• Sun. Sep 29th, 2024

ಕೋಲಾರ

  • Home
  • ಅಸ್ಪೃಷ್ಯತೆ ನಿವಾರಣೆಗೆ ಶ್ರಮಿಸಿದವರು ಡಾ.ಅಂಬೇಡ್ಕರ್:ಬೂದಿಕೋಟೆಯಲ್ಲಿ ಅಂಜಲಿದೇವಿ.

ಅಸ್ಪೃಷ್ಯತೆ ನಿವಾರಣೆಗೆ ಶ್ರಮಿಸಿದವರು ಡಾ.ಅಂಬೇಡ್ಕರ್:ಬೂದಿಕೋಟೆಯಲ್ಲಿ ಅಂಜಲಿದೇವಿ.

  ಭಾರತ ದೇಶದಲ್ಲಿ ಈಗಲೂ ಬೇರೂರಿರುವ ಅಸ್ಪೃಷ್ಯತೆಯ ಪಿಡುಗನ್ನು ಹೋಗಲಾಡಿಸಲು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ಪಟ್ಟಷ್ಟು ಶ್ರಮ ಬೇರಾರೂ ಪಟ್ಟಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ಧೇಶಕಿ ಅಂಜಲಿದೇವಿ ಹೇಳೀದರು.   ಅವರು ಬಂಗಾರಪೇಟೆ ತಾಲ್ಲೂಕು ಬೂದಿಕೋಟೆಯಲ್ಲಿ ಸಮಾಜ…

ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ನೂರು ಬಾರಿ ಅಮಿತ್ ಶಾ, ಮೋದಿ ರಾಜ್ಯಕ್ಕೆ ಬಂದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಸತ್ಯ – ಸಿದ್ದರಾಮಯ್ಯ

ರಾಜ್ಯಕ್ಕೆ ನೂರು ಬಾರಿ ಅಮಿತ್ ಶಾ, ಮೋದಿ ಬಂದರೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಸತ್ಯ,ರಾಜ್ಯದಲ್ಲಿ ಕಾಂಗ್ರೆಸ್ ಗಾಳಿ ಬೀಸುತ್ತಿದೆ, ಕೋಲಾರ ಜಿಲ್ಲೆಯ ಆರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲ್ಲಬೇಕು ಎಂದರು.  ಕೋಲಾರದಲ್ಲಿ ಪ್ರಜಾಧ್ವಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.  ೧೩ ನೇ…

ನುಡಿದಂತೆ ನಡೆಯುತ್ತೇವೆ ಕಾಂಗ್ರೆಸ್ ಗೆಲ್ಲಿಸಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ನುಡಿದಂತೆನಡೆಯುತ್ತೇವೆ, ೨೦೦ ಯೂನಿಟ್ ವಿದ್ಯುತ್ ಉಚಿತ, ೨ ಸಾವಿರ ಪ್ರತಿ ಮಹಿಳೆಗೆ ನೀಡುತ್ತೇವೆ, ಸಿದ್ದರಾಮಯ್ಯ ಘೋಷಿಸಿದಂತೆ ಪ್ರತಿ ಕುಟುಂಬಕ್ಕೆ ೧೦ ಕೆಜಿ ಅಕ್ಕಿ ನೀಡುತ್ತೇವೆ, ಜನರಿಗೆ ಸಹಾಯಮಾಡಲು ನಿಂತಿದ್ದೇವೆ ಬಿಜೆಪಿಗೆ ಸಹಿಸಲು ಆಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕೋಲಾರದ…

ನಾಗಪುರದ ಸಂವಿಧಾನ ಬೇಕೋ ಭಾರತದ ಅಂಬೇಡ್ಕರ್ ಸಂವಿಧಾನ ಬೇಕೋ-ಸುದರ್ಶನ್

ನಾಗಪುರದ ಸಂವಿಧಾನ ಬೇಕೋ ಭಾರತದ ಅಂಬೇಡ್ಕರ್ ಸಂವಿಧಾನ ಬೇಕೋ ಎಂಬುದನ್ನು ಜನತೆ ನಿರ್ಧರಿಸಬೇಕಿದೆ. ಜನತೆ ಇತಿಹಾಸವನ್ನು ನೆನಪಿನಲ್ಲಿಟ್ಟುಕೊಂಡಿದ್ದರೆ ಬಿಜೆಪಿಯ ಅಧ್ವಾನದ ಆಡಳಿತ ಬರುತ್ತಿರಲಿಲ್ಲ ಎಂದು ಮಾಜಿ ಸಭಾಪತಿ ವಿ.ಆರ್.ಸುದರ್ಶನ್‌ ಹೇಳಿದರು.   ಕೋಲಾರದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು, ರಾಜ್ಯ ಮತ್ತು…

ಬಿಜೆಪಿ ಸರಕಾರವನ್ನು ಧಿಕ್ಕರಿಸಿ – ಮಾಲೂರು ಶಾಸಕ ಕೆ.ವೈ.ನಂಜೇಗೌಡ ಕರೆ

ಜಡ್ಡುಗಟ್ಟಿ ಹೋಗಿರುವ ಬಿಜೆಪಿ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರಜಾಧ್ವನಿ ನಡೆಸುತ್ತಿದ್ದು, ಬಿಜೆಪಿಯ ಕೆಟ್ಟ ಆಡಳಿತವನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷವನ್ನು ಕಟ್ಟಬೇಕು ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಕೋಲಾರ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೋಲಾರ ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ, ಕೋಲಾರ…

ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ

ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು. ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ…

ಪತ್ರಕರ್ತರನ್ನು ದೂರವಿಟ್ಟ ಕಾಂಗ್ರೆಸ್ ಪ್ರಜಾಧ್ವನಿ!

ನೂರು ವರ್ಷಕ್ಕೂ ಮಿಗಿಲು ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಜ.೨೩ ರಂದು ಸೋಮವಾರ ಕೋಲಾರದಲ್ಲಿ ಪತ್ರಕರ್ತರನ್ನು ದೂರವಿಟ್ಟು ಪ್ರಜಾಧ್ವನಿ ಕಾರ್ಯಕ್ರಮವನ್ನು ನಡೆಸುತ್ತಿದೆ. ಕೋಲಾರ ನಗರದ ಹೊರವಲಯ ಜಾಲಪ್ಪ ಆಸ್ಪತ್ರೆ ಮುಂಭಾಗದಲ್ಲಿ ಪ್ರಜಾಧ್ವನಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿರುವ ಜಿಲ್ಲಾ ಕಾಂಗ್ರೆಸ್‌ನ ಯಾವುದೇ ಮುಖಂಡರೂ…

ರೇಣುಕಾ ಯಲ್ಲಮ್ಮ ಬಳಗದ ಅಭಿವೃದ್ಧಿಗಾಗಿ ನಡೆಯುತ್ತಿರುವ ಹೋಬಳಿ ಮಟ್ಟದ ಸಮಾಲೋಚನಾ ಸಭೆಗಳು

  ಜಿಲ್ಲೆಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಬಳಗದ ಸಂಘಟನೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಭಾನುವಾರ ಕೋಲಾರ ತಾಲ್ಲೂಕು ಹುತ್ತೂರು ಹೋಬಳಿ ಮಟ್ಟದ ಸಭೆ ನಡೆಸಲಾಯಿತು. ಸಭೆಯಲ್ಲಿ ರೇಣುಕಾ ಯಲ್ಲಮ್ಮ ಬಳಗದ ಜನರು ಸಾಮಾಜಿ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಬಗ್ಗೆ ಅಭಿವೃದ್ಧಿಗೆ ಪೂರಕವಾದ…

ಎಂ.ರಾಮಕೃಷ್ಣ ಪಿಡಿಒಗಳ ರಾಜ್ಯ ಕ್ಷೇತ್ರಮಾಭಿವೃದ್ಧಿ ಸಂಘದ ವಿಭಾಗೀಯ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

  ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಬೆಂಗಳೂರು ವಿಭಾಗೀಯ ಉಪಾಧ್ಯಕ್ಷರಾಗಿ ಕೋಲಾರದ ಪಿಡಿಒ ಎಂ.ರಾಮಕೃಷ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ (ನೋಂ) ಬೆಂಗಳೂರು ಇದರ ಚುನಾವಣಾ ದಿನಾಂಕದಿoದ…

೩೦ ವರ್ಷಗಳ ನಂತರ ಪ್ರೀತಿಯ ಮೇಷ್ಟ್ರಿಗೆ ಗುರುವಂದನೆ ಸಲ್ಲಿಸಿದ ಹಳೇ ವಿದ್ಯಾರ್ಥಿಗಳು

  ೩೦ ವರ್ಷಗಳ ನಂತರ ತಮಗೆ ವಿದ್ಯೆ ಕಲಿಸಿದ ಗುರುಗಳನ್ನು ಭೇಟಿ ಮಾಡಿದ ಕೋಲಾರದ ಸಿದ್ದಾರ್ಥ ಪ್ರೌಡಶಾಲೆಯ ಹಳೆದ ವಿದ್ಯಾರ್ಥಿಗಳನ್ನು ಕಂಡು ಸಂತಸಗೊಂಡ ಮೇಷ್ಟುಗೆ ವಿದ್ಯಾರ್ಥಿಗಳು ಪ್ರೀತಿಯಿಂದ ಸನ್ಮಾನಿಸಿದರು. ಭಾನುವಾರ ಬೆಳಿಗ್ಗೆ ಕೋಲಾರ ನಗರದ ಸಿದ್ಧಾರ್ಥ ಪ್ರೌಡಶಾಲೆಯ ನಿವೃತ್ತ ಶಿಕ್ಷಕ ವಿ.…

You missed

error: Content is protected !!