• Sun. Sep 8th, 2024

ಕೆಜಿಎಫ್

  • Home
  • ಕೆಜಿಎಫ್: ಗ್ರಾಮಾಂತೆ ಭಾಗದಲ್ಲಿ ಮಡಿವಾಳ ಮಾಚೀದೇವರ ಜಯಂತಿ.

ಕೆಜಿಎಫ್: ಗ್ರಾಮಾಂತೆ ಭಾಗದಲ್ಲಿ ಮಡಿವಾಳ ಮಾಚೀದೇವರ ಜಯಂತಿ.

ಮಡಿವಾಳ ಮಾಚಿದೇವರ ಜಯಂತೋತ್ಸವ ಪ್ರಯುಕ್ತ ಬೇತಮಂಗಲ, ಟಿ.ಗೊಲ್ಲಹಳ್ಳಿ ಗ್ರಾಪಂಯ ಜಯಮಂಗಲ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಡಗರ ಸಂಭ್ರಮದಿಂದ ಪಲ್ಲಕ್ಕಿಗಳೊಂದಿಗೆಮಡಿವಾಳ ಮಾಚೀದೇವರ ಜಯಂತಿ ಆಚರಿಸಿದರು. ಬೇತಮಂಗಲದ ಗ್ರಾಪಂ ಬಳಿ ಮಡಿವಾಳ ಮಾಚಿದೇವರ ಭಾವಚಿತ್ರವಿರುವ ಪಲ್ಲಕ್ಕಿಗಳನ್ನು ವಿವಿಧ ಬಣ್ಣಗಳ ಹೂವುಗಳಿಂದ ಅಲಂಕಾರ ಮಾಡಿದ್ದರು, ಮಡಿವಾಳ…

ಕೆಜಿಎಫ್ ತಾಲ್ಲೂಕಿನ ಟಿ.ಗೋಲ್ಲಹಳ್ಳಿಯಲ್ಲಿ ಕಾಂಗ್ರೇಸ್ ಸೇರ್ಪಡೆ.

ಶಾಸಕಿ ಡಾ ರೂಪಕಲಾ ಎಂ ಶಶಿಧರ್ ರ ಸಾರಥ್ಯದಲ್ಲಿ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯ ಹಲವು ಪ್ರಮುಖ ಮುಖಂಡರು ಹಾಗೂ ಸದಸ್ಯರು ಬಿ.ಜೆ.ಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಸೇರ್ಪಡೆಯಾದ ಪ್ರಮುಖರೆಂದರೆ  ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು  ಹಾಗೂ ಹಾಲಿ ಸದಸ್ಯರಾದ…

ಕೇಂದ್ರ ಸರ್ಕಾರ ಇಂದು ಮಂಡಿಸಿರುವ ಬಜೆಟ್ ಜನವಿರೋಧಿಯಾಗಿದೆ – ಗಾಂಧಿನಗರ ನಾರಾಯಣಸ್ವಾಮಿ

  ರೈತರು, ಕಾರ್ಮಿಕರು ಸೇರಿದಂತೆ ದೇಶದ ಬಹುತೇಕ ಜನರನ್ನು ಬಾದಿಸುತ್ತಿದ್ದ ಬೆಲೆ ಏರಿಕೆ, ನಿರುದ್ಯೋಗ, ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಕನಿಷ್ಠ ವೇತನ ಮತ್ತಿತರ ಸಮಸ್ಯೆಗಳಿಗೆ ಪರಿಹಾರ ನೀಡಲು ಯಾವುದೇ ಪ್ರಯತ್ನ ನಡೆಸಿಲ್ಲ. ಮಾದ್ಯಮ ಮತ್ತು ಬಡ ಜನರ ಮೇಲೆ ಹೆಚ್ಚಿನ…

ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ.

 ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸುಂದರಪಾಳ್ಯ ಕಾಲೇಜಿನ ಉಪನ್ಯಾಸಕರು ಸತತ 2ನೇ ಬಾರಿಗೆ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕೆಜಿಏಫ್ ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಎನ್.ಕುಮಾರ್ ಹಾಗೂ ರಾಮಮೂರ್ತಿ…

ಕ್ಯಾಸಂಬಳ್ಳಿ:ರಸ್ತೆಯ ಗುಂಡಿಗಳ ಮುಚ್ಚಿದ ಬಿಜೆಪಿ ಮುಖಂಡರು.

ನಿತ್ಯ ನೂರಾರೂ ವಾಹನಗಳಿಂದ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರೂ ಮಂದಿ ಸಂಚಾರ ನಡೆಸುವ ರಸ್ತೆಯೂ ತುಂಬ ಗುಂಡಿಗಳಿಂದ ಕೂಡಿದ ರಸ್ತೆಗೆ ಸ್ಥಳೀಯ ಬಿಜೆಪಿ ಮುಖಂಡರಾದ ನಕ್ಕನಹಳ್ಳಿ ಚಂದ್ರಶೇಖರ್ ಹಾಗೂ ವಿಕ್ಕಿರೆಡ್ಡಿ ಸ್ವಂತ ಹಣದಲ್ಲಿ ಗುಂಡಿಗಳಿಗೆ ಮಣ್ಣು ಹಾಕಿ ಮುಚ್ಚಿ ಸರಿಪಡಿಸಿದ್ದಾರೆ. ಕ್ಯಾಸಂಬಳ್ಳಿ…

ಸರ್ಕಾರಿ ಶಾಲೆ ವಿದ್ಯಾರ್ಥಿಗಳೆ ಎಲ್ಲ ಕ್ಷೇತ್ರಗಳಲ್ಲಿ ಮೇಲುಗೈ: ಬಿ.ಸುರೇಶ್.

ಕೆಜಿಎಫ್: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳೆ ಎಲ್ಲಾ ಕ್ಷೇತ್ರಗಳಲ್ಲಿಯೂ ಮೇಲುಗೈ ಸಾಧಿಸುವ ಮೂಲಕ ಸರ್ಕಾರಿ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆಂದು ಕಮ್ಮಸಂದ್ರ ಗ್ರಾಪಂ ಅಧ್ಯಕ್ಷ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ.ಸುರೇಶ್ ಹೇಳಿದರು. ತಾಲ್ಲೂಕಿನ ಬೇತಮಂಗಲ ಹೋಬಳಿ ಟಿ.ಗೊಲ್ಲಹಳ್ಳಿ ಗ್ರಾಪಂಯ ಬಡಮಾಕನಹಳ್ಳಿ ಸರ್ಕಾರಿ ಪ್ರೌಢ ಶಾಲೆಯ…

ಕಾಂಗ್ರೇಸ್ ಪ್ರಜಾಧ್ಚನಿ ಯಾತ್ರೆ: ಫೆ-3ಕ್ಕೆ ಕೆಜಿಎಫ್‌ಗೆ ಡಿಕೆಶಿ.

ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ *ಪ್ರಜಾ ದ್ವನಿ ಯಾತ್ರೆಯಲ್ಲಿ ಭಾಗವಹಿಸಲು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ದಿನಾಂಕ: 03-02-2023  ರಂದು ಕೆ.ಜಿ.ಎಫ್‌ಗೆ ಆಗಮಿಸಲಿದ್ದಾರೆ. ಇದರ ಪ್ರಯುಕ್ತ ಇಂದು ಶಾಸಕಿ ಡಾ ರೂಪಕಲಾ ಎಂ ಶಶಿಧರ್ ಕೆಜಿಎಫ್ ನಗರದ ಶಾಸಕರ ಕಛೇರಿಯಲ್ಲಿ ಪೂರ್ವಭಾವಿ ಸಭೆ…

ಕೆ.ಜಿ.ಎಫ್:ನಿವೃತ್ತ ಪೊಲೀಸ್ ಅಧಿಕಾರಿಗೆ ಬಿಳ್ಕೋಡುಗೆ.

ನಿವೃತ್ತ ಪೊಲೀಸ್ ಅಧಿಕಾರಿಗೆ ಹಾರ್ಥಿಕ ಬಿಳ್ಕೋಡುಗೆ ಕಾರ್ಯಕ್ರಮವು ಕೆಜಿಎಫ್ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಡೆಯಿತು. ಆಂಡ್ರಸನ್‍ಪೇಟೆ ಪೊಲೀಸ್ ಠಾಣೆಯ ಎಎಸ್‍ಐ ಮ್ಯಾಥ್ಯೂ ಅಲೆಗ್ಸಾಂಡರ್ ಅವರು 30 ವರ್ಷಗಳ ಸೇವೆಯನ್ನು ಸಲ್ಲಿಸಿ, ಜ.31 ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದರು. ಈ ಸಂದರ್ಭದಲ್ಲಿ ಅವರಿಗೆ ಕೆಜಿಎಫ್ ಜಿಲ್ಲಾ…

ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ತೆರೆ, ನೌಕರರ ಜೀವನ ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ : ರಮೇಶ್‌ಕುಮಾರ್ ಕಿವಿಮಾತು

ಸರ್ಕಾರಿ ನೌಕರರು ಒತ್ತಡದಿಂದ ಮುಕ್ತರಾಗಲು ಕ್ರೀಡೆಗಳು ಅತಿ ಮುಖ್ಯ , ನೌಕರರ ಬದುಕು ಕ್ರೀಡಾಸ್ಪೂರ್ತಿಯಿಂದ ಕೂಡಿರಲಿ ಎಂದು ಅಬಕಾರಿ ಜಿಲ್ಲಾ ಉಪ ಆಯುಕ್ತ ಹೆಚ್.ರಮೇಶ್‌ಕುಮಾರ್ ಕಿವಿಮಾತು ಹೇಳಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಎರಡು ದಿನಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಗೆಲುವು…

ಕೆಜಿಎಫ್:ರಸ್ತೆ ಅಗಲೀಕರಣ ಕಾಂಗಾರಿ ವೀಕ್ಷಿಸಿದ ಶಾಸಕಿ ರೂಪಕಲಾ.

ಕೆ.ಜಿ.ಎಫ್. ನಗರದ ಸಲ್ಡಾನ ವೃತ್ತದಿಂದ ರೋಡ್ಜರ್ಸ್ ಕ್ಯಾಂಪ್ ವರೆಗಿನ ರಸ್ತೆ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿ ನಿಧಾನ ಗತಿಯಲ್ಲಿ ಸಾಗುತ್ತಿರುವುದರ ಬಗ್ಗೆ ದೂರುಗಳು ಬಂದ ಹಿನ್ನೆಲೆ  ಶಾಸಕಿ ಡಾ.ರೂಪಕಲಾ ಎಂ.ಶಶಿಧರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನಗರ ನೀರು ಸರಬರಾಜು…

You missed

error: Content is protected !!