ಶೇ.೪೦ ಲಂಚ ಇಲ್ಲದೆ ಯಾವುದೇ ಕೆಲಸ ಆಗದು ಬಿಜೆಪಿ ಸರಕಾರದ ವಿರುದ್ಧ ಶಾಸಕ ಎನ್.ಎಸ್.ನಾರಾಯಣಸ್ವಾಮಿ ಟೀಕೆ
ಶೇ.೪೦ ಲಂಚವಿಲ್ಲದೆ ಬಿಜೆಪಿ ಸರಕಾರದಲ್ಲಿ ಯಾವುದೇ ಕೆಲಸ ನಡೆಯಲ್ಲ ಎಂದು ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಟೀಕಿಸಿದರು. ಕೋಲಾರದ ಕಾಂಗ್ರೆಸ್ ಪ್ರಜಾದ್ವನಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆಪರೇಷನ್ ಕಮಲದ ಮೂಲಕ ಅನೈತಿಕ ಮಾರ್ಗದಲ್ಲಿ ಸರಕಾರ ನಡೆಸಿರುವ ಬಿಜೆಪಿ ಸರಕಾರದಲ್ಲಿ ರೈತರ ಪರ ಯಾವುದೇ…
ಫೆಬ್ರವರಿಯಲ್ಲಿ ದೆಹಲಿ ಸಿ.ಎಂ. ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮನ, ಎಎಪಿ ಕಾರ್ಯಕರ್ತರಲ್ಲಿ ಗರಿಗೆದರಿದ ಉತ್ಸಾಹ …
ಮುಂಬರುವ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಫೆಬ್ರುವರಿ ತಿಂಗಳಿನಲ್ಲಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಕೋಲಾರಕ್ಕೆ ಆಗಮಿಸಲಿದ್ದಾರೆ ಎಂದು ಎ.ಎ.ಪಿ. ಪಕ್ಷದ ಆಕಾಂಕ್ಷಿ ಅಭ್ಯರ್ಥಿ ಸುಹೈಲ್ ದಿಲ್ ನವಾಜ್ ತಿಳಿಸಿದರು. ಇಲ್ಲಿನ ಅಂತರಗಂಗೆ ತಪ್ಪಲಿನ…
ಮಾಲೂರು ಕೆರೆಯಲ್ಲಿ ಅಪರಿಚಿತ ತಾಯಿ ಮತ್ತು ಇಬ್ಬರು ಮಕ್ಕಳ ಮೃತದೇಹಗಳು ಪತ್ತೆ
ಅಪರಿಚಿತ ಮಹಿಳೆ ಹಾಗೂ ಇಬ್ಬರು ಹೆಣ್ಣು ಮಕ್ಕಳ ಮೃತದೇಹಗಳು ಮಾಲೂರು ಕೆರೆಯಲ್ಲಿ ಪತ್ತೆಯಾಗಿದೆ. ಮಾಲೂರಿನ ಕೆರೆಯಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ದಾವಿಸಿದ ಪೊಲೀಸರು ಮೃತದೇಹಗಳನ್ನು…
ಪೋಕ್ಸೊ ಕಾಯಿದೆ:ಮಾಸ್ತಿ ಠಾಣೆ ವ್ಯಾಪ್ತಿಯ ಆರೋಪಿಗಳಿಗೆ ಶಿಕ್ಷೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಮಾಸ್ತಿ ಪೊಲೀಸ್ ಠಾಣಾ ಸರಹದ್ದಿನ ಮಾಸ್ತಿ ಹೋಬಳಿ, ಗೊಲ್ಲಹಳ್ಳಿ ಗ್ರಾಮದ ವಾಸಿ ಕೇಶವ ಬಿನ್ ಮುನಿಯಪ್ಪ ಮತ್ತು ರಾಜೇನಹಳ್ಳಿ ಗ್ರಾಮದ ವಾಸಿ ವೆಂಕಟೇಶ್‌ಪ್ರಸಾದ್ ಬಿನ್ ಪಿಳ್ಳಪ್ಪ ಎಂಬುವವರಿಗೆ ಶಿಕ್ಷೆ ವಿಧಿಸಿ ಪೋಕ್ಸೊ ನ್ಯಾಯಾಲಯ ಆದೇಶಿಸಿದೆ.…
ರಾಜ್ಯ ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಮಡಿವಾಳ ಮಹಿಳಾ ಕಬ್ಬಡಿ ತಂಡ
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ 2022-23ನೇ ಸಾಲಿನ ಜಿಲ್ಲಾಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ಮಾಲೂರು ತಾಲ್ಲೂಕಿನ ಮಡಿವಾಳ ಪಂಚಾಯತಿಯ ಮಹಿಳೆಯರು ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಗೆದ್ದು…
ಮಾಲೂರಿನಲ್ಲಿ ಜ. 14ಕ್ಕೆ ಸಿದ್ದರಾಮೇಶ್ವರ ಜಯಂತಿ ಆಚರಣೆ:ಶಾಸಕ ನಂಜೇಗೌಡ.
ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಜಯಂತಿಯನ್ನು ಜನವರಿ 14ರಂದು ಮಾಲೂರು ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ಬೋವಿ ಸಮುದಾಯದ ಸಹಕಾರದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದೆಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಪಟ್ಟಣದ ತಾಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ…
ಬಲಿಜ ಜನಾಂಗಕ್ಕೆ ೨ಎ ಮೀಸಲಾತಿಗಾಗಿ ಜ.೯ ಬೆಂಗಳೂರಿನಲ್ಲಿ ಸತ್ಯಾಗ್ರಹ
ಬಲಿಜ ಜನಾಂಗವನ್ನು ಪೂರ್ಣ ಪ್ರಮಾಣದಲ್ಲಿ 2 ಎ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ರವರ ನೇತೃತ್ವದಲ್ಲಿಇದೇ ತಿಂಗಳ 09 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ…
ಶ್ರೀರೇಣುಕಾ ಯಲ್ಲಮ್ಮ ಬಳಗವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಒತ್ತೆ ಇಡುವುದಿಲ್ಲ – ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ ಘೋಷಣೆ
ಶ್ರೀರೇಣುಕಾ ಯಲ್ಲಮ್ಮ ಬಳಗವು ಯಾವುದೇ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳ ಹಂಗಿನಲ್ಲಿ ಇಲ್ಲ. ಕೋಲಾರ ಜಿಲ್ಲೆಯಾದ್ಯಂತ ರೇಣುಕಾ ಯಲ್ಲಮ್ಮ ಜ್ಯೋತಿ ಯಾತ್ರೆ ನಡೆಸುವುದು ಮತ್ತು ಶ್ರೀರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾ ಸಮಾವೇಶವನ್ನು ನಡೆಸಲು ಶೀಘ್ರವೇ ದಿನಾಂಕ ನಿಗದಿ. ಬಳಗದ ಮುಖಂಡರು ಯಾವುದೇ…
ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…