• Sat. Mar 25th, 2023

ಕೋಲಾರ

  • Home
  • ರೈನ್ ಬೋ ಕಲರ್ ಕಿಡ್ಸ್ ಶಾಲೆಯಲ್ಲಿ ಪೋಷಕರಿಗಾಗಿ ಬೆಂಕಿಯಿಲ್ಲದೆ ಅಡುಗೆ ಮಾಡುವ ಸ್ಪರ್ಧೆ

ರೈನ್ ಬೋ ಕಲರ್ ಕಿಡ್ಸ್ ಶಾಲೆಯಲ್ಲಿ ಪೋಷಕರಿಗಾಗಿ ಬೆಂಕಿಯಿಲ್ಲದೆ ಅಡುಗೆ ಮಾಡುವ ಸ್ಪರ್ಧೆ

ನಾವು ತಿನ್ನುವ ಆಹಾರವು ಹೆಚ್ಚಿನ ಪೌಷ್ಠಿಕವಾಗಿರಬೇಕು ಹಾಗೂ ನಮ್ಮ ಆರೋಗ್ಯವನ್ನು ಹೆಚ್ಚಿಸುವಂತೆಯೂ ಇರಬೇಕು ಎಂದು ರೈನ್ ಬೋ ಕಲರ್ ಕಿಡ್ಸ್ ಶಾಲೆಯ ಮುಖ್ಯ ಶಿಕ್ಷಕಿ ಶಂಕರಮ್ಮ ದೇವರಾಜ್ ರವರು ತಿಳಿಸಿದರು. ಮಾಲೂರು  ತಾಲ್ಲೂಕಿನ ಮಿಂಡಹಳ್ಳಿ ಗ್ರಾಮದ ರೈನ್ ಬೋ ಕಲರ್ ಕಿಡ್ಸ್…

ಮಹಿಳಾ ಸಬಲೀಕರಣಕ್ಕಾಗಿ ಶ್ರಮಿಸಿ – ಉಮಾ ಮಹದೇವನ್ ಸೂಚನೆ

ಸರ್ಕಾರದ ಯೋಜನೆಗಳ ಫಲಾನುಭವಿಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ ಆ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಅಧಿಕಾರಿಗಳು ಶ್ರಮಿಸಬೇಕು ಎಂದು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ…

ಮಕ್ಕಳ ಸದೃಡತೆಗೆ ದೈಹಿಕ ಶಿಕ್ಷಣ ಅತ್ಯಗತ್ಯ, ಶಿಕ್ಷಕರು ಮಕ್ಕಳಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸಬೇಕು – ಸಂಸದ ಮುನಿಸ್ವಾಮಿ ಕರೆ

ಮಕ್ಕಳನ್ನು ದೈಹಿಕ ಹಾಗೂ ಮಾನಸಿಕವಾಗಿ ಸದೃಡಗೊಳಿಸುವಲ್ಲಿ ದೈಹಿಕ ಶಿಕ್ಷಕರ ಪಾತ್ರ ಪ್ರಧಾನವಾಗಿದ್ದು, ಸುಸ್ಥಿರ ಸಮಾಜ ನಿರ್ಮಾಣಕ್ಕೆ ಅಡಿಪಾಯವಾದ ಆರೋಗ್ಯವಂತ ಯುವಜನರನ್ನು ಬೆಳೆಸುವ ಕೆಲಸವನ್ನು ದೈಹಿಕ ಶಿಕ್ಷಕರು ಮಾಡಬೇಕು ಎಂದು ಕೋಲಾರ ಲೋಕಸಭಾ ಕ್ಷೇತ್ರದ ಸಂಸದ ಎಸ್.ಮುನಿಸ್ವಾಮಿ ಕರೆ ನೀಡಿದರು. ನಗರದ ಟಿ.…

ಜನನಿಬಿಡ ನಡು ರಸ್ತೆಯಲ್ಲೇ ಯುಜಿಡಿ ಓಪನ್ ರಸ್ತೆಯಲ್ಲಿ ಕೊಳಕು ನೀರು-ಸಂಕಷ್ಟದಲ್ಲಿ ಜನತೆ

ಸುಮಾರು ಮೂರು ತಿಂಗಳಿಂದ ಸಾರ್ವಜನಿಕರು ಓಡಾಡುವ ಜನನಿಬಿಡ ಕೋಲಾರ ಪ್ರಭಾತ್ ಚಿತ್ರಮಂದಿರದ ಪಕ್ಕ ಖಾಸಗಿ ಹೋಟೆಲೊಂದರ ಮುಂಭಾಗ ನಡು ರಸ್ತೆಯಲ್ಲೇ ಯುಜಿಡಿ ಬ್ಲಾಕ್ ಆಗಿ ಕೊಳಕು ನೀರು ರಸ್ತೆಯಲ್ಲಿ ಹರಿಯುತ್ತಿದೆ. ಇದು ನಗರದ ಪ್ರಮುಖ ರಸ್ತೆಗಳಲ್ಲೊಂದಾಗಿದ್ದು, ಜಿಲ್ಲಾಮಟ್ಟದ ಕಚೇರಿಗಳಿಗೆ ಜನತೆ,ಸಿಬ್ಬಂದಿ, ಪದವಿ…

ಉರಟಿ ಅಗ್ರಹಾರ ಗ್ರಾಮಸ್ಥರು ಕಾಂಗ್ರೆಸ್ ತೊರೆದು ಜೆಡಿಎಸ್‌ಗೆ ಜನರ ನಂಬಿಕೆ ಉಳಿಸಿಕೊಳ್ಳುವ ರೀತಿ ಕೆಲಸ ಮಾಡುವೆ-ಶ್ರೀನಾಥ್

ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿಯವರ ಮುಖ್ಯಮಂತ್ರಿಯಾಗಿದ್ದಾಗಿನ ಜನಪರ ಆಡಳಿತವನ್ನು ಮೆಚ್ಚಿ ಹಾಗೂ ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಅನೇಕರು ಕಾಂಗ್ರೆಸ್,ಬಿಜೆಪಿ ತೊರೆದು ಜೆಡಿಎಸ್‌ಗೆ ಸೇರ್ಪಡೆಯಾಗುತ್ತಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವೆ ಎಂದು ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ತಿಳಿಸಿದರು. ನಗರದ…

ಕೋಲಾರ ಜಿಲ್ಲೆಯಲ್ಲಿ ಚೆನ್ನೈಕಾರಿಡಾರ್ ಮತ್ತಿತರ ಹೆದ್ದಾರಿ ಪರಿಶೀಲಿಸಿದ ಸಚಿವ ನಿತಿನ್ ಗಡ್ಕರಿ ಎನ್‌ಹೆಚ್-೭೫ನ್ನು ಷಟ್ಪಥ ರಸ್ತೆಯಾಗಿ ಅಭಿವೃದ್ದಿಪಡಿಸಲು ಸಂಸದ ಮುನಿಸ್ವಾಮಿ ಮನವಿ

ರಾಷ್ಟ್ರೀಯ ಹೆದ್ದಾರಿ ಹಾಗೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರ್ ಅವರು ಕೋಲಾರ ಜಿಲ್ಲೆಯ ವ್ಯಾಪ್ತಿಯಲ್ಲಿನ ಚೆನ್ನೈಕಾರಿಡಾರ್  ಹಾಗೂ ವಿವಿಧ ಹೆದ್ದಾರಿ ಕಾಮಗಾರಿಯ ಗುಣಮಟ್ಟ ವೀಕ್ಷಣೆ ಮಾಡಿ, ಜಿಲ್ಲೆಯಲ್ಲಿ ಹಾದು ಹೋಗುವ ಎನ್.ಹೆಚ್ ೭೫ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥ ರಸ್ತೆಯನ್ನಾಗಿ ಅಭಿವೃದ್ದಿಪಡಿಸಲು…

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಜ.೧೦ಕ್ಕೆ ಬೃಹತ್ ಪ್ರತಿಭಟನೆ : ಚಿತ್ರದುರ್ಗ ಬೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕರೆ

  ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಗುಪ್ತವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಹೊರಟಿರುವುದನ್ನು ವಿರೋಧಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಜ.೧೦ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಚಿತ್ರದುರ್ಗ ಬೋವಿ ಮಠದ…

ಜ. 8ಕ್ಕೆ ಚಿತ್ರದುರ್ಗದಲ್ಲಿ ಎಸ್. ಸಿ./ ಎಸ್. ಟಿ ಐಕ್ಯತಾ ಸಮಾವೇಶ ಪೋಸ್ಟರ್ ಬಿಡುಗಡೆ

ಜನವರಿ 8 ರಂದು ಚಿತ್ರದುರ್ಗದಲ್ಲಿ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದ ಐತಿಹಾಸಿಕ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ಕೋಲಾರ ಪತ್ರಕರ್ತರ ಭವನದಲ್ಲಿ ಬುಧವಾರ ಚಿತ್ರದುರ್ಗದಲ್ಲಿ ನಡೆಯುವ ಐಕ್ಯತಾ ಸಮಾವೇಶದ ಪೋಸ್ಟರ್ ಬಿಡುಗಡೆ…

ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿ ಸಿದ್ಧರಾಮಯ್ಯ-ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ

  ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಕರ್ನಾಟಕ ರಾಜ್ಯದ ಶ್ಯಾಡೋ ಮುಖ್ಯಮಂತ್ರಿಯಾಗಿದ್ದು, ಅವರು ರಾಜ್ಯದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸ್ವತಂತ್ರರಾಗಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದ ಪತ್ರಕರ್ತರ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಕೇಂದ್ರ…

ಅರಣ್ಯ ಒತ್ತುವರಿ ತೆರವಿಗೆ ಮುಂದಾದ ಇಲಾಖೆ ಸಿಬ್ಬಂದಿ ಮೇಲೆ ಹಲ್ಲೆ ನೂಕಾಟದಲ್ಲಿ ಮೂವರು ನೌಕರರಿಗೆ ಗಾಯ-ಪೊಲೀಸರಿಂದ ಪ್ರಕರಣ ದಾಖಲು

ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲು ಮುಂದಾದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ಒತ್ತುವರಿದಾರರು ಹಲ್ಲೆಗೆ ಮುಂದಾಗಿದ್ದು, ಈ ವೇಳೆ ನಡೆದ ತಳ್ಳಾಟ-ನೂಕಾಟದಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ ಪೊಲೀಸರು ಹಲ್ಲೆಕೋರರನ್ನು ವಶಕ್ಕೆ ಪಡೆದಿರುವ ಘಟನೆ ಕೋಲಾರ ತಾಲ್ಲೂಕಿನ ಸೂಲೂರು,ನಾಗಲಾಪುರ ಅರಣ್ಯ…

You missed

error: Content is protected !!