• Thu. Sep 19th, 2024

ಕೋಲಾರ

  • Home
  • ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ವಂಚನೆ : ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಆರೋಪ

ಕಾರ್ಮಿಕ ಇಲಾಖೆ ಅಧಿಕಾರಿಗಳು ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಮಕ್ಕಳಿಗೆ ಮತ್ತು ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳು ಸಮರ್ಪಕಾಗಿ ನೀಡುತ್ತಿಲ್ಲವೆಂದು ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ಶಿವಕುಮಾರ ರೆಡ್ಡಿ ಆರೋಪಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ …

ಬೀರಮಾನಹಳ್ಳಿಯಲ್ಲಿ ಶುದ್ಧ ನೀರಿನ ಘಟಕಕ್ಕೆ ಆರು ತಿಂಗಳಿನಿಂದ ಬೀಗ ಕುಡಿಯುವ ನೀರಿಗೆ ಪರದಾಡುತ್ತಿರುವ ಗ್ರಾಮಸ್ಥರು-ಗಮನಹರಿಸದ ಪಂಚಾಯ್ತಿ

ಕೋಲಾರ ತಾಲೂಕಿನ ಕಸಬಾ ಹೋಬಳಿ ತೊರದೇವಂಡಹಳ್ಳಿ ಪಂಚಾಯ್ತಿ ಬೀರಮಾನಹಳ್ಳಿಯಲ್ಲಿದ್ದ ಏಕೈಕ ಕುಡಿಯುವ ನೀರಿನ ಶುದ್ದೀಕರಣ ಘಟಕ ಕೆಟ್ಟು ಆರು ತಿಂಗಳಾಗಿದ್ದರೂ, ದುರಸ್ಥಿಪಡಿಸಿಲ್ಲ.   ಕುಡಿಯುವ ನೀರಿಗಾಗಿ ಇದೇ ಶುದ್ದೀಕರಣ ಘಟಕದ ಮೇಲೆ ಅವಲಂಬಿತವಾಗಿದ್ದ ಬೀರಮಾನಹಳ್ಳಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಶುದ್ದೀಕರಣ…

ಜ.೯ ಸಿದ್ದರಾಮಯ್ಯ ಕೋಲಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ – ಕೆ.ಎಚ್.ಮುನಿಯಪ್ಪ

ಕೋಲಾರ ನಗರದಲ್ಲಿ ಜ.೯ ರಂದು ನಡೆಯಲಿರುವ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗುವೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಜ.೮ ರಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಘಟಕದವತಿಯಿಂದ ಐಕ್ಯತಾ ಸಮಾವೇಶವನ್ನು…

ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಮುಂದಾಗಿ ಕನ್ನಡಿಗರ ತಾಳ್ಮೆ ಕೆಣಕದಿರಿ : ರೈತ ಸಂಘ

ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ನೆಲ ಜಲ ನುಡಿಯ ಮೇಲೆ ಸದಾ ತಮ್ಮ…

ಸಾವಿತ್ರಿ ಬಾಯಿ ಪುಲೆ ಆದರ್ಶ ಪಾಲಿಸಿ ಪ್ರತಿಯೊಬ್ಬ ಮಹಿಳೆಯೂ ವಿದ್ಯಾವಂತರಾಗಿ-ಸಿಎಂಆರ್ ಶ್ರೀನಾಥ್

ಸಾವಿತ್ರಿ ಬಾಯಿ ಪುಲೆ ಆದರ್ಶವನ್ನು ಪ್ರತಿಯೊಬ್ಬ ಮಹಿಳೆಯೂ ಶಿಕ್ಷಣವಂತರಾಗಿ ಸದೃಢ ಸಮಾಜ ನಿರ್ಮಾಣ ಮಾಡಬೇಕೆಂದು ರೋಟರಿ ಸೆಂಟ್ರಲ್ ಅಧ್ಯಕ್ಷ ಸಿ.ಎಂ.ಆರ್.ಶ್ರೀನಾಥ್ ಹೇಳಿದರು. ಕೋಲಾರ ನಗರದ ರೋಟರಿ ಸೆಂಟ್ರಲ್ ಕಟ್ಟಡದಲ್ಲಿ ಜಿಲ್ಲಾ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರ ಸಂಘದವತಿಯಿಂದ ಆಯೋಜಿಸಲಾಗಿದ್ದ ಸಾವಿತ್ರಿ ಬಾಯಿ ಪುಲೆ…

ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ, ಶಾಸ್ತ್ರೀಯ ಸಂಗೀತ ಗುರುಶಿಷ್ಯ ಪರಂಪರೆಯಲ್ಲಿ ಬೆಳೆಯಲಿ – ಹರೀಶ್

ಕೋಲಾರ ನಗರದ ಶಂಕರಮಠದಲ್ಲಿ ಗಾಯತ್ರಿ ಸಂಗೀತ ಕಲಾ ನಿಕೇತನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕರ್ನಾಟಕ ಶಾಸ್ತ್ರೀಯಸಂಗೀತ ಕಾರ್ಯಕ್ರಮವನ್ನು ಜ.೧ ೨೦೨೩ ರಂದು ಆಯೋಜಿಸಲಾಗಿತ್ತು. ಸಂಗೀತಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಠಾಣೆ ಆರಕ್ಷಕ ನಿರೀಕ್ಷಕ ಹರೀಶ್ ಮಾತನಾಡಿ, ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಗುರು…

ಕೋಲಾರ ಜಿಲ್ಲೆಯ ವಿಶೇಷ ಉತ್ಪನ್ನ ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ.…

ಬ್ಲಡ್ ಕ್ಯಾನ್ಸರನ್ನೇ ಗೆದ್ದು ಹೊಸ ಬದುಕಿನತ್ತ ಮರಳಿದ ಬಾಲಕಿ – ಚಿಕಿತ್ಸೆಗೆ ನೆರವಾಗಿ ಜೀವ ಉಳಿಸಿದ ಬ್ಯಾಲಹಳ್ಳಿ ಗೋವಿಂದಗೌಡರಿಗೆ ಧನ್ಯವಾದ

ಆರು ವರ್ಷದ ಬಾಲಕಿಯೊಬ್ಬಳು ಕಳೆದ ೨೦೧೯ ರಲ್ಲಿ ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಸುದ್ದಿ ತಿಳಿದ ಕೋಲಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಖುದ್ದು ಮಗುವಿನ ಮನೆಗೆ ಹೋಗಿ ಚಿಕಿತ್ಸೆಗೆ ೧.೫ ಲಕ್ಷ ನೆರವು ಒದಗಿಸಿದ್ದರಿಂದಾಗಿ ಆಕೆ ಇದೀಗ ಕ್ಯಾನ್ಸರ್ ಗೆದ್ದು…

ಪಾರೇಹೊಸಹಳ್ಳಿಯಲ್ಲಿ ಜಿಲ್ಲಾ ಮಟ್ಟದ ಜಾನಪದ ಕಲಾ ಸಂಭ್ರಮ

ನಮ್ಮ ಪೂರ್ವಿಕರು ದಿನಪೂರ್ತಿ ದುಡಿದು ಸಂಜೆ ಮನೆ ತಲುಪಿ ತಮ್ಮ ನೋವು ಮರೆಯಲು ಕೋಲಾಟ, ನಾಟಕ, ಇತರ ಜಾನಪದ ಪ್ರಕಾರಗಳನ್ನು ಆಯಾ ಭಾಗದ ಸಂಸ್ಕೃತಿಯ ಕಲೆಗಳನ್ನು ಪ್ರದರ್ಶನ ಮಾಡಿ ನೋವು ಮರೆಯುತ್ತಿದ್ದರು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಾರೇಹೊಸಹಳ್ಳಿ ರವಿಕುಮಾರ್ ತಿಳಿಸಿದರು.…

ರೈತರ ಮದುವೆಯಾದರೆ ಸರಕಾರದಿಂದ ೨೫ ಲಕ್ಷ ಪ್ರೋತ್ಸಾಹ ಧನ ನೀಡಿ : ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಗೌಡ ಮನವಿ

ರೈತರನ್ನು ಮದುವೆಯಾಗಲು ಯಾರೂ ಮುಂದೆ ಬರುತ್ತಿಲ್ಲ, ಆದ್ದರಿಂದ ರೈತ ಮಕ್ಕಳನ್ನು ಮದುವೆ ಮಾಡಿಕೊಂಡರೆ ಸರಕಾರದಿಂದ ೨೫ ಲಕ್ಷ ರೂ.ಗಳ ಪ್ರೋತ್ಸಾಹ ಧನವನ್ನು ನೀಡುವ ಕನ್ಯಾ ಯೋಜನೆಯನ್ನು ಜಾರಿಗೆ ತರಬೇಕೆಂದು ಕೋಲಾರ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ…

You missed

error: Content is protected !!