• Fri. May 17th, 2024

ಕೋಲಾರ

  • Home
  • ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಕೈವಾರ ತಾತಯ್ಯನವರ ಜಯಂತಿ ಆಚರಣೆ

ಕೋಲಾರ, ಮಾ.25. :  ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ 298 ನೇ ಜಯಂತಿಯನ್ನು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಕೈವಾರ ತಾತಯ್ಯನವರ ಭಾವ ಚಿತ್ರಕ್ಕೆ ಬಲಿಜ ಸಮುದಾಯದ ಮುಖಂಡರು ಪುಷ್ಪ ನಮನವನ್ನು ಸಲ್ಲಿಸುವ ಮೂಲಕ…

ಸಮುದಾಯ ಭವನ ಜಾಗ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು.

ಕೆಜಿಎಫ್: ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಪಂಯ ಐಸಂದ್ರ ಮಿಟ್ಟೂರು ಗ್ರಾಮದ ಖಾ.ಸ ೮ ರಲ್ಲಿ ಸಮುದಾಯ ಭವನಕ್ಕಾಗಿ ಮಿಸಲಿಟ್ಟಿದ್ದ ಸ್ಥಳ ಒತ್ತುವರಿ ಜಾಗವನ್ನು ತೆರವಿನ ವೇಳೆ ಬಾರೀ ಹೈಡ್ರಾಮ ನಡುವೆ ಒತ್ತುವರಿ ತೆರವುಗೊಳಿಸುವಲ್ಲಿ ಗ್ರಾಪಂ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಯಶಸ್ವಿಯಾದರು. ಕಳೆದ…

ಶಾಲಾ ಕಟ್ಟಡ ಕಾಮಗಾರಿಗೆ ವಿಧ್ಯಾರ್ಥಿಗಳ ಬಳಕೆ:ಕ್ರಮಕ್ಕೆ ಆಗ್ರಹ.

ಕೆಜಿಎಫ್:ತಾಲ್ಲೂಕಿನ ಎನ್.ಜಿ ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಬಗ್ಗೆ ವಿಡಿಯೋ ವೈರಲ್ ಆಗಿದ್ದು, ತಪ್ಪಿತಸ್ಥರ ಮೇಲೆ ಕ್ರಮಕ್ಕೆ ದಲಿತ ಮುಖಂಡರು ಆಗ್ರಹಿಸಿದ್ದಾರೆ. ಮಾ.೨೧ ಗುರುವಾರ ಮದ್ಯಾಹ್ನ ೨.೩೦ರ ಸಮಯದಲ್ಲಿ ಮಕ್ಕಳು ಶಾಲೆಯ ಕಾಂಪೌಂಡ್…

ವಿಜಯೇಂದ್ರ ಸ್ವಾಮಿ ದೇಗುಲದ ಹುಂಡಿ ಹಣ ದುರುಪಯೋಗ:ಕ್ರಮಕ್ಕೆ ಆಗ್ರಹ.

ಕೆಜಿಎಫ್: ಬೇತಮಂಗಲದ ಪಾಲಾರ್ ಕೆರೆ ದಡದಲ್ಲಿ ಚೋಳರಕಾಲದಲ್ಲಿ ನಿರ್ಮಿಸಿರುವ ಮುಜರಾಯಿ ಇಲಾಖೆಯ ಪುರಾಣ ಪ್ರಸಿದ್ಧ ಶ್ರೀ ವಿಜಯೇಂದ್ರ ಸ್ವಾಮಿ ದೇಗುಲದ ಹುಂಡಿ ಹಣ ದುರುಪಯೋಗವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಅಧ್ಯಕ್ಷ ವಿನೂ…

ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ಗೋಶಾಲೆಗೆ ಮೇವು ವಿತರಣೆ.

ಕೆಜಿಎಫ್:ಸುಮಾರು ೨-೩ ತಿಂಗಳಿಂದ ಮಳೆ ಇಲ್ಲದೆ ಬಿಸಿಲಿನ ಬೇಗೆಯಿಂದ ಜಾನುವಾರುಗಳು ನೀರು ಹಾಗೂ ಮೇವಿಗೆ ಪರದಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ  ಜಾನುವಾರುಗಳ ಗೋಶಾಲೆಗೆ ಅಂಬೇಡ್ಕರ್ ಯುವ ವೇದಿಕೆ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಜೈಭೀಮ್ ಶ್ರೀನಿವಾಸ್ ಒಣ ಮೇವು ವಿತರಿಸುವ ಮೂಲಕ…

ಮಾರ್ಚ್ ೨೫ ರಂದು ಸರಳವಾಗಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆ : ಆರ್.ಪ್ರಸಾದ್

ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಈ ಬಾರಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಇರುವ ಕಾರಣ ಸರಳವಾಗಿ ಇದೇ ತಿಂಗಳ 25 ರ ಸೋಮವಾರ ದಂದು ಆಚರಿಸಲಾಗುವುದೆಂದು ಬಲಿಜ ಸಮುದಾಯದ ಮುಖಂಡ ಹಾಗೂ ಯೋಗಿ ನಾರಾಯಣ ಬಲಿಜ ನೌಕರರ…

ಕೋಲಾರ MP ಕ್ಷೇತ್ರಕ್ಕೆ ಕಾಂಗ್ರೇಸ್ ನಿಂದ ಡಾ.ಎಲ್.ಹನುಮಂತಯ್ಯ ಬಹುತೇಕ ಫಿಕ್ಸ್!.

ಕೋಲಾರ ಲೋಕಸಭಾ ಎಸ್‌ಸಿ ಮೀಸಲು ಕ್ಷೇತ್ರದಿಂದ ರಾಜ್ಯಸಭೆಯ ಮಾಜಿ ಸದಸ್ಯ ಡಾ.ಎಲ್‌ ಹನುಮಂತಯ್ಯ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಮೂಲಗಳು ಖಚಿತ ಪಡಿಸಿವೆ. ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದರು.…

ನಟ ಶಿವರಾಜ್ ಕುಮಾರ್ ನಟಿಸಿರುವ ಸಿನಿಮಾಗಳನ್ನ ನಿರ್ಬಂಧಿಸಿ:BJPಯಿಂದ  ಆಯೋಗಕ್ಕೆ ದೂರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರುವಂತೆ ಒತ್ತಾಯಿಸಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ…

ಕೋಲಾರ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು:ಮುಂದುವರೆದ ಬಣ ಲಾಬಿ.

ಕೋಲಾರದಲ್ಲಿ ಕಾಂಗ್ರೇಸ್ ನಾಯಕರ ಬಣ ರಾಜಕೀಯ ತಾರಕಕ್ಕೇರಿದೆ. ಸಚಿವ ಕೆ ಎಚ್​ ಮುನಿಯಪ್ಪ ಮತ್ತು ಮಾಜಿ ಸಭಾಧ್ಯಕ್ಷ ರಮೇಶ್ ಕುಮಾರ್ ಬಣಗಳ ನಡುವಣ ತಿಕ್ಕಾಟ ಹೆಚ್ಚಾಗಿದ್ದು, ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ. ಸಚಿವ ಮುನಿಯಪ್ಪ ಅವರು ತಮ್ಮ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್…

6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿದ ಚುನಾವಣಾ ಆಯೋಗ.

ಕೇಂದ್ರ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯ ಮತ್ತು ಪಾರದರ್ಶಕತೆಯಿಂದ ನಡೆಸುವ ಸಲುವಾಗಿ ಪಶ್ಚಿಮ ಬಂಗಾಳದ ಡಿಜಿಪಿ ಸೇರಿ ಆರು ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಗುಜರಾತ್‌, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ…

You missed

error: Content is protected !!