• Sat. May 18th, 2024

ಕೆಜಿಎಫ್

  • Home
  • ದಲಿತ ಸಂಘಟನೆಗಳ ಒಕ್ಕೂಟದಿಂದ ನಟ ಉಪೇಂದ್ರ  ವಿರುದ್ಧ ಪ್ರತಿಭಟನೆ.

ದಲಿತ ಸಂಘಟನೆಗಳ ಒಕ್ಕೂಟದಿಂದ ನಟ ಉಪೇಂದ್ರ  ವಿರುದ್ಧ ಪ್ರತಿಭಟನೆ.

ಬಂಗಾರಪೇಟೆ:ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ ಹಾಗೂ ಚಿತ್ರ ನಟ ಉಪೇಂದ್ರ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ   ದಲಿತರ ಮೇಲೆ ಉದ್ದೇಶಪೂರ್ವಕವಾಗಿ ಅವಹೇಳನ ಪದವನ್ನು ಬಳಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಪ್ರತಿಭಟನೆ ನಡೆಸಿದರು. ಮುಖಂಡ ಹೂವರಸನಹಳ್ಳಿ…

ಮೂಲಸೌಕರ್ಯಕ್ಕೆ ರೆಹಮಾನ್ ಮನವಿ, ತಮಿಳುನಾಡು ಸಿಎಂ ಹೇಳಿದ್ದೇನು?

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಸಂಗೀತ ಕಛೇರಿ ಆಗಸ್ಟ್ 12 ರಂದು ಚೆನ್ನೈನಲ್ಲಿ ನಡೆಯಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅದನ್ನು ಮುಂದೂಡಲಾಗಿದೆ. ಅದೇ ಬಗ್ಗೆ ಅಭಿಮಾನಿಗಳಿಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಆದರೆ, ಅಭಿಮಾನಿಗಳು ಹೆಚ್ಚು…

ಗಲ್‌ಪೇಟೆ ಪೊಲೀಸರಿಂದ ಬೈಕ್ ಮತ್ತು ಮೊಬೈಲ್ ಕಳ್ಳರ ಬಂಧನ.

ಕೋಲಾರ: ಗಲ್‌ಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಮತ್ತು ಮೊಬೈಲ್ ಕಳ್ಳರನ್ನು ಬಂಧಿಸಿ ಬಂಧಿತರಿಂದ ಸುಮಾರು 30 ಲಕ್ಷ ರೂ ಬೆಲೆ ಬಾಳುವ 30  ವಿವಿಧ ಮಾಧರಿಯ ದ್ವಿಚಕ್ರ ವಾಹನಗಳು ಹಾಗೂ ಸುಮಾರು 3 ಲಕ್ಷ ರೂ ಬೆಲೆ ಬಾಳುವ 50…

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆ:ನಟ ಉಪೇಂದ್ರ ವಿರುದ್ಧ ಎಫ್.ಐ.ಆರ್.

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಹೇಳಿಕೆ ನೀಡಿದ್ದ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಿದ್ದ ವೇಳೆ ಉಪೇಂದ್ರ ಅವರು, ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಗಾದೆ ಮಾತನ್ನು…

ಕಮಿಷನ್ ಆರೋಪ:ಪ್ರಿಯಾಂಕ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಬಿಜೆಪಿ. 

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಶೇ.50 ಕಮಿಷನ್‌ ಆರೋಪ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹಾಗೂ ಮಾಜಿ ಕೇಂದ್ರ ಸಚಿವ ಅರುಣ್ ಯಾದವ್ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ‘ಎಕ್ಸ್’ (ಟ್ವಿಟರ್‌) ಖಾತೆಗಳ…

2012ರ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಗೆ ನಳಿನ್ ಕುಮಾರ್ ಕಟೀಲ್ ಆಗ್ರಹ.

ಬೆಂಗಳೂರು:ಧರ್ಮಸ್ಥಳದಲ್ಲಿ ಸೌಜನ್ಯ ಸಾವಿನ ಕುರಿತು ಮರು ತನಿಖೆಗೆ ಆದೇಶಿಸಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. 2012ರಲ್ಲಿ ಸೌಜನ್ಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಿದ ನಂತರವೂ…

ಡೈರಿಗೆ ಗುಣಮಟ್ಟದ ಹಾಲನ್ನು ನೀಡಿ:ಶಾಸಕ ಸಮೃದ್ದಿ ಮಂಜುನಾಥ್.

ಮುಳಬಾಗಿಲು:ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲನ್ನು ಒಕ್ಕೂಟಕ್ಕೆ(ಡೈರಿಗೆ) ಸರಬರಾಜು ಮಾಡಿದರೆ ಒಕ್ಕೂಟ ಅಭಿವೃದ್ದಿಯಾಗಲಿದೆ ಎಂದು ಶಾಸಕ ಸಮೃದ್ದಿ ಮಂಜುನಾಥ್ ಹೇಳಿದರು. ನಗರದ ಆರ್‌ಎಂಸಿ ಮಾರುಕಟ್ಟೆಯಲ್ಲಿರುವ ಕೋಚಿಮುಲ್ ಶಿಭಿರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ…

ನೇಪಾಳದಲ್ಲಿ ಟೊಮೆಟೊ ಬೆಲೆ ಕೆಜಿ 10 ರೂ:ಭಾರತಕ್ಕೆ ರಪ್ತು ಮಾಡಲು ಸಿದ್ದತೆ.

ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ 242 ರೂ.ವರೆಗೂ ಮಾರಾಟವಾಗುತ್ತಿದೆ. ದೇಶದಲ್ಲಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಬಿಕ್ಕಟ್ಟು ಎದುರಿಸುತ್ತಿದೆ. ಹೀಗಾಗಿ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ದವಾಗಿದೆ. ಆದರೆ, ಮಾರುಕಟ್ಟೆ ಮತ್ತು ಇತರ ಅಗತ್ಯ ಸೌಲಭ್ಯಗಳಿಗೆ ಸುಲಭ…

ನಟ ಅಕ್ಷಯ್ ಕುಮಾರ್ ಕೆನ್ನೆಗೆ ಬಾರಿಸಿದರೆ 10 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಮುಖಂಡ.  

ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಪಂಕಜ್ ತ್ರಿಪಾಠಿ ಅಭಿನಯದ ‘ಓಎಂಜಿ 2(ಓ ಮೈ ಗಾಡ್ 2) ಚಿತ್ರವು ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದ್ದು, ಮೊದಲ ದಿನವೇ 10 ಕೋಟಿ ಗಳಿಸಿದೆ. ಆದರೆ, ಚಿತ್ರದಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆರೋಪಿಸುತ್ತಿರುವ…

ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ ಸೈಟ್ ಸೃಷ್ಟಿ:ಮೂವರ ಬಂಧನ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿದ್ದ ಜಾಲ ಪತ್ತೆ ಮಾಡಿರುವ ಪೊಲೀಸರು, ಮೂವರನ್ನು ಬಂಧಿಸಿದ್ದಾರೆ. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಕಾಂಗ್ರೆಸ್ ನಾಯಕರ ವಿರುದ್ಧವೇ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಠಾಣೆ…

You missed

error: Content is protected !!