• Mon. Sep 16th, 2024

ಮುಳಬಾಗಿಲು

  • Home
  • ಪದ್ಮಶ್ರೀ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪನವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗೌರವ ಸನ್ಮಾನ

ಪದ್ಮಶ್ರೀ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪನವರಿಗೆ ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗೌರವ ಸನ್ಮಾನ

ತಮಟೆ ವಾದನಕ್ಕೆ ನಾಡೋಜ ಪ್ರಶಸ್ತಿ, ಪದ್ಮಶ್ರಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿದ್ದರೂ ನನ್ನ ಸ್ವಂತ ಗ್ರಾಮದಲ್ಲಿ ನನ್ನ ವಿದ್ಯಗೆ ಗೌರವ ಇಲ್ಲದಂತಾಗಿರುವುದಕ್ಕೆ ಪದ್ಮಶ್ರೀ ಪ್ರಶಸ್ತಿ ವಿಜೇತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪಿಂಡಪಾಪನಹಳ್ಳಿ…

*ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒಲವಿಲ್ಲ:ಕೆಹೆಚ್.*

ಕೆಜಿಎಫ್:ಬಿಜೆಪಿ ಸರ್ಕಾರಕ್ಕೆ ಅಭಿವೃದ್ಧಿ ಬಗ್ಗೆ ಹೆಚ್ಚಿನ ಒಲವಿಲ್ಲ, ಈ ಸರ್ಕಾರ ಅತಿ ಹೆಚ್ಚಿನ  ಭ್ರಷ್ಟಾಚಾರದಲ್ಲಿ ತೊಡಗಿದ್ದು, ಹಣ ಎಲ್ಲಿ ಸಿಗುತ್ತದೆ ಎಂದು ಎದುರು ನೋಡುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಅಭಿವೃದ್ಧಿ ಮಾಡಲು ಪುರಸೊತ್ತೆಲ್ಲಿದೆ? ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಪ್ರಶ್ನಿಸಿದರು. ತಾಲ್ಲೂಕಿನ ಪ್ರಸಿದ್ಧ…

*ಪೈಪ್ ಗಳನ್ನು ಕೊಯ್ದು ಕೊಳವೆಬಾವಿ ಒಳಗೆ ಬಿಟ್ಟ ಕಿಡಿಗೇಡಿಗಳು.*

ಕೆಜಿಎಫ್ ತಾಲ್ಲೂಕಿನ ಕಳ್ಳಿಕುಪ್ಪ ಗ್ರಾಮದಲ್ಲಿ ಘಟನೆ ಬಡ ರೈತನ ತೋಟದಲ್ಲಿ ಈ ಘಟನೆ ನಡೆದಿದೆ. ರೈತ ವಿಶ್ವನಾಥ  ಎಂಬುವವರಿಗೆ ಸೇರಿದ ಜಮೀನುನಲ್ಲಿ ದುಷ್ಕರ್ಮಿಗಳು ಪೈಪ್ ಗಳನ್ನು ಕೊಯ್ದು ಕೊಳವೆಬಾವಿ ಒಳಗೆ ಬಿಟ್ಟು  ಹೋಗಿದ್ದಾರೆ. ಈ ಘಟನೆಯು ರಾತ್ರಿ ವೇಳೆ ನಡೆದಿರಬಹುದು ಎನ್ನಲಾಗಿದ್ದು,…

*ವೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರ ಬಂಧನ.*

ಶ್ರೀನಿವಾಸಪುರ ಪಟ್ಟಣದ ಹೊರವಲಯದ ಪುಂಗನೂರು ರಸ್ತೆಯಲ್ಲಿ ಸಾರ್ವಜನಿಕರಿಗೆ ಅಡ್ಡಲಾಗಿ ವೀಲಿಂಗ್ ಮಾಡಲು ಮುಂದಾಗಿದ್ದ ದ್ವಿಚಕ್ರ ವಾಹನ ಸವಾರ ಜಾಕಿರ್ ಖಾನ್ ಅನ್ನು ಮತ್ತು ಈತನ ವಿಭಿನ್ನ ಶೋಕಿಯ ಆರ್ ಎಕ್ಸ್ 100 ದ್ವಿಚಕ್ರ ವಾಹನವನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣದ…

*ಪೋಕ್ಸೊ ಕಾಯಿದೆ ಅಡಿ 4 ಆರೋಪಿಗಳಿಗೆ ಜೀವಿತಾವಧಿವರೆಗೂ ಸಜೆ.*

ಬಂಗಾರಪೇಟೆ:ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಸಿದ ಕೇಸ್ ನಲ್ಲಿ ನಾಲ್ಕು ಜನರಿಗೆ ಜೀವಿತಾವಧಿವರೆಗೂ ಸಜೆ ನೀಡಿ ಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು, ಕಾಮಸಮುದ್ರಂ ಪೊಲೀಸ್ ಠಾಣೆ,  ಸರಹದ್ದಿನ ಬಂಗಾರಪೇಟೆ…

ಗ್ರಾಮೀಣ ಜನರ ಅಹವಾಲುಗಳ ಸ್ಪಂದನೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ – ಜಿಲ್ಲಾಧಿಕಾರಿ ವೆಂಕಟ್ ರಾಜಾ

ಗ್ರಾಮೀಣ ಪ್ರದೇಶಗಳ ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ಹಾಗೂ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ದೊರೆತ ಸೌಲಭ್ಯಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ವರದಾನವಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದರು. ಇಂದು ಮುಳಬಾಗಿಲು ತಾಲ್ಲೂಕಿನ ಬೈರಕೂರು ಹೋಬಳಿಯ ಜಲ್ಲಪಲ್ಲಿ…

*ಮಾಜಿ ವಿಧಾನಸಭಾಧ್ಯಕ್ಷ ಶ್ರೀ ಕೆ ಆರ್.ರಮೇಶ್ ಕುಮಾರ್ ಅವರಿಗೆ ಪತ್ನಿ ವಿಯೋಗ.*

ಮಾಜಿ ವಿಧಾನಸಭಾಧ್ಯಕ್ಷರು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹಾಲಿ ಶಾಸಕರೂ ಆದ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ಶ್ರೀಮತಿ ವಿಜಯ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು..ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ…

ಕೋಲಾರ I ರೌಡಿ ಶೀಟರ್‌ಗಳು ಮತ್ತು ಪುಡಿಕಳ್ಳರಿಂದ ಮುಚ್ಚಳಿಕೆ ಪಡೆದ ಪೊಲೀಸರು

ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಅಽಕಾರಿಗಳು ಕೋಲಾರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ೬೯ ರೌಡಿ ಶೀಟರ್‌ಗಳು ಹಾಗೂ ೭೨ ಪುಡಿ ಕಳ್ಳರನ್ನು ಠಾಣೆಗೆ ಕರೆಯಿಸಿ ಅವರಿಂದ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದಿಲ್ಲ, ಶಾಂತಿ ಕದಡುವುದಿಲ್ಲವೆಂದು ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ. ಫೆ೧೫ ರ ಇಡೀ ರಾತ್ರಿ…

ಕೋಲಾರ I ಸಿದ್ದರಾಮಯ್ಯ ಝಡ್ ಪ್ಲಸ್‌ಭದ್ರತೆ ಒದಗಿಸಲು ಅಹಿಂದ ರಾಜಣ್ಣ ಆಗ್ರಹ

ಸಚಿವರೇ ಕೊಲೆಗೆ ಪ್ರಚೋದನೆ ನೀಡುವಂತ ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಝಡ್ ಪ್ಲಸ್ ಭದ್ರತೆಯ ಒದಗಿಸಬೇಕು ಎಂದು ಅಹಿಂದ ಮುಖಂಡ ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

ಶೈವಾಗಮ ರತ್ನ ವಿಶಾರದ ಬಿರುದು ನೀಡಿ ಕೆ.ಎಸ್.ಮಂಜುನಾಥ ದೀಕ್ಷಿತ್‌ಗೆ ಸನ್ಮಾನ

ಕರ್ನಾಟಕ ರಾಜ್ಯ ಆಗಮಿಕ ಪ್ರೋತ್ಸಾಹ ಸಮಿತಿಯ ೫೦ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ಕೋಲಾರದ ದಕ್ಷಿಣ ಕಾಶಿ ಕ್ಷೇತ್ರ ಅಂತರಗಂಗೆ ಪ್ರಧಾನ ಅರ್ಚಕ ಶಿವ ಶ್ರೀ.ಡಾ.ವಿದ್ವಾನ್ ಕೆ.ಎಸ್.ಮಂಜುನಾಥ ದೀಕ್ಷಿತ್ ರವರಿಗೆ ಶೈವಾಗಮ ರತ್ನ ವಿಶಾರದ ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಯಿತು. ಪ್ರತಿ…

You missed

error: Content is protected !!