• Sat. Sep 21st, 2024

ಮಾಲೂರು

  • Home
  • ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಆಭ್ಯರ್ಥಿಯಾಗಿ ಕೊತ್ತೂರು ಜಿ.ಮಂಜುನಾಥ್ ನಾಮಪತ್ರ ಸಲ್ಲಿಕೆ

ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಆಭ್ಯರ್ಥಿಯಾಗಿ ಕೊತ್ತೂರು ಜಿ.ಮಂಜುನಾಥ್ ನಾಮಪತ್ರ ಸಲ್ಲಿಕೆ

ಕೋಲಾರ, ಏಪ್ರಿಲ್.೨೦ : ತೀವ್ರ ಕುತೂಹಲ ಮೂಡಿಸಿದ್ದ ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬ ಮಿಲಿಯನ್ ಡಾಲರ್ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದ್ದು, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮುಳಬಾಗಿಲು ಕ್ಷೇತ್ರ ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಕೋಲಾರ…

ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.

ಕೋಲಾರ, ಏಪ್ರಿಲ್. ೧೯ : ಮಾಜಿ ಸಚಿವ ಆರ್. ವರ್ತೂರ್ ಪ್ರಕಶ್ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಇಂದು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು. ನಗರದ ಸಿ.ಬೈರೇಗೌಡ ಮೈದಾನದಲ್ಲಿ ಜಮಾವಣೆಗೊಂಡ ಕೋಲಾರ ವಿಧಾನಸಭೆ ಕ್ಷೇತ್ರ ವಿವಿಧ ಮೂಲೆಗಳಿಂದ…

ಬಿಜೆಪಿಯಿಂದ ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ.

ಬಂಗಾರಪೇಟೆ:ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಸಾವಿರಾರು ಕಾರ್ಯಕರ್ತರೊಂದೊಗೆ ಪಟ್ಟಣದಲ್ಲಿ ರೋಡ್ ಶೋ ನಡೆಸಿ ನಂತರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಅವರು ಮಾತನಾಡಿ, ಬಿಜೆಪಿ ಟಿಕೆಟ್ ಘೋಷಣೆ ತಡವಾಗಿದ್ದರಿಂದ ವಿರೋಧ ಪಕ್ಷಗಳವರು ಬಿಜೆಪಿ ಪ್ರಭಾವ ಎಲ್ಲಿದೆ ಎಂದು ಪ್ರಶ್ನಿಸುತ್ತಿದ್ದರು. ಅವರಿಗೆಲ್ಲಾ ಇಂದು…

ಸಂತೋಷ್ ಕರೆದಿರುವ ಸಭೆ ಹಾಗೂ ತೀರ್ಮಾನಕ್ಕೆ ಜಿಲ್ಲಾ ದ.ಸಂ.ಸ ಅನುಮತಿಯಿಲ್ಲ ; ಹಾರೋಹಳ್ಳಿ ರವಿ

ಕೋಲಾರ ೧೮ ಏಪ್ರಿಲ್ : ಡಿಎಸ್‌ಎಸ್ ಹೆಸರಿನಲ್ಲಿ ವಿ.ಸಂತೋಷ್ ನಡೆಸಿರುವ ಸಭೆಗೂ ಡಿಎಸ್‌ಎಸ್‌ಗೂ ಯಾವುದೇ ಸಂಬ0ಧವಿಲ್ಲ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹಾರೋಹಳ್ಳಿ ರವಿ ತಿಳಿಸಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ವಿ.ಸಂತೋಷ್ ಎಂಬುವವರು ಇತ್ತೀಚಿಗೆ…

ಸಮಗ್ರ ಅಭಿವೃದ್ದಿ ಹಾಗೂ ಹೊಸ ಬದಲಾವಣೆಗಾಗಿ ಬಿಎಸ್‌ಪಿ ಬೆಂಬಲಿಸಿ ಎಸ್.ಬಿ.ಸುರೇಶ್

ಕೋಲಾರ,ಏಪ್ರಿಲ್.೧೮ : ಸ್ವಾತಂತ್ರ್ಯ ಬಂದು ೭೫ ವರ್ಷಗಳು ಕಳೆದರೂ ಅದೇ ಹಳೆಯ ಭರವಸೆಗಳು ಆಶ್ವಾಸನೆಗಳನ್ನು ಕಾಂಗ್ರೆಸ್, ಬಿಜೆಪಿ ಪಕ್ಷಗಳು ನೀಡುತ್ತಿವೆ. ಶೋಷಿತ ಸಮುದಾಯಗಳ ಧ್ವನಿಯಾಗಿ ಬಿಎಸ್‌ಪಿ ಪಕ್ಷ ಕೋಲಾರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುತ್ತಿರುವುದಾಗಿ ಬಿಎಸ್‌ಪಿ ಅಭ್ಯರ್ಥಿ ಎಸ್.ಬಿ. ಸುರೇಶ್ ತಿಳಿಸಿದರು.…

ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಆಭ್ಯರ್ಥಿ ಎಸ್.ಎನ್. ನಾರಾಯಣಸ್ವಾಮಿ – ಈಗ ಎಸ್.ಎನ್‌ಚಿತ್ತ ಹ್ಯಾಟ್ರಿಕ್ ಗೆಲುವಿನತ್ತ

ಬಂಗಾರಪೇಟೆ, ಏಪ್ರಿಲ್.೧೮ : ೩೦ ವರ್ಷಗಳ ರಾಜಕೀಯ ಅನುಭವ ೨೦ ವರ್ಷಗಳ ಸಮಾಜ ಸೇವೆ ಹಾಗೂ ಶಾಸಕನಾಗಿ ೧೦ ವರ್ಷಗಳ ಅಭಿವೃದ್ದಿ ಕಾರ್ಯಗಳು ನನಗೆ ಶ್ರೀರಕ್ಷೆಯಾಗಲಿದ್ದು, ಸುಮಾರು ೩೫ ಸಾವಿರ ಮತಗಳ ಅಂತರದಿoದ ಮೂರನೇ ಬಾರಿ ಜಯಗಳಿಸುತ್ತೇನೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ…

ಕೆಜಿಎಫ್ ಕ್ಷೇತ್ರಕ್ಕೆ ಯಾರು ಶಾಸಕರಾದ್ರೆ ಉತ್ತಮ:ವೋಟ್ ಮಾಡಿ.

ಕೋಲಾರ I ಮತದಾನಕ್ಕೆ ಮಮತೆಯ ಕರೆಯೋಲೆ !

ಕೋಲಾರ ಜಿಲ್ಲಾ ಸ್ವೀಪ್‌ಸಮಿತಿಯು ಮತದಾನಕ್ಕೆ ಮದುವೆ ಮಾದರಿಯ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವ ಮೂಲಕ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡಿದೆ. ಭಾರತ ಸರಕಾರದ ಚುನಾವಣಾ ಆಯೋಗದ ಹೆಸರಿನಲ್ಲಿ ಈ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದು, ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿ ವಾಹನ ಶಕ ೧೯೪೫…

ರಾಗಿ ಖರೀದಿ ಅವಧಿ ಏಪ್ರಿಲ್ ೩೦ ರವರೆಗೆ ವಿಸ್ತರಣೆ- ಮನೋಗರನ್

ಕೋಲಾರ ಜಿಲ್ಲೆಯಲ್ಲಿ ೨೦೨೨-೨೩ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಪ್ರತಿ ಕ್ವಿಂಟಾಲ್‌ಗೆ ರೂ.೩,೫೭೮ ರಂತೆ ರಾಗಿ ಖರೀದಿ ಮಾಡುವ ಅವಧಿಯನ್ನು ಏ.೩೦ ೨೦೨೩ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ…

ಗೋಮಾಳದಲ್ಲಿ ಕಲ್ಲು ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದಿಗೆ ಆಗ್ರಹಿಸಿ ದೊಡ್ಡ ಅಯ್ಯೂರು ಗ್ರಾಮದಲ್ಲಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರ ನಿರ್ಧಾರ

ದೊಡ್ಡ ಅಯ್ಯೂರು ಗ್ರಾಮದ ಸರ್ವೇನಂ.೭೬ರ ಗೋಮಾಳದಲ್ಲಿ ಕಲ್ಲು ಗಣಿಗಾರಿಕೆಗೆ ನೀಡಿರುವ ಅನುಮತಿ ರದ್ದುಗೊಳಿಸಲು ಸ್ಪಂದಿಸದ್ದ ಜಿಲ್ಲಾಡಳಿತ,ಜನಪ್ರತಿನಿಧಿಗಳ ಧೋರಣೆ ಖಂಡಿಸಿ ತಾಲ್ಲೂಕಿನ ದೊಡ್ಡ ಅಯ್ಯೂರು ಗ್ರಾಮಸ್ಥರು ಗ್ರಾಮದಲ್ಲಿ ಸಭೆ ನಡೆಸಿ ಮತದಾನ ಬಹಿಷ್ಕಾರದ ನಿರ್ಣಯ ಕೈಗೊಂಡಿರುವ ಘಟನೆ ನಡೆದಿದೆ. ಗ್ರಾಮದ ಯುವಕರು ಸಂಘಟಿತರಾಗಿ…

You missed

error: Content is protected !!