ಶ್ರೀರೇಣುಕಾ ಯಲ್ಲಮ್ಮ ಬಳಗವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಒತ್ತೆ ಇಡುವುದಿಲ್ಲ – ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ ಘೋಷಣೆ
ಶ್ರೀರೇಣುಕಾ ಯಲ್ಲಮ್ಮ ಬಳಗವು ಯಾವುದೇ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳ ಹಂಗಿನಲ್ಲಿ ಇಲ್ಲ. ಕೋಲಾರ ಜಿಲ್ಲೆಯಾದ್ಯಂತ ರೇಣುಕಾ ಯಲ್ಲಮ್ಮ ಜ್ಯೋತಿ ಯಾತ್ರೆ ನಡೆಸುವುದು ಮತ್ತು ಶ್ರೀರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾ ಸಮಾವೇಶವನ್ನು ನಡೆಸಲು ಶೀಘ್ರವೇ ದಿನಾಂಕ ನಿಗದಿ. ಬಳಗದ ಮುಖಂಡರು ಯಾವುದೇ…
ಚಂದ್ರಬಾಬು ನಾಯ್ಡು ರೋಡ್ ಶೋಗೆ ಅಡ್ಡಿ ವೈಎಸ್ಆರ್ ಕಾಂಗ್ರೆಸ್ ವಿರುದ್ಧ ಕಿಡಿ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಮುಖ್ಯಸ್ಥರಾದ ನಾ.ರಾ ಚಂದ್ರಬಾಬು ನಾಯ್ಡು ತಾವು ಪ್ರತಿನಿಧಿಸುವ ಕುಪಂ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋಗೆ ವೈ.ಎಸ್.ಆರ್ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಡ್ಡಿಪಡಿಸಿದ ಘಟನೆ ಆಂದ್ರದ ಗಡಿ ಗ್ರಾಮ ಕೆನಮಾಕನಪಲ್ಲಿಯಲ್ಲಿ…
ಬೇತಮಂಗಲ ಗೋಸಿನ ಕೆರೆಗೆ ಕಸ ಸುರಿದು ಸಾರ್ವಜನಿಕರಿಗೆ ತೊಂದರೆ
ಕೆಜಿಎಫ್ ತಾಲ್ಲೂಕು ಬೇತಮಂಗಲದಲ್ಲಿನ ಸಾರ್ವಜನಿಕರು ಮತ್ತು ಸ್ವತಃ ಗ್ರಾಮ ಪಂಚಾಯತಿಯವರೂ ಸೇರಿ ಗೋಸಿನ ಕೆರೆಗೆ ಕಸ ಸುರಿದು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಘಟನೆ ನಡೆದಿದೆ. ಕೆಜಿಎಫ್ ತಾಲೂಕು ಬೇತಮಂಗಲ ಹೋಬಳಿಯ ಬೇತಮಂಗಲ ಕೇಂದ್ರ ಸ್ಥಾನದಲ್ಲಿ, ಕೆಜಿಎಫ್ ಮುಖ್ಯ ರಸ್ತೆಯಲ್ಲಿರುವ ಗೋಸಿನ ಕೆರೆಗೆ…
ಮೋಹನಕೃಷ್ಣರಿಂದ ಪೋತರಾಜನಹಳ್ಳಿಯಲ್ಲಿ ಓಂ ಶಕ್ತಿ ಮಾಲಾದಾರರಿಗೆ 3 ಉಚಿತ ಬಸ್ ವ್ಯವಸ್ಥೆ
ಆರ್ ಕೆ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಬಿಜೆಪಿ ಸ್ವಕ್ಷೇತ್ರ ಅಭ್ಯರ್ಥಿ ಹಾಗೂ ಸಮಾಜ ಸೇವಕ ವಿ ಮೋಹನ್ ಕೃಷ್ಣ ಕ್ಯಾಸಂಬಳ್ಳಿ ಗ್ರಾಂಪಂಯ ಪೋತರಾಜನಹಳ್ಳಿ ಗ್ರಾಮದ ಓಂ ಶಕ್ತಿ ಮಾಲಾದಾರರಿಗೆ 3 ಉಚಿತ ಬಸ್ ವ್ಯವಸ್ಥೆ ಮಾಡಿ ಭಕ್ತರನ್ನು ಬೀಳ್ಕೊಟ್ಟರು. ಈ…
ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…