• Wed. Oct 23rd, 2024

ಮುಳಬಾಗಿಲು

  • Home
  • ಗ್ರಾಮಾಂತರ ಪ್ರದೇಶಕ್ಕೆ ಬಸ್ ಒದಗಿಸಿ:ಮುಳಬಾಗಿಲುನಲ್ಲಿ ಎಸ್.ಎಫ್.ಐ ಒತ್ತಾಯ.

ಗ್ರಾಮಾಂತರ ಪ್ರದೇಶಕ್ಕೆ ಬಸ್ ಒದಗಿಸಿ:ಮುಳಬಾಗಿಲುನಲ್ಲಿ ಎಸ್.ಎಫ್.ಐ ಒತ್ತಾಯ.

ಮುಳಬಾಗಿಲು ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಿಗೆ ಸೂಕ್ತ ರೀತಿಯಲ್ಲಿ ಬಸ್‌ ಒದಗಿಸಬೇಕೆಂದು ಎಸ್.ಎಫ್.ಐ ಸಂಘಟನೆ ಪದಾಧಿಕಾರಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಓಂ ಶಕ್ತಿ ಮಾಲಧಾರಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳನ್ನು ನೀಡುವುದನ್ನು ನಿಲ್ಲಿಸಿ ಸಾರ್ವಜನಿಕರು ಮತ್ತು ವಿಧ್ಯಾರ್ಥಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು.…

ಮುಳಬಾಗಿಲು ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಿ:ರೈತ ಸಂಘ ಒತ್ತಾಯ.

ಮುಳಬಾಗಿಲು ನಗರದ ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ನಕಲಿ ಕ್ಲಿನಿಕ್ ಹಾವಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ರೈತ ಸಂಘದಿಂದ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸುರೇಂದ್ರರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ವೈದ್ಯರ ನಿರ್ಲಕ್ಷ್ಯವನ್ನೇ ಬಂಡವಾಳವಾಗಿಸಿಕೊಂಡಿರುವ…

ವಿವಿದ ಬೇಡಿಕೆಗಾಗಿ ಜ.13ರಂದು ರೈತ ಸಂಘದಿಂದ ಮುಳಬಾಗಿಲು ತಾಲ್ಲೂಕು ಕಛೇರಿ ಮುತ್ತಿಗೆ.

ಮುಳಬಾಗಿಲು  ತಾಲೂಕಿನಾದ್ಯಂತ ಅಕ್ರಮ ಸಾಗುವಳಿ ಹಾಗೂ ಭೂ ಒತ್ತುವರಿ ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಬೇಕು ಮತ್ತು ಹದಗೆಟ್ಟಿರುವ ತಾಲೂಕು ಆಡಳತವನ್ನು ಸರಿಪಡಿಸುವಂತೆ ಒತ್ತಾಯಿಸಿ ಜನವರಿ.13ರಂದು ಜಾನುವಾರುಗಳ ಸಮೇತ ತಾಲೂಕು ಕಚೇರಿ ಮುತ್ತಿಗೆ ಹಾಕಲು ರೈತ ಸಂಘದ ಸಭೆಯಲ್ಲಿ ತೀರ್ಮಾನಿಸಲಾಯಿತು. ಮುಳಬಾಗಿಲು ನಗರದ ಪ್ರವಾಸಿ ಮಂದಿರದಲ್ಲಿ ನಡೆದ…

ಬಲಿಜ ಜನಾಂಗಕ್ಕೆ ೨ಎ ಮೀಸಲಾತಿಗಾಗಿ ಜ.೯ ಬೆಂಗಳೂರಿನಲ್ಲಿ ಸತ್ಯಾಗ್ರಹ

ಬಲಿಜ ಜನಾಂಗವನ್ನು ಪೂರ್ಣ ಪ್ರಮಾಣದಲ್ಲಿ 2 ಎ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಬಲಿಜ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಟಿ.ವೇಣುಗೋಪಾಲ್ ರವರ ನೇತೃತ್ವದಲ್ಲಿಇದೇ ತಿಂಗಳ 09 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಉಪವಾಸ ಸತ್ಯಾಗ್ರಹ ಹಾಗೂ ಪ್ರತಿಭಟನೆ…

ಶ್ರೀರೇಣುಕಾ ಯಲ್ಲಮ್ಮ ಬಳಗವನ್ನು ಯಾವುದೇ ರಾಜಕೀಯ ಪಕ್ಷಕ್ಕೆ ಒತ್ತೆ ಇಡುವುದಿಲ್ಲ – ಜಿಲ್ಲಾಧ್ಯಕ್ಷ ಬಂಡೂರು ನಾರಾಯಣಸ್ವಾಮಿ ಘೋಷಣೆ

ಶ್ರೀರೇಣುಕಾ ಯಲ್ಲಮ್ಮ ಬಳಗವು ಯಾವುದೇ ರಾಜಕೀಯ ಪಕ್ಷಗಳು ಮತ್ತು ರಾಜಕಾರಣಿಗಳ ಹಂಗಿನಲ್ಲಿ ಇಲ್ಲ. ಕೋಲಾರ ಜಿಲ್ಲೆಯಾದ್ಯಂತ ರೇಣುಕಾ ಯಲ್ಲಮ್ಮ ಜ್ಯೋತಿ ಯಾತ್ರೆ ನಡೆಸುವುದು ಮತ್ತು ಶ್ರೀರೇಣುಕಾ ಯಲ್ಲಮ್ಮ ಬಳಗದ ಜಿಲ್ಲಾ ಸಮಾವೇಶವನ್ನು ನಡೆಸಲು ಶೀಘ್ರವೇ ದಿನಾಂಕ ನಿಗದಿ. ಬಳಗದ ಮುಖಂಡರು ಯಾವುದೇ…

ಚೆನ್ನೈ ಕಾರಿಡಾರ್- ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರ ಬಿಡಗಡೆ ಆಗ್ರಹಿಸಿ ಮನವಿ

ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಗಡಿಭಾಗದ ರೈತರ ಕೃಷಿ ಜಮೀನಿನ ಮರಗಿಡಗಳಿಗೆ ಪರಿಹಾರವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರೈತಸಂಘದಿಂದ ಮುಳಬಾಗಿಲು ಶಾಸಕರ ಕಚೇರಿ ಮುಂದೆ ನಷ್ಟ ಬೆಳೆ ಸಮೇತ ಹೋರಾಟ ಮಾಡಿ ಶಾಸಕರ ಆಪ್ತ ಸಹಾಯಕರಾದ ನಾಗೇಶ್ ಮುಖಾಂತರ ಶಾಸಕರಿಗೆ ಮನವಿ…

ಕೋಲಾರ ಜಿಲ್ಲೆಯ ಆರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಘೋಷಣೆ: ಅಭ್ಯರ್ಥಿಗಳಲ್ಲಿ ಗರಿಗೆದರಿದ ಉತ್ಸಾಹ, ಬೆಂಬಲಿಗರ ಹರ್ಷ

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ 2023ರ ವಿಧಾನಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಘೋಷಣೆಯಾಗಿರುವುದು ಜೆಡಿಎಸ್‌ನಲ್ಲಿ ಸಂತಸ ತಂದಿದೆ. ಹಲವಾರು ದಿನಗಳಿಂದಲೂ ಮುಂದೂಡುತ್ತಲೇ ಬಂದಿದ್ದ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯು ಬಿಡುಗಡೆಯಾದ…

You missed

error: Content is protected !!