ಕೋಲಾರ ಕಸಾಪದಿಂದ ಪುಸ್ತಕಯಾನ – ಓದುವ ಬಳಗ ಕಟ್ಟೋಣ ಕಾರ್ಯಕ್ರಮ
ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿವಿಧೆಡೆ ವೈವಿಧ್ಯಮಯ ಕನ್ನಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಯುವ ಪೀಳಿಗೆಯಲ್ಲಿ ಕನ್ನಡ ಪ್ರೇಮವನ್ನು ಜಾಗೃತಿಗೊಳಿಸಲು ಮುಂದಾಗಿದೆ. ಇದರ ಭಾಗವಾಗಿ ಕೋಲಾರದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಪುಸ್ತಕಯಾನ – ಓದುವ ಬಳಗ ಕಟ್ಟೋಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.…
ಓಂ ಶಕ್ತಿ ಫೌಂಡೇಶನ್‍ನಿಂದ ಗ್ಲಾನ್ಸ್ ಪುಸ್ತಕಗಳು ಹಾಗೂ ಭೂಪಟಗಳ ವಿತರಣೆ
ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಓಂ ಶಕ್ತಿ ಫೌಂಡೇಶನ್ ವತಿಯಿಂದ ನನ್ನೊಮ್ಮೆ ಗಮನಿಸಿ ಗ್ಲಾನ್ಸ್ ಪುಸ್ತಕಗಳು ಹಾಗೂ ಭೂಪಟ ಗಳು ವಿತರಿಸಿದರು. ಇದೇ ಸಂದರ್ಭದಲ್ಲಿ ಓಂ ಶಕ್ತಿ ಫೌಂಡೇಶನ್ ಸಂಸ್ಥಾಪಕ ಹಾಗೂ…
ಎಲೆಕ್ಟ್ರಿಷಿಯನ್ ಕೆಲಸ ಮಾಡುವ ಕಾರ್ಮಿಕರು ನೊಂದಣಿ ಮಾಡಿಸಿಕೊಳ್ಳಿ-ಕೆ.ವಿ.ಸುರೇಶ್‌ಕುಮಾರ್
ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರು, ಎಲೆಕ್ಟ್ರಿಷಿಯನ್ ವೃತ್ತಿಗೆ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕ ಪರಿಷತ್ತಿನ ಅಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್ ಕರೆ ನೀಡಿದರು. ಕೋಲಾರ ಕೆ.ಪಿ.ಟಿ.ಸಿ.ಎಲ್ ನೌಕರರ ಸಂಘ ಮತ್ತು ಅನುಮತಿ…
ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಕೋಲಾರ ನಗರ; ಎಸ್ ಪಿ ದೇವರಾಜ್
ಕೋಲಾರ ನಗರವು ಈಗ ಸಿಸಿ ಕ್ಯಾಮೆರಾಗಳ ಕಣ್ಗಾವಲಿನ ವ್ಯಾಪ್ತಿಗೆ ಒಳಪಟ್ಟಿದೆ. ಪೊಲೀಸ್ ವರಿಷ್ಠಾಧಿಕಾರಿ ಡಿ ದೇವರಾಜ್ ಅವರ ಪ್ರಯತ್ನದಿಂದ ಕೋಲಾರದ ಪ್ರಮುಖ ವೃತ್ತಗಳು ಸಿಸಿ ಕ್ಯಾಮೆರಾದ ನಿಗಾದಲ್ಲಿ ಇರುವಂತಾಗಿದೆ. ಬುಧವಾರ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯಲ್ಲಿ ಸಿ ಸಿ ಕ್ಯಾಮೆರಾ ಗಳ ನಿಗ…
ಶಾಪೂರು ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆ ಖಂಡಿಸಿ ಪ್ರತಿಭಟನೆ
ಕೋಲಾರ ತಾಲೂಕಿನ ಶಾಪೂರು ಗ್ರಾಮ ಪಂಚಾತಿಯಲ್ಲಿನ ಆಡಳಿತ ವ್ಯವಸ್ಥೆಯನ್ನು ಖಂಡಿಸಿ, ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ವಂದಿಸುವಂತೆ ವಿವಿಧ ಗ್ರಾಮಗಳ ಸಾರ್ವಜನಿಕರು ನೇತೃತ್ವದಲ್ಲಿ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಹೊಲ್ಲಂಬಳ್ಳಿ ಗ್ರಾಮದ ವೆಂಕಟೇಶಪ್ಪ ಮಾತನಾಡಿ, “ಶಾಪೂರು ಗ್ರಾಮ ಪಂಚಾಯಿತಿ…
ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…
ಡಿಸಿಸಿ ಬ್ಯಾಂಕ್‌ನಿAದ ಕೋರಗಂಡಹಳ್ಳಿಯಲ್ಲಿ ಮಹಿಳಾ ಸಂಘಗಳಿಗೆ ೨ ಕೋಟಿ ರೂ ಸಾಲ ವಿತರಣೆ ಮತಮಾರಾಟಕ್ಕೆ ಕಡಿವಾಣ ಹಾಕಿ,ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಿ-ಬ್ಯಾಲಹಳ್ಳಿ ಗೋವಿಂದಗೌಡ
ಡಿಸಿಸಿ ಬ್ಯಾಂಕನ್ನು ಪ್ರಾಮಾಣಿಕ ಸಾಲ ಮರುಪಾವತಿಯ ಮೂಲಕ ಸದೃಢವಾಗಿ ಕಟ್ಟಿದ ಮಾದರಿಯಲ್ಲೇ ಜಿಲ್ಲೆಯಲ್ಲಿ ಮತಮಾರಾಟಕ್ಕೆ ಕಡಿವಾಣ ಹಾಕಿ, ಉತ್ತಮ ಜನಪ್ರತಿನಿಧಿಗಳ ಆಯ್ಕೆಯ ಜತೆಗೆ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ಸಂಕಲ್ಪ ಮಾಡಿ ಎಂದು ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳೀ ಗೋವಿಂದಗೌಡ…
ವರ್ತೂರು ಪ್ರಕಾಶ್ ಹುಟ್ಟುಹಬ್ಬಕ್ಕೆ ೫ ಎಕರೆಯಲ್ಲಿ ಬೃಹತ್ ವೇದಿಕೆ ನಿರ್ಮಾಣ
ಮಾಜಿ ಸಚಿವ ವರ್ತೂರು ಪ್ರಕಾಶ್ ತಮ್ಮ ಹುಟ್ಟುಹಬ್ಬಕ್ಕೆ ೫೦ ಸಾವಿರ ಜನರನ್ನು ಸೇರಿಸಲು ಬೃಹತ್ ಮಟ್ಟದಲ್ಲಿ ಸಿದ್ದತೆಗಳನ್ನು ಕೈಗೊಂಡಿದ್ದು, ಕೋಲಾರ ಬೈರೇಗೌಡ ನಗರದ ಸುಮಾರು ೫ ಎಕರೆ ಪ್ರದೇಶದಲ್ಲಿ ಬೃಹತ್ ಪೆಂಡಾಲ್ ಸಿದ್ದಗೊಂಡಿದೆ ಇದು ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಶಕ್ತಿ…