• Thu. Apr 25th, 2024

ಕೋಲಾರ

  • Home
  • ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ

ಶಾಸಕ ತನ್ವೀರ್ ಸೇಠ್ ಉಗ್ರಗಾಮಿ ಸಂಘಟನೆ ಮುಖ್ಯಸ್ಥ : ಸಂಸದ ಎಸ್.ಮುನಿಸ್ವಾಮಿ

ಕೋಲಾರ, ಜುಲೈ. ೨೬ : ಉಗ್ರಗಾಮಿ ಹಾಗೂ ದೇಶ ವಿರೋಧಿ ಚಟುವಟಿಕೆಗಳನ್ನು ಮಾಡಿದವರ, ಶಾಸಕ ತನ್ವೀರ್ ಸೇಠ್ ಪತ್ರ ಬರೆದಿರುವುದು ಗಮನಿಸಿದರೆ ಉಗ್ರಗಾಮಿ ಸಂಘಟನೆ ಮುಖ್ಯಸ್ಥರಂತೆ ಕಾಣುತ್ತಿದ್ದಾರೆಂದು ಕೋಲಾರ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಕೋಲಾರದ ಡಾ.ಅಂಬೇಡ್ಕರ್ ಮಕ್ಕಳ ಉದ್ಯಾನವನದಲ್ಲಿ…

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ  ಅವರ ವೈಯಕ್ತಿ ಅಭಿಪ್ರಾಯ-ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಡಿಜೆ ಹಳ್ಳಿ, ಕೆಜೆ ಹಳ್ಳಿ ಪ್ರಕರಣ ವಿಚಾರವಾಗಿ ಶಾಸಕ ತನ್ವೀರ್ ಸೇಠ್ ಪತ್ರ ವಿಚಾರ  ಅವರ ವೈಯಕ್ತಿಕ ಅಭಿಪ್ರಾಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಕೋಲಾರದ ಜಿಲ್ಲಾ ಆರೋಗ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಾಯಕರಿಗೆ ತೊಂದರೆ ಆಗಿದೆಯೇನೊ…

SCP/TSP ಅನುದಾನವನ್ನು ಪರಿಶಿಷ್ಟ ಜಾತಿ/ಪಂಗಡ ಏಳಿಗೆಗೆ ಮಾತ್ರ ಬಳಸಬೇಕು  ಹೆಚ್.ಸಿ.ಮಹದೇವಪ್ಪ.

ದಲಿತರ ಪಾಲಿಗೆ ಒಂದು ರೀತಿಯಲ್ಲಿ ಮಾರಕವಾಗಿದ್ದ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಸೆಕ್ಷನ್‌ 7ಡಿ ರದ್ದುಪಡಿಸಿರುವ ಸಂಗತಿಯನ್ನು ಎಲ್ಲ ಅಧಿಕಾರಿಗಳೂ ಗಮನದಲ್ಲಿಟ್ಟುಕೊಳ್ಳಬೇಕು. SCP/ TSP ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸದೇ ಕೇವಲ ಪರಿಶಿಷ್ಟ ಜಾತಿ ಮತ್ತು ಪಂಗಡದ ಏಳಿಗೆಗೆ ಮಾತ್ರ ಬಳಸಬೇಕು ಎಂದು…

ಬಾಲಾಜಿ ಪೌಲ್ಟ್ರಿಫಾರಂ ವಿರುದ್ದ ಆಕ್ರೋಶಗೊಂಡ ಗ್ರಾಪಂ ಅಧ್ಯಕ್ಷ ಹೆಚ್.ಎಂ.ರವಿ.

ಬಂಗಾರಪೇಟೆ:ತಾಲ್ಲೂಕಿನ ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರನಾಯಕನಹಳ್ಳಿ ಗ್ರಾಮದ ಬಳಿ ಇರುವ ಬಾಲಾಜಿ ಪೌಲ್ಟ್ರಿಪಾರಂನ ಅವ್ಯವಸ್ಥೆ ಮತ್ತು ಅಸಮರ್ಪಕ ನಿರ್ವಹಣೆಯನ್ನು ಕಂಡು ಕೆಂಡಾಮಂಡಲರಾದ ಗ್ರಾ.ಪಂ ಅಧ್ಯಕ್ಷ ಹೆಚ್.ಎಂ.ರವಿ ಮಾಲೀಕರಿಗೆ ಪೌಲ್ಟ್ರಿಪಾರಂ ಪರವಾನಿಗಿ ರದ್ದುಪಡಿಸುವ ಖಡಕ್ ಎಚ್ಚರಿಕೆಯನ್ನು ನೀಡಿದರು. ನಂತರ ಮಾತನಾಡಿದ ಅವರು…

ಮಣಿಪುರ ಘಟನೆಯ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ.

ಕೆಜಿಎಫ್/ಬೇತಮಂಗಲ:ಮಣಿಪುರದಲ್ಲಿ ನಡೆದಿರುವ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರವನ್ನು ಖಂಡಿಸಿ ಅಖಿಲ ಕರ್ನಾಟಕ ಅಂಬೇಡ್ಕರ್ ವೇದಿಕೆ ಹಾಗೂ ವಿವಿಧ ದಲಿತ ಪರ ಸಂಘಟನೆಗಳು ಬೇತಮಂಗಲ ಬಸ್ ನಿಲ್ಧಾಣದಲ್ಲಿ ಪ್ರತಿಭಟನೆ ನಡೆಸಿದರು. ಬೇತಮಂಗಲ ಪಟ್ಟಣದ ಬಸ್ ನಿಲ್ದಾಣದಲ್ಲಿ ದಲಿತ ಮಹಿಳೆಯರು, ಯುವಕರು ಜಮಾಯಿಸಿ ಯುವಕರು…

ರಾಜ್ಯದಲ್ಲಿ ಕೋಲಾರ ಜಿಲ್ಲೆಯನ್ನು ಮಾದರಿ ಮಾಡಲು ಪಣ:ಡಿಸಿ ಅಕ್ರಮ್ ಪಾಷ.

ಕೋಲಾರ,ಜು.25: ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿರುವುದು ಗಮನಿಸಿದ್ದು ಅವುಗಳಿಗೆ ಶಾಶ್ವತವಾದ ಪರಿಹಾರಗಳನ್ನು ಹಂತ,ಹಂತವಾಗಿ ಕಲ್ಪಿಸಲು ಕ್ರಮ ಕೈಗೊಂಡು ರಾಜ್ಯದಲ್ಲಿ ಕೋಲಾರ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿಸಲು ಉತ್ತಮವಾದ ಆಡಳಿತ ನೀಡಲು ನಿಮ್ಮೆಲ್ಲರ ಸಹಕಾರದೊಂದಿಗೆ ಪಣ ತೊಡುವುದಾಗಿ ಜಿಲ್ಲಾಧಿಕಾರಿ ಅಕ್ರಂ ಪಾಷ ಘೋಷಿಸಿದರು. ನಗರದ ಪತ್ರಕರ್ತರ…

ಮುಳಬಾಗಿಲು ತಾ.ಪಂ ಇಓ ಆಗಿ ಎಸ್.ನಾರಾಯಣ್.

ಮುಳಬಾಗಿಲು:ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಯಾಗಿ ಗದಗ ಜಿಲ್ಲೆಯ ಶಿರಹಟ್ಟಿ ತಾ.ಪಂ. ಇಓ ಎಸ್.ನಾರಾಯಣ್ ಅವರನ್ನು ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಬಾಲಪ್ಪ ಆದೇಶಿಸಿದ್ದಾರೆ. ಖಾಲಿ ಇದ್ದ ಮುಳಬಾಗಿಲು ತಾ.ಪಂ. ಇಓ ಹುದ್ದೆಯಲ್ಲಿ ನಗರದ ಪಶು…

ಕೃಷಿಕರು ಯಾವುದೇ ಕಾರಣಕ್ಕೂ ಭೂಮಿಯನ್ನುಮಾರಬೇಡಿ: ವಕೀಲ ವಿ.ಜಯಪ್ಪ.

ಮುಳಬಾಗಿಲು:ಟಮೊಟೋಗೆ ಬಂದಂತಹ ಬೆಲೆ ಉಳಿದ ಎಲ್ಲಾ ಕೃಷಿ ಉತ್ಪನ್ನಗಳಿಗೂ ಬೇಡಿಕೆ ಉಂಟಾಗಲಿದೆ ಕೃಷಿಕರು ಯಾವುದೇ ಕಾರಣಕ್ಕೂ ಭೂಮಿಯನ್ನು ಮಾರಾಟ ಮಾಡದೆ ಕೃಷಿಯನ್ನು ಬಿಡದೆ ದೇಶಕ್ಕೆ ಅನ್ನ ನೀಡುವ ಕಾಯಕದಲ್ಲಿ ತೊಡಗುವ ಮೂಲಕ ದೇಶ ಕಟ್ಟಬೇಕಾಗಿದೆ ಎಂದು ಬಿಕೆಎಸ್ ಜಿಲ್ಲಾ ಸಹ ಕಾರ್ಯದರ್ಶಿ…

ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ:ಜು. 27 ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಟ್ರಿ ಕೊಟ್ಟಿದ್ದು, ‘ವಿಕೃತ ಅಲ್ಲ, ವಿಧ್ವಂಸಕ ಕೃತ್ಯ’ ಎಂದು ಹೇಳಿಕೆ ನೀಡಿದೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ,…

ಸಂತ್ರಸ್ತ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ:ಕಾಲೇಜು ಆಡಳಿತ.

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ವಿಡಿಯೋ ಮಾಡಲು ಮೊಬೈಲ್ ಇಟ್ಟಿದ್ದನ್ನು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಆದರೆ, ಸಂತ್ರಸ್ತ ವಿದ್ಯಾರ್ಥಿನಿಯು ತಪ್ಪಿತಸ್ಥ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದೂರು…

You missed

error: Content is protected !!