• Mon. Sep 23rd, 2024

ಮಾಲೂರು

  • Home
  • ಜುಲೈ 1ರಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ: ಮುಖ್ಯಾಧಿಕಾರಿ ಮೀನಾಕ್ಷಿ.

ಜುಲೈ 1ರಿಂದ ಪ್ಲಾಸ್ಟಿಕ್ ಮುಕ್ತ ಅಭಿಯಾನ: ಮುಖ್ಯಾಧಿಕಾರಿ ಮೀನಾಕ್ಷಿ.

ಬಂಗಾರಪೇಟೆ:ಪ್ಲಾಸ್ಟಿಕ್ ಮುಕ್ತ ಅಭಿಯಾನ ಜುಲೈ 1ರಿಂದ ಪ್ರಾರಂಭವಾಗಿ ಜುಲೈ 28ರ ತನಕ ನಡೆಯಲಿದ್ದು ವ್ಯಾಪಾರಿಗಳು ಸಾರ್ವಜನಿಕರು ಈ ಅಭಿಯಾನಕ್ಕೆ ಸಹಕರಿಸಬೇಕು. ಯಾರೂ  ಪ್ಲಾಸ್ಟಿಕ್ ಬಳಸಬಾರದು ಎಂದು ಪುರಸಭೆಯ ನೂತನ ಮುಖ್ಯಾಧಿಕಾರಿ ಮೀನಾಕ್ಷಿ ತಿಳಿಸಿದರು. ಅವರು ಪಟ್ಟಣದ ಪುರಸಭೆ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ…

ಪುರಸಭೆ ಮುಖ್ಯಾಧಿಕಾರಿ ಚಲಪತಿ, ಸಿಬ್ಬಂದಿ ವೆಂಕಟೇಶ್ ರಿಗೆ  ಬೀಳ್ಕೊಡುಗೆ.

ಬಂಗಾರಪೇಟೆ:ಪಟ್ಟಣದ ಪುರಸಭೆಯಲ್ಲಿ ಮುಖ್ಯ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ  ಚಲಪತಿ ಚಿಂತಾಮಣಿಗೆ ಮತ್ತು ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ ಅವರು ವೇಮಗಲ್ ಗೆ ವರ್ಗಾವಣೆಗೊಂಡ ಹಿನ್ನೆಲೆ ಪುರಸಭೆ ಸಿಬ್ಬಂದಿ ಮತ್ತು ಪೌರಕಾರ್ಮಿಕರು ಹಾಗೂ ನೂತನವಾಗಿ ಪಟ್ಟಣಕ್ಕೆ ಬಂದಿರುವ ಮುಖ್ಯ ಅಧಿಕಾರಿ ಮೀನಾಕ್ಷಿ ಅವರು ಆತ್ಮೀಯವಾಗಿ ಬಿಳ್ಕೊಟ್ಟರು.…

ಗೆನ್ನೇರಹಳ್ಳಿಯ ರಷಿ ಬೆಂಗಳೂರು ವಿ ವಿ ಚಿನ್ನದ ಪದಕ ಪಡೆದು ಸಾಧನೆ.

ಕೆಜಿಎಫ್:ತಾಲ್ಲೂಕಿನ ಸುಂದರಪಾಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ರಷಿ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಂದರಪಾಳ್ಯ ಗ್ರಾಪಂಯ ಗೆನ್ನೇರಹಳ್ಳಿ ಗ್ರಾಮದ ನಿವಾಸಿಗಳಾದ ಸುಜಾತಮ್ಮ ಅಂಜಪ್ಪ ದಂಪತಿಗಳ ಪುತ್ರಿಯಾದ ರಷಿ…

ಬೋಡಗುರ್ಕಿ ಗ್ರಾಮಕ್ಕೆ ದಸಂಸ ಭೇಟಿ.

 ಬಂಗಾರಪೇಟ:ತಾಲೂಕಿನ ಬೋಡುಗುರ್ಕಿ ಗ್ರಾಮದಲ್ಲಿ ಇಬ್ಬರು ಯುವ ಪ್ರೇಮಿಗಳು ಪ್ರೀತಿಸಿ ಮದುವೆ ಮಾಡಿಕೊಳ್ಳಲು ನಿರ್ಧರಿಸಿರುವ ವೇಳೆ ಜಾತಿಯ ಕಾರಣಕ್ಕಾಗಿ ಯುವತಿ ಕುಟುಂಬದವರು ಮರ್ಯಾದೆ ಹತ್ಯೆ ಮಾಡಿರುತ್ತಾರೆ, ಇದನ್ನು ತಿಳಿದ ಯುವಕನು ಸಹ ರೈಲಿಗೆ ಸಿಲುಕಿ ಸಾವನ್ನಪ್ಪಿರುವುದು ಖಂಡನೀಯ ಎಂದು ದಲಿತ ಸಂಘರ್ಷ ಸಮಿತಿಯ…

ಸಾಯಿ ಟ್ರಸ್ಟ್ ವತಿಯಿಂದ ಗ್ರಾಮೀಣ ಶಿಕ್ಷಣಕ್ಕೆ ಒತ್ತು:ಟ್ರಸ್ಟ್ ಅಧ್ಯಕ್ಷ ನಾರಾಯಣಸ್ವಾಮಿ.

ಬಂಗಾರಪೇಟೆ:ಶಿರಡಿ ಸಾಯಿ ಮಂದಿರ ಟ್ರಸ್ಟ್‌ವತಿಯಿಂದ ಶಿಕ್ಷಣಕ್ಕೆ ಕ್ಷೇತ್ರಕ್ಕೆ ಒತ್ತು ನೀಡುವ ಹಿತ ದೃಷ್ಠಿಯಿಂದ ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸೇರಿದಂತೆ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದೇವೆ ಎಂದು ಶಿರಡಿ ಸಾಯಿ…

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ:ಸಿದ್ದು.

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿ, ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ…

ಖ್ಯಾತ ನಟ, ದಳಪತಿ ವಿಜಯ್ ರಾಜಕೀಯ ರಂಗ ಪ್ರವೇಶಕ್ಕೆ ಕ್ಷಣಗಣನೆ ಆರಂಭ.

ತಮಿಳುನಾಡಿನಲ್ಲಿ ಈ ಬಾರಿ ರಾಜಕೀಯ ಚುನಾವಣೆಗಳು ತೀವ್ರ ಪೈಪೋಟಿಗೆ ವೇದಿಕೆಯಾಗಲಿದ್ದು ಇಲ್ಲಿನ ಖ್ಯಾತ ನಟ, ದಳಪತಿ ವಿಜಯ್ ರಾಜಕೀಯ ರಂಗ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ, ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ. ತಮಿಳುನಾಡು ರಾಜಕೀಯ ಚಿತ್ರರಂಗದೊಂದಿಗೆ ಬೆಸೆದುಕೊಂಡಿದೆ. ಖ್ಯಾತ ನಟ ಎನ್‌ಟಿಆರ್‌, ಜೆ.ಜಯಲಲಿತಾ ಮುಖ್ಯಮಂತ್ರಿಗಳಾಗಿ ಅನಭಿಷಕ್ತ…

ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ.

ರಾಜ್ಯದ ಹೆಸರಾಂತ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ, ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಅವರನ್ನು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂದೀಪ್ ಪಾಠಕ್…

ಜಿಲ್ಲಾಧಿಕಾರಿ  ಅಕ್ರಂಪಾಷಾರಿಂದ ದಿಢೀರ್ ನಗರ ಪ್ರದಕ್ಷಿಣೆ ರಾಜಕಾಲುವೆ, ರಸ್ತೆ ಬದಿ ಕಸದ ರಾಶಿಗಳ ಪರಿಶೀಲನೆ ಸ್ವಚ್ಛತೆಗೆ ಸೂಚನೆ

ಕೋಲಾರ ಜಿಲ್ಲಾಧಿಕಾರಿ ಅಕ್ರಂಪಾಷಾ ಬುಧವಾರ ಮುಂಜಾನೆ ದಿಢೀರ್ ನಗರ ಪ್ರದಕ್ಷಿಣೆ ಹಾಕುವ ಮೂಲಕ ನಗರದ ಕಸದ ರಾಶಿಗಳು ಮತ್ತು ಕೊಳಕು ರಾಜಕಾಲುವೆಗಳ ಖುದ್ದು ಪರಿಶೀಲನೆ ನಡೆಸಿ ತ್ವರಿತವಾಗಿ ಸ್ವಚ್ಛಗೊಳಿಸಲು ಕ್ರಮವಹಿಸಬೇಕೆಂದು ಅಕಾರಿಗಳಿಗೆ ಸೂಚನೆ ನೀಡಿದರು. ಮೊದಲ ಸುದ್ದಿಗೋಷ್ಠಿಯಲ್ಲಿಯೇ ನಗರದ ಸ್ವಚ್ಛತೆ ಮತ್ತು…

ರೈತರ ಅಲೆದಾಟಕ್ಕೆ ಬ್ರೇಕ್-ಪಹಣಿ ತಿದ್ದುಪಡಿ, ಬಾಕಿ ಪ್ರಕರಣ ವಿಲೇವಾರಿಗೆ ಜಿಲ್ಲಾಧಿಕಾರಿಗಳ ಕಟ್ಟಪ್ಪಣೆ-ಎಡಿಸಿ,ಸರ್ವೇ ಉಪನಿರ್ದೇಶಕರು,ಎಸಿಗೆ ಉಸ್ತುವಾರಿ

ಸರ್ಕಾರಿ ಕಚೇರಿಗಳಿಗೆ ರೈತರು ಅಲೆಯುವುದನ್ನು ತಪ್ಪಿಸಲು ಸಂಕಲ್ಪ ತೊಟ್ಟಿರುವ ಜಿಲ್ಲಾಧಿಕಾರಿ ಅಕ್ರಂ ಪಾಷಾ ಇದೀಗ ಪಹಣಿ ತಿದ್ದುಪಡಿ ಸೇರಿದಂತೆ ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕೆಲಸಗಳ ಶೀಘ್ರ ವಿಲೇವಾರಿಗೆ ಅಪರ ಡಿಸಿ,ಸರ್ವೇ ಇಲಾಖೆ ಉಪನಿರ್ದೇಶಕರು, ವಿಭಾಗಾಧಿಕಾರಿಗಳಿಗೆ ಉಸ್ತುವಾರಿ ವಹಿಸಿ ಕಡತ ವಿಲೇವಾರಿಯನ್ನು…

You missed

error: Content is protected !!