ಕೇಂದ್ರದಿಂದ ಸೆಪ್ಟೆಂಬರ್ ನಿಂದ ಜನಗಣತಿ:18 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ
ಕೇಂದ್ರ ಸರ್ಕಾರ ಇದೇ ಸೆಪ್ಟೆಂಬರ್‌ನಲ್ಲಿ ಜನಗಣತಿ ಕಾರ್ಯ ಆರಂಭಿಸುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ ಹೇಳಿವೆ. ವ್ಯಾಪಕ ಟೀಕೆ ನಂತರ, ತಮ್ಮ ಮೂರನೇ ಅವಧಿಯಲ್ಲಿ ಜನಗಣತಿ ನಡೆಸುವ ಮೂಲಕ ಮಹತ್ವದ ದತ್ತಾಂಶ ಸಂಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ ಎಂದು…
ಹಾಸ್ಟೆಲ್ ನಲ್ಲಿ ಇಲಿ ಪಾಷಾಣ ಸಿಂಪಡಿಕೆ:19 ವಿದ್ಯಾರ್ಥಿಗಳು ಅಸ್ವಸ್ಥ, ಮೂವರು ಗಂಭೀರ
ಬೆಂಗಳೂರು:ಹಾಸ್ಟೆಲ್ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸಂದರ್ಭದಲ್ಲೇ ಹಾಸ್ಟೆಲ್ ಸಿಬ್ಬಂದಿ ಇಲಿಗಳನ್ನು ಓಡಿಸಲೆಂದು ಇಲಿ ಪಾಷಾಣವನ್ನು ಸಿಂಪಡಿಸಿದ್ದು 19 ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.…
ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳ ಬಂಧನ:ಮಾಲು ವಶ
ಕೆಜಿಎಫ್:ಕಾಮಸಮುದ್ರಂ ವೃತ್ತದ ಪೊಲೀಸರು ವಿವಿಧ ಠಾಣೆಗಳ ೬ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಬಂಧಿಸಿ ಅವರಿಂದ ರೂ. ೩.೫೫ ಲಕ್ಷ ಮೌಲ್ಯದ ಕಳವು ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಮಸಮುದ್ರಂ ಠಾಣೆ ಸರಹದ್ದು ರಾಮಸಂದ್ರ (ತೂಲಂಪಲ್ಲಿ) ಗ್ರಾಮದ ವಿಜಯಲಕ್ಷೀ ರವರ ಮನೆಯಲ್ಲಿ…
Siddaramaiah:ಮುಡಾ ಹಗರಣ, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಡಾ ಬದಲಿ…
ತಮಿಳುನಾಡು:ಮೀಸಲಾತಿ ವಿರುದ್ಧ 1,400 ಪತ್ರಗಳನ್ನು ಕಳುಹಿಸಿದ ಸರ್ಕಾರಿ ಕಾಲೇಜು!
ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಮಾರ್ಗಸೂಚಿಗಳನ್ನು ರೂಪಿಸಲು ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ ಕೆ ಚಂದ್ರು ನೇತೃತ್ವದ ಏಕ ಸದಸ್ಯ ಸಮಿತಿಯನ್ನು ತಮಿಳುನಾಡು ಸರ್ಕಾರ ರಚಿಸಿತ್ತು. ಈ ಸಮಿತಿ ಕಳೆದ ಜೂನ್ ತಿಂಗಳಲ್ಲಿ ಸರ್ಕಾರಕ್ಕೆ ವರದಿ…
ಹಳಿ ತಪ್ಪಿದ ಸಬರಮತಿ ಎಕ್ಸ್ ಪ್ರೆಸ್ ನ 20 ಬೋಗಿಗಳು:ವಿಧ್ವಂಸಕ ಕೃತ್ಯ ಎಂದ ರೈಲ್ವೇ ಸಚಿವ
ಶನಿವಾರ ಮುಂಜಾನೆ, ಉತ್ತರ ಪ್ರದೇಶದ ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಸಬರಮತಿ ಎಕ್ಸ್‌ಪ್ರೆಸ್ (19168) ಪ್ಯಾಸೆಂಜರ್ ರೈಲಿನ 20 ಬೋಗಿಗಳು ಹಳಿತಪ್ಪಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ರೈಲು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಹಳಿ ತಪ್ಪಿದ ಬಗ್ಗೆ ನಾರ್ತ್ ಸೆಂಟ್ರಲ್…
ಬಾಂಗ್ಲಾ ದೇಶದಲ್ಲಿ ಹಿಂಸಾಚಾರ:ಕೋಲಾರದಲ್ಲಿ ಟೊಮೆಟೊ ಬೆಲೆ ಕುಸಿತ
ನೆರೆಯ ರಾಷ್ಟ್ರ ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹೋರಾಟ ಭಾರೀ ಹಿಂಸಾಚಾರಕ್ಕೆ ಕಾರಣವಾಗಿದೆ. ನೂರಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲಿನ ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶ ತೊರೆದಿದ್ದಾರೆ. ರಾಜಕೀಯ ಪ್ರಕ್ಷುಬ್ದತೆ ಉಂಟಾಗಿದೆ. ಇದು ಭಾರತ-ಬಾಂಗ್ಲಾ ನಡುವಿನ ವಹಿವಾಟುಗಳ ಮೇಲೂ…
ಮಾಲೂರು ಕ್ಷೇತ್ರದ ಮತ ಎಣಿಕೆ ದೃಶ್ಯಾವಳಿ ಸಲ್ಲಿಸಲು ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ
ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದ ಮಾಲೂರು ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಗೆ ಸಂಬಂಧಿಸಿದ ವಿವಿ ಪ್ಯಾಟ್ ಎಣಿಕೆ ಹಾಗೂ ಹೊಂದಾಣಿಕೆ ಕಾರ್ಯದ ಚಿತ್ರೀಕರಣದ ದೃಶ್ಯಾವಳಿಯನ್ನು ಆಗಸ್ಟ್ 19ರಂದು ಸಲ್ಲಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಮಾಲೂರು…
ಸಾರ್ವಜನಿಕರಂತೆ ಬೆಂಗಳೂರು ರಸ್ತೆ ಮುಚ್ಚಲು ಕೋರಿದ ಸಚಿವರು ಅಸಹಾಯಕರಾದರೇ?
ಬೆಂಗಳೂರು, ಆಗಸ್ಟ್ 15: ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರಾಗಿ ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿಕೆ ಶಿವಕುಮಾರ್ ಯೋಜಿಸಿದ್ದಾರೆ. ಅವರದ್ದೆ ಸಂಪುಟದ ಸಚಿವರೊಬ್ಬರು ಈ ರಸ್ತೆಯಲ್ಲಿನ ಗುಂಡಿಯನ್ನು ಯಾರಾದಗೂ ಮುಚ್ಚಿ, ಜನರ ಸಮಸ್ಯೆ ಬಗೆಹರಿಸುವಂತೆ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ.…
“ಗಂಧದ ಗುಡಿಗೆ ಕಥೆ ಬರೆದವ್ರು ಹಸಿವಿನಿಂದ ಸತ್ತು ಹೋದ್ರು, ನಮ್ಮ ಹೊಟ್ಟೆಗೆ ಅನ್ನ ಹೇಗ್ರಿ ಸೇರುತ್ತೆ?”
ಕನ್ನಡ ಚಿತ್ರರಂಗದ ಮೇಲೆ ಬಹಳ ಹಿಂದಿನಿಂದಲೂ ಇಂತಹದ್ದೊಂದು ಆರೋಪವಿದೆ. ಹೀರೊ- ಹೀರೋಯಿನ್ ಬಿಟ್ಟರೆ ಚಿತ್ರರಂಗ ಕಲಾವಿದರನ್ನು, ಬರಹಗಾರರನ್ನು, ತಂತ್ರಜ್ಞರನ್ನು ತಿರಸ್ಕಾರ ಮಾಡುತ್ತಲೇ ಇದೆ. ನಿರ್ಮಾಪಕರಿಗೆ ನಾಯಕ, ನಾಯಕಿಯರಷ್ಟೇ ಮುಖ್ಯ. ಆದರೆ, ಒಂದು ಸಿನಿಮಾ ನಿರ್ಮಾಣ ಆಗುವುದಕ್ಕೆ ಎಲ್ಲಾ ವಿಭಾಗದವರು ಮುಖ್ಯ ಅನ್ನೋದು…