• Wed. Sep 18th, 2024

ಕೋಲಾರ

  • Home
  • ಧರ್ಮ ಕಾಯುವ ಧರ್ಮಾತ್ಮ ಶ್ರೀಕೃಷ್ಣ ಪರಮಾತ್ಮ:ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಧರ್ಮ ಕಾಯುವ ಧರ್ಮಾತ್ಮ ಶ್ರೀಕೃಷ್ಣ ಪರಮಾತ್ಮ:ಶಾಸಕ ಎಸ್.ಎನ್.ನಾರಾಯಣಸ್ವಾಮಿ

ಬಂಗಾರಪೇಟೆ:ಶ್ರೀಕೃಷ್ಣ ಇಲ್ಲದೆ ಇದ್ದಿದ್ರೆ ನಾವು ಯಾರು ಮಹಾಭಾರತದ ಕಥೆಯನ್ನ ಕೇಳಕ್ಕೆ ಆಗುತ್ತಿರಲಿಲ್ಲ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಮ್ಮಿಕೊಂಡಿದ್ದ ಶ್ರೀಕೃಷ್ಣ ಜನ್ಮಾಷ್ಟಮಿಗೆ ಚಾಲನೆ ಕೊಟ್ಟು ಅವರು ಮಾತನಾಡಿ,ಭಾರತದ ತಾಯಿಯರಿಗೆ ಮಾತ್ರ ಅಲ್ಲ ವಿಶ್ವಾದ್ಯಂತ ತಾಯಿಯರಿಗೆ ಕೃಷ್ಣನಂತ ಮಗು…

ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ದರ್ಶನ್; ಆಪ್ತರಿಗೆ ವೀಡಿಯೊ ಕರೆ ಮಾಡಿರುವ ಕ್ಲಿಪ್ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್, ತೆರೆದ ಹುಲ್ಲುಹಾಸಿನಲ್ಲಿ ಇತರ ಮೂವರೊಂದಿಗೆ ಕೈನಲ್ಲಿ ಕಾಫಿ ಮಗ್ ಹಿಡಿದು ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆದ ನಂತರ, ವ್ಯಕ್ತಿಯೊಬ್ಬನೊಂದಿಗೆ ವಿಡಿಯೊ ಕರೆ ಮಾಡಿರುವ ಕ್ಲಿಪ್…

ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಬಗ್ಗೆ ಪೋಲಿಸ್ ಇಲಾಖೆ ಸೇರಿದಂತೆ ಕೆಲ ಇಲಾಖೆಗಳ ನಿರ್ಲಕ್ಷ್ಯ

ಬಂಗಾರಪೇಟೆ:ನಾಳೆ ಬೆಳಿಗ್ಗೆ ತಾಲ್ಲೂಕಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆಗೆ ತಾಲ್ಲೂಕು ಆಡಳಿತ, ಸಮುದಾಯದವರು ಮತ್ತು ಸಾರ್ವಜನಿಕರು ಸಕಲ ಸಿದ್ದತೆ ನಡೆಸುತ್ತಿದ್ದಾರೆ. ಆದರೆ ತಾಲ್ಲೂಕು ಆಡಳಿತದ ಆದೇಶವನ್ನು ಧಿಕ್ಕಸಿರುವ ಪೊಲೀಸ್ ಇಲಾಖೆ  ಸೇರಿದಂತೆ ಕೆಲ ಇಲಾಖೆಗಳ ನಿರ್ಲಕ್ಷತೆಯು ಸಮುದಾಯ ಮತ್ತು ಸಾರ್ವಜನಿಕರಲ್ಲಿ ಅಸಮದಾನ…

ಜೈಲಿನಲ್ಲಿ ದರ್ಶನ್ ಗೆ ಐಷಾರಾಮಿ ಸೌಲಭ್ಯ:ಫೋಟೊ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎರಡು ದಿನಗಳ ಹಿಂದಷ್ಟೇ ಸಿಸಿಬಿ…

ಚಿನ್ನ ಕೊಟ್ಟ ಕೆಜಿಎಫ್‌ಗೆ ಕಸದ ತಿಪ್ಪೆಯ ಬಳುವಳಿ.. ..!

-ಡಾ.ನಾಗೇಶ್ ಹೆಗ್ಡೆ ಬೆಂಗಳೂರಿನ ಕಸವನ್ನು ಕೆಜಿಎಫ್‌ ಗೆ ಒಯ್ದು ಗುಡ್ಡೆ ಹಾಕುತ್ತಾರಂತೆ. ಐಷಾರಾಮಿ ಬಂಗ್ಲೆಯಲ್ಲಿರುವ ವ್ಯಕ್ತಿ ತನ್ನ ಮನೆಯ ಕಕ್ಕಸನ್ನು ಪಕ್ಕದ ಮನೆಯ ಗರೀಬನ ಅಂಗಳಕ್ಕೆ ಸುರಿದ ಹಾಗೆ. ಯಾಕೆ ಇಂಥ ದುರ್ಬುದ್ಧಿ ಬಂತು ಈ ಮಹಾನಗರದ ಮೇಧಾವಿಗಳಿಗೆ? ಮೊದಲನೆಯದಾಗಿ ಇದು…

ಅಮಲು ಪದಾರ್ಥ ನೀಡಿ ಯುವತಿಯ ಅತ್ಯಾಚಾರ ಆರೋಪ:ಇಬ್ಬರ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಕಾರ್ಕಳದ ಅಯ್ಯಪ್ಪ ನಗರದ ಬಳಿಯ ಹಾಡಿಯಲ್ಲಿ ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿ ವಾಸವಾಗಿದ್ದು, ಶುಕ್ರವಾರ…

ಕೊಪ್ಪಳದಲ್ಲಿ ಬಿಸಿಯೂಟ ಸೇವಿಸಿ 300ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ:ಆಸ್ಪತ್ರೆಗೆ ದಾಖಲು

ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 300ಕ್ಕಿಂತಲೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದ ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಊಟದ ಸ್ವಲ್ಪ ಹೊತ್ತು ನಂತರ ವಾಂತಿ ಭೇದಿ…

ಆಸ್ತಿ ವಿವಾದ:ತಮ್ಮನ ಮಗನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ದೊಡ್ಡಪ್ಪ

ಬಂಗಾರಪೇಟೆ:ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆ ವೆಂಕಟೇಶಪ್ಪ ತನ್ನ ಸಹೋದರ ನಾರಾಯಣಪ್ಪನ ಮಗನಾದ ಶಿವಕುಮಾರ್ ಎಂಬುವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಾರಾಯಣಪ್ಪರ ಮಗ ಶಿವಕುಮಾರ್ ಬಿಎಂಟಿಸಿ ಸಂಸ್ಥೆಯಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದು  ದೇಶಿಹಳ್ಳಿ ಗ್ರಾಮದಲ್ಲಿ ವಾಸವಾಗಿರುತ್ತಾರೆ. ಎಂದಿನಂತೆ…

ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್

ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ ಬಿಡುಗಡೆ ಮಾಡಿದರು. ಈ ಮೂಲಕ 2026ರ…

POCSO: ಶಿಕ್ಷಕನಿಂದ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ: ಪೋಕ್ಸೊ ಕೇಸ್ ದಾಖಲು

ಶಿವಮೊಗ್ಗ ಆಗಸ್ಟ್ 22: ತಾಯಿಯ ನಂತರ ಶಿಕ್ಷಕನಿಗೆ ದೇವರ ಸ್ಥಾನವನ್ನು ನೀಡಲಾಗುತ್ತದೆ. ಆದರೆ ಇಲ್ಲೊಬ್ಬ ಪಾಪಿ ಶಿಕ್ಷಕರ ವೃತ್ತಿಗೆ ಮಸಿ ಬಡಿದಿದ್ದಾನೆ. ವಿದ್ಯಾರ್ಥಿಗಳ ಮೇಲೆ ತನ್ನ ಕಾಮುಕ ಕಣ್ಣು ಹಾಕಿ ಅಸಭ್ಯ ವರ್ತನೆ ತೋರಿದ್ದಾನೆ. ಈ ನಾಚಿಕೆಗೇಡಿನ ಘಟನೆ ಶಿವಮೊಗ್ಗದ ತೀರ್ಥಹಳ್ಳಿ…

You missed

error: Content is protected !!