• Fri. Apr 26th, 2024

ಕೋಲಾರ

  • Home
  • ಜಾತಿ ತಾರತಮ್ಯ ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ನಿಂದ ಪ್ರತಿಭಟನೆ.

ಜಾತಿ ತಾರತಮ್ಯ ಖಂಡಿಸಿ ಪಟ್ಟಣದಲ್ಲಿ ಸಿಪಿಐ(ಎಂ) ನಿಂದ ಪ್ರತಿಭಟನೆ.

ಬಂಗಾರಪೇಟೆ:ದಲಿತ ಸಮುದಾಯವನ್ನು ಅಪಮಾನಿಸುವ, ಜಾತಿ ದೌರ್ಜನ್ಯದ ಗಾದೆಯನ್ನು ಸಾರ್ವಜನಿಕವಾಗಿ ಬಳಸಿ ನಿಂದಿಸಿದ ನಟ ಉಪೇಂದ್ರ ಹಾಗು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ರ ತಪ್ಪು ನಡೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ)ದ ಬಂಗಾರಪೇಟೆ ತಾಲ್ಲೂಕು ಸಮಿತಿ ಬಲವಾಗಿ ಖಂಡಿಸುತ್ತದೆ ಎಂದು ತಾಲೂಕು ಕಾರ್ಯದರ್ಶಿ…

ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವವರಿಗೆ ಸರ್ಕಾರದ ಎಚ್ಚರಿಕೆ.

ಬೆಂಗಳೂರು:ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಕಿರಾತಕರ ಸಂಖ್ಯೆ ಹೆಚ್ಚುತ್ತಿದೆ. ಕಂಡ ಕಂಡ ಜಾಗಕ್ಕೆ ಬೇಲಿ ಹಾಕುವವರ ಕಣ್ಣು ಸರ್ಕಾರಿ ಜಾಗವನ್ನೂ ಬಿಡುತ್ತಿಲ್ಲ. ಇದೇ ಕಾರಣಕ್ಕೆ ರಾಜ್ಯ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಅದರಲ್ಲೂ ಅಭಿವೃದ್ಧಿ ವೇಗಕ್ಕೆ ತಕ್ಕಂತೆ ಓಡುತ್ತಿರುವ ರಾಜಧಾನಿ ಬೆಂಗಳೂರು…

NEP ಜಾರಿ ಹಿಂದೆ, ಹಿಂದಿ ಹೇರಿಕೆ ಉದ್ದೇಶವಿದೆ:ಸಚಿವ ಮಧು ಬಂಗಾರಪ್ಪ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಯ ಹಿಂದೆ, ಹಿಂದಿ ಭಾಷೆ ಹೇರುವ ಉದ್ದೇಶವಿದೆ, ಇದರಿಂದ ಕನ್ನಡ ಭಾಷೆಗೂ ಧಕ್ಕೆಯಾಗುತ್ತದೆ. ಒಂದುವೇಳೆ ಜಾರಿ ಮಾಡಿದರೆ ಹಿಂದಿ ಹೇರಿಕೆಯಿಂದ ಕನ್ನಡ ಭಾಷೆಯನ್ನೇ ಮರೆತುಬಿಡುವ ಸ್ಥಿತಿ ಬರಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬೇಟಿ.

ಕೆಜಿಎಫ್:ಬೇತಮಂಗಲ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಭೇಟಿ ನೀಡಿ ಮೂಲ ಭೂತ ಸೌಕರ್ಯಗಳನ್ನು ಪರಿಶೀಲನೆ ನಡೆಸಿದರು. ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ನೆನ್ನೆಯ ರಾತ್ರಿ ಸ್ಥಳೀಯ ಪುಂಡನೊಬ್ಬ ಪ್ರವೇಶ ಮಾಡಿರುವ ಘಟನೆ ನಡೆದು ಬೇತಮಂಗಲ ಪೊಲೀಸ್…

ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ನಕಾಶೆ ರಸ್ತೆಯ ಒತ್ತುವರಿ ತೆರುವು.

ಕೆಜಿಎಫ್:ಪರಿಶಿಷ್ಟ ಸಮುದಾಯದ ಸ್ಮಶಾನಕ್ಕೆ ಗ್ರಾಮಸ್ಥರು ತೆರಳಲು ಸೂಕ್ತ ರಸ್ತೆ ಇಲ್ಲದೇ ಪರದಾಟು ಪಡುತ್ತಿದವರಿಗೆ ಕಂದಾಯ ಇಲಾಖೆ ಹಾಗೂ ಸವೇ ಇಲಾಖೆಯ ಅಧಿಕಾರಿಗಳು ಸರ್ವೇ ನಡೆಸಿ ನಕಾಶೆ ರಸ್ತೆಯನ್ನು ಗುರುತಿಸಿ ಒತ್ತುವರಿಯನ್ನು ತೆರುವು ಗೊಳಿಸಿದ್ದಾರೆ. ತಾಲ್ಲೂಕಿನ ಕಂಗಾಂಡ್ಲಹಳ್ಳಿ ಗ್ರಾಪಂಯ ತೊಂಗಲಕುಪ್ಪ ಗ್ರಾಮದ ಪರಿಶಿಷ್ಟ…

8 ವರ್ಷ ಹೋರಾಟಕ್ಕೆ ಸಂದ ಜಯ: ಚಿಕ್ಕಬಳ್ಳಾಪುರ ಮಹಿಳಾ ಕಾಲೇಜು ಲೋಕಾರ್ಪಣೆ.

ಚಿಕ್ಕಬಳ್ಳಾಪುರ:ಸರಿ ಸುಮಾರು ಒಂದು ದಶಕದಿಂದ ನಿರ್ಮಾಣವಾಗುತ್ತಿದ್ದ ಚಿಕ್ಕಬಳ್ಳಾಪುರ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಇಂದು ಉದ್ಘಾಟನಾ ಭಾಗ್ಯ ಸಿಕ್ಕಿದೆ. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿ ಸಂಘಟನೆಗಳ ನಿರಂತರ ಹೋರಾಟದ ಒತ್ತಡದ ಹಿನ್ನೆಲೆಯಲ್ಲಿ ಇಲ್ಲಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂತನ…

ಕಾವೇರಿ ನೀರು ಮಾತ್ರವಲ್ಲ ಸಂಕಷ್ಟವು ರಾಜ್ಯಗಳಿಗೆ ಹಂಚಿಕೆ ಆಗಲಿ: ಸಚಿವ ಎಂ.ಬಿ.ಪಾಟೀಲ್.

ಬೆಂಗಳೂರು:ಮುಂಗಾರು ಮಳೆ ನಿರೀಕ್ಷೆಯಂತೆ ದಾಖಲಾದಾಗ ಆಗ ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರಿನ ಹಂಚಿಕೆ ಸರಾಗವಾಗಿ ನಡೆದುಕೊಂಡು ಬರುತ್ತಿದೆ. ಆದರೆ, ಮಳೆ ಕಡಿಮೆಯಾದಾಗ ಆ ವರ್ಷ ಉಂಟಾಗುವ ಸಂಕಷ್ಟಗಳನ್ನು ಎರಡು ರಾಜ್ಯಗಳು ಪರಸ್ಪರ ಹಂಚಿಕೊಳ್ಳಬೇಕು. ಹೀಗಾದಾಗ ಮಾತ್ರ ನೀರು ಹಂಚಿಕೆಯಲ್ಲಿ…

ಶೀಘ್ರದಲ್ಲೇ 10 ಸಾವಿರ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕ-ಸಚಿವ ಮಧು ಬಂಗಾರಪ್ಪ.

ಮಂಡ್ಯ:ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಿದ್ದರೂ ಸಹ ಶಿಕ್ಷಕರ ಕೊರತೆ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನಲೆಯಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿನ ಶಿಕ್ಷಕರ ಕೊರತೆ ನಿಗಿಸಲು ಹೆಚ್ಚುವರಿ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು…

ಆದರ್ಶ ಪ್ರೌಢಶಾಲೆಯಲ್ಲಿ ಮೊಟ್ಟೆ ವಿತರಣೆಗೆ ಚಾಲನೆ ನೀಡಿದ ಶಾಸಕ ಎಸ್.ಎನ್.

ಬಂಗಾರಪೇಟೆ:1ರಿಂದ 10ನೇ ತರಗತಿಯವರೆಗೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿ ಊಟದ ಜೊತೆಗೆ ವಾರದಲ್ಲಿ 2 ದಿನ ಬೇಯಿಸಿದ ಮೊಟ್ಟೆ, ಬಾಳೆಹಣ್ಣು ಅಥವಾ ಕಡಲೆಕಾಯಿ ಚಿಕ್ಕಿಯೊಂದಿಗೆ ಬಡಿಸಲು ಸಿದ್ದರಾಮಯ್ಯ ಸರ್ಕಾರ ಆದೇಶ ಮಾಡಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ಹೇಳಿದರು. ಅವರು…

ಹೊಸ ಪಡಿತರ ಕಾರ್ಡ್ ಅರ್ಜಿ ಸಲ್ಲಿಕೆಗೆ ತಾತ್ಕಾಲಿಕ ತಡೆ:ಮುನಿಯಪ್ಪ.

ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸರ್ವರ್‌ ಲಿಂಕ್‌ ಅನ್ನು ನಾವೇ ಓಪನ್ ಮಾಡಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ ಎಂದು ಆಹಾರ…

You missed

error: Content is protected !!