ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ:ಮಹೇಶ್ ಹೆಗಡೆ ಬೆದರಿಕೆ, FIR ದಾಖಲು.
ಸಂಘಪರಿವಾರದಲ್ಲಿ ಗುರುತಿಸಿಕೊಂಡು, ಪೋಸ್ಟ್ ಕಾರ್ಡ್ ಎಂಬ ಫೇಸ್‌ಬುಕ್ ಪೇಜ್ ನಡೆಸುತ್ತಿರುವ ಹಿಂದುತ್ವ ಮುಖಂಡ ಮಹೇಶ್ ವಿಕ್ರಮ್ ಹೆಗಡೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿದ್ದಲ್ಲದೇ, ಮಾನಹಾನಿಕಾರ ಕಾಮೆಂಟ್ ಹಾಕಿದ್ದಾರೆ ಎಂದು ಅವರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.…
Tirumala Brahmotsavam:ತಿರುಮಲ ಬ್ರಹ್ಮೋತ್ಸವ ಚಾಲನೆ-ದಿನಾಂಕ, ಮಾಹಿತಿ ಪಡೆಯಿರಿ.
ತಿರುಪತಿಯಲ್ಲಿ ಇಂದಿನಿಂದ ಬ್ರಹ್ಮೋತ್ಸವ ಆರಂಭವಾಗಿದ್ದು, ಇಂದು ಸಿಎಂ ಜಗನ್ ರೆಡ್ಡಿ ಅವರು ವೆಂಕಟೇಶ್ವರನಿಗೆ ರೇಷ್ಮೆ ವಸ್ತ್ರವನ್ನು ಅರ್ಪಿಸಲಿದ್ದಾರೆ. ಹಾಗಾದರೆ ಈ ಬ್ರಹ್ಮೋತ್ಸವ ಎಲ್ಲಿಯವರೆಗೂ ಇರಲಿದೆ ಹಾಗೂ ಭಕ್ತರ ದರ್ಶನ ವ್ಯವಸ್ಥೆ ಹೇಗಿರಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ತಿರುಪತಿಯಲ್ಲಿ ಇಂದಿನಿಂದ ಸೆಪ್ಟೆಂಬರ್…
ಸುಮಾರು 3 ಕೋಟಿ ಮೌಲ್ಯದ ನೋಟು ಮತ್ತು ನಾಣ್ಯಗಳಿಂದ ಅಲಂಕೃತ ಗಣಪ ಎಲ್ಲಿದೆ ಗೊತ್ತಾ?
ಬೆಂಗಳೂರು:ಸುತ ಗಣೇಶನ ಹಬ್ಬಕ್ಕೆ ದೇವಾಲಯಗಳು ಭರ್ಜರಿಯಾಗಿ ರೆಡಿ ಆಗಿದ್ದು, ಬ್ಯೂಟಿಫುಲ್ ಆಗಿ ವಿಭಿನ್ನ ಪರಿಕಲ್ಪನೆಯಲ್ಲಿ ಭಕ್ತಾದಿಗಳನ್ನು ಸೆಳೆಯುತ್ತಿವೆ. ಒಂದಕ್ಕಿಂತ ಒಂದು ಡಿಫರೆಂಟ್ ಡಿಫರೆಂಟ್ ಆಗಿ ಕಂಗೊಳಿಸುತ್ತಿದೆ. ಅದರಲ್ಲೂ ಜೆ.ಪಿ. ನಗರದ ಗಣಪನ ಮಂದಿರ ಅಂತೂ ನೋಟು ಮತ್ತು ನಾಣ್ಯಗಳಿಂದ ಶೃಂಗಾರಗೊಂಡು ಜಗಮಗಿಸುತ್ತಿತ್ತು.…
ಇಂದಿನಿಂದ ಸಂಸತ್ತಿನ ಅಧಿವೇಷನ:ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ.
ಇಂದಿನಿಂದ ಸಂಸತ್ತಿನ :ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ. ಇಂದಿನಿಂದ(ಸೆ.18) ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಇದಕ್ಕಾಗಿ ಒಟ್ಟು 8 ಮಸೂದೆಗಳನ್ನು ಪಟ್ಟಿ ಮಾಡಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ. ಇಂದು ಸಂಸತ್ತಿನಲ್ಲಿ…
ಲೋಕಸಭಾ ಚುನಾವಣೆ ಕಾಂಗ್ರೆಸ್ ತಯಾರಿ; ಮೂವರು ಡಿಸಿಎಂ ಆಯ್ಕೆ?:ಸಿದ್ದರಾಮಯ್ಯ ಹೇಳಿದಿಷ್ಟು.
ಬೆಂಗಳೂರು:ಚುನಾವಣೆಗೆ 20 ಕ್ಷೇತ್ರಗಳ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಅಸಮಾಧಾನಿತ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನ ಸೆಳೆಯುತ್ತಿದ್ದು, ಇತ್ತ ಕಾಂಗ್ರೆಸ್ ಪಾಳಯದಲ್ಲೇ ಮತ್ತಷ್ಟು ಉಪಮುಖ್ಯಮಂತ್ರಿಗಳ ನೇಮಕದ ಕುರಿತು ಸಚಿವ ಕೆ ಎಸ್ ರಾಜಣ್ಣ ಅವರ ಹೇಳಿಕೆ ಸಾಕಷ್ಟು ಸಂಚಲನ…
ಏಷ್ಯಾ ಕಪ್ ಫೈನಲ್, ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತ:ಮೈದಾನದ ಸಿಬ್ಬಂದಿಗೆ ಅರ್ಪಿಸಿದ ಸಿರಾಜ್.
ಶ್ರೀಲಂಕಾದ ಕೊಲಂಬೊದ ಆರ್ ಪ್ರೇಮದಾಸ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾವನ್ನು ಬಗ್ಗುಬಡಿದಿರುವ ಟೀಮ್ ಇಂಡಿಯಾ ಎಂಟನೇ ಬಾರಿಗೆ ಏಷ್ಯಾ ಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಲಂಕಾಗೆ…
India Vs Sri Lanka: ಸಿರಾಜ್ ದಾಳಿಗೆ ನಲುಗಿದ ಶ್ರೀಲಂಕಾ: 50 ರನ್‌ಗಳಿಗೆ ಆಲೌಟ್.
ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2023ರ ಫೈನಲ್ ಪಂದ್ಯದಲ್ಲಿ ಭಾರತದ ಮೊಹಮ್ಮದ್ ಸಿರಾಜ್, ಬುಮ್ರಾ, ಪಾಂಡ್ಯ ಅಬ್ಬರಕ್ಕೆ ನಲುಗಿದ ಶ್ರೀಲಂಕಾ ಕೇವಲ 50 ರನ್‌ಗಳಿಗೆ ಆಲೌಟ್ ಆಗಿದೆ. ಟಾಸ್ ಗೆದ್ದ ಶ್ರೀಲಂಕಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿತು. ಬಾಂಗ್ಲಾ…
ಪುನಿತ್ ಕೆರೆಹಳ್ಳಿಗೆ ‘ಬಿಡುಗಡೆ ಭಾಗ್ಯ’ ನೀಡಿದ ಸರ್ಕಾರ.
ಸ್ವಘೋಷಿತ ಗೋ ರಕ್ಷಕನಾಗಿ ಗುರುತಿಸಿಕೊಂಡು ರಾಷ್ಟ್ರ ರಕ್ಷಣಾ ಪಡೆ ಎಂಬ ಪಡೆ ಕಟ್ಟಿಕೊಂಡಿದ್ದ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಸರ್ಕಾರ ರದ್ದುಪಡಿಸಿದ್ದು, ಅವರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ಹೊರಡಿಸಿದೆ.…
ಕರ್ನಾಟಕ ರತ್ನ ಪುನೀತ್ ಬೆಂಬಲಿಸಿದ್ದ ‘ಹಾಸ್ಟೆಲ್ ಹುಡುಗರು’ ಓಟಿಟಿಗೆ!
ಕಾಮಿಡಿ ಕಚಗುಳಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಇದೀಗ ಓಟಿಟಿ ಅಖಾಡ ಪ್ರವೇಶ ಮಾಡಿದೆ. ಜುಲೈ 21ಕ್ಕೆ ಥಿಯೇಟರ್‌ಗೆ ಎಂಟ್ರಿ ಕೊಟ್ಟಿದ್ದ ಚಿತ್ರಕ್ಕೆ ಬೇಡಿಕೆ ಸೃಷ್ಟಿಯಾಗಿತ್ತು. ಹೀಗೆ ಕೋಟ್ಯಂತರ ರೂ. ಕಲೆಕ್ಷನ್ ಮಾಡಿದ್ದ ಹಾಸ್ಟೆಲ್ ಹುಡಗರ ಅಬ್ಬರಕ್ಕೆ ಟಾಲಿವುಡ್ ಅಂಗಳದಲ್ಲಿ ಬೇಡಿಕೆ ಹೆಚ್ಚಾಗಿ…
ರಾಜ್ಯ ಸರ್ಕಾರದಿಂದ SC,STಗೆ ಮೀಸಲಿಟ್ಟ ಅನುದಾನ ಗ್ಯಾರಂಟಿಗೆ ಬಳಕೆ:ಕಾರಜೋಳ.
KOLARA, ಕೋಲಾರ ಬ್ರೇಕಿಂಗ್; ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಮೀಸಲಿಟ್ಟ ಅನುದಾನದಲ್ಲಿ 11 ಸಾವಿರ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗೆ ಬಳಸುವ ಮೂಲಕ ಆ ಸಮುದಾಯದ ಜನರಿಗೆ ಅನ್ಯಾಯ ಮಾಡಲಾಗಿದೆ ಎಂದು ಮಾಜಿ ಸಚಿವ ಗೋವಿಂದ…