• Fri. Sep 20th, 2024

ಕೆಜಿಎಫ್

  • Home
  • ಕೋಲಾರದಲ್ಲಿ ಜೈಭಾರತ್ ರಾಹುಲ್‌ಗಾಂಧಿ ಸಮಾವೇಶ – ಕಾಂಗ್ರೆಸ್ ಚುನಾವಣಾ ರಣ ಕಹಳೆ – ಕೃಷ್ಣ ಬೈರೇಗೌಡ

ಕೋಲಾರದಲ್ಲಿ ಜೈಭಾರತ್ ರಾಹುಲ್‌ಗಾಂಧಿ ಸಮಾವೇಶ – ಕಾಂಗ್ರೆಸ್ ಚುನಾವಣಾ ರಣ ಕಹಳೆ – ಕೃಷ್ಣ ಬೈರೇಗೌಡ

ಕರ್ನಾಟಕದಲ್ಲಿ ಕಾಂಗ್ರೆಸ್ ಚುನಾವಣೆ ರಣ ಕಹಳೆ ಮೊಳಗಿಸಲು ಕೋಲಾರದಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಮಾಜಿಸಚಿವ ಕೃಷ್ಣಬೈರೇಗೌಡ ಹೇಳಿದರು. ಕೋಲಾರ ನಗರದ ಹೊರವಲಯದಲ್ಲಿ ಬೈಭಾರತ್ ರಾಹುಲ್ ಗಾಂಧಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರಿಗೆ ಅರಿವು…

ಕೋಲಾರ I ಅಂಬೇಡ್ಕರ್ ಭಾವಚಿತ್ರಕ್ಕೆ ಮಸಿ ಬಳಿದ ಕಿಡಿಗೇಡಿಗಳು

ಅಂಬೇಡ್ಕರ್ ಜಯಂತಿ ನಡೆದ ಮಾರನೇ ದಿನವೇ ಅಂಬೇಡ್ಕರ್ ನಾಮ-ಲಕದ ಭಾವಚಿತ್ರಕ್ಕೆ ಮಸಿ ಬಳಿದಿರುವ ಘಟನೆ ತಾಲೂಕಿನ ದಿನ್ನೇಹೊಸಹಳ್ಳಿ ಯಲ್ಲಿ ಜರುಗಿದೆ. ಕೋಲಾರ ತಾಲೂಕಿನ ನರಸಾಪುರ ಹೋಬಳಿಯ ದಿನ್ನೆಹೊಸಹಳ್ಳಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ನಾಮ-ಲಕವನ್ನು ಹಾಕಲಾಗಿತ್ತು. ಈ ನಾಮ-ಲಕದ ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳು ಮಸಿ…

ಹಿರಿಯ ಕಾಂಗ್ರೆಸ್ ವಾಗ್ಮಿ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಅರ್. ಸುದರ್ಶನ್ ಸಕ್ರಿಯ ರಾಜಕಾರಣದಿಂದ ವಿದಾಯ ಘೋಷಣೆ

ರಾಜ್ಯದ ಹಿರಿಯ ಕಾಂಗ್ರೆಸ್ ವಾಗ್ಮಿ ಹಾಗೂ ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ್ದಾರೆ. ಕೋಲಾರ ನಗರದಲ್ಲಿ ಶನಿವಾರ ವಿಧಾಯ ಘೋಷಣೆ ಮಾಡಿದ್ದಾರೆ. ಸುಮಾರು ಮೂರು ದಶಕಗಳಿಗೂ ಹೆಚ್ಚಿನ ಅವಧಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಸಕ್ರಿಯ ರಾಜಕಾರಣದಲ್ಲಿ…

ಎಸ್.ಎನ್.ನಾರಾಯಣಸ್ವಾಮಿಗೆ ಅಭಿವೃದ್ಧಿ ಕಾಮಗಾರಿಗಳೇ ಶ್ರೀರಕ್ಷೆ : ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ

ಬಂಗಾರಪೇಟೆ : ಕ್ಷೇತ್ರದಲ್ಲಿ ಆಗಿರುವ ಐತಿಹಾಸಿಕ ಅಭಿವೃದ್ಧಿ ಕಾಮಗಾರಿಗಳ ಶ್ರೀರಕ್ಷೆಯಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಸ್.ಎನ್.ನಾರಾಯಣಸ್ವಾಮಿ ಗೆಲುವು ಕಟ್ಟಿಟ್ಟಬುತ್ತಿ ಎಂದು ಚಿಕ್ಕಅಂಕoಡಹಳ್ಳಿ ಹರೀಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮನೆ ಮನೆಗೆ ಕಾಂಗ್ರೆಸ್ ಪ್ರಚಾರದಲ್ಲಿರುವ ಹರೀಶ್ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು.…

ದೇಶದ ಭವಿಷ್ಯತ್ತಿನ ಪೀಳಿಗೆಗೆ ಸ್ಪೂರ್ತಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ :ಮಾಜಿ ಶಾಸಕ ಎಂ.ನಾರಾಯಣಸ್ವಾಮಿ

ಬಂಗಾರಪೇಟೆ, ಏಪ್ರಿಲ್ ೧೪: ದೇಶದ ಭವಿಷ್ಯತ್ತಿನ ಪೀಳಿಗೆಗೆ ಸಂವಿಧಾನದ ಮೂಲಕ ಮಾರ್ಗದರ್ಶನ ನೀಡಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರು ಜಗತ್ತಿಗೆ ಆದರ್ಶವಾಗಿದ್ದಾರೆ ಎಂದು ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ತಿಳಿಸಿದರು. ಪಟ್ಟಣದ ಪಟ್ಟಾಭಿಷೇಕೋದ್ಯಾನವನದ ಸಮೀಪವಿರುಪ ಡಾ.ಅಂಬೇಡ್ಕರ್‌ರವರ ಖಂಚಿತ ಪ್ರತಿಮೆಗೆ, ಅವರ…

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸಿದ್ದೇನೆ, ಮಾಲೂರಿನ ಜನರ ವಿಶ್ವಾಸಗಳಿಸಿದ್ದೇನೆ, ಮತ್ತೆ ಆಯ್ಕೆ ಆಗುವ ವಿಶ್ವಾಸವಿದೆ-ಕೆ.ವೈ.ನಂಜೇಗೌಡ

ಮಾಲೂರು, ಏಪ್ರಿಲ್. ೧೫ : ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಇತರೆ ಪಕ್ಷ ಪ್ರತಿಸ್ಪರ್ಧಿಯಲ್ಲ, ಕಳೆದ ಐದು ವರ್ಷಗಳಲ್ಲಿ ಮಾಲೂರಿನ ಜನರು ಕೊಟ್ಟ ಅವಕಾಶವನ್ನು ಸದ್ವನಿಯೋಗಿಸಿ ಜನರ ವಿಶ್ವಾಸ ಉಳಿಸಿಕೊಂಡಿದ್ದೇನೆ. ನನ್ನ ಕನಸಿನ ಮಾಲೂರು ಕಟ್ಟಲು ಕ್ಷೇತ್ರದ ಜನತೆ ನನಗೆ ಮತ್ತೊಮ್ಮೆ ಆರ್ಶೀವಾದ…

*ಶ್ರೀನಿವಾಸಪುರ ಕ್ಷೇತ್ರಕ್ಕೆ ಯಾರು ಶಾಸಕರಾದರೆ ಒಳ್ಳೆಯದು:ವೋಟ್ ಮಾಡಿ.*

   

ಕೋಲಾರ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿಂದ ಮೊದಲ ದಿನ 09 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಕೋಲಾರ ಏ 14 : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ದಿನವೇ 09 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುತ್ತಾರೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ ಡಿ ಎಸ್…

ಬಿ.ಜೆ.ಪಿ.ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು :  ಕೆ.ಎಸ್.ಮಂಜುನಾಥ್ ಗೌಡ 

ಮಾಲೂರು : ಬಿ.ಜೆ.ಪಿ.ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದು, ಪಕ್ಷದ ಗೌರವ ಉಳಿಸುವ ಜವಾಬ್ದಾರಿ ನಮ್ಮದು ಎಂದು ಮಾಲೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಪಕ್ಷದ ಅಭ್ಯರ್ಥಿ ಕೆ.ಎಸ್.ಮಂಜುನಾಥಗೌಡ ತಿಳಿಸಿದರು. ಅವರು ಇಂದು…

“ಅಂಬೇಡ್ಕರ್ ರವರ ದೃಷ್ಟಿಯಲ್ಲಿ ಪ್ರಜಾಪ್ರಭುತ್ವ ಮತ್ತು ಸಮಾಜವಾದ”

ಪ್ರತಿ ವರ್ಷ ಏಪ್ರಿಲ್ 14 ರಂದು ವಿಶ್ವ ಜ್ಞಾನದ ದಿನವನ್ನಾಗಿ ಆಚರಿಸಲಾಗುತ್ತಿದೆ, ನಿಜವಾಗಿಯೂ ಇದು ಭಾರತೀಯರಿಗೆ ಸಂದ ಗೌರವ. ಏಕೆಂದರೆ ಎಲ್ಲಾ ಕ್ಷೇತ್ರಗಳಲ್ಲೂ ವಿಶ್ವ  ತಮ್ಮದೇ ಆದ ನಾಯಕರನ್ನು ಗುರುತಿಸಿ, ಅವರವರ ನಾಯಕರನ್ನು ಮಾತ್ರ ಗೌರವಿಸುವಾಗ ಜ್ಞಾನದ ಕ್ಷೇತ್ರದಲ್ಲಿ ಮಾತ್ರ ನಮ್ಮ…

You missed

error: Content is protected !!