• Fri. Mar 29th, 2024

ಕೋಲಾರ

  • Home
  • ಸಾಕು ಹಿಂಸಾಚಾರ ನಿಲ್ಲಿಸಿ ಎಂದ ಮಣಿಪುರ ಸಿಎಂ ಮನವಿ.

ಸಾಕು ಹಿಂಸಾಚಾರ ನಿಲ್ಲಿಸಿ ಎಂದ ಮಣಿಪುರ ಸಿಎಂ ಮನವಿ.

ಇಂಫಾಲ್:ದೇಶದಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮೇಳೈಸಿತ್ತು. ಅದ್ರಲ್ಲೂ ಗಲ್ಲಿಗಲ್ಲಿಯೂ ಸ್ವಾತಂತ್ರ್ಯದ ಕಳೆ ತುಂಬಿಕೊಂಡು, ಭಾರತದ ಗೆಲುವಿನ ಮೆಲುಕು ಹಾಕಿವೆ. ಹೀಗಿರುವಾಗಲೇ ಹಿಂಸಾಚಾರ ಪೀಡಿತ ಮಣಿಪುರದಲ್ಲೂ ಸ್ವಾತಂತ್ರ್ಯ ದಿನದ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಲಾಗಿದೆ. ಈ ಸಮಯದಲ್ಲೇ ಮಣಿಪುರದ ಸಿಎಂ ಶಾಂತಿ ಸಂದೇಶ…

ಕೇದಾರನಾಥದಲ್ಲಿ ಸಿಲುಕಿದ ಚಿತ್ರದುರ್ಗದ ಮೂಲದ ಮೂವರು ಮಹಿಳೆಯರು.

ಚಿತ್ರದುರ್ಗ:ಕೇದಾರನಾಥ ದೇವಾಲಯ ದರ್ಶನಕ್ಕೆ ಹೋಗಿದ್ದ ಚಿತ್ರದುರ್ಗದ ಮೂವರು ಮಹಿಳೆಯರು ಕೇದಾರ ಬಳಿ ಸಿಲುಕಿಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗೀತಾ, ಅಂಬಿಕಾ ಹಾಗೂ ರತ್ನಮ್ಮ ಕೇದಾರ ಬಳಿ ಸಿಲುಕಿಕೊಂಡವರಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ 40 ಜನರ ತಂಡದೊಂದಿಗೆ ಚಿತ್ರದುರ್ಗದ ಮೂವರು ಮಹಿಳೆಯರು…

ಸ್ವಾತಂತ್ರ್ಯ ಆಂದೋಲಕ್ಕೆ ಕರ್ನಾಟಕದ ಬುಡಕಟ್ಟು ಜನಾಂಗಗಳ ಕೊಡುಗೆ.

ಭಾರತ ದೇಶವು ತನ್ನ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ನಾವು ಸ್ವಾತಂತ್ರ್ಯ ಗಳಿಸಿಕೊಂಡು 75 ವರ್ಷಗಳು ತುಂಬುತ್ತಿವೆ. ನಾವು ಪಡೆದಿರುವುದು ಬ್ರಿಟಿಷರ ರಾಜಕೀಯ ದಾಸ್ಯದಿಂದ ವಿಮೋಚನೆಯೇ ಹೊರತು ಸಾಮಾಜಿಕ ಬಿಡುಗಡೆಯಲ್ಲ. ಸ್ವಾತಂತ್ರ್ಯ ಎಂಬ ಪರಿಕಲ್ಪನೆಯನ್ನು ನಾವು ಮರುವ್ಯಾಖ್ಯಾನ ಮಾಡಿಕೊಳ್ಳಬೇಕಾಗಿದೆ. ಕೇವಲ ರಾಜಕೀಯ…

ಸಂಗೋ್ಳಿ ರಾಯಣ್ಣರನ್ನು ಎಲ್ಲರೂ ನೆನೆಯಬೇಕು: ಕುರುಬರ ಸಂಘದ ಮುನಿಯಪ್ಪ.

ಬಂಗಾರಪೇಟೆ:ರಾಯಣ್ಣನಿಗೆ ಮರಣದಂಡನೆಯಾಗಿ ಗಲ್ಲುಗಂಬಕ್ಕೇರಿದ ದಿನ ಜನವರಿ ೨೬ನೆಯ ದಿನ ೧೮೩೧; ಜನವರಿ ಇಪ್ಪತ್ತಾರು ಹಾಗೂ ಅವರ ಹುಟ್ಟಿದ ದಿನ ಆಗಸ್ಟ್ 15 ಭಾರತೀಯರ ನಿಜವಾದ ಸ್ವಾತಂತ್ರ್ಯ ದಿನವಾಗಿದೆ ಹಾಗೂ ಗಣರಾಜ್ಯವ ದಿನವೂ ಹೌದು, ಪ್ರಜಾಸತ್ತಾತ್ಮಕ ದಿನ, ಭಾರತೀಯರಿಗೆ ರಾಷ್ಟ್ರೀಯ ಹಬ್ಬ. ಇವೆರಡು…

ತಪ್ಪಾಯಿತು ಕ್ಷಮಿಸಿ:ಕಾರ್ಮಿಕನ ಕ್ಷಮೆ ಕೇಳಿದ ನಟಿ ರಚಿತಾ ರಾಮ್.

ಸೋಮವಾರ ಲಾಲ್‌ಬಾಗ್ ಫ್ಲವರ್ ಶೋ ಕಾರ್ಯಕ್ರಮಕ್ಕೆ ಬಂದಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಕಾರು ಅಲ್ಲಿನ ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ತಮ್ಮ ಕಾರು ಒಬ್ಬ ವ್ಯಕ್ತಿಗೆ ಡಿಕ್ಕಿ ಹೊಡೆದರೂ ನೋಡದ ರಚಿತಾ ರಾಮ್ ಮತ್ತು ಅವರ ಕಾರು ಚಾಲಕರ…

ನೀರು ಹರಿಸುವ ವಿಚಾರದಲ್ಲಿ ತಮಿಳುನಾಡು ಆತುರಪಡುವ ಅಗತ್ಯವಿಲ್ಲ:ಡಿ.ಕೆ. ಶಿವಕುಮಾರ್. 

ಬೆಂಗಳೂರು:ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ನಾವು ನ್ಯಾಯಾಲಯದ ನೀರು ಹಂಚಿಕೆ ಸೂತ್ರವನ್ನು ಗೌರವಿಸುತ್ತೇವೆ. ತಮಿಳುನಾಡಿನವರು ಇಷ್ಟು ಆತುರವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಅಗತ್ಯ ಇರಲಿಲ್ಲ ಎಂದು ಬೃಹತ್ ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಕೆಂಪೇಗೌಡ ಬಡಾವಣೆ ಪರಿಶೀಲನೆ…

ಸದ್ದಿಲ್ಲದೇ ಹೆಚ್ಚಳವಾಗುತ್ತಿದೆ ಈರುಳ್ಳಿ ದರ.

ಟೊಮ್ಯಾಟೋ ಬೆಲೆ ಏರಿಕೆಯಿಂದ ಹೈರಾಣಾಗಿದ್ದ ಜನ ಬೆಲೆ ಕುಸಿತ ಕಂಡ ನಂತರ ನಿಟ್ಟುಸಿರು ಬಿಟ್ಟು ಟೊಮ್ಯಾಟೋ ಕೊಳ್ಳಲು ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಈರುಳ್ಳಿ ದರ ಸದ್ದಿಲ್ಲದಂತೆ ಹೆಚ್ಚಳವಾಗುತ್ತಿದೆ. ಕಳೆದ ಒಂದು ವಾರದಿಂದ ಕೆಜಿ ಈರುಳ್ಳಿ ಬೆಲೆ ಸುಮಾರು ₹12-15 ರಷ್ಟು…

ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು:ಸಿಎಂ ಸಿದ್ದರಾಮಯ್ಯ.

ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಮೇಲಿನಂತೆ ನುಡಿದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ…

ದಲಿತ ಸಂಘಟನೆಗಳ ಒಕ್ಕೂಟದಿಂದ ನಟ ಉಪೇಂದ್ರ  ವಿರುದ್ಧ ಪ್ರತಿಭಟನೆ.

ಬಂಗಾರಪೇಟೆ:ಉತ್ತಮ ಪ್ರಜಾಕೀಯ ಪಕ್ಷದ ಅಧ್ಯಕ್ಷ ಹಾಗೂ ಚಿತ್ರ ನಟ ಉಪೇಂದ್ರ ಪಕ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ   ದಲಿತರ ಮೇಲೆ ಉದ್ದೇಶಪೂರ್ವಕವಾಗಿ ಅವಹೇಳನ ಪದವನ್ನು ಬಳಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಪ್ರತಿಭಟನೆ ನಡೆಸಿದರು. ಮುಖಂಡ ಹೂವರಸನಹಳ್ಳಿ…

ಮೂಲಸೌಕರ್ಯಕ್ಕೆ ರೆಹಮಾನ್ ಮನವಿ, ತಮಿಳುನಾಡು ಸಿಎಂ ಹೇಳಿದ್ದೇನು?

ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಅವರ ಸಂಗೀತ ಕಛೇರಿ ಆಗಸ್ಟ್ 12 ರಂದು ಚೆನ್ನೈನಲ್ಲಿ ನಡೆಯಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅದನ್ನು ಮುಂದೂಡಲಾಗಿದೆ. ಅದೇ ಬಗ್ಗೆ ಅಭಿಮಾನಿಗಳಿಗೆ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ಆದರೆ, ಅಭಿಮಾನಿಗಳು ಹೆಚ್ಚು…

You missed

error: Content is protected !!