ಕರ್ನಾಟಕ ನಂದಿ ಫಿಲ್ಮ್ ಅವಾರ್ಡ್ಸ್ ಪ್ರದಾನ:’ಕಾಂತಾರ’ ಚಿತ್ರಕ್ಕೆ ಸಿಂಹಪಾಲು.
ತೆಲುಗು ಸಿನಿಮಾಗಳಿಗೆ ಆಂಧ್ರ ಸರ್ಕಾರ ನಂದಿ ಪ್ರಶಸ್ತಿ ಹೆಸರಿನಲ್ಲಿ ರಾಜ್ಯಪ್ರಶಸ್ತಿ ನೀಡುತ್ತಾ ಬರ್ತಿದೆ. ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಕರ್ನಾಟಕ ನಂದಿ ಚಲನಚಿತ್ರ ಪ್ರಶಸ್ತಿ ಈ ವರ್ಷದಿಂದ ಆರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ನಗರದ ಒರಾಯನ್ ಮಾಲ್ನಲ್ಲಿ ನಡೀತು. ಕನ್ನಡದ್ದೇ…
ಪೊಲೀಸ್ ಇಲಾಖೆಯಿಂದ ವಿವಿಧ ಸ್ಥಳಗಳಲ್ಲಿ ಅಪರಾಧ ತಡೆ ಮಾಸಾಚರಣೆ.
ಕೆಜಿಎಫ್:ಕೆಜಿಎಫ್ ಪೊಲೀಸ್ ಜಿಲ್ಲೆಯ ೨೦೨೩ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ, ಕೆಜಿಎಫ್ ನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿನ ಶಾಲಾ, ಕಾಲೇಜು, ಆಟೋ ಮತ್ತು ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧಗಳನ್ನು ತಡೆಗಟ್ಟುವ ಕುರಿತು ಜನಜಾಗೃತಿ ಕಾರ್ಯಕ್ರಮವು…
ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ.
ಚೆನ್ನೈ ಚಂಡಮಾರುತದಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ ರಕ್ಷಣೆ. ಚೆನ್ನೈ ಚಂಡಮಾರುತದಲ್ಲಿ ನೀರು, ವಿದ್ಯುತ್ ಇಲ್ಲದೆ ಸಂಕಷ್ಟದಲ್ಲಿದ್ದ ಬಾಲಿವುಡ್ ನಟ ಅಮೀರ್ ಖಾನ್ ಅವರನ್ನು ಅಗ್ನಿಶಾಮಕ ಹಾಗೂ ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ತಮ್ಮ ತಾಯಿಯ ಚಿಕಿತ್ಸೆಯ ಸಲುವಾಗಿ…
ಬಗರ್ ಹುಕ್ಕುಂ ಸಮಿತಿಗೆ ಮೂವರು ನೇಮಕ.
ಬಂಗಾರಪೇಟೆ:ಬಂಗಾರಪೇಟೆ ತಾಲೂಕು ಬಗರ್ ಹುಕ್ಕುಂ ಸಮಿತಿಗೆ ತಾಲೂಕಿನ ಮೂವರು ಕಾಂಗ್ರೆಸ್ ಮುಖಂಡರನ್ನು ಸರ್ಕಾರದ ನಾಮನಿರ್ದೇಶಿತ ಸದಸ್ಯರನ್ನಾಗಿ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಭೂ ಮಂಜೂರಾತಿ ಇಲಾಖೆಯು ನೇಮಕ ಮಾಡಿ ಆದೇಶ ಮಾಡಿದೆ. ಸ್ಥಳೀಯ ಶಾಸಕ ಎಸ್.ಎನ್.ನಾರಾಯಣಸ್ವಾಮಿರನ್ನು ತಾಲೂಕು ಬಗರ್ ಹುಕ್ಕುಂ…
ಮಹದೇವಪುರದಲ್ಲಿ ಇಇ ತಿಮ್ಮರಾಜಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ.
ಕೆಜಿಎಫ್:ಬೀಜಾಪುರದಲ್ಲಿ ಇಇ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹದೇವಪುರ ಗ್ರಾಮದ ನಿವಾಸಿ ತಿಮ್ಮರಾಜಪ್ಪ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ರಾಮಸಾಗರ ಗ್ರಾಪಂಯ ಮಹದೇವಪುರ ಗ್ರಾಮದ ನಿವಾಸಿ ಇಇ ತಿಮ್ಮರಾಜಪ್ಪ ರವರ ಮನೆ ಹಾಗೂ ಸಂಬಂಧಿಕರ…
‘ಮೈಚಾಂಗ್’ ಹೊಡೆತಕ್ಕೆ ತತ್ತರಿಸಿದ ಚೆನ್ನೈ; ಮೃತರ ಸಂಖ್ಯೆ 12ಕ್ಕೆ ಏರಿಕೆ!.
ಡಿಸೆಂಬರ್ 4 ಮತ್ತು 5ರಂದು ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶಕ್ಕೆ ‘ಮೈಚಾಂಗ್ ಚಂಡಮಾರುತ’ ಅಪ್ಪಳಿಸಿದ್ದು, ಭಾರೀ ಮಳೆಗೆ ಚೆನ್ನೈ ನಗರ ಹಾಗೂ ಅಕ್ಕಪಕ್ಕದ ಜಿಲ್ಲೆಗಳು ತತ್ತರಿಸಿವೆ. ನಗರದ ಬಹುತೇಕ ರಸ್ತೆಗಳು ಹಾಗೂ ಜನವಸತಿ ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹಕ್ಕೆ ಸಿಲುಕಿರುವ ಜನರನ್ನು ಮೀನುಗಾರಿಕಾ…
ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ:ಹವಾಮಾನ ಇಲಾಖೆ.
ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ:ಹವಾಮಾನ ಇಲಾಖೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ,…
ಸುಳ್ಳು ಸುದ್ದಿ ಪ್ರಸಾರ: 9 ಯೂಟ್ಯೂಬ್ ಚಾನೆಲ್ಗಳ ಹೆಸರು ಬಿಡುಗಡೆ ಮಾಡಿದ ಪಿಐಬಿ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರೆಸ್ ಇನ್ಫರ್ಮೇಷನ್ ಬ್ಯೂರೋದ ಫ್ಯಾಕ್ಟ್-ಚೆಕ್ ಯುನಿಟ್ 9 ಯೂಟ್ಯೂಬ್ ಚಾನೆಲ್ಗಳು ಹರಡಿರುವ ಸುಳ್ಳು ಮಾಹಿತಿಯನ್ನು ಬಯಲು ಮಾಡಿದೆ. ಸುಳ್ಳು ಸುದ್ದಿಯನ್ನು ಹರಡುತ್ತಿದ್ದ ಯೂಟ್ಯೂಬ್ ಚಾನೆಲ್ಗಳು 83 ಲಕ್ಷ ಚಂದಾದಾರರನ್ನು ಹೊಂದಿವೆ ಎಂದು ಮಾಹಿತಿ…
ಧನರಾಜ್ ಕನಸನ್ನು ಪೂರ್ಣಗೊಳಿಸವ ಜವಾಬ್ದಾರಿ ನಮ್ಮೆಲ್ಲರದು;ಸಿಎಂಆರ್ ಶ್ರೀನಾಥ್.
ಧನರಾಜ್ ಕನಸನ್ನು ಪೂರ್ಣಗೊಳಿಸವ ಜವಾಬ್ದಾರಿ ನಮ್ಮೆಲ್ಲರದು;ಸಿಎಂಆರ್ ಶ್ರೀನಾಥ್. ಕೋಲಾರ:ಸದಾ ಕ್ರೀಯಾಶೀಲರಾಗಿದ್ದ, ಸದಾ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜದ ಪ್ರಗತಿಗೆ ಶ್ರಮಿಸಿದ ಹಿರಿಯ ವಕೀಲರಾದ ಕೆ.ಆರ್. ಧನರಾಜ್ ಅಗಲಿಕೆಯು ಬಹಳ ನೋವು ಉಂಟುಮಾಡಿದ್ದು, ಅವರು ಕೈಗೊಂಡಿದ್ದ ಕಾರ್ಯಕ್ರಮಗಳು ನಮಗೆಲ್ಲರಿಗೂ ಸ್ಪೂರ್ತಿಯಾಗಿದೆ.…
ಮಹಿಳೆ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬಹುದೆ:ಸುಪ್ರೀಂನಿಂದ ಪರಿಶೀಲನೆ.
ಅತ್ಯಾಚಾರ ಪ್ರಕರಣಗಳಲ್ಲಿ ಮಹಿಳೆಯನ್ನು ಆರೋಪಿಯನ್ನಾಗಿ ಮಾಡಬಹುದೇ ಅಥವಾ ಇಲ್ಲವೇ? ಎಂಬ ಬಗ್ಗೆ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 375ರ ಅಡಿ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ಧರಿಸಿದೆ. ಪಸ್ತುತ ಕಾನೂನಿನ ಪ್ರಕಾರ, ಅತ್ಯಾಚಾರ ಆರೋಪಿ ಎಂದು ಪುರುಷನನ್ನು ಪರಿಗಣಿಸಲಾಗ್ತಿದೆ.…