• Sat. Mar 2nd, 2024

ಕೆಜಿಎಫ್

  • Home
  • ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ದರಾಗಿರುವ ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !

ಕಾಂಗ್ರೆಸ್ ಪಕ್ಷಕ್ಕೆ ಸೇರಲು ಜೆಡಿಎಸ್‌ನ ಇಬ್ಬರು ಶಾಸಕರು ಸಿದ್ದರಾಗಿರುವ ಸ್ಪೋಟಕ ಸುಳಿವು ನೀಡಿದ ಶಾಸಕ ಕೊತ್ತೂರು ಮಂಜುನಾಥ್ !

  ಕೋಲಾರ,ಫೆ.೦೯ : ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ಕಾಂಗ್ರೆಸ್‌ಗೆ ಸೇರಲು ಪಕ್ಷದ ಹಿರಿಯ ಸಮ್ಮುಖದಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆಯೊಂದಕ್ಕೆ ಆಗಮಿಸಿದ ವೇಳೆ ಶಾಸಕದ್ವಯರಾದ ಕೊತ್ತೂರು ಮಂಜುನಾಥ್…

ಯುವ ಮತದಾರರು ಸಂವಿಧಾನ ರಾಯಭಾರಿಗಳಾಗಿ : ಅಕ್ರಂಪಾಷ ಕರೆ

ಯುವ ಮತದಾರರು ಸಂವಿಧಾನ ರಾಯಭಾರಿಗಳಾಗಿ : ಅಕ್ರಂಪಾಷ ಕರೆ ಕೋಲಾರ, ಫೆಬ್ರವರಿ ೦೭ : ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಯುವ ಮತದಾರರು ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ರಾಯಭಾರಿಗಳಾಗಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ…

೧೦೦ ಕೋಟಿ ವೆಚ್ಚದಲ್ಲಿ ಕೋಲಾರ ನಗರದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ, ೪೫ ದಿನಗಳಲ್ಲಿ ಡಿಪಿಆರ್ ಮುಗಿಸಲು ಸಿದ್ದತೆ : ಜಿಲ್ಲಾಧಿಕಾರಿ ಅಕ್ರಂಪಾಷ.

೧೦೦ ಕೋಟಿ ವೆಚ್ಚದಲ್ಲಿ ಕೋಲಾರ ನಗರದ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ, ೪೫ ದಿನಗಳಲ್ಲಿ ಡಿಪಿಆರ್ ಮುಗಿಸಲು ಸಿದ್ದತೆ : ಜಿಲ್ಲಾಧಿಕಾರಿ ಅಕ್ರಂಪಾಷ. ಕೋಲಾರ, ಫೆ.೦೭ : ಕೋಲಾರ ನಗರದಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ಒತ್ತಡವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹೊರವರ್ತುಲ…

SSLC ವಿದ್ಯಾರ್ಥಿಗಳಿಂದಲೂ ವಸೂಲಿಗಿಳಿದ ಕಾಂಗ್ರೇಸ್ ಸರ್ಕಾರ:HDK ಕಿಡಿ.

ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌…

ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ಉದ್ಘಾಟನೆ.

ಬಂಗಾರಪೇಟೆ:೧೨ನೇ ಶತಮಾನದ ಬಸವಣ್ಣನವರ ಸಮಕಾಲಿನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ. ಇವರು ಭಾರತೀಯ ಯೋಧ ಎಂಬ ಹೆಸರು ಪಡೆದವರು ಎಂದು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ…

ರಾಜಕೀಯ ಪ್ರವೇಶಿಸಿದ ತಮಿಳು ನಟ ವಿಜಯ್:ಪಕ್ಷದ ಹೆಸರು ಘೋಷಣೆ.

ತಮಿಳು ನಟ ದಳಪತಿ ವಿಜಯ್ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ. ಅವರ ನೂತನ ಪಕ್ಷಕ್ಕೆ ‘ತಮಿಳಗ ವೆಟ್ರಿ ಕಳಗಂ’ ಎಂದು ಹೆಸರನ್ನು ಘೋಷಿಸಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ವಿಜಯ್ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ…

ಕೇಂದ್ರ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಕುರಿತು ಸಾರ್ವಜನಿಕರ ಪ್ರತಿಕ್ರಿಯೆ :

ಕೇಂದ್ರ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಕುರಿತು ಸಾರ್ವಜನಿಕರ ಪ್ರತಿಕ್ರಿಯೆ : ಕೋಲಾರ, ಫೆ.೦೧ : ಕೇಂದ್ರ ಬಿಜೆಪಿ ಸರ್ಕಾರ ತನ್ನ ಎರಡನೇ ಅವಧಿಯ ಕೊನೆಯ ಬಜೆಟ್ ಕುರಿತು ಕೋಲಾರ ಜಿಲ್ಲೆಯ ವಿವಿಧ ಕ್ಷೇತ್ರಗಳ ಪ್ರತಿನಿಧಿಸುವ ಮುಖಂಡರುಗಳು ಹಾಗೂ…

ಸಂವಿಧಾನ ಜಾಗೃತಿ ಭಾರತೀಯ ಎಲ್ಲಾ ಪ್ರಜೆಗಳಿಗೂ ಅಗತ್ಯವಾಗಿದೆ : ಪಿಡಿಒ ಮೋಹನ್ ಕುಮಾರ್

  ಕೋಲಾರ : ಭಾರತ ಸಂವಿಧಾನ ದೇಶದ ಜನತೆಯ ರಕ್ಷಾ ಕವಚ, ಸಂವಿಧಾನ ಜಾಗೃತಿ ಎಲ್ಲಾ ಪ್ರಜೆಗಳಿಗೂ ಅಗತ್ಯವಾಗಿದೆ ಎಂದು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕೆ.ಸಿ. ಮೋಹನ್ ಕುಮಾರ್ ತಿಳಿಸಿದರು. ತಾಲ್ಲೂಕಿನ ದೊಡ್ಡಹಸಾಳ ಗ್ರಾಮ ಪಂಚಾಯ್ತಿಗೆ ಗುರುವಾರ ಮದ್ಯಾಹ್ನ ಆಗಮಿಸಿದ ಸಂವಿಧಾನ…

ಸಂವಿಧಾನ ನಮನ್ನು ಕಾಯುವ ತಾಯಿ : ವಿಜಯನಗರ ಮಂಜುನಾಥ್

ಕೋಲಾರ : ಜಗತ್ತಿನಲ್ಲಿ ತಾಯಿಗಿಂತ ದೊಡ್ಡವರು ಯಾರೂ ಇಲ್ಲ. ಒಂದು ಜನ್ಮಕೊಡುವ ತಾಯಿಯಂತೆಯೇ ಜೀವನ ಪೂರ್ತಿ ನಮನ್ನು ಕಾಯುವುದು ಭಾರತ ಸಂವಿಧಾನವೆoಬ ತಾಯಿ. ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್ ಬರೆದ ಭಾರತ ಸಂವಿಧಾನವನ್ನು ಹೋಲಿಕೆ ಮಾಡುತ್ತಿದ್ದೇನೆ ಎಂದರೆ ಅದು ತಾಯಿಯಂತೆ ನಮ್ಮನ್ನು ಕಾಯುತ್ತದೆ.…

ಎಂ.ಜಿ.ಮಾರುಕಟ್ಟೆಯ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ.

ಕೆಜಿಎಫ್:ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಎಗ್ಗಿಲ್ಲದೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದರಿAದ ನಗರಸಭೆ ಅಧಿಕಾರಿಗಳು ಎಂ.ಜಿ.ಮಾರುಕಟ್ಟೆಯ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ನಡೆಸಿ ೪೦ ಕೆ.ಜಿ ಪ್ಲಾಸ್ಟಿಕ್‌ನ್ನು ವಶಪಡಿಸಿಕೊಂಡು ಅಂಗಡಿ ಮಾಲೀಕನಿಗೆ ೪ ಸಾವಿರ ರೂಗಳ ದಂಡವನ್ನು ವಿಧಿಸಿದ್ದಾರೆ. ನಗರದಲ್ಲಿ…

You missed

error: Content is protected !!