ಕೋಲಾರ I ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಲು ಸಂಸದರಿಗೆ ಮನವಿ
ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ದುರಸ್ಥಿ ಮಾಡಲು ವಿಶೇಷ ತಂಡ ರಚನೆ ಮಾಡಿ ಮರಗಿಡಗಳಿಗೆ ಪರಿಹಾರ ಬಿಡುಗಡೆ ಮಾಡಬೇಕೆಂದು ರೈತಸಂಘದಿಂದ ಸಂಸದ ಎಸ್.ಮುನಿಸ್ವಾಮಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಒಂದು ವಾರದೊಳಗೆ ಗಡಿ ಭಾಗದ ಭೂಮಿ…
ಕೋಲಾರದ ಕಾಶ್ಮೀರ ಮೇಕೆಗಳಿಗೆ ರಾಜ್ಯ, ರಾಷ್ಟ್ರೀಯ ಪುರಸ್ಕಾರ
ಕೋಲಾರದಲ್ಲೂ ಕಾಶ್ಮೀರಿ ತಳಿಯ ಉದ್ದ ಕಿವಿಗಳ ಮೇಕೆಗಳನ್ನು ಸಾಕಬಹುದೇ? ಯಶಸ್ವಿಯಾಗಿ ಸಾಕಾಣೆ ಮಾಡಿ ಲಕ್ಷಾಂತರ ರೂಪಾಯಿ ಲಾಭವನ್ನು ಗಳಿಸಬಹುದು ಎನ್ನುತ್ತಿದೆ ಕೋಲಾರದ ಕಠಾರಿಪಾಳ್ಯದ ಮುರಳಿ ಕುಟುಂಬ. ಕೋಲಾರ ಹೊರವಲಯದಲ್ಲಿರುವ ತಮ್ಮ ತೋಟವನ್ನು ಸಾವಯವ ಪದ್ಧತಿಯಲ್ಲಿ ಸರ್ವ ಋತು ಹಣ್ಣುಗಳ ತೋಟವಾಗಿ ಪರಿವರ್ತಿಸಿ…
ಕೋಲಾರ I ಬಿಸಿಯೂಟ ನೌಕರರ ಕನಿಷ್ಠ ವೇತನ ಏರಿಸಲು ಆಗ್ರಹ
ರಾಜ್ಯದ ಅಕ್ಷರ ದಾಸೋಹ ನೌಕರರಿಗೆ ಅವರ ಸೇವೆಗೆ ತಕ್ಕಂತೆ ಮಾಹೆಯಾನ ಕನಿಷ್ಠ ವೇತನ ೧೦೫೦೦ರೂ ನೀಡಲು ಮತ್ತು ೬೦ ವರ್ಷ ಮೇಲ್ಪಟ್ಟ ೬೫೦೦ ಬಿಸಿಯೂಟ ನೌಕರರನ್ನು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ನೌಕಕರನ್ನು ಕೆಲಸದಿಂದ ತೆಗೆಯುತ್ತಿದ್ದು, ಅಂತವರಿಗೆ ೨ ಲಕ್ಷ ರೂ ಇಡಗಂಟು…
ಕೋಲಾರ I ಸಂಚಾರಿ ನಿಯಮ ಉಲ್ಲಂಘನೆ ದಂಡದ ರಿಯಾಯಿತಿ ಪ್ರಯೋಜನ ಪಡೆದು, ಸಂಚಾರಿ ನಿಯಮ ಪಾಲಿಸಿ – ಶುಕ್ಲಾಕ್ಷ ಪಾಲನ್
ಫೆಬ್ರವರಿ 1 ರಿಂದ 11 ರ ವರೆಗೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ದಂಡದಲ್ಲಿ ಶೇ.50 ರಷ್ಟು ರಿಯಾಯಿತಿ ಭಾರತೀಯ ಕಾನೂನಿನ ಅರಿವು ಮೂಡಿಸಲು ಕಾನೂನು ಸೇವಾ ಪ್ರಾಧಿಕಾರಗಳು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಜನರು ಕಾನೂನಿಗೆ ಹೆದರುವ ಅಗತ್ಯವಿಲ್ಲ: ಸಂಚಾರಿ…
ವಿಶ್ವ ಜ್ಞಾನಿಯ ದಿವ್ಯ ಪ್ರಭೆ ರಮಾಬಾಯಿ
ಫೆಬ್ರವರಿ ೭ ರಮಾಬಾಯಿ ಅಂಬೇಡ್ಕರ್ ಜನ್ಮದಿನ, ಮಹಾ ತಾಯಿ ಕುರಿತು *ಅಶ್ವಜೀತ ದಂಡಿನ ಬರೆದಿರುವ ಲೇಖನ ನಮ್ಮಸುದ್ದಿ.ನೆಟ್ ಓದುಗರಿಗಾಗಿ ‘ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಬ್ಬ ಮಹಿಳೆ ಇದ್ದೆ ಇರುತ್ತಾಳೆ’ ಎಂದು ಹಿರಿಯರು ಹೇಳುವ ಮಾತಿನಂತೆ, ವಿಶ್ವಜ್ಞಾನಿ ಡಾ. ಬಾಬಾಸಾಹೇಬ ಅಂಬೇಡ್ಕರ್…
ಕೋಲಾರ I ಯಾದವ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಮುಕ್ಕಡ್‌ವೆಂಕಟೇಶ್ ರಾಜೀನಾಮೆ
ಕೋಲಾರ ಜಿಲ್ಲಾ ಯಾದವ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸ್ಥಾನ ಹಾಗೂ ತಾಲ್ಲೂಕು ಸಂಘದ ಗೌರವಾಧ್ಯಕ್ಷ ಸ್ಥಾನಕ್ಕೂ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿರುವುದಾಗಿ ಸಮಾಜಸೇವಕ ಮುಕ್ಕಡ್ ವೆಂಕಟೇಶ್ ತಿಳಿಸಿದ್ದಾರೆ. ನಾನು ಸಂಘದ ಓರ್ವ ಸದಸ್ಯನಾಗಿ ಮುಂದುವರೆಯುತ್ತೇನೆ, ಸಂಘ ಬಲಪಡಿಸುವ ಕಾರ್ಯದಲ್ಲಿ ದುಡಿಯುತ್ತೇನೆ ಎಂದು…
*ಚೆನ್ನೈ ರಸ್ತೆಗೆ ಹೋದ ಮರಗಳ ಪರಿಹಾರಕ್ಕಾಗಿ ಫೆ-8ಕ್ಕೆ ಪ್ರತಿಭಟನೆ.*
ಮುಳಬಾಗಿಲು:ಚೆನ್ನೈ ಕಾರಿಡಾರ್ ರಸ್ತೆ ಅಭಿವೃದ್ಧಿಗೆ ಭೂಮಿ ಕಳೆದುಕೊಂಡಿರುವ ರೈತರ ಪಿ ನಂಬರ್ ಜಮೀನಿನ ಮರಗಳಿಗೆ ಪರಿಹಾರ ನೀಡುವಂತೆ ಫೆ.8ರಂದು ಸಂಸದರ ಕಚೇರಿ ಮುಂದೆ ಹೋರಾಟ ಮಾಡಲು ನೊಂದ ರೈತರ ಸಭೆಯಲ್ಲಿ ತೀರ್ಮಾನಿಸಲಾಯಿತು. ಗಡಿ ಭಾಗದ ಚುಕ್ಕನಹಳ್ಳಿ, ಏತರನಹಳ್ಳಿ ಗಡಿಭಾಗದಲ್ಲಿ ಹಾದು ಹೋಗುವ…
ಕೋಲಾರ I ಒಂದು ಲಕ್ಷ ಮಂದಿಯನ್ನು ತಲುಪಿದ ನಮ್ಮ ಸುದ್ದಿ ಡಾಟ್ ನೆಟ್
ನಮ್ಮ ಸುದ್ದಿ ಡಾಟ್ ನೆಟ್ ಆರಂಭವಾಗಿ ಸರಿಯಾಗಿ ಒಂದು ತಿಂಗಳು ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿ ವೆಬ್‌ಸೈಟ್‌ನ ಸುದ್ದಿ ಓದಿದ್ದಾರೆಂದು ಘೋಷಿಸಲು ಸಂತೋಷವಾಗುತ್ತದೆ. ಅಕ್ಷರದವ್ವ ಸಾವಿತ್ರಿಬಾಯಿ ಪುಲೆ ಹುಟ್ಟು ಹಬ್ಬದ ದಿನ ಕೋಲಾರದ ಪತ್ರಕರ್ತರ…
ಕೋಲಾರ I ಘಟಬಂಧನ್ ಮುಖಂಡರ ವಿರುದ್ಧ ಮುನಿಸು ಮುಂದುವರೆಸಿದ ಮುನಿಯಪ್ಪ-ಮುಳಬಾಗಿಲು ಪ್ರಜಾಧ್ವನಿಗೆ ಗೈರು-ಕೆಜಿಎಫ್ ಗೆ ಹಾಜರು
ಮುಳಬಾಗಿಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ ಬಂಡಾಯದ ಸ್ವಾಗತ ಸಮಾವೇಶದಿಂದ ದೂರವುಳಿದ ಕೆ.ಎಚ್.ಮುನಿಯಪ್ಪ ಮತ್ತು ಬೆಂಬಲಿಗರು ಕಾಂಗ್ರೆಸ್ ಘಟಬಂಧನ್ ವಿರುದ್ದ ಈಗಾಗಲೇ ಬಹಿರಂಗವಾಗಿಯೇ ಬಂಡಾಯವೆದ್ದಿರುವ ಮಾಜಿ ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಲವಂತಕ್ಕೂ ಬಗ್ಗದೇ ಮುಳಬಾಗಿಲಿನ ಪ್ರಜಾಧ್ವನಿ ಸಮಾವೇಶದಿಂದ ದೂರ…
ಕೋಲಾರ I ಪವರ್ ಸ್ಟಾರ್ ಪವನ್ ಕಲ್ಯಾಣ್ ಅಂತರಂಗ ತಟ್ಟಿದ ಜೈ ಬಾಲಯ್ಯ
ಮೂರು ಮದುವೆಗಳನ್ನು ಒಟ್ಟಿಗೆ ಆಗಿಲ್ಲ, ಒಬ್ಬೊಬ್ಬರಿಗೆ ವಿಚ್ಛೇದನ ನೀಡಿಯೇ ಆಗಿದ್ದೇನೆ – ಪವನ್ ಕಲ್ಯಾಣ್ ಪವನ್ ಕಲ್ಯಾಣ್‌ರ ಮೂರು ಮದುವೆಗಳ ಕುರಿತು ಟೀಕಿಸುವವರು ಬೀದಿ ನಾಯಿಗೆ ಸಮ – ಬಾಲಕೃಷ್ಣ ಬೆಳ್ಳಿ ತೆರೆಯ ಮೇಲೆ ವಿಲನ್‌ಗಳ ಮುಂದೆ ತೊಡೆ ತಟ್ಟಿ ಘರ್ಜಿಸುವುದು…