• Wed. Nov 29th, 2023

ಕೆಜಿಎಫ್

  • Home
  • ನಾಳೆ ವೇಮಗಲ್ ನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಸಿ ಎಸ್ ವೆಂಕಟೇಶ್.

ನಾಳೆ ವೇಮಗಲ್ ನಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ: ಸಿ ಎಸ್ ವೆಂಕಟೇಶ್.

ಕೋಲಾರ : ತಾಲೂಕಿನ ವೇಮಗಲ್ ಪಟ್ಟಣ ಪಂಚಾಯಿತಿಯಲ್ಲಿ ಇದೆ ಭಾನುವಾರ 7 ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕಾರ್ಯಕ್ರಮಕ್ಕೆ ಸಿನಿ ಜನಪ್ರಿಯ ನಟರಾದ ದ್ರುವ ಸರ್ಜಾ, ನೆನಪಿರಲಿ ಪ್ರೇಮ್ ಮತ್ತು ಇತರೆ ಕಾಮಿಡಿ ಕಲಾವಿದರು ಆಗಮಿಸಲಿದ್ದಾರೆ. ಜೊತೆಗೆ…

ಜಡಗೊಂಡ ಓದುಗನನ್ನು ಬೆಚ್ಚಿ ಬೀಳಿಸುವ ‘ನಿಷೇದ’:ಹ ಮಾ ರಾಮಚಂದ್ರ ಬರಹ.

ಸಾಹಿತ್ಯ ಎನ್ನುವುದು ಕಠಿಣ ಶಬ್ದಗಳಲ್ಲಿ ಕಳೆದುಹೋಗದೆ, ಜನರ ಹೃದಯಕ್ಕೆ ತಲುಪುವಂತಾಗಬೇಕು, ಬತ್ತಿದೆದೆಗಳಲ್ಲಿ ಜೀವಸೆಲೆ ಮೂಡಿಸಿ, ನೊಂದವರ ಕೈಹಿಡಿದು ಎತ್ತಬೇಕು. ತಮ್ಮೆಲ್ಲ ಶ್ರಮವನ್ನು ಧಾರೆಯೆರೆದ ದಲಿತರು ಇಂದು ಸಂಕಟಗಳ ಸರಮಾಲೆಯಲ್ಲಿ ಬದುಕುತ್ತಿದ್ದಾರೆ. ಇದನ್ನು ನಾವೆಲ್ಲ ಸೂಕ್ಷ್ಮವಾಗಿ ಗಮನಿಸಬೇಕೆಂದು ಅಭಿಪ್ರಾಯಪಡುವ ಈ ಕಾದಂಬರಿಯನ್ನು ಓದುವುದು…

ಹಲಾಲ್ ಉತ್ಪನ್ನಗಳ ಮಾರಾಟ ನಿಷೇಧದ ಕುರಿತು ನಿರ್ಧಾರ ತೆಗೆದುಕೊಂಡಿಲ್ಲ:ಅಮಿತ್ ಶಾ.

ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ಮಾರಾಟವನ್ನು ನಿಷೇಧಿಸುವ ಯಾವುದೇ ನಿರ್ಧಾರವನ್ನು ಕೇಂದ್ರ ಸರಕಾರ ತೆಗೆದುಕೊಂಡಿಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೈದರಾಬಾದ್‌ನಲ್ಲಿ ಮಾದ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೇಂದ್ರ ಸರ್ಕಾರವು…

ಕನ್ನಡ ಭಾಷೆ, ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿಬೇಕು: ಸಿಎಂಆರ್ ಶ್ರೀನಾಥ್.

ಕೋಲಾರ, ನ.24: ಕನ್ನಡದ ಲಿಪಿ, ವ್ಯಾಕರಣ, ಬರವಣಿಗೆ ಕಣ್ಮರೆಯಾಗುತ್ತಿದ್ದು, ಕನ್ನಡಿಗರು ಆಂಗ್ಲ ಶಿಕ್ಷಣ ವ್ಯವಸ್ಥೆಗೆ ವರ್ಗವಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಕನ್ನಡ ಭಾಷೆ, ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದಾಗಬೇಕು ಎಂದು ಸಮಾಜ ಸೇವಕ ಸಿಎಂಆರ್ ಶ್ರೀನಾಥ್ ಕರೆ ನೀಡಿದರು.…

ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯ  ಬಂದ್ ಮಾಡಿದ ರೈತಸಂಘ.

ಕೋಲಾರ; ನ.24: ಎಪಿಎಂಸಿ ಮಾರುಕಟ್ಟೆ ಜಾಗದ ಸಮಸ್ಯೆಯನ್ನು ಕೈಗಾರಿಕೆ ಅಭಿವೃದ್ಧಿ ಎಂದು ಪರಿಗಣಿಸಿ 100 ಎಕರೆ ಭೂಸ್ವಾಧೀನ ಮಾಡಿಕೊಂಡು ಅಭಿವೃದ್ಧಿಪಡಿಸಬೇಕು ಎಂದು  ರೈತ ಸಂಘದಿಂದ ಜಾನುವಾರುಗಳು, ತರಕಾರಿ ಹಾಗೂ ಎತ್ತಿನಬಂಡಿಗಳ ಸಮೇತ ಕೊಂಡರಾಜನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯ ಪಾದಚಾರಿ ರಸ್ತೆ …

ನ.25 ರಂದು ಚಿಕ್ಕಬಳ್ಳಾಪುರದಲ್ಲಿ  ದುಂಡು ಮೇಜಿನ ಸಭೆ:ಆಂಜನೇಯರೆಡ್ಡಿ.

 ಕೋಲಾರ:ನವೆಂಬರ್ 25 ರಂದು ಚಿಕ್ಕಬಳ್ಳಾಪುರದ ಕೆಇಬಿ ಸಮುದಾಯ ಭವನದಲ್ಲಿ “ಶಾಶ್ವತ ನೀರಾವರಿ ದುಂಡು ಮೇಜಿನ ಸಭೆ” ನಡೆಯಲಿದೆ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಆಂಜನೇಯರೆಡ್ಡಿ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.  ಬಯಲುಸೀಮೆ ಜಿಲ್ಲೆಗಳಾದ ಕೋಲಾರ…

ಗ್ರಾಮ ಪಂಚಾಯತ್ ಸಿಬ್ಬಂದಿಗೆ ಸೇವಾ ಭದ್ರತೆ:ಪ್ರಿಯಾಂಕ್ ಖರ್ಗೆ.

ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ 11,170 ಸಿಬ್ಬಂದಿಗೆ ಸೇವಾ ಭದ್ರತೆ ನೀಡುವ ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತ ಪತ್ರಿಕಾ ವರದಿಯನ್ನು ಎಕ್ಸ್‌ (ಟ್ವಿಟ್ಟರ್‌) ನಲ್ಲಿ ಹಂಚಿಕೊಂಡಿರುವ…

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ.

ನವೆಂಬರ್ 24ರಿಂದ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ. ಕೋಲಾರ:ಅತಿಥಿ ಉಪನ್ಯಾಸಕರ ಖಾಯಂಮಾತಿಗಾಗಿ ಒತ್ತಾಯಿಸಿ ನವೆಂಬರ್ 24ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಪದವಿ ಕಾಲೇಜುಗಳ ಉಪನ್ಯಾಸಕರ ಒಕ್ಕೂಟದ ರಾಜ್ಯಾಧ್ಯಕ್ಷ ನಾಗನಾಳ ಮುನಿಯಪ್ಪ ತಿಳಿಸಿದ್ದಾರೆ. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ…

KGF:ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬಾಬು ಇನ್ನಿಲ್ಲ.

ಕೆಜಿಎಫ್:ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ವಿನೋದ್ ಬಾಬು ಇಂದು ಬೆಳಿಗ್ಗೆ ಸುಮಾರು 7 ಘಂಟೆ ಸಮಯದಲ್ಲಿ ಬೆಮೆಲ್ ನ ಆಲದ ಮರದ ಬಳಿ ಹೃಧಯಾಘಾತವಾಗಿ ಆಸ್ಪತ್ರಗೆ ಸಾಗಿಸುವ ವೇಳೆ ನಿಧನಹೊಂದಿರುತ್ತಾರೆ. ಇಂದು ಬೆಳಿಗ್ಗೆ ಬೆಮೆಲ್ ನ ಆಲದಮರದ ಬಳಿ…

ಸಿದ್ದು ಸರ್ಕಾರದಲ್ಲಿ ನಿಗಮ ಮಂಡಳಿ ಹುದ್ದೆಗಳ ಹರಾಜು:ಬಿಜೆಪಿ ಆರೋಪ.

ಸಿದ್ದು ಸರ್ಕಾರದಲ್ಲಿ ನಿಗಮ ಮಂಡಳಿ ಹುದ್ದೆಗಳ ಹರಾಜು:ಬಿಜೆಪಿ ಆರೋಪ. ನಿಗಮ ಮಂಡಳಿ ಹುದ್ದೆಗಳ ಹರಾಜಿಗೆ ಕಾಂಗ್ರೆಸ್‌ ಮುಂದಾಗಿದ್ದು, ಒಂದೊಂದು ಹುದ್ದೆಗೂ ದರ ನಿಗದಿ ಮಾಡಿದೆ ಎಂದು ಬಿಜೆಪಿ ಆರೋಪಿಸಿ, ರೇಟ್‌ ಕಾರ್ಡ್‌ ಬಿಡುಗಡೆ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ,…

You missed

error: Content is protected !!