• Tue. Mar 5th, 2024

ಕೆಜಿಎಫ್

  • Home
  • ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಎನ್.ಡಿ.ಎ ಮೈತ್ರಿಯಲ್ಲಿ ಬಿಜೆಪಿ ಆದರೆ ಅಭ್ಯರ್ಥಿ ಯಾರಾಗಬಹುದು ಓಟ್ ಮಾಡಿ.

ಬಿಜೆಪಿ ಪಕ್ಷದ ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಕಪಾಲಿ ಶಂಕರ್ ಆಯ್ಕೆ.

ಬಂಗಾರಪೇಟೆ:ಭಾರತೀಯ ಜನತಾ ಪಕ್ಷ ವಿವಿದ ಮೋರ್ಚಾಗಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ್ದು ಕೋಲಾರ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷರಾಗಿ ಬಂಗಾರಪೇಟೆ ಪುರಸಭೆ ಸದಸ್ಯರಾದ ಕಪಾಲಿ ಶಂಕರ್ ಆಯ್ಕೆಗೊಂಡಿದ್ದಾರೆ. ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ಕಪಾಲಿ ಶಂಕರ್, ಪ್ರಧಾನ ಕಾರ್ದರ್ಶಿಗಳಾಗಿ ಕೆ.ಜಿ.ಎಫ್ ನ ಬಾಬ್ಬಿ…

ಬಿಜೆಪಿ ಪಕ್ಷದ ಗಾಂವ್ ಚಲೋ ಅಭಿಯಾನಕ್ಕೆ ಚಾಲನೆ ನೀಡಿದ ಕೆ.ಚಂದ್ರಾರೆಡ್ಡಿ.

ಬಂಗಾರಪೇಟೆ:ಪ್ರಧಾನಿ ನರೇಂದ್ರ ಮೋದಿರ ನೇತೃತ್ವದ ಸರ್ಕಾರದಲ್ಲಿ ದೇಶದ ಜನತೆಗೆ ಆಗಿರುವ ಅನುಕೂಲತೆಗಳ ಬಗ್ಗೆ ಪ್ರಚಾರ ಮಾಡುವ ಸಲುವಾಗಿ ಬಿಜೆಪಿ ಪಕ್ಷದವತಿಯಿಂದ ದೇಶಾದ್ಯಂತ  ಗಾಂವ್ ಚಲೋ ಅಭಿಯಾನ ಮಾಡಲಾಗುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಬಿಜೆಪಿ ಹಿರಿಯ ಮುಖಂಡ…

ಸಂವಿಧಾನ ಒಂದು ಜಾತಿ ಅಥವಾ ವರ್ಗಕ್ಕೆ ಸೀಮಿತವಲ್ಲ: ಮುಖ್ಯಾಧಿಕಾರಿ ಮೀನಾಕ್ಷಿ.

ಬಂಗಾರಪೇಟೆ:ಸಂವಿಧಾನ ಎಂಬುವುದು ಒಂದು ಜಾತಿ ಅಥವಾ ವರ್ಗಕ್ಕೆ ಸೀಮಿತವಲ್ಲ, ಇಡೀ ಭಾರತದ ಜನತೆಯ ಭವಿಷ್ಯವನ್ನು ನಿರ್ಧರಿಸುವ ಪವಿತ್ರಗ್ರಂಥ ಎಂದು ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಅಭಿಪ್ರಾಯಪಟ್ಟರು. ೨ನೇ ಹಂತದ ಪಟ್ಟಣ ಪಂಚಾಯಿತಿ, ಪುರಸಭೆ ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ…

ಸಿಎಂ ಸಿದ್ದರಾಮಯ್ಯ ಎಲ್ಲಿ ನಮ್ಮ ಮಾತು ಕೇಳುತ್ತಾರೆ:ಶ್ಯಾಮನೂರು ಶಿವಶಂಕರಪ್ಪ.

ಸಿಎಂ ಸಿದ್ದರಾಮಯ್ಯ ಅವರು ಎಲ್ಲಿ ನಮ್ಮ ಮಾತು ಕೇಳುತ್ತಾರೆ? ಜಾತಿ ಗಣತಿಯನ್ನು ಸರ್ಕಾರ ಸ್ವೀಕರಿಸಿದ್ದು ತಪ್ಪು ಅಲ್ಲ. ಆದರೆ ಅದು ವೈಜ್ಞಾನಿಕವಾಗಿರಬೇಕು. ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ” ಎಂದು ಅಸಮಾಧಾನ…

ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ.

ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶಿಕ್ಷಣ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು. ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು…

ಹೈದರಾಬಾದ್:ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಅಪಘಾತದಲ್ಲಿ ಸಾವು.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್‌ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ…

ಅಂಬೇಡ್ಕರ್ ಮ್ಯೂಸಿಯಂ ನಿರ್ಮಾಣ ಮಾಡಬೇಕೆಂದು ದಲಿತರ ಪ್ರತಿಭಟನೆ.

ಕೆಜಿಎಫ್:ನಗರಕ್ಕೆ ಡಾ.ಅಂಬೇಡ್ಕರ್ ಬಂದು ಹೋಗಿದ್ದ ಸವಿ ನೆನಪಿಗಾಗಿ ಅವರು ಬಂದಿದ್ದ ಸ್ಥಳದಲ್ಲಿ ರಾಷ್ಟ್ರೀಯ ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಾಣ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೂಲಿಕುಂಟೆ ರಮೇಶ್ ಒತ್ತಾಯಿಸಿದರು. ಅವರು ನಗರದ ತಾಲ್ಲೂಕು ಆಡಳಿತ ಭವನದ ಎದುರು ದಸಂಸ…

NDA ಮೈತ್ರಿ ಕೂಟ ಟಿಕೆಟ್ ಹಂಚಿಕೆ ಕಸರತ್ತು:ಕೋಲಾರ JDSಗೆ ಫಿಕ್ಸ್?

ನವದೆಹಲಿ:ಎನ್.ಡಿ.ಎ ಮೈತ್ರಿ ಕೂಟದಲ್ಲಿ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯೋ  ಜೆಡಿಎಸ್ ಅಭ್ಯರ್ಥಿಯೋ ಎಂಬ ಕೂತೂಹಲಕ್ಕೆ ಮೈತ್ರಿಕೂಟ ತೆರೆ ಎಳೆದಿದ್ದು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಎನ್.ಡಿ.ಎ ತೀರ್ಮಾನಿಸಿರುವುದಾಗಿ ವರದಿಯಾಗಿದೆ. ಜೆಡಿಎಸ್ ಎನ್​ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ…

ಬಹುಪೌಷ್ಠಿಕಾಂಶವುಳ್ಳ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸಿದ CM ಸಿದ್ದರಾಮಯ್ಯ.

ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 2023-24ನೇ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಬಹುಪೌಷ್ಠಿಕಾಂಶವುಳ್ಳ ಸಾಯಿ ಶ್ಯೂರ್ ರಾಗಿ ಮಾಲ್ಟ್ ಹೆಲ್ತ್ ಮಿಕ್ಸ್ ವಿತರಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ…

You missed

error: Content is protected !!