ಕೋಲಾರ I ಜಿಲ್ಲೆಯ ಮೂವರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು ಜಿಲ್ಲೆಗೆ ಹೆಮ್ಮೆ-ಗೋಪಿನಾಥ್
ಪತ್ರಿಕಾ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರು ಇತ್ತೀಚಿನ ದಿನಗಳಲ್ಲಿ, ರಾಜ್ಯಮಟ್ಟದ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗುತ್ತಿದ್ದಾರೆ. ಈ ವರ್ಷವೂ ಜಿಲ್ಲೆಯ ೩ ಜನ ಪತ್ರಕರ್ತರು ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದು ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ…
ಕೋಲಾರ I ವೇತನ ಪರಿಷ್ಕರಣೆಗಾಗಿ ೭ನೇ ವೇತನ ಆಯೋಗದ ಪ್ರಶ್ನೆಗಳಿಗೆ ಷಡಕ್ಷರಿ ಉತ್ತರ ಎನ್‌ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಶಿಫಾರಸ್ಸಿಗೆ ನೌಕರಸಂಘ ಒತ್ತಾಯ
ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತಿತರ ಅಂಶಗಳನ್ನೊಳಗೊಂಡ ೭ನೇ ವೇತನ ಆಯೋಗದ ಪ್ರಶ್ನಾವಳಿಗಳಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದಲ್ಲಿ ಅಗತ್ಯ ಮಾಹಿತಿಯೊಂದಿಗೆ ಉತ್ತರ ಸಲ್ಲಿಸಿದ್ದು, ರಾಜ್ಯದ ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್ ಯೋಜನೆ ರದ್ದುಪಡಿಸಿರುವಂತೆ ರಾಜ್ಯದಲ್ಲೂ ರದ್ದುಗೊಳಿಸಿ ೧-೪-೨೦೦೬ರಿಂದ ಅನ್ವಯವಾಗುವಂತೆ ಹಳೆ…
ಕೋಲಾರ I ನವೀಕೃತ ಭವನ ನಿರ್ಮಿಸಲು ನೌಕರರ ಭವನದ ಹಳೆ ಕಟ್ಟಡ ತೆರವಿಗೆ ಚಾಲನೆ ೧೭೫ ಲಕ್ಷ ವೆಚ್ಚದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಭವನ ನಿರ್ಮಾಣ-ಜಿ.ಸುರೇಶ್‌ಬಾಬು
ಕೋಲಾರ ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ,ಜಿಲ್ಲಾ ಶಾಖಾ ಕಟ್ಟಡವನ್ನು ರೂ.೧೭೫.೦೦ ಲಕ್ಷಗಳಲ್ಲಿ ನವೀಕರಿಸಲು ಉದ್ದೇಶಿಸಲಾಗಿದ್ದು, ಅತಿ ಶೀಘ್ರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ತಿಳಿಸಿದರು. ಕೋಲಾರ ನಗರದಲ್ಲಿ ಶುಕ್ರವಾರ ನವೀಕರಣದ ಉದ್ದೇಶಕ್ಕಾಗಿ…
ಕೋಲಾರ I ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರಿಕೆ ಬಿಡುಗಡೆ
ಕೋಲಾರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಗುರುವಾರ ತಮ್ಮ ಕಚೇರಿಯಲ್ಲಿ ಬಿಡುಗಡೆಗೊಳಿಸಿದರು. ಫೆಬ್ರವರಿ ೧೪ ಮತ್ತು ೧೫ ರಂದು ಮುಳಬಾಗಿಲಿನಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನವು ಕವಿ ಸಾಹಿತಿ ಜೆ.ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಂದರ್ಭದಲ್ಲಿ…
ಕೋಲಾರ I ಸಂವಿಧಾನ ಬದಲಿಸುವವರ ಜೊತೆ ನಿಂತ ಸಿ.ಟಿ.ರವಿ ದಲಿತರೊಂದಿಗೆ ಸಂವಾದ ಮಾಡಿದರೆ ಪ್ರಯೋಜನವೇನು-ಕದಸಂಸ
ಸಂವಿಧಾನ ಬದಲಿಸುವವರ ಜೊತೆ ನಿಂತುಕೊಂಡಿರುವ ಸಿ.ಟಿ.ರವಿ ದಲಿತ ಮುಖಂಡರ ಜೊತೆ ಸಂವಾದ ನಡೆಸಿದರೆ ಪ್ರಯೋಜನವೇನು ಎಂದು ಕದಸಂಸ ರಾಜ್ಯ ಸಂಘಟನಾ ಸಂಚಾಲಕ ಸೂಲಿಕುಂಟೆ ರಮೇಶ್ ಪ್ರಶ್ನಿಸಿದರು. ಕೋಲಾರ ನಗರದ ಬುದ್ಧ ಮಂದಿರದಲ್ಲಿ ಕದಸಂಸ ಸಮಿತಿ ಜಿಲ್ಲಾ ಶಾಖೆ ವತಿಯಿಂದ ನಡೆದ ವಿಭಾಗ…
ಕೋಲಾರ I ಪ್ರಾಥಮಿಕ ಶಾಲಾ ಇಂಗ್ಲೀಷ್ ಹೆಚ್ಚುವರಿ ಶಿಕ್ಷಕರನ್ನು ಜಿಲ್ಲೆಯಲ್ಲೇ ಉಳಿಸಲು ನೌಕರರ ಸಂಘದಿಂದ ಮನವಿ-ಸುರೇಶ್‌ಬಾಬು
ಕೋಲಾರ ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹೆಚ್ಚುವರಿಯಾಗಿ ಗುರುತಿಸಿರುವ ಪಿಎಸ್‌ಟಿ ಇಂಗ್ಲೀಷ್ ಶಿಕ್ಷಕರನ್ನು ಆಯಾ ತಾಲ್ಲೂಕಿನಲ್ಲೇ ಉಳಿಸಲು ರಾಜ್ಯ ನೌಕರರ ಸಂಘದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲು ಕ್ರಮವಹಿಸುವುದಾಗಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಶಿಕ್ಷಕರಿಗೆ ಭರವಸೆ ನೀಡಿದರು.…
ಕೋಲಾರ I ಕೋಲಾರ ಜಿಲ್ಲಾ ಯಾದವ ಸಂಘದ ಅಧ್ಯಕ್ಷರಾಗಿ ನಾರಾಯಣಸ್ವಾಮಿ ಆಯ್ಕೆ
ಕೋಲಾರ ಜಿಲ್ಲಾ ಗೊಲ್ಲ(ಯಾದವ) ಸಂಘದ ಜಿಲ್ಲಾಧ್ಯಕ್ಷರನ್ನಾಗಿ ತಾಲ್ಲೂಕಿನ ವಕ್ಕಲೇರಿಯ ಉದ್ಯಮಿ ಕೆ.ನಾರಾಯಣಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ.ಶ್ರೀನಿವಾಸಯಾದವ್ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಬೆಂಗಳೂರಿನ ಬಾಣಸವಾಡಿಯ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ…
ಕೋಲಾರ I ದುರ್ವರ್ತನೆ ತೋರಿ ಸಸ್ಪೆಂಡ್ ಆಗಿದ್ದ ಶಿಕ್ಷಕ ಬೇಡ- ಮಕ್ಕಳಿಂದ ಧರಣಿ
ಕೋಲಾರ ತಾಲೂಕಿನ ಮದ್ದೇರಿ ಸರ್ಕಾರಿ ಪ್ರೌಢಶಾಲಾ ಮಕ್ಕಳು ದಿಢೀರ್ ಪ್ರತಿಭಟನೆ ನಡೆಸಿ, ಹೆಣ್ಣು ಮಕ್ಕಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪ ಎದುರಿಸಿರುವ ಹಾಗೂ ಇದೀಗ ತಮ್ಮ ಶಾಲೆಗೆ ಕನ್ನಡ ಶಿಕ್ಷಕರಾಗಿ ಬಂದಿರುವ ಸಿ.ಎಂ.ಪ್ರಕಾಶ್‌ಅವರನ್ನು ವಾಪಸ್ಸು ಕರೆಸಿಕೊಳ್ಳುವವರೆಗೂ ಪ್ರತಿಭಟನೆ ಮುಂದುವರೆಸುವುದಾಗಿ ಘೋಷಿಸಿ ಧರಣಿ ಕುಳಿತ…
ಕೋಲಾರ I ವಕ್ಕಲೇರಿಯಲ್ಲಿ ರಾವಣೋತ್ಸವ
ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ಕೋಲಾರ ತಾಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ…
ಕೋಲಾರ I ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಲು ಸಂಸದರಿಗೆ ಮನವಿ
ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಒಂದು ವಾರದೊಳಗೆ ಗಡಿ ಭಾಗದ ಭೂಮಿ…