• Sat. Apr 20th, 2024

ಮುಳಬಾಗಿಲು

  • Home
  • ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ

ಐಎಎಸ್ ಕನಸು ಕಂಡಿದ್ದ ಯುವತಿಯೋರ್ವಳ ದುರಂತ ಅಂತ್ಯ, ವರದಕ್ಷಿಣೆಗಾಗಿ ಕೊಲೆ ಮಾಡಿದ್ದಾರೆಂದು ಪೋಷಕರ ಆರೋಪ: ಕೋಲಾರ, ನವೆಂಬರ್.೧೪ : ಮದುವೆಯಾಗಿ ಎರಡೂವರೆ ವರ್ಷಗಳ ಬಳಿಕ ಗಂಡನ ಮನಯಲ್ಲೇ ಅನುಮಾನಸ್ಪದವಾಗಿ ಸಾವಿಗೀಡಾದ ಘಟನೆ ಕೋಲಾರದಲ್ಲಿ ಜರುಗಿದೆ. ನಗರದ ಎಸ್.ಎನ್.ಆರ್.ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ…

ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ!

ಅತಿಥಿ ಉಪನ್ಯಾಸಕರ ಖಾಯಂ ಬೇಡಿಕೆಗೆ, ಕಾದು ನೋಡಿ ಎಂದ ಸಿ.ಎಂ. ಸಿದ್ದರಾಮಯ್ಯ! ಕೋಲಾರ,ನವೆಂಬರ್.೧೨ : ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೨೦೦೫ ರಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನ ಖಾಯಂ ಮಾಡಲು ಒತ್ತಾಯಿಸಿ ಕರ್ನಾಟಕ ಪದವಿ ಕಾಲೇಜುಗಳ…

ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿ ಹಾಗೂ ಕಾಂತರಾಜ್ ವರದಿ ಅನುಮೋದನೆಗೆ ಮುಖ್ಯಮಂತ್ರಿಯನ್ನು ಆಗ್ರಹಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ

ಕೋಲಾರ, ನವೆಂಬರ್.೧೨: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಕುರಿತ ನ್ಯಾಯಮೂರ್ತಿ ಎ.ಜೆ.ಸದಾಶಿವಾ ಆಯೋಗ ವರದಿಯನ್ನು ಸ್ವೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಹಾಗೂ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಔದ್ಯೋಗಿಕ ಸ್ಥಿತಿಗತಿಗಳ ಕುರಿತ ಸಮೀಕ್ಷೆ ನಡೆಸಿರುವ ಕಾಂತರಾಜ್ ವರದಿಗೆ ಅನುಮೋದನೆ ಮಾಡಬೇಕು ಮತ್ತು ಇನ್ನಿತರೆ…

ಸಿದ್ದರಾಮಯ್ಯ ಬುರುಡೇ ಬಿಟ್ಟು ಹೋಗಿದ್ದಾರೆ:ಎಸ್.ಮುನಿಸ್ವಾಮಿ.

 .ಬಂಗಾರಪೇಟೆ.ತಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೆ ಅಭಿವೃದ್ದಿ ಕಾಮಗಾರಿಗಳಿಗೆ ಕೊಡಲು ಹಣವಿಲ್ಲ ಇನ್ನು ೨ಸಾವಿರ ಕೋಟಿ ಜಿಲ್ಲೆಗೆ ಕೊಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುರುಡೇ ಬಿಟ್ಟು ಹೋಗಿದ್ದಾರೆಂದು ಸಂಸದ ಎಸ್.ಮುನಿಸ್ವಾಮಿ ಟೀಕಿಸಿದರು. ಯರಗೋಳ ಡ್ಯಾಂ ಉದ್ಘಾಟನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

4 ವರ್ಷ ಬಾಲಕಿಯನ್ನು ಅತ್ಯಾಚಾರಗೈದ ಎಸ್.ಐಗೆ ಸಾರ್ವಜನಿಕರಿಂದ ಗೂಸಾ.

ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್‌ಪೆಕ್ಟರ್ 4 ವರ್ಷದ ಬಾಲಕಿಯನ್ನೇ ಅತ್ಯಾಚಾರಗೈದಿರುವ ಅಮಾನವೀಯ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಠಾಣೆಗೆ ನುಗ್ಗಿದ ಕುಟುಂಬಸ್ಥರು ಹಾಗೂ ಸ್ಥಳೀಯರು, ಸಬ್ ಇನ್ಸ್‌ಪೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ನಾಲ್ಕು ವರ್ಷದ ಪುಟ್ಟ…

ಆರ್.ಕೆ.ಪೌಂಡೇಷನ್ ವತಿಯಿಂದ ದೀಪಾವಳಿ ಹಬ್ಬಕ್ಕೆ ಪಟಾಕಿ, ಸಿಹಿ ವಿತರಣೆ.

ಕೆಜಿಎಫ್:ಕ್ಷೇತ್ರದ ಜನತೆಯ ಸೇವೆ ಮಾಡಲು ಬಂದಿದ್ದೀನಿ. ನಿರಂತರವಾಗಿ ಕೈಲಾದಷ್ಟು ಸಮಾಜ ಸೇವೆಯನ್ನು ಮುಂದುವರಿಸಿಕೊಂಡು ಹೋಗೋಣ, ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡೋಣ ಎಂದು ಆರ್.ಕೆ.ಪೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಮಾಜ ಸೇವಕ ವಿ.ಮೋಹನ್ ಕೃಷ್ಣ ಹೇಳಿದರು. ಅವರು ರಾಮಸಾಗರ ಗ್ರಾಪಂಯ ಮಹದೇವಪುರ…

ಮಕ್ಕಳ ಹಕ್ಕುಗಳನ್ನು ಕಸಿಯುತ್ತಿರುವ ಗ್ರಾಮ ಪಂಚಾಯಿತಿಗಳು!.

-ಕೆ.ರಾಮಮೂರ್ತಿ. ಕಡ್ಡಾಯವಾಗಿ ಮಕ್ಕಳ ಗ್ರಾಮಸಭೆ ನಡೆಸಬೇಕು ಎಂದು ಸರ್ಕಾರ ಆದೇಶ/ಸುತ್ತೋಲೆಗಳನ್ನು ಮಾಡುತ್ತಲೇ ಇದೆ. ಪ್ರತಿವರ್ಷ ನವೆಂಬರ್ ತಿಂಗಳಲ್ಲಿ ಮಕ್ಕಳ ಗ್ರಾಮಸಭೆ ಮಾಡುವ ಬಗ್ಗೆ ಮತ್ತೆ ಮತ್ತೆ ಆದೇಶ/ಸುತ್ತೋಲೆ ಮಾಡುತ್ತದೆ. ಆದರೆ ಬಹುತೇಕ ಗ್ರಾಮ ಪಂಚಾಯಿತಿ ಅಧಿಕಾರಿಗಳು ಆದೇಶ/ಸುತ್ತೋಲೆ ಮೂಲೆಗುಂಪು ಮಾಡಿ ಮಕ್ಕಳ…

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಂದ ಯರಗೊಳ ಡ್ಯಾಂ ಯೋಜನೆಗೆ ಚಾಲನೆ.

ಹಲವಾರು ವರ್ಷಗಳಿಂದ ಕೋಲಾರ ಜಿಲ್ಲೆಯ ಜನತೆಗೆ ಕುಡಿಯುವ ನೀರನ್ನು ಪೂರೈಸುವ ಮಹತ್ವದ ಯೋಜನೆಯಾದ ಯರಗೊಳ ಡ್ಯಾಂ ಯೋಜನೆಗೆ ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ಚಾಲನೆ ನೀಡಿದರು. ನಂತರ ಸಭಿಕರನ್ನುದ್ದೇಶಿ ಮಾತನಾಡಿದ ಅವರು ಕೆ ಸಿ ವ್ಯಾಲಿ,  ಹೆಚ್ ಎನ್ ವ್ಯಾಲಿ, ಎತ್ತಿನ…

ಯರಗೋಳ ಡ್ಯಾಂ ಮತ್ತು ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಸಿಎಂ ಸಿದ್ದು.

ಕೋಲಾರ:ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯರಗೋಳ ಡ್ಯಾಂ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿ ಜಿಲ್ಲೆಯ ವಿವಿಧ  ಇಲಾಖೆಗಳ 21 ಕಾಮಗಾರಿಗಳ ಉದ್ಘಾಟನೆ ಮತ್ತು 38 ಕಾಮಗಾರಿಗಳಿಗೆ ಶಂಕುಸ್ಥಾಪನೆ ಸೇರಿ 59 ಕಾಮಗಾಗಳ 2197.72 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಬಂಗಾರಪೇಟೆ ತಾಲ್ಲೂಕು ಯರಗೋಳ…

ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ವಜಾಗೊಳಿಸಿದ ಐಸಿಸಿ!

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸೆಮಿಫೈನಲ್​ಗೆ ಅರ್ಹತೆ ಪಡೆಯಲು ವಿಫಲವಾಗಿರುವ ಶ್ರೀಲಂಕಾ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶ್ರೀಲಂಕಾ ಕ್ರಿಕೆಟ್​ ಮಂಡಳಿಯ ಸದಸ್ಯತ್ವವನ್ನು ತಕ್ಷಣದಿಂದ ಜಾರಿಗೆ ಬರುವಂತೆ…

You missed

error: Content is protected !!