• Thu. Sep 19th, 2024

ಕೆಜಿಎಫ್

  • Home
  • ಕೋಲಾರ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಣಕನಹಳ್ಳಿ ನಟರಾಜ್

ಕೋಲಾರ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ಬಣಕನಹಳ್ಳಿ ನಟರಾಜ್

ಕೋಲಾರ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಬಣಕನಹಳ್ಳಿ ನಟರಾಜ್ ಅವರನ್ನು ಕೋಲಾರ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ನೇಮಕ ಮಾಡಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಈ ಆದೇಶ ಹೊರಡಿಸಲಾಗಿದ್ದು,…

ಕೋಲಾರ I ಅಪೂರ್ಣ ವಾಲ್ಮೀಕಿ ಭವನ ಉದ್ಘಾಟನೆಗೆ ವಿರೋಧ

ಕೋಲಾರ ನಗರದಲ್ಲಿ ಮಹರ್ಷಿ ವಾಲ್ಮೀಕಿ ಭವನವನ್ನು ವಾಲ್ಮೀಕಿ ಸಮುದಾಯದವರಿಗೆ ಮಾಹಿತಿ ನೀಡದೆ ಉದ್ಘಾಟನೆ ಮಾಡಲು ಹೊರಟಿದ್ದ ಜಿಲ್ಲಾಡಳಿತ ನಡೆಯನ್ನು ಖಂಡಿಸಿ ವಾಲ್ಮೀಕಿ ಸಮುದಾಯದ ಮುಖಂಡರು ಜಿಲ್ಲಾಽಕಾರಿಗಳನ್ನು ಭೇಟಿ ಮಾಡಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು. ಮಹರ್ಷಿ ವಾಲ್ಮೀಕಿ ಭವನದ ಜಮೀನನ್ನು ಪಕ್ಕದ ಕಟ್ಟಡದಾರರು…

ಕೋಲಾರ I ಬೇರೆ ಜಾತಿಯವರು ಕರಗ ಆಚರಿಸಿದರೆ ಕೇಸು ಹಾಕಿ ಜಿಲ್ಲಾಧಿಕಾರಿಗಳಿಗೆ ತಿಗಳ ಮುಖಂಡರ ಮನವಿ

ಕೋಲಾರ ಜಿಲ್ಲೆಯಲ್ಲಿ ತಿಗಳ ಜನಾಂಗದ ಆರಾಧ್ಯ ದೈವವಾದ ಶ್ರೀ ಆದಿಶಕ್ತಿ ಕರಗ ಶಕ್ತ್ಯೋತ್ಸವವನ್ನು ಇತರೆ ಜನಾಂಗದವರು ಆಚರಿಸಿ ನಮ್ಮ ಮೂಲ ಧಾರ್ಮಿಕ ಭಾವನೆಗಳಿಗೆ ಭಂಗ ಉಂಟು ಮಾಡುತ್ತಿರುವುದನ್ನು ತಡೆಯುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಜಿಲ್ಲಾ ತಿಗಳ ಜನಾಂಗದ ಸಮನ್ವಯ ಸಮಿತಿ…

ಸಮಾಜವಾದಿ ಮುಖವಾಡ ಧರಿಸಿರುವ ದಲಿತ ವಿರೋಧಿ ಸಿದ್ಧರಾಮಯ್ಯನವರನ್ನು ಸೋಲಿಸಿ- ಹೆಬ್ಬಾಳ ವೆಂಕಟೇಶ್

ಸಮಾಜವಾದಿ ಮುಖವಾಡ ಧರಿಸಿರುವ ಸಿದ್ಧರಾಮಯ್ಯ ದಲಿತ ರಾಜಕಾರಣಿಗಳನ್ನು ತನ್ನ ಕುತಂತ್ರದಿoದ ದಲಿತ ಸಮುದಾಯದವರನ್ನೇ ಬಳಸಿಕೊಂಡು ದಲಿತ ರಾಜಕಾರಣಿಗಳನ್ನು ನಿರ್ಣಾಮ ಮಾಡುತ್ತಾ ಹೊರಟ ಸಿದ್ದರಾಮಯ್ಯರನ್ನು ಅವರು ಎಲ್ಲೇ ಸ್ಪರ್ಧೆ ಮಾಡಿದರೂ ಮತದಾರರು ಸೋಲಿಸಬೇಕೆಂದು ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹೆಬ್ಬಾಳ ವೆಂಕಟೇಶ್…

*ಪುರಸಭೆ ಮುಖ್ಯಧಿಕಾರಿಗಳ ವಿರುದ್ಧ ಅಧ್ಯಕ್ಷರ ಧರಣಿ.*

ಶ್ರೀನಿವಾಸಪುರ:ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದನೆ ನೀಡುತ್ತಿಲ್ಲ ಹಾಗೂ ಯಾವುದೇ ವಾರ್ಡ್ ಗಳಲ್ಲಿನ ಸಮಸ್ಯೆಗಳ ಬಗ್ಗೆ ಮುಖ್ಯಾಧಿಕಾರಿ ಸತ್ಯನಾರಾಯಣರ ಬಳಿ ಚರ್ಚೆ ಮಾಡಿದರು ಸಹ ತಲೆಕೆಡಿಸಿಕೊಳ್ಳುತ್ತಿಲ್ಲವೆಂದು ಪುರಸಭೆ ಅಧ್ಯಕ್ಷರಾದ ಲಲಿತಾ ಶ್ರೀನಿವಾಸ್ ಆರೋಪಿಸಿದರು. ಪುರಸಭೆ ಮುಖ್ಯಾಧಿಕಾರಿ ಮತ್ತು ಅಧಿಕಾರಿಗಳ ನಿರ್ಲಕ್ಷತೆ ವಿರೋಧಿಸಿ ಆದಿ…

ಕೋಲಾರದ ಹುಲಿ ಮುಂದೆ ಮೈಸೂರು ಟಗರು ಆಟ ನಡೆಯೊಲ್ಲ – ವರ್ತೂರು ಪ್ರಕಾಶ್

ಕೋಲಾರದ ಹುಲಿ ಮುಂದೆ ಮೈಸೂರು ಟಗರಿನ ಆಟ ನಡೆಯೋದಿಲ್ಲ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಸವಾಲು ಎಸೆದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಿದರೆ ಹಿನ್ನಡೆ ಎಂಬ ಅಂಶವನ್ನು ಆಂಧ್ರಪ್ರದೇಶದ ಖಾಸಗಿ ಏಜೆನ್ಸಿ ಸರ್ವೆ ನಡೆಸಿ ಆ ವರದಿಯನ್ನ ರಾಹುಲ್…

ಕೋಲಾರ I ಸಿದ್ದರಾಮಯ್ಯಬಂದರೆ ಬೆಂಬಲ ಇಲ್ಲವಾದರೆ ರಾಜಕೀಯ ನಿವೃತ್ತಿ – ಶಾಸಕ ಕೆ.ಶ್ರೀನಿವಾಸಗೌಡ

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ರಾಜಕೀಯ ಮಾಡುತ್ತೇನೆ ಇಲ್ಲವಾದರೆ ಈಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಘೋಷಿಸಿದರು. ಕೋಲಾರ ನಗರದ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿಲ್ಲವೆಂಬ ಸುದ್ದಿ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ…

*ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ ಬಗ್ಗೆ ಪ್ರಚಾರ.*

* ಪಕ್ಷದ  ಯೋಜನೆಯ ಬಗ್ಗೆ ಪ್ರಚಾರ.* ಕೆಜಿಎಫ್:ಕೆಜಿಎಫ್ ವಿಧಾನ ಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಸರ್ವಾಗೀಣ ಅಭಿವೃದ್ಧಿಗಾಗಿ ಒಂದು ಭಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮನವಿ ಮಾಡಿದರು. ತಾಲ್ಲೂಕಿನ ಸುಂದರಪಾಳ್ಯ ಗ್ರಾಪಂಯ ರಾಯಸಂದ್ರ ಹಾಗೂ ಗೋಪೇನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯೋಜನೆಯ…

*ಶಾಸಕರ ಬೆಂಬಲಿಗರಿಂದ ಮುಸ್ಲಿಂ ಸ್ಮಶಾನ ಸ್ವಚ್ಚತೆ.*

ಕೆಜಿಎಫ್:ಸುಮಾರು 30-40 ವರ್ಷಗಳಿಂದ ಸ್ವಚ್ಚತೆ ಕಾಣದ ಕ್ಯಾಸಂಬಳ್ಳಿಯಲ್ಲಿನ ಮುಸ್ಲಿಂ ಸಮುದಾಯದ ಸ್ಮಶಾನವನ್ನು ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ಸಹಕಾರದೊಂದಿಗೆ ಸ್ಥಳೀಯ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸ್ವಚ್ಚತೆ ಮಾಡಿಸಿದರು. ತಾಲ್ಲೂಕಿನ ಕ್ಯಾಸಂಬಳ್ಳಿ ಗ್ರಾಮದ ಮುಸ್ಲಿಂ ಸಮುದಾಯಕ್ಕೆ ಸೇರಿದ ಸುಮಾರು 1.4 ಎಕರೆ ವಿಸ್ತೀರ್ಣದ ಜಾಗವನ್ನು…

ಹಕ್ಕುಗಳ ಜತೆಗೆ ಮತದಾನ ಪವಿತ್ರ ಕರ್ತವ್ಯ ಮರೆಯದಿರಿ ಭಾರತದ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಿ-ವಿಜಯಲಕ್ಷ್ಮಿ

ಸಮಾಜದಲ್ಲಿ ಬದುಕುವಾಗ ನಮ್ಮ ಹಕ್ಕುಗಳನ್ನು ಮಾತ್ರ ಕೇಳುವ ನಾವು ಕರ್ತವ್ಯವನ್ನು ಮರೆಯುವುದು ಸರಿಯಲ್ಲ, ಉತ್ತಮ ಆಡಳಿತ,ದೇಶದ ಅಭಿವೃದ್ದಿಗೆ ಮತದಾನ ಒಂದು ಪವಿತ್ರವಾದ ಕರ್ತವ್ಯ ಮತ್ತು ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ಪ್ರಯತ್ನ ಎಂಬುದನ್ನು ಮರೆಯಬಾರದು ಎಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಎನ್.ವಿಜಯಲಕ್ಷ್ಮಿ…

You missed

error: Content is protected !!