• Wed. May 1st, 2024

ಮಾಲೂರು

  • Home
  • ಪಿಡಿಒಗಳಿಗೆ ಹಾಜರಾತಿಗೆ ಅನುಗುಣವಾಗಿ ಸಂಬಳ:ಸಚಿವ ಪ್ರಯಾಂಕ ಖರ್ಗೆ.

ಪಿಡಿಒಗಳಿಗೆ ಹಾಜರಾತಿಗೆ ಅನುಗುಣವಾಗಿ ಸಂಬಳ:ಸಚಿವ ಪ್ರಯಾಂಕ ಖರ್ಗೆ.

ಪ್ರಜಾಪ್ರಭುತ್ವದ ಮೂಲ ಘಟಕ ಪಂಚಾಯತ್ ರಾಜ್ ವ್ಯವಸ್ಥೆಯಾಗಿದ್ದು, ಪ್ರಜಾಪ್ರಭುತ್ವ ಕೆಲಸ ಮಾಡುತ್ತಿರುವ ರೀತಿಯನ್ನು ಇಲ್ಲಿ ಕಾಣಬಹುದಾಗಿದೆ, ಬುದ್ದ, ಬಸವಣ್ಣ, ನಾರಾಯಣಗುರುಗಳ ತತ್ವದ ಮೇಲೆ ಪಂಚಾಯತ್ ರಾಜ್ ವ್ಯವಸ್ಥೆ ಸ್ಥಾಪನೆ ಆಗಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಮಂಗಳೂರಿನ…

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು.

ಸಂಘಟನೆಯ ಹೋರಾಟಕ್ಕೆ ಸ್ವಂದಿಸಿ,ಸ್ಮಶಾನಕ್ಕೆ ದಾರಿ ಗುರುತಿಸಿದ ಅಧಿಕಾರಿಗಳು. ಕೆಜಿಎಫ್:ಸುಮಾರು ವರ್ಷಗಳಿಂದ ಸ್ಮಶಾನಕ್ಕೆ ದಾರಿ ಇಲ್ಲದೇ ಪರದಾಟ ನಡೆಸುತ್ತಿದ್ದ ಟಿ.ಗೊಲ್ಲಹಳ್ಳಿ ಗ್ರಾಮಸ್ಥರ ಸಂಕಷ್ಟವನ್ನು ಇತ್ಯರ್ಥ ಪಡಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವ ವೇದಿಕೆ ಸಂಘಟನೆಯಿಂದ ನಡೆಸಿದ ಹೋರಾಟಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಸ್ವಂದಿಸಿ ಸರ್ವೇ ಮಾಡಿ…

ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಹುಡುಗರನ್ನು ಬಂಧಸಿದ ಪೊಲೀಸರು.

ಬೆಂಗಳೂರು:ದೆವ್ವದ ಮುಖವಾಡ ಧರಿಸಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯದ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ರಸ್ತೆಗಳಲ್ಲಿ ದೆವ್ವಗಳ ಮುಖವಾಡ ಧರಿಸಿ ರಸ್ತೆಗಳಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದರು. ಇವರು ʼಡೆವಿಲ್ಸ್ ಆನ್ ರೋಡ್ʼ ಎಂದು ತಮ್ಮನ್ನ ತಾವು ಕರೆದುಕೊಳ್ಳುತ್ತಿದ್ದರು. ಬೈಕ್‌ಗಳನ್ನ…

ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ಕೊಹ್ಲಿ.

ಏಕದಿನ ಪಂದ್ಯದಲ್ಲಿ ಸಚಿನ್‌ ದಾಖಲೆ ಮುರಿದ ವಿರಾಟ್ ಕೊಹ್ಲಿ. ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ನ್ಯೂಝಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಮಾದರಿಯಲ್ಲಿ ಸಾರ್ವಕಾಲಿಕ ಶ್ರೇಷ್ಠ ದಾಖಲೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರಿಕೆಟ್…

ಉಡುಪಿ ಪ್ರಕರಣ, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಬಂದಿದ್ದ:SP.

ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು ಮೂರು ಕಾರಣಗಳನ್ನು ನೀಡಿದ್ದಾನೆ. ಆದರೆ ಅದನ್ನು ಪರಿಶೀಲನೆ…

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್.

ವಿಶ್ವಕಪ್ ನಲ್ಲಿ ಅತಿಹೆಚ್ಚು ಸಿಕ್ಸರ್ ಬಾರಿಸಿ ಕ್ರಿಸ್ ಗೆಲ್ ದಾಖಲೆ ಮುರಿದ ರೋಹಿತ್. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಇಂದು ನಡೆಯುತ್ತಲಿರುವ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೊಸ ದಾಖಲೆ ಬರೆದಿದ್ದಾರೆ. ಇಂದು…

ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್:36 ಮಂದಿ ದುರ್ಮರಣ.

ಬಸ್‌ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು 36 ಮಂದಿ ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಬುಧವಾರ ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 55 ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಕಂದಕಕ್ಕೆ ಉರುಳಿದೆ. ಅಪಘಾತದಲ್ಲಿ 36…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕಾರ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಅವರು ವಿಜಯೇಂದ್ರ ಅವರಿಗೆ…

ಕಾಶ್ಮೀರ ಗಾಜಾ ಅಲ್ಲ:ಶೆಹ್ಲಾ ರಶೀದ್.

”ಕಾಶ್ಮೀರ ಗಾಜಾ ಅಲ್ಲ” ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಮಂಗಳವಾರ ಹೇಳಿದ್ದಾರೆ. ಕಲ್ಲು ತೂರಾಟಗಾರರ ಬಗ್ಗೆ ನೀವು ಈ ಹಿಂದೆ ಸಹಾನುಭೂತಿ ಹೊಂದಿದ್ದೀರಾ ಎಂದು ಸುದ್ದಿ ಸಂಸ್ಥೆ ANI ಕೇಳಿದ ಪ್ರಶ್ನೆಗೆ, ”2010…

ಜೆಡಿಎಸ್ ನ ಇಬ್ಬರು  ಮಾಜಿ ಶಾಸಕರು ಕಾಂಗ್ರೇಸ್ ಸೇರ್ಪಡೆ.

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್…

You missed

error: Content is protected !!