• Sat. Apr 27th, 2024

ಕೋಲಾರ

  • Home
  • ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ:ಜು. 27 ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ.

ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣ:ಜು. 27 ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಟ್ರಿ ಕೊಟ್ಟಿದ್ದು, ‘ವಿಕೃತ ಅಲ್ಲ, ವಿಧ್ವಂಸಕ ಕೃತ್ಯ’ ಎಂದು ಹೇಳಿಕೆ ನೀಡಿದೆ. ಈ ಬಗ್ಗೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ,…

ಸಂತ್ರಸ್ತ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ:ಕಾಲೇಜು ಆಡಳಿತ.

ಉಡುಪಿ: ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹೇಳಿಕೆ ನೀಡಿರುವ ಕಾಲೇಜು ಆಡಳಿತ ಮಂಡಳಿ, ವಿಡಿಯೋ ಮಾಡಲು ಮೊಬೈಲ್ ಇಟ್ಟಿದ್ದನ್ನು ವಿದ್ಯಾರ್ಥಿನಿಯರು ಒಪ್ಪಿಕೊಂಡಿದ್ದಾರೆ. ಆದರೆ, ಸಂತ್ರಸ್ತ ವಿದ್ಯಾರ್ಥಿನಿಯು ತಪ್ಪಿತಸ್ಥ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ದೂರು…

ನ್ಯಾಯಾಲಯದ ಕೊಠಡಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ:ತಮಿಳುನಾಡು ಕಾಂಗ್ರೇಸ್.

ತಮಿಳುನಾಡು ಮತ್ತು ಪುದುಚೇರಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಇತರ ನಾಯಕರ ಭಾವಚಿತ್ರಗಳನ್ನು ತೆರವುಗೊಳಿಸಬೇಕು ಎಂದು ಮದ್ರಾಸ್ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಹೊರಡಿಸಿದ ಸುತ್ತೋಲೆಯ ಬಗ್ಗೆ ತಮಿಳುನಾಡು ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗ ಬೇಸರ ವ್ಯಕ್ತಪಡಿಸಿದೆ. ಸಂವಿಧಾನದ…

ದಲಿತ ಯುವಕನ ಮೇಲೆ ಮಲ ಬಳಿದ ಪ್ರಕರಣ:ಕಠಿಣ ಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ.

ಮಧ್ಯಪ್ರದೇಶದಲ್ಲಿ ದಲಿತ ಯುವಕನ ಮೇಲೆ ಮಾನವ ಮಲವನ್ನು ಬಳಿದಿರುವ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ಜುಲೈ 24) ಒತ್ತಾಯಿಸಿದ್ದಾರೆ. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಖರ್ಗೆ, ಇದು ಒಂದು ತಿಂಗಳ…

ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಬಗ್ಗೆ ಪರಿಶೀಲಿಸಿ ಕ್ರಮ:ಸಿ.ಎಂ ಸಿದ್ದರಾಮಯ್ಯ ಭರವಸೆ.

ಬೆಂಗಳೂರು:ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಪ್ರೆಸ್ ಕ್ಲಬ್ ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಜಂಟಿಯಾಗಿ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ…

ರಾಜ್ಯ ರಫ್ತು ಶ್ರೇಷ್ಠ ಪ್ರಶಸ್ತಿ ಪಡೆದ ಎಕ್ಸ್ ಡಿಯನ್ ಸೊಲ್ಯೂಷನ್ಸ್ ಸಂಸ್ಥಾಪಕ ಎಲ್.ಎಸ್ ರಾಮ್.

ಎಕ್ಸ್ ಡಿಯನ್ ಸೊಲ್ಯೂಷನ್ಸ್ ಸಂಸ್ಥಾಪಕ ಮತ್ತು ಸಿಇಒ ಆಗಿರುವ ಎಲ್.ಎಸ್ ರಾಮ್ ಅವರಿಗೆ ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಯವರು ರಾಜ್ಯ ರಫ್ತು ಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ವಿಧಾನಸೌಧದಲ್ಲಿ ನಡೆದ ಪ್ರತಿಷ್ಠಿತ ಕಾರ್ಯಕ್ರಮದಲ್ಲಿ ಎಕ್ಸ್ ಡಿಯನ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ನ ಸಂಸ್ಥಾಪಕ…

ಯರಗೋಳ್ ಡ್ಯಾಂ ಉದ್ಘಾಟನೆಗೆ ಸರ್ಕಾರ ನಿಗದಿಪಡಿಸದೇ ಇದ್ದರೆ ಆಗಸ್ಟ್ ೧೪ರ ಮದ್ಯ ರಾತ್ರಿ ರೈತಸಂಘದಿoದ ಯರಗೋಳ್ ಡ್ಯಾಂ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು-ಮರಗಲ್ ಶ್ರೀನಿವಾಸ್

ಬಂಗಾರಪೇಟೆ:  ಆಗಸ್ಟ್ ೧೫ರ ಸ್ವಾತಂತ್ರ್ಯ ದಿನಾಚರಣೆಯ ಒಳಗೆ ಯರಗೋಳ್ ಡ್ಯಾಂ ಅನ್ನು ಲೋಕಾರ್ಪಣೆ ಮಾಡಲು ದಿನಾಂಕ ನಿಗಧಿ ಮಾಡದೇ ಇದ್ದರೆ ೧೪ ರಂದು ರಾತ್ರಿ ೧೨ ಗಂಟೆಗೆ ಯರಗೋಳ್ ಡ್ಯಾಂ ಮುಂದೆ ಖಾಲಿ ಬಿಂದಿಗೆಗಳೊoದಿಗೆ ನಮ್ಮ ಕುಡಿಯುವ ನೀರು ನಮಗೆ ಕೊಡಿ…

ಟ್ವಿಟರ್ ಗೆ ಹೊಸ ಲೋಗೋ  : ನೆಟ್ಟಿಗರು ಶಾಕ್!

ಟ್ವಿಟರ್‌ ಸಂಸ್ಥೆಯ ಮಾಲೀಕ ಎಲಾನ್‌ ಮಸ್ಕ್‌ ಆ್ಯಪ್‌ ಲೋಗೋ ಹಾಗೂ ಬ್ರಾಂಡ್‌ ಸ್ವರೂಪವನ್ನು ಬದಲಾಯಿಸಿದ್ದು, ಹೊಸ ಲೋಗೋ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. ಟ್ವಿಟರ್‍‌ನಲ್ಲಿ ‘ಬ್ಲ್ಯೂ ಟಿಕ್’ ಪಡೆಯಲು ಹಣ ಪಾವತಿಸುವಂತೆ ಹೇಳಿ ಬಳಕೆದಾರರಿಗೆ ಶಾಕ್ ನೀಡಿದ್ದ ಟೆಕ್ ಬಿಲಿಯನೇರ್ ಎಲಾನ್…

ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗುತ್ತದೆ ಎನ್ನುವ ಪರಿಸ್ಥತಿ ಈಗಿಲ್ಲ:ಸಿಎಂ ಸಿದ್ದರಾಮಯ್ಯ.

ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ ಬರೆದರೂ ನಾನು ಯಾಕಪ್ಪಾ ಸುಳ್ಳು ಬರಿತೀಯ ಅಂತ ಕೇಳಲ್ಲ. ಜನ ಸಾಮಾನ್ಯರು ಇತರೆ ಮೂಲಗಳಿಂದ ಸತ್ಯ ತಿಳಿದುಕೊಳ್ಳುವಷ್ಟು ಸಮರ್ಥರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಜಲಪಾತದ ನಡುವೆ ‘ರೀಲ್ಸ್’ ಹುಚ್ಚು:ಆಯತಪ್ಪಿ ಬಿದ್ದು ಯುವಕ ಮೃತ್ಯು.

‘ರೀಲ್ಸ್’ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ…

You missed

error: Content is protected !!