• Fri. Mar 1st, 2024

ಕೆಜಿಎಫ್

  • Home
  • ಕೋಲಾರ I ಯಾದವ ಸಮುದಾಯದ ಅಭಿವೃದ್ದಿಗೆ ಸಂಕಲ್ಪ ಸಂಘಟನೆ ಬಲಗೊಳಿಸಲು ಪಣ-ನಾರಾಯಣಸ್ವಾಮಿ

ಕೋಲಾರ I ಯಾದವ ಸಮುದಾಯದ ಅಭಿವೃದ್ದಿಗೆ ಸಂಕಲ್ಪ ಸಂಘಟನೆ ಬಲಗೊಳಿಸಲು ಪಣ-ನಾರಾಯಣಸ್ವಾಮಿ

ಯಾದವ ಸಮಾಜದ ಕೋಲಾರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗಿರುವ ಉದ್ಯಮಿ ವಕ್ಕಲೇರಿ ನಾರಾಯಣಸ್ವಾಮಿರವರನ್ನು ಕೋಲಾರ ತಾಲ್ಲೂಕಿನ ಜೋಡಿಕೃಷ್ಣಾಪುರ, ನರಸಾಪುರದ ಯುವಕರು ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಹಿಂದುಳಿದಿರುವ ಯಾದವ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಂಘಟನೆಯನ್ನು ಬಲಗೊಳಿಸಲಾಗುವುದು, ಇತರೆ ಹಿಂದುಳಿದ…

ಕೋಲಾರ I ಸಿದ್ದರಾಮಯ್ಯ ಸ್ಪರ್ಧಿಸಿದರೂ ಕೋಲಾರದಲ್ಲಿ ಜೆಡಿಎಸ್ ಗೆಲುವು ಖಚಿತ-ನಿಖಿಲ್‌ಕುಮಾರಸ್ವಾಮಿ

ಪ್ರತಿಸ್ಪರ್ಧಿ ಯಾರೇ ಇರಲಿ ಕೋಲಾರ ಜಿಲ್ಲೆ ಜೆಡಿಎಸ್‌ನ ಭದ್ರಕೋಟೆಯಾಗಿದ್ದು, ಸಿದ್ದರಾಮಯ್ಯ ಮಾತ್ರವಲ್ಲ ಯಾರೇ ಎದುರಾಳಿಯಾದರೂ ಸಿಎಂಆರ್.ಶ್ರೀನಾಥ್ ಗೆಲುವು ಖಚಿತ ಎಂದು ಜೆಡಿಎಸ್ ರಾಜ್ಯ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಕೋಲಾರ ತಾಲ್ಲೂಕಿನ ತಿಪ್ಪೇನಹಳ್ಳಿಯಲ್ಲಿ ಭಾನುವಾರ ಜೆಡಿಎಸ್ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಅವರು,…

*ಕೆಜಿಎಫ್ ನಲ್ಲಿ ನಗರೋತ್ಥಾನ ಕಾಂಗಾರಿಗಳ ವಿಳಂಬದ ಬಗ್ಗೆ ಶಾಸಕರಿಂದ ವಿವರಣೆ.*

ಕೆಜಿಎಫ್:ಶಾಸಕಿ ಡಾ.ರೂಪಕಲಾ ಎಂ ಶಶಿಧರ್ ನಗರೋತ್ಥಾನ-4 ಯೋಜನೆಯ ಕಾಮಗಾರಿಗಳ ಅನುಷ್ಟಾನದಲ್ಲಿ ವಿಳಂಬದ ಬಗ್ಗೆ ನಗರಸಭೆ ಸಭಾಂಗಣದಲ್ಲಿ ನಡೆದ ಪತ್ರಿಕಾ ಘೋಷ್ಟಿಯಲ್ಲಿ ವಿವರಿಸಿದರು. ನಗರಸಭೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ನಗರೋತ್ಥಾನ-4ರ ಯೋಜನೆಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೈಗೊಳ್ಳಲು ರೂ.25.00 ಕೋಟಿ ವೆಚ್ಚದ ಕಾಮಗಾರಿಗಳಿಗೆ ಪೌರಾಡಳಿತ…

*ರೈಲು ನಾಗರೀಕತೆ ಬೇಕು, ಹೈವೇ ನಾಗರೀಕತೆ ಸಾಕು.*

ಎಲ್ಲಿಂದ ಎಲ್ಲಿಗೆ ಹೋದರೂ ಒಂದಲ್ಲ ಒಂದು ಕಡೆ ಹೈವೇ ಕಾಮಗಾರಿ ನಡೆಯುತ್ತಿದೆ. ಕಣ್ಣರಳಿಸಿ ದೊಡ್ಡ ದನಿಯಲ್ಲಿ ನಮ್ಮೂರಿಗೆ ಹೈವೇ ರೋಡ್ ಆಗ್ತಿದೆ, ಬೈ ಪಾಸ್ ಆಗ್ತಿದೆ, ಮೇಲು ಸೇತುವೆ ಆಗ್ತಿದೆ,ಕೆಳ ಸೇತುವೆ, ಸುರಂಗ ಆಗ್ತಿದೆ ಅಂತೆಲ್ಲ ಲೋಕಾರೂಡಿ ಮಾತುಗಳ ನಡು ನಡುವೆ…

*ಕೆಜಿಎಫ್‌ನಲ್ಲಿ ಮೂರು ದಿನಗಳ ಅಂತರದಲ್ಲಿ ಮತ್ತೊಂದು ಕೊಲೆ.*

ಕೆಜಿಎಪ್ ನಲ್ಲಿ ಮತ್ತೆ  ಮಚ್ಚು ಲಾಂಗು ಝಳಪಳಿಸಿದ್ದು ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನ ಕೊಚ್ಚಿ ಕೊಲೆ ಮಾಡಿರುವ ಘಟನೆ ಜರುಗಿದೆ. ಕೆಜಿಎಫ್ ನಗರದ ತಾಲ್ಲೂಕು ಕಛೇರಿ ಹಿಂಬಾಗ  ಈ‌ ದುರ್ಘಟನೆ ನಡೆದಿದ, 33 ವರ್ಷದ  ರಾಜೇಶ್ ಕುಮಾರ್ ಕೊಲೆಯಾದ ಮೃತ ದುರ್ದೈವಿಯಾಗಿದ್ದು, ಮೃತ ವ್ಯಕ್ತಿ…

*ಕೆಜಿಎಫ್:ಬೇತಮಂಗಲ ಗ್ರಾಮೀಣ ಪ್ರೌಢ ಶಾಲಾ ವಾರ್ಷಿಕೋತ್ಸವ.*

ಬೇತಮಂಗಲ:ಶಿಕ್ಷಣ ಇಲಾಖೆಯ ಡಿಡಿಪಿಯು ರಾಮಚಂದ್ರಪ್ಪ ಗ್ರಾಮದ ಗ್ರಾಮೀಣ ಪ್ರೌಢ ಶಾಲೆ ಹಾಗೂ ಗ್ರಾಮೀಣ ಸಂಯುಕ್ತ ಪಧವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಪ್ರೌಢ ಶಾಲೆಗೆ ತನ್ನದೆ ಆದ ಇತಿಹಾಸ ಇದೆ. ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರೂ…

*ಕೆಜಿಎಫ್:ಜೆಡಿಎಸ್ ಪಕ್ಷದಿಂದ ಬಿರುಸಿನ ಪ್ರಚಾರ.*

ರಾಜ್ಯದ ಅಭಿವೃದ್ಧಿಗೆ ಜೆಡಿಎಸ್ ಪಕ್ಷಕ್ಕೆ ಅವಕಾಶ ಕಲ್ಪಿಸುವ ಮೂಲಕ ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕೆಜಿಏಫ್ ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ಡಾ.ರಮೇಶ್ ಬಾಬು ಮಾನವಿ ಮಾಡಿದರು. ಬೇತಮಂಗಲದಲ್ಲಿ ಜೆಡಿಎಸ್ ಪಕ್ಷಕ್ಕೆ ಮುಖಂಡರನ್ನು ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿ, ಕೆಜಿಏಫ್…

ಕೋಲಾರ I ದಬ್ಬಾಳಿಕೆ ತೋರಿಸಲು ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಅಸ್ತ್ರ ಪ್ರಯೋಗ – ಸಾಹಿತ್ಯ ಸಮ್ಮೇಳನಾಧ್ಯಕ್ಷ ಜೆ.ಬಾಲಕೃಷ್ಣ

ದಬ್ಬಾಳಿಕೆ ತೋರಿಸಲು ಭಾಷಾ ಅಸ್ತ್ರವನ್ನು ಪ್ರಯೋಗಿಸಲಾಗುತ್ತದೆ, ಸಂವಿಧಾನಾತ್ಮಕವಾಗಿ ಹಿಂದಿ ರಾಷ್ಟ್ರಭಾಷೆ ಆಲ್ಲದಿದ್ದರೂ  ಅದರ ಸೋಗಿನಲ್ಲಿ ಹಿಂದಿಯನ್ನು ಕನ್ನಡಿಗರ ಮೇಲೆ ಹೇರಿಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಜೆ.ಬಾಲಕೃಷ್ಣ ಅಭಿಪ್ರಾಯಪಟ್ಟರು. ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶನಿವಾರ ಪತ್ರಕರ್ತರ…

ಕೋಲಾರ I ವೇಮಗಲ್‌ನ ಫೆ.೧೩ ರ ಕಾಂಗ್ರೆಸ್ ಸಮಾವೇಶಕ್ಕಾಗಿ ಮಹಿಳೆಯರಿಗೆ ಆಮಿಷ – ವರ್ತೂರು ಪ್ರಕಾಶ್ ಆರೋಪ

ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರವಾಗಿ ವೇಮಗಲ್‌ನಲ್ಲಿ ಫೆ ೧೩ರಂದು ನಡೆಸುತ್ತಿರುವ ಕಾಂಗ್ರೆಸ್ ಸಮಾವೇಶಕ್ಕೆ ಬರುವ ಮಹಿಳೆಯರಿಗೆ ಭರ್ಜರಿಆಮಿಷ ಒಡ್ಡಲಾಗುತ್ತಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಗಂಭೀರ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಸಹಕಾರ…

ಕೋಲಾರ I ರೈತರ ಕ್ಷಮೆಯಾಚಿಸದಿದ್ದರೆ ತೇಜಸ್ವಿ ಸೂರ್ಯ ಮುಖಕ್ಕೆ ಮಸಿ – ರೈತ ಸಂಘ ಎಚ್ಚರಿಕೆ

ರೈತರ ಸಾಲಮನ್ನಾ ಮಾಡುವುದರಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ರೈತವಿರೋಧಿ ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಕೂಡಲೇ ರೈತರನ್ನು ಕ್ಷಮಾಪಣೆ ಕೋರದಿದ್ದರೆ ಹೋದ ಕಡೆಯೆಲ್ಲಾ ಮುಖಕ್ಕೆ ಮಸಿ ಬಳಿಯುವ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ…

You missed

error: Content is protected !!