ದ ಕರ್ನಾಟಕ ಪೊಲೀಸರನ್ನು ಬಿಡುಗಡೆ ಮಾಡಲು ಕೇರಳದ ಪೊಲೀಸರು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇರಳದ ಮಲಯಾಳಂ ಸುದ್ದಿವಾಹಿನಿಗಳು, ಸಿಆರ್‌ಪಿಸಿ 41ರ ಅಡಿಯಲ್ಲಿ ನೋಟಿಸ್‌ ನೀಡಿದ ನಂತರ…

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೋಲಿಸರ ಬಂಧನ.

ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ…

ಪೋನ್ ಪೇ ಲಿಂಕ್ ಒತ್ತಿದ ಪರಿಣಾಮ 15 ಲಕ್ಷ ದೋಖಾ.

ಕೆಜಿಎಫ್:ಪೋನ್ ಪೇ ಲಿಂಕ್ ಒತ್ತಿದರೆ ತಿಂಗಳಿಗೆ 50 ಸಾವಿರ ರೂ ಆದಾಯ ಬರುವುದಾಗಿ ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತನ್ನ ಮೊಬೈಲ್ ಗೆ ಬಂದ ಲಿಂಕನ್ನು ಒತ್ತಿದ್ದರಿಂದ ತಮ್ಮ ಬ್ಯಾಂಕ್ ಖಾತೆಯಿಂದ 15.27.400 ರೂ ಕಳೆದುಕೊಂಡಿದ್ದಾರೆ. ಸುಭಾಷ್ ನಗರದ ಮುರುಗನ್ ಮೊಬೈಲ್ ಗೆ…

ಯರಗೋಳ್ ಡ್ಯಾಂಗೆ ನಗರಾಭಿವೃದ್ದಿ ಇಲಾಖೆ ಅಧಿಕಾರಿಗಳ ಬೇಟಿ.

ಬಂಗಾರಪೇಟೆ.ಬಹುನಿರೀಕ್ಷಿತ ಮೂರು ತಾಲೂಕಿನ ಜನರ ಕುಡಿಯುವ ನೀರಿನ ಭವಣೆ ನೀಗಿಸುವ ಯರಗೋಳ್ ಯೋಜನೆಯ ಡ್ಯಾಂ ನಿರ್ಮಾಣದ ಸ್ಥಳಕ್ಕೆ  ನಗರಾಭಿವೃದ್ದಿ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು. ೧೪ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಯರಗೋಳ್ ಯೋಜನೆ ಈಗ ಉದ್ಘಾಟನೆ ಹಂತಕ್ಕೆ ಬಂದಿದ್ದು ಡ್ಯಾಂ…

You missed

error: Content is protected !!