• Thu. Apr 25th, 2024

ಕೆಜಿಎಫ್

  • Home
  • ಕೃಷ್ಣಾಪುರಂ ಬಳಿ ದಿಢೀರನೆ ಕಾಣಿಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ.

ಕೃಷ್ಣಾಪುರಂ ಬಳಿ ದಿಢೀರನೆ ಕಾಣಿಸಿಕೊಂಡ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ.

ಬಂಗಾರಪೇಟೆ ಬೇತಮಂಗಲ ಮುಖ್ಯ ರಸ್ತೆಯ ಕೃಷ್ಣಾಪುರಂ ಬಳಿ ಇರುವ ವೃತ್ತದಲ್ಲಿ ಇಂದು ಬೆಳಿಗ್ಗೆ ದಿಢೀರನೆ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಣಿಸಿಕೊಂಡಿದೆ. ಈ ಪ್ರತಿಮೆಯನ್ನು ಹಾಗೆಯೇ ಉಳಿಸಬೇಕು ಎಂದು ದಲಿತ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ನೆನ್ನೆ ಸಂಜೆ ವೃತ್ತದಲ್ಲಿ ಇಲ್ಲದ ಪ್ರತಿಮೆ ಇಂದು…

ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ಸುರೇಶ್‍ರಿಂದ  ಯರನಾಗನಹಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ.

ಬಿಜೆಪಿ ವಿಜಯ ಸಂಕಲ್ಪ ಅಭಿಯಾನವನ್ನು ಜ. 29ವರೆಗೂ ಹಮ್ಮಿಕೊಂಡಿದ್ದು, ಬಿಜೆಪಿ ಮುಖಂಡ ಗ್ರಾಪಂ ಅಧ್ಯಕ್ಷ ಸುರೇಶ್ ನೇತೃತ್ವದಲ್ಲಿ ಸುಂದರಪಾಳ್ಯ, ಕಮ್ಮಸಂದ್ರ ಗ್ರಾಪಂಯ ಗ್ರಾಮಗಳಲ್ಲಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಪ್ರಧಾನಿ ನರೇಂದ್ರ ಮೋದಿ ಅವರು…

ಕೆಜಿಎಫ್:ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ.

ಅವಶ್ಯಕತೆ ಇರುವವರಿಗೆ ರಕ್ತ ದಾನ ಮಾಡುವ ಅಭ್ಯಾಸವನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕು, ರಕ್ತದಾನಕ್ಕಿಂತ ಮಹಾದಾನವಿಲ್ಲವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಅಭಿಪ್ರಾಯಪಟ್ಟರು. ಅವರು ಕೆಜಿಎಫ್ ಡಿ.ಎ.ಆರ್. ಕಛೇರಿಯಲ್ಲಿ ಶುಕ್ರವಾರದಂದು ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ…

ಕೆಜಿಎಫ್ ನಗರದ ಕ್ಲಬ್ ನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆ.

ಮುಂದಿನ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇಲಾಖೆ ಅಧಿಕಾರಿಗಳು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಕರ್ತವ್ಯದಲ್ಲಿ ತೊಡಗಬೇಕು ಎಂದು ಅಬಕಾರಿ ಉಪ ಆಯುಕ್ತರು ರಮೇಶ್ ಕುಮಾರ್ ಹೇಳಿದರು. ಕೆಜಿಎಫ್ ನಗರದ ಕ್ಲಬ್ ನಲ್ಲಿ ಹಮ್ಮಿಕೊಂಡಿದ್ದ ಅಬಕಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ…

ಕೆಜಿಎಫ್‌ ಕ್ಷೇತ್ರದ ಕಾಂಗ್ರೆಸ್‌ ಬಿಜೆಪಿ ಮುಖಂಡರು ಜೆಡಿಎಸ್‌ ಸೇರ್ಪಡೆ

ರಾಷ್ಟ್ರೀಯ ಪಕ್ಷಗಳು ಕಮೀಷನ್ ಹಣ, ಅಧಿಕಾರದ ಕಿತ್ತಾಟದಿಂದ ರಾಜ್ಯ ಅಧೋಗತಿಗೆ ಹೋಗಿದೆ. ಇದರಿಂದ ಅಭಿವೃದ್ಧಿ ಕೆಲಸಗಳು ಶೂನ್ಯವಾಗಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಮಾರಣ್ಣ ನೇತೃತ್ವದ ಪ್ರಾದೇಶಿಕ ಪಕ್ಷವನ್ನು ಜನತೆ ಬೆಂಬಲಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಕೆ…

ಗುಟ್ಟಹಳ್ಳಿ ಭಾಗದ ಯುವಕರು ಜೆಡಿಎಸ್ ಪಕ್ಷಕ್ಕೆ ಬೆಂಬಲ ಘೋಷಣೆ.

ಕೆಜಿಎಫ್ ತಾಲ್ಲೂಕು ಬೇತಮಂಗಲ ಹೋಬಳಿ ಹುಲ್ಕೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ಯುವಕರು ಈ ಭಾರಿ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು ಅವರಿಗೆ  ಬೆಂಬಲ ನೀಡುವುದಾಗಿ ಭರವಸೆ ನೀಡಿದರು. ಹುಟ್ಟಹಳ್ಳಿಯಲ್ಲಿ ಬುಧವಾರ ವಿವಿಧ ಗ್ರಾಮಗಳ ಯುವಕರು ಸಭೆ…

ಬೇತಮಂಗಲದಲ್ಲಿ ಶ್ರೀ ಕೃಷ್ಣ ರಕ್ಷಾ ಸುದರ್ಶನ ದೇಗುಲ ಜೀರ್ಣೋದ್ದಾರ.

ಬೇತಮಂಗಲ ಗ್ರಾಮದ ಹೊಸ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಕೃಷ್ಣ ರಕ್ಷಾ ಸುದರ್ಶನ ದೇಗುಲ 3 ದಿನಗಳಿಂದ ವಿವಿಧ ಪೂಜಾ ಹಾಗೂ ಹೋಮ- ಹವನಗಳೊಂದಿಗೆ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಶ್ರೀ ಕೃಷ್ಣ ರಕ್ಷಾ ದೇಗುಲದ ಜೀರ್ಣೋದ್ದಾರವನ್ನು ಉಡುಪಿಯ ಪ್ರಸಿದ್ಧ ವೇಧ ಬ್ರಾಹ್ಮಣರಿಂದ…

ದೊಡ್ಡಗಾಂಡ್ಲಹಳ್ಳ ಸೊಸೈಟಿ ನೂತನ ಕಟ್ಟಡ ಉದ್ಘಾಟನೆ.

ಇಂದು ಶಾಸಕಿ ಡಾ ರೂಪಕಲಾ ಎಂ ಶಶಿಧರ್ ದೊಡ್ಡಗಾಂಡ್ಲಹಳ್ಳಿ ವಿ.ಎಸ್.ಎಸ್.ಎನ್. ಸೊಸೈಟಿಯ  ನೂತನ ಕಟ್ಟಡ ಉದ್ಘಾಟಸಿ ನಂತರ ಸ್ವ ಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡೊಡ್ಡಗಾಂಡ್ಲಹಳ್ಳಿ ಸೊಸೈಟಿಯ ನೂತನ ಕಟ್ಟಡವನ್ನು ರೂ.30.00 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದ್ದು ಕೋಲಾರ…

ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮದು:ಕೆಜಿಎಫ್ ನಲ್ಲಿ ಶಾಸಕಿ ರೂಪಕಲಾ.

ಡಾ. ಬಿ.ಆರ್. ಅಂಭೇಡ್ಕರ್ ರ ಮುಂದಾಳತ್ವದಲ್ಲಿ ರಚಿಸಿದ ಸಂವಿಧಾನವನ್ನು 1950 ರ ಜನವರಿ 26 ರಂದು ಜಾರಿಗೆ ತರಲಾಯಿತು. ಸ್ವಾತಂತ್ರ್ಯಾ ನಂತರ ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ವಿಶ್ವದ ಅತಿ ದೊಡ್ಡ ಸಂವಿಧಾನ ನಮ್ಮ…

ಕೆಜಿಎಫ್ ಆಸ್ಪತ್ರೆಗೆ ಶೀಘ್ರದಲ್ಲಿ ಕ್ಯಾಥಲ್ಯಾಬ್:ಸಚಿವ ಡಾ.ಸುಧಾಕರ್.

ಹಲವು ದಶಕಗಳ ಇತಿಹಾಸವುಳ್ಳ ಕೆ.ಜಿ.ಎಫ್ ಸಾರ್ವಜನಿಕ ಆಸ್ಪತ್ರೆಗೆ ಶೀಘ್ರದಲ್ಲಿ ಕ್ಯಾಥಲ್ಯಾಬ್ ಒದಗಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ.ಸುಧಾಕರ್ ಅವರು ಭರವಸೆ ನೀಡಿದರು. ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಮತ್ತು…

You missed

error: Content is protected !!