• Sat. Jul 27th, 2024

ಮಾಲೂರು

  • Home
  • ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್.

ಮಾಜಿ ಸಿಎಂ ಸೂಚನೆ ಮೇರೆಗೆ ನನಗೆ ಚಿತ್ರಹಿಂಸೆ ನೀಡಲಾಗಿತ್ತು ಎಂದ ಟಿಡಿಪಿ ಶಾಸಕ: ಜಗನ್ ಮೋಹನ್ ರೆಡ್ಡಿ, ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್.

ಟಿಡಿಪಿ ಶಾಸಕ ರಘು ರಾಮ ಕೃಷ್ಣಂ ರಾಜು ಅವರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್‌ಆರ್‌ ಕಾಂಗ್ರೆಸ್ ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

ಬೇಡಿಕೆಗಳ ಈಡೇರಿಕೆಗಾಗಿ ಜು.15ರಿಂದ ಬಿಸಿಯೂಟ ಬಂದ್: ಸಿಐಟಿಯು.

ಬಂಗಾರಪೇಟೆ: ನಿವೃತ್ತಿ ಹೊಂದಿದ ಬಿಸಿಯೂಟ ನೌಕರರಿಗೆ ಇಡಿಗಂಟು ಕೂಡಲೇ ಜಾರಿಗೆ ತರುವಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಜು.15ರಿಂದ ಬಿಸಿಯೂಟ ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳುವಳಿಕೆ ಪತ್ರ…

ಬಂಗಾರಪೇಟೆ ಕೃಷಿಕ ಸಮಾಜ ಇತರೆ ತಾಲೂಕುಗಳಿಗೆ ಅನುಕರಣಿಯ: ಡಿ.ಎಲ್.ನಾಗರಾಜ್.

ಬಂಗಾರಪೇಟೆ.ರಾಜ್ಯದಲ್ಲಿ ಉತ್ತಮ ಕೃಷಿಕ ಸಮಾಜವಾಗಿ ಹೊರಹೊಮ್ಮಿರುವ ಬಂಗಾರಪೇಟೆ ಕೃಷಿಕ ಸಮಾಜದ ಕಾರ‍್ಯವೈಕರಿಗಳು  ಇತರೆ ತಾಲೂಕು ಕೃಷಿಕ ಸಮಾಜಗಳಿಗೆ ಅನುಕರಣಿಯವಾಗಿದೆ ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿ.ಎಲ್.ನಾಗರಾಜ್ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ನಿರ್ಮಾಣ ಮಾಡಿರುವ ಕೃಷಿಕ ಸಮಾಜದ ಕಟ್ಟಡವನ್ನು ಕೃಷಿಕ ಸಮಾಜದ ರಾಜ್ಯಧ್ಯಕ್ಷರಾದ…

ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ:ಸೂಲಿಕುಂಟೆ ಆನಂದ್.

ಬಂಗಾರಪೇಟೆ:ಅನೇಕ ಗ್ರಾಮೀಣ ಮಕ್ಕಳಲ್ಲಿ ಓದುವ ಹಂಬಲವಿದ್ದರೂ ಅನುಕೂಲಗಳ ಕೊರತೆಯಿಂದ ವಿದ್ಯೆಯಿಂದ ಹಿಂದೆ ಸರಿಯುವಂತಾಗಿದೆ. ಅಂತಹ ಮಕ್ಕಳನ್ನು ಗುರುತಿಸಿ ವಿದ್ಯೆಗೆ ಪೂರಕ ವಾತಾವರಣ ಕಲ್ಪಿಸಿದರೆ ಅದಕ್ಕಿಂತ ಪುಣ್ಯದ ಕೆಲಸ ಮತ್ತೊಂದಿಲ್ಲ ಎಂದು ದಲಿತ ಸಮಾಜ ಸೇನೆ ರಾಜ್ಯಧ್ಯಕ್ಷ ಸೂಲಿಕುಂಟೆ ಆನಂದ್ ಅಭಿಪ್ರಾಯಪಟ್ಟರು. ಅವರು…

ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು.

ಅಪ್ರಾಪ್ತ ವಿದ್ಯಾರ್ಥಿಗಳು ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬಳಿಕ ಹತ್ಯೆಗೈದಿರುವ ಆಘಾತಕಾರಿ ಘಟನೆ ಆಂಧ್ರ ಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕಿ ಮೂರನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಆಕೆಯ ಸೀನಿಯರ್‌ಗಳಾದ ಆರನೇ ತರಗತಿಯಲ್ಲಿ ಓದುತ್ತಿರುವ 12 ಮತ್ತು 13…

‘ಅತ್ಯಂತ ವಿಷಾದಕರ’:ಜಾತಿ ತಾರತಮ್ಯ ಉತ್ತೇಜಿಸುವ ಜೈಲು ಕೈಪಿಡಿಗಳ ಕುರಿತು ಸುಪ್ರೀಂ ಕೋರ್ಟ್ ಹೇಳಿಕೆ.

ರಾಜ್ಯಗಳ ಜೈಲು ಕೈಪಿಡಿಗಳಲ್ಲಿ ಜಾತಿ ತಾರತಮ್ಯ ಉತ್ತೇಜಿಸುವ ನಿಬಂಧನೆಗಳಿರುವುದು ‘ತುಂಬಾ ವಿಷಾದಕರ’ ಸಂಗತಿ ಎಂದಿರುವ ಸುಪ್ರೀಂ ಕೋರ್ಟ್, ಜಾತಿ ಆಧಾರಿತ ತಾರತಮ್ಯ ಪದ್ಧತಿಗಳನ್ನು ತೊಡೆದು ಹಾಕಲು ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಕೇಂದ್ರ ಗೃಹ ಸಚಿವಾಲಯಕ್ಕೆ ನಿರ್ದೇಶಿಸುವುದಾಗಿ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ…

ತಲೆಮರೆಸಿಕೊಂಡಿದ್ದ ಸುದ್ದಿವಾಹಿನಿ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ.

ಬೆದರಿಕೆ ಹಾಗೂ ಸುಲಿಗೆಗೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕನ್ನಡ ಸುದ್ದಿವಾಹಿನಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತರನ್ನು ಜೀವನ್ ಭೀಮಾನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಡೀ ‘ರಾಜ್ಯವೇ ಖುಷಿ ಪಡೋ ಸುದ್ದಿಯಿದು’ ಎಂದು ಹೇಳಿ ವೈರಲ್‌ ಆಗಿ, ಬ್ಲ್ಯಾಕ್‌ಮೇಲ್…

ಆದಾಯಕ್ಕಿಂತ ಅಧಿಕ ಆಸ್ತಿ:ಕೋಲಾರ ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಮೇಲೆ ಸುಮಾರು 11 ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಇಂದು ಮುಂಜಾನೆಯೇ ಲೋಕಾಯುಕ್ತ ದಾಳಿ ನಡೆಸಿದೆ. ವಾಲ್ಮೀಕಿ ಹಗರಣ, ಮುಡಾ ಹಗರಣಗಳ ಬಗ್ಗೆ ಸುದ್ದಿಯಾಗುತ್ತಿರುವ ನಡೆಯುವೇ ಕೋಲಾರ, ಹಾಸನ, ಚಿತ್ರದುರ್ಗ ಸೇರಿದಂತೆ ಒಟ್ಟಾಗಿ 56…

ಬಿಎಸ್‌ಪಿ ಗೆಲುವು ತಡೆಯಲು ಆರ್ಮ್ ಸ್ಟ್ರಾಂಗ್ ಕೊಲೆ:ಆರೋಪ.

ಬಂಗಾರಪೇಟೆ:ತಮಿಳುನಾಡಿನ ಬಹುಜನ ಸಮಾಜ ಪಕ್ಷದ ರಾಜ್ಯಾದ್ಯಕ್ಷ ಆರ್ಮ್ ಸ್ಟ್ರಾಂಗ್ ಕೊಲೆಯನ್ನು ಖಂಡಿಸಿ ತಾಲ್ಲೂಕಿನ ಬಿಎಸ್‌ಪಿ ಮತ್ತು ವಿವಿಧ ಸಂಘಟನೆಗಳ ಮುಖಂಡರ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ಮುಖಾಂತರ ರಾಷ್ಟçಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪಟ್ಟಣದ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಕರ್ನಾಟಕ…

FACT CHECK:ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು.

“ತುರ್ತು ಮಾಹಿತಿ. ಪಪ್ಪಾಯಿ ಎಲೆಯ ರಸವು ಜೇನು ತುಪ್ಪದೊಂದಿಗೆ ಪವಾಡದಂತೆ ಕೆಲಸ ಮಾಡುತ್ತದೆ. ಪ್ಲೆಟ್ಲೆಟ್‌ ಎಣಿಕೆ 12 ಗಂಟೆಗಳಲ್ಲಿ 68,000 ದಿಂದ 200,000 ದವರೆಗೆ ಏರುತ್ತದೆ. ಮಾನವೀಯತೆಯ ಸೇವೆ ಮಾಡಲು ಈ ಸಂದೇಶವನ್ನು ಇತರರೊಂದಿಗೆ ಹಂಚಿಕೊಳ್ಳಿ.. ಭಾರತದಾದ್ಯಂತ ಡೆಂಗ್ಯೂ ಜ್ವರ ವಿಪರೀತವಾಗಿ…

You missed

error: Content is protected !!