• Sat. May 18th, 2024

ಮಾಲೂರು

  • Home
  • ತೆಲಂಗಾಣ:BRS ಅಭ್ಯರ್ಥಿ, ಪ್ರಭಾಕರ್ ರೆಡ್ಡಿಗೆ ಚಾಕು ಇರಿತ.

ತೆಲಂಗಾಣ:BRS ಅಭ್ಯರ್ಥಿ, ಪ್ರಭಾಕರ್ ರೆಡ್ಡಿಗೆ ಚಾಕು ಇರಿತ.

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಅಭ್ಯರ್ಥಿಗೆ ಚಾಕು ಇರಿಯಲಾಗಿದೆ. ಈ ಘಟಣೆಯು ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ದೌಲತಾಬಾದ್ ತಾಲ್ಲೂಕಿನ ಸೂರಂಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಿಆರ್‌ಎಸ್ ಅಭ್ಯರ್ಥಿ ಹಾಗೂ ಮೇದಕ್‌ನ ಲೋಕಸಭಾ ಸಂಸದ…

ಆಂಧ್ರಪ್ರದೇಶ ರೈಲು ಅಪಘಾತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ.

ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರವಿವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆ ಆಗಿದೆ. ಗಾಯಾಳುಗಳ ಸಂಖ್ಯೆ 100ಕ್ಕೆ ಏರಿಕೆ ಆಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದಲ್ಲಿ ಮೃತರ ಕುಟುಂಬಗಳಿಗೆ ತಲಾ 10…

ವಾಲ್ಮೀಕಿ ಜಯಂತಿ ಅದ್ದೂರಿ ಮೆರವಣಿಗೆಗೆ ಶಾಸಕ ಜಿ ಕೊತ್ತೂರು ಮಂಜುನಾಥ್ ಚಾಲನೆ.

ಕೋಲಾರ ನಗರದ ವಾಲ್ಮೀಕಿ ವೃತ್ತದಲ್ಲಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ ಹಾಗೂ ವಾಲ್ಮೀಕಿ ಸಮುದಾಯದ ಸಂಯುಕ್ತಶ್ರಯದಲ್ಲಿ ಇಂದು ಆದಿ ಕವಿ ,ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಬೃಹತ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು . ವಾಲ್ಮೀಕಿ ವೃತ್ತದಲ್ಲಿ ಡೊಳ್ಳು ಹೊಡೆಯುವ ಮೂಲಕ ಹಾಗೂ ನೂತನವಾಗಿ…

ವಾಲ್ಮೀಕಿ ಜಯಂತಿಯಲ್ಲಿ ರಾಜಕೀಯ ಸಲ್ಲದು:ಸಂಸದ ಎಸ್ ಮುನಿಸ್ವಾಮಿ.

ಕೋಲಾರ: ನಗರದ ವಾಲ್ಮೀಕಿ ಸಮುದಾಯ ಭವನದ ಜಾಗ ಒತ್ತುವರಿಯ ಬಗ್ಗೆ ಕಂದಾಯ ಇಲಾಖೆಯೊಂದಿಗೆ ದಾಖಲೆಗಳನ್ನು ಪರಿಶೀಲನೆ ನಡೆಸಿ ಜಾಗ ಒತ್ತುವರಿಯಾಗಿದ್ದರೆ,  ಜಾಗವನ್ನು ವಶಪಡಿಸಿಕೊಂಡು ಎಲ್ಲರನ್ನೂ ಒಗ್ಗೂಡಿಸಿಕೊಂಡು ಅದ್ದೂರಿಯಾಗಿ ಸಮುದಾಯದ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು. ನಗರದ ಮಹರ್ಷಿ ವಾಲ್ಮೀಕಿ…

ವಾಲ್ಮೀಕಿ ಪರಿವರ್ತನೆಯ ಹರಿಕಾರ ಶಾಸಕ ಎಸ್.ಎನ್.ನಾರಾಯಣಸ್ವಾಮಿ.

ಬಂಗಾರಪೇಟೆ.ರಾಮಾಯಣ ಸೃಷ್ಟಿಕರ್ತ ವಾಲ್ಮೀಕಿ ಮಹರ್ಷಿಗಳು ಪರಿವರ್ತನೆಯ ಹರಿಕಾರರು, ಅತ್ಯಂತ ಶ್ರೇಷ್ಟ ಮಹರ್ಷಿಗಳು ಹಾಗೂ ಕವಿಗಳಾಗಿದ್ದು ಅವರ ಆದರ್ಶ ತತ್ವಸಿದ್ದಾಂತಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕಾದ ಅನಿವಾರ್ಯತೆ ಇದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತ ಹಾಗೂ…

ಗಾಜಾ ಬಿಕ್ಕಟ್ಟು:ನಾಗರೀಕ ರಕ್ಷಣೆಯ ನಿರ್ಣಯಕ್ಕೆ ಸಹಿ ಮಾಡದೇ ದೂರವುಳಿದ ಭಾರತ.

ಗಾಜಾದಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಮಾನವೀಯ ಒಪ್ಪಂದ ಕುರಿತು ಜೋರ್ಡಾನ್ ಮಂಡಿಸಿದ ಕದನ ವಿರಾಮದ ನಿರ್ಣಯಕ್ಕೆ ಮತ ಚಲಾಯಿಸದೇ ಭಾರತ ದೂರ ಉಳಿದಿದೆ. ಗಾಜಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ ಹೊಣೆಗಾರಿಕೆಯನ್ನು ಎತ್ತಿಹಿಡಿಯುವುದು’ ಎನ್ನುವ ಘೋಷ ವಾಕ್ಯದೊಂದಿಗೆ…

ಅ.31 ರಂದು ಜಸ್ಟೀಸ್ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಧರಣಿ:ಬಸವರಾಜ್.

ಬಂಗಾರಪೇಟೆ:ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟದವತಿಯಿಂದ ಅಕ್ಟೋಬರ್ 31ರ ಮಂಗಳವಾರದಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಲವಾರು ಹಕ್ಕೋತ್ತಾಯಗಳ ಈಡೇರಿಕೆಗೆ ಆಗ್ರಹಿಸಿ ಸಾಂಕೇತಿಕ ಧರಣಿ ಹಮ್ಮಿಕೊಳ್ಳಾಗಿದೆ ಎಂದು ಒಕ್ಕೂಟದ ಸಂಚಾಲಕ ಬಸವರಾಜ್ ಕೌತಾಳ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪತ್ರಿಕಾಗೋಷ್ಟಿ ನಡೆಸಿ…

ಅ.28-29ರ ಮಧ್ಯರಾತ್ರಿ ಚಂದ್ರಗ್ರಹಣ:ಬರಿಗಣ್ಣಿನಲ್ಲಿ ನೋಡಬಹುದು.

ಈ ವರ್ಷದ ಎರಡನೇಯ ಮತ್ತು ಕೊನೆಯ ಚಂದ್ರಗ್ರಹಣ ಅ.28ರ ರಾತ್ರಿ ಸಂಭವಿಸಲಿದೆ. ಅಕ್ಟೋಬರ್ 14 ರಂದು ಸೂರ್ಯಗ್ರಹಣ ಸಂಭವಿಸಿತ್ತು. ಇದಾದ ಕೇವಲ 14 ದಿನಗಳ ನಂತರ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ. ವರ್ಷದ ಕೊನೆಯ ಚಂದ್ರಗ್ರಹಣ ಅಕ್ಟೋಬರ್ 28-29ರ ಮಧ್ಯರಾತ್ರಿ ಸಂಭವಿಸಲಿದೆ. ಭಾರತದ…

ಹುಲಿ ಉಗುರು ವಿವಾದ:ಬಂಧಿಸುತ್ತಾ ಹೋದರೆ ಜೈಲುಗಳು ಸಾಲಲ್ಲ: ಅರಗ ಜ್ಞಾನೇಂದ್ರ.

ಹುಲಿ ಉಗುರು ವಿವಾದ ಮತ್ತು ಅದರ ಸುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಹುಲಿ ಉಗುರು ಡಾಲರ್, ಲಾಕೆಟ್ ಧರಿಸಿದವರನ್ನು ಅಥವಾ ಮನೆಯಲ್ಲಿ ಇಟ್ಟುಕೊಂಡವರನ್ನು ಅರಣ್ಯಾಧಿಕಾರಿಗಳು ಬಂಧಿಸಿ, ಜೈಲಿಗೆ ಕಳುಹಿಸುತ್ತಾ ಹೋದರೆ ರಾಜ್ಯದಲ್ಲಿ…

ಚಿಕ್ಕಬಳ್ಳಾಪುರ ಹೆದ್ದಾರಿಯಲ್ಲಿ ಬೀಕರ ಅಪಘಾತ 12 ಸಾವು. 

ಚಿಕ್ಕಬಳ್ಳಾಪುರ ಜಿಲ್ಲೆಯ ಚಿತ್ರಾವತಿ ಬಳಿ ಸಂಚಾರಿ ಪೊಲೀಸ್ ಠಾಣೆ ಮುಂದೆ ಭೀಕರ ಅಪಘಾತ ನಡೆದಿದ್ದು13 ಜನರನ್ನು ತುಂಬಿಕೊಂಡು ಹೊರಟಿದ್ದ ಟಾಟಾ ಸುಮೋ ರಸ್ತೆಯಲ್ಲಿ ನಿಂತಿದ್ದ ಸಿಮೆಂಟ್ ಟ್ಯಾಂಕರ್ ಗೆ ಡಿಕ್ಕಿಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಆಂದ್ರ ಪ್ರದೇಶ…

You missed

error: Content is protected !!