• Thu. Sep 19th, 2024

ಕೋಲಾರ

  • Home
  • ಸಿದ್ದರಾಮಯ್ಯ ವಿರುದ್ಧ ದಲಿತ ವಿರೋಧಿ ಅಸ್ತ್ರ – ಮುಖಂಡರಿಂದ ಕರಪತ್ರ ವಿತರಣೆ

ಸಿದ್ದರಾಮಯ್ಯ ವಿರುದ್ಧ ದಲಿತ ವಿರೋಧಿ ಅಸ್ತ್ರ – ಮುಖಂಡರಿಂದ ಕರಪತ್ರ ವಿತರಣೆ

ಕೋಲಾರ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಖಚಿತವಾಗುತ್ತಿದ್ದಂತೆ ಇದೀಗ ಸಿದ್ದರಾಮಯ್ಯ ಸೋಲಿಸಲು ದಲಿತ ವಿರೋಧಿ ಅಸ್ತ್ರವನ್ನು ಪ್ರಯೋಗಿಸಲಾಗುತ್ತಿದೆ. ಕೋಲಾರ ಕ್ಷೇತ್ರದಾದ್ಯಂತ ಸಿದ್ದರಾಮಯ್ಯ ವಿರುದ್ಧ ಕರಪತ್ರ ಅಭಿಯಾನ ಆರಂಭವಾಗಿದ್ದು, ಸಿದ್ದರಾಮಯ್ಯ ಅವರನ್ನು ಕೋಲಾರದಿಂದ…

ಕೋಲಾರದ ಎ.ಎಸ್.ಐ. ಮನೆಯೊಂದರಲ್ಲಿ ವಿದ್ಯುತ್ ಅವಘಡ, ಸ್ಥಳೀಯರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ಅನಾಹುತ,

ಕೋಲಾರದ ಎ.ಎಸ್.ಐ. ಮನೆಯೊಂದರಲ್ಲಿ ವಿದ್ಯುತ್ ಅವಘಡ, ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತವನ್ನು ತಪ್ಪಿಸಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಇರುವ ಎ.ಎಸ್.ಐ. ಬಿ.ರವಿಕುಮಾರ್ ರವರ ಮನೆಯಲ್ಲಿ ಬಾಡಿಗೆದಾರರು ವಾಸವಾಗಿದ್ದರು. ಮಕ್ಕಳು ಮನೆಯಲ್ಲಿದ್ದ ಸಂದರ್ಭದಲ್ಲಿ ಮನೆಯ ದ್ವಾರ ಬಾಗಿಲ ಬಳಿಯೇ ಇರುವ ಎಂ.ಸಿ.ಬಿ. ಬಾಕ್ಸ್ನಲ್ಲಿ ಬೆಂಕಿ…

ಭಾರತ ಸೇವಾದಳದಿಂದ ಸಸಿ ನೆಟ್ಟು ಸ್ವಚ್ಛತಾ ಕಾರ್ಯಕ್ರಮ

ಕೋಲಾರ ನಗರದ ಕಾರಂಜಿ ಕಟ್ಟೆ ಬಡಾವಣೆಯ ಶ್ರೀಧರ್ಮರಾಯಸ್ವಾಮಿ ದೇವಾಲಯದ ಆವರಣದಲ್ಲಿ  ಭಾರತಸೇವಾದಳವತಿಯಿಂದ ಸ್ವಚ್ಛತಾ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರಂಜಿ ಕಟ್ಟೆ ಬಡಾವಣೆಯ ಎಇಎಸ್ ಶಾಲಾ ಭಾರತ ಸೇವಾದಳ ತಂಡದ ವಿದ್ಯಾರ್ಥಿಗಳು ಮತ್ತು ಶಾಲಾ ಮಕ್ಕಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.…

ಅರಾಭಿಕೊತ್ತನೂರು ಕ್ಲಸ್ಟರ್‌ನ ತಾಲ್ಲೂಕು ಮಟ್ಟದ ಕಲಿಕಾ ಹಬ್ಬದ ಸಮಾರೋಪ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಿ, ಸಂಭ್ರಮದ ಕಲಿಕೆಗೆ ಸಹಕಾರಿ-ಪ್ರದೀಪ್‌ಕುಮಾರ್

  ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುವುದರ ಜತೆಗೆ ಸಂಭ್ರಮದಿAದ ಕಲಿಕೆಗೆ ಮಾರ್ಗದರ್ಶನ ನೀಡುವ ಕಲಿಕಾ ಹಬ್ಬ ಪಠ್ಯ,ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿ ಹೆಚ್ಚುಸುವಲ್ಲಿ ಸಹಕಾರಿಯಾಗಿದೆ ಎಂದು ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಸಿ.ಎನ್.ಪ್ರದೀಪ್‌ಕುಮಾರ್ ತಿಳಿಸಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಶ್ರಯದಲ್ಲಿ…

ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷ

  ಕೋಲಾರದಲ್ಲಿ ಜ.೨೩ರ ಪ್ರಜಾಧ್ವನಿ ಯಾತ್ರೆಗೆ ಭಾರಿ ಸಿದ್ಧತೆಯಲ್ಲಿ ಕಾಂಗ್ರೆಸ್ ಪಕ್ಷನಮ್ಮ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸುರ್ಜಿವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಮುಂದೆ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ನಸೀರ್…

ರೇಣುಕಾ ಯಲ್ಲಮ್ಮ ಜ್ಯೋತಿ ಮತ್ತು ಸಮಾವೇಶಕ್ಕೆ ಮಹತ್ವದ ನಿರ್ಣಯ , ಶೀಘ್ರದಲ್ಲೇ ದಿನಾಂಕ ಮತ್ತು ಸ್ಥಳ ಪ್ರಕಟ

  ರೇಣುಕಾ ಯಲ್ಲಮ್ಮ ಜ್ಯೋತಿ ಮತ್ತು ಸ್ವಾಭಿಮಾನಿ ಸಮಾವೇಶಕ್ಕೆ ಪ್ರತಿ ಗ್ರಾಮದಲ್ಲಿರುವ ಬಳಗದ ಜನರಿಗೆ ಮಾಹಿತಿ ಒದಗಿಸಿ ಅಮ್ಮನ ದರ್ಶನ ಮತ್ತು ಸಮಾವೇಶಕ್ಕೆ ಆಗಮಿಸುವ ವ್ಯವಸ್ಥೆಯನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ರೇಣುಕಾ ಯಲ್ಲಮ್ಮ ಬಳಗದ ಕೋಲಾರ ತಾಲ್ಲೂಕು…

ಗಡಿ ರೈಲ್ವೆ ನಿಲ್ದಾಣದಲ್ಲಿ ಕನ್ನಡ ಮರುಕಳಿಸುವಂತೆ ಮಾಡಿದ ಸಂಸದ ಮುನಿಸ್ವಾಮಿ.

ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ ಹೋಬಳಿಯ ಬಿಸಾನತ್ತಂ ರೈಲ್ವೆ ನಿಲ್ದಾಣ ಆಂದ್ರ ಪ್ರದೇಶದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ನಿಲ್ದಾಣವಾಗಿದ್ದು, ಸಂಸದ ಎಸ್.ಮುನಿಸ್ವಾಮಿರಿಂದಾಗಿ ಇಲ್ಲಿ ಎಲ್ಲಾ ರೀತಿಯ ಟಿಕೆಟ್ ಗಳಲ್ಲಿ ತೆಲುಗು ಭಾಷೆಗೆ ಬದಲು ಕನ್ನಡ ಭಾಷೆಯಲ್ಲಿ ಬರುವಂತಾಗಿದೆ. ಎಷ್ಟೋ ವರ್ಷಗಳ ನಂತರ…

ಕೊತ್ತೂರು ಮಂಜುನಾಥ್‌ ಚುನಾವಣೆಗೆ ನಿಲ್ಲದಂತೆ ನಿರ್ಬಂಧ ಹೇರಿ – ಕದಸಂಸ

ತಪ್ಪು ಮಾಡಿದವನು ಶಿಕ್ಷೆ ಅನುಭವಿಸಲೇಬೇಕು ಎಂಬುದಕ್ಕೆ ಕೊತ್ತೂರು ಮಂಜುನಾಥ್ ವಿರುದ್ಧ ಬಂದಿರುವ ತೀರ್ಪು ಸಾಕ್ಷಿ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೋಲಾರ…

ಕ್ರೈಸ್ತ ಮಿಷನರಿ ಆಸ್ತಿಗಳ ಅಕ್ರಮ ಪರಭಾರೆ ಖಂಡಿಸಿ ಬಿಷಪ್ ಮನೆ ಮುಂದೆ ಅಮರಾಣಾಂತ ಉಪವಾಸ – ಜಯದೇವಪ್ರಸನ್ನ

ಕೋಲಾರ ಜಿಲ್ಲೆಯ ಪ್ರತಿಷ್ಠಿತ ಕ್ರೈಸ್ತ ಮಿಷನರಿ ಆಸ್ತಿಗಳನ್ನು ಅಕ್ರಮವಾಗಿ ಮಾರಾಟ, ಪರಭಾರೆ ಮಾಡುತ್ತಿರುವ ಬಿಷಪ್ ಕರ್ಕೆರೆ ಮನೆ ಮಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೈಸ್ತ ಮುಖಂಡ ಜಯದೇವ ಪ್ರಸನ್ನ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ…

ಎಚ್‌ಐವಿ ಸೋಂಕಿತರೊಂದಿಗೆ ಕಳಂಕ ತಾರತಮ್ಯ ಮಾಡಿದರೆ ೨ ಲಕ್ಷ ದಂಡ ೨ ವರ್ಷ ಸಜೆ- ೨೦೧೯ ರ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ – ನಿಶಾ ಗೂಳೂರು

ಎಚ್‌ಐವಿ ಸೋಂಕಿತರು ಸಾಮಾಜಿಕವಾಗಿ ಎದುರಿಸುತ್ತಿರುವ ಕಳಂಕ ತಾರತಮ್ಯ ತಡೆಗೆ ರಾಜ್ಯ ಸರಕಾರ ೨೦೧೯ ರಲ್ಲಿ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಕಾಯ್ದೆ ಕುರಿತು ಸಮಾಜದ ಎಲ್ಲಾ ವರ್ಗಗಳಲ್ಲಿ ಅರಿವು ಮೂಡಿಸಬೇಕೆಂದು ಸಂಗಮ ಸಂಸ್ಥೆ ಯೋಜನಾ ನಿರ್ದೇಶಕಿ ನಿಶಾ ಗೋಳೂರು ಒತ್ತಾಯಿಸಿದರು.…

You missed

error: Content is protected !!